ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಡ್ರಗ್ಸ್, ಪಾರ್ಟಿ, ಮರ್ಡರ್: ದೆಹಲಿ ಲೇಡಿ ಡಾನ್ ಜೋಯಾ ಖಾನ್ ಬಂಧನ; ಯಾರೀಕೆ?

February 21, 2025
Share on WhatsappShare on FacebookShare on Twitter

ನವದೆಹಲಿ: ಹಲವು ವರ್ಷಗಳಿಂದಲೂ ಪೊಲೀಸರ ಕಣ್ಣಿಗೆ ಮಣ್ಣೆರಚಿ ಸ್ವಲ್ಪದರಲ್ಲೇ ತಪ್ಪಿಸಿಕೊಳ್ಳುತ್ತಿದ್ದ ಲೇಡಿ ಡಾನ್ ಝೋಯಾ ಖಾನ್(33) ಈಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 1 ಕೋಟಿ ರೂಪಾಯಿ ಮೌಲ್ಯವುಳ್ಳ 270 ಗ್ರಾಂ ಹೆರಾಯಿನ್‌ನೊಂದಿಗೆ ಆಕೆ ದೆಹಲಿಯಲ್ಲಿ ಸಿಕ್ಕಿಬಿದ್ದಿದ್ದಾಳೆ.
ಈಕೆ ನೊಟೋರಿಯಸ್ ಗ್ಯಾಂಗ್‌ಸ್ಟರ್ ಹಶೀಮ್ ಬಾಬಾನ ಪತ್ನಿ. ಪತಿ ಜೈಲು ಸೇರಿದ ಬಳಿಕ ಆತನ ಇಡೀ ಕ್ರಿಮಿನಲ್ ಸಾಮ್ರಾಜ್ಯವನ್ನು ತನ್ನ ಮುಷ್ಟಿಗೆ ತೆಗೆದುಕೊಂಡಿದ್ದ ಝೋಯಾ ಖಾನ್, ಎಲ್ಲಿಯೂ ಅಕ್ರಮ ಚಟುವಟಿಕೆಗಳಲ್ಲಿ ತನ್ನ ಹೆಸರು ಬಾರದಂತೆ, ತನ್ನ ವಿರುದ್ಧ ನೇರವಾದ ಸಾಕ್ಷ್ಯಗಳು ಲಭ್ಯವಾಗದಂತೆ ಈ ಮಾದಕದ್ರವ್ಯ ಸಾಮ್ರಾಜ್ಯವನ್ನು ನಡೆಸುತ್ತಿದ್ದಳು. ಪ್ರತಿ ಬಾರಿಯೂ ಇನ್ನೇನು ಸಿಕ್ಕುತ್ತಾಳೆ ಅನ್ನುವಷ್ಟರಲ್ಲಿ ಕಾನೂನು ಜಾರಿ ಸಂಸ್ಥೆಗಳ ಕಣ್ಣಿಂದ ತಪ್ಪಿಸಿಕೊಳ್ಳುತ್ತಿದ್ದಳು. ಹಲವು ಅಕ್ರಮಗಳಲ್ಲಿ ಆಕೆಯ ಪಾತ್ರದ ಬಗ್ಗೆ ಪೊಲೀಸರಿಗೆ ಅನುಮಾನ ಬಂದಿದ್ದರೂ, ಇಂದಿನವರೆಗೂ ಅವರಿಗೆ ಆಕೆಯ ವಿರುದ್ಧ ಗಟ್ಟಿಯಾದ ಸಾಕ್ಷ್ಯ ಸಿಕ್ಕಿರಲಿಲ್ಲ.

ಹಶೀಮ್ ಬಾಬಾ ವಿರುದ್ಧ ಕೊಲೆ, ಸುಲಿಗೆಯಿಂದ ಹಿಡಿದು ಶಸ್ತ್ರಾಸ್ತ್ರ ಕಳ್ಳಸಾಗಣೆವರೆಗೆ ಡಜನ್ ಗಟ್ಟಲೆ ಪ್ರಕರಣಗಳು ದಾಖಲಾಗಿವೆ. ಆತನ 3ನೇ ಪತ್ನಿಯೇ ಝೋಯಾ ಖಾನ್. 2017ರಲ್ಲಿ ಹಶೀಮ್ ಬಾಬಾ ಝೋಯಾಳನ್ನು ಮದುವೆಯಾಗಿದ್ದ. ಅದಕ್ಕೂ ಮೊದಲೇ ಆಕೆಗೆ ಬೇರೊಬ್ಬನೊಂದಿಗೆ ವಿವಾಹವಾಗಿತ್ತು. ಆತನೊಂದಿಗೆ ವಿಚ್ಛೇದನದ ನಂತರ, ಅವಳು ಬಾಬಾನ ಸಂಪರ್ಕಕ್ಕೆ ಬಂದಳು. ಇಬ್ಬರೂ ಈಶಾನ್ಯ ದೆಹಲಿಯಲ್ಲಿ ಅಕ್ಕಪಕ್ಕದ ಮನೆಯಲ್ಲೇ ವಾಸಿಸುತ್ತಿದ್ದರು. ಅಲ್ಲಿ ಇವರಿಬ್ಬರ ನಡುವೆ ಪ್ರೇಮಾಂಕುರವಾಯಿತು.
ಕ್ರಿಮಿನಲ್ ಸಾಮ್ರಾಜ್ಯ
ಹಶೀಮ್ ಬಾಬಾ ಜೈಲು ಸೇರಿದ ನಂತರ, ಇಡೀ ಗ್ಯಾಂಗ್‌ನ ಕಾರ್ಯಾಚರಣೆಯ ಹೊಣೆಯನ್ನು ಝೋಯಾ ವಹಿಸಿಕೊಂಡಳು. ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಗ್ಯಾಂಗನ್ನು ಒಂದು ಕಾಲದಲ್ಲಿ ಹೇಗೆ ಆತನ ಸಹೋದರಿ ಹಸೀನಾ ಪಾರ್ಕರ್ ನಿಭಾಯಿಸಿದ್ದಳೋ, ಅದೇ ರೀತಿ ಹಶೀಮ್ ಬಾಬಾನ ಅಕ್ರಮಗಳ ಜಗತ್ತನ್ನು ಪತ್ನಿ ಝೋಯಾ ನಿಭಾಯಿಸತೊಡಗಿದಳು. ಸುಲಿಗೆ ಮತ್ತು ಮಾದಕವಸ್ತು ಪೂರೈಕೆ ಡೀಲ್ ಗಳನ್ನು ಝೋಯಾ ನಿರ್ವಹಿಸುತ್ತಿದ್ದಳು ಎಂದು ದೆಹಲಿ ಪೊಲೀಸ್ ವಿಶೇಷ ಘಟಕದ ಮೂಲಗಳು ತಿಳಿಸಿವೆ.

ಆದರೆ ಆಕೆ ಹೊರಜಗತ್ತಿಗೆ ತನ್ನ ನೈಜ ಬಣ್ಣವನ್ನು ತೋರಿಸಿರಲಿಲ್ಲ. ಸಮಾಜದಲ್ಲಿ ಇಮೇಜ್ ಉಳಿಸಿಕೊಂಡು, ಹೈಪ್ರೊಫೈಲ್ ಪಾರ್ಟಿಗಳು, ಐಷಾರಾಮಿ ಉಡುಗೆಗಳನ್ನು ತೊಡುತ್ತಿದ್ದಳು. ಸಾಮಾಜಿಕ ಮಾಧ್ಯಮಗಳಲ್ಲೂ ಸಕ್ರಿಯವಾಗಿ ತೊಡಗಿಕೊಂಡು, ಭಾರೀ ಸಂಖ್ಯೆಯ ಫಾಲೋವರ್ ಗಳನ್ನೂ ಹೊಂದಿದ್ದಳು.
ಆಗಾಗ್ಗೆ ತಿಹಾರ್ ಜೈಲಿಗೆ ಹೋಗಿ ತನ್ನ ಗಂಡನನ್ನು ಭೇಟಿಯಾಗಿ ಬರುತ್ತಿದ್ದಳು. ಗ್ಯಾಂಗ್‌ನ ಹಣಕಾಸು ಮತ್ತು ಇತರೆ ಕಾರ್ಯಾಚರಣೆಗಳನ್ನು ಹೇಗೆ ನಿರ್ವಹಿಸಬೇಕು ಎಂಬುದರ ಕುರಿತು ಹಶೀಮ್ ಬಾಬಾ ಆಕೆಗೆ ಕೋಡ್ ವರ್ಡ್ ಮೂಲಕ ತರಬೇತಿ ನೀಡಿದ್ದ, ಜೊತೆಗೆ ಹಲವು ಟಿಪ್ಸ್ ಗಳನ್ನೂ ನೀಡುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆಕೆ ಜೈಲಿನ ಹೊರಗಿರುವ ಬಾಬಾನ ಸಹಚರರು ಮತ್ತು ಇತರೆ ಕ್ರಿಮಿನಲ್ ಗಳೊಂದಿಗೆ ನೇರ ಸಂಪರ್ಕವನ್ನು ಹೊಂದಿದ್ದಳು.
ಹಲವು ವರ್ಷಗಳಿಂದ, ದೆಹಲಿ ಪೊಲೀಸರ ವಿಶೇಷ ಘಟಕ ಮತ್ತು ಅಪರಾಧ ವಿಭಾಗವು ಅವಳನ್ನು ಹಿಡಿಯಲು ಬಲೆ ಹೆಣೆಯುತ್ತಲೇ ಇತ್ತು. ಇಷ್ಟು ವರ್ಷಗಳ ಪರಿಶ್ರಮ ಈಗ ಫಲ ಕೊಟ್ಟಿದೆ. ಗುಪ್ತಚರ ಮಾಹಿತಿಯನ್ನು ಆಧರಿಸಿ ಈಶಾನ್ಯ ದೆಹಲಿಯ ದ್ವಾರದಲ್ಲೇ ಝೋಯಾಳನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಸೆರೆಹಿಡಿದಿದ್ದಾರೆ. ಉತ್ತರ ಪ್ರದೇಶದ ಮುಜಾಫರ್ ನಗರದಿಂದ ತಂದಿದ್ದ ಕೋಟಿಗಟ್ಟಲೆ ಬೆಲೆಬಾಳುವ ಭಾರೀ ಪ್ರಮಾಣದ ಹೆರಾಯಿನ್‌ನೊಂದಿಗೆ ಆಕೆ ಬಲೆಗೆ ಬಿದ್ದಿದ್ದಾಳೆ.
ನಾದಿರ್ ಶಾ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಶೂಟರ್‌ಗಳಿಗೆ ಆಶ್ರಯ ನೀಡಿದ್ದವರ ಪೈಕಿ ಝೋಯಾ ಕೂಡ ಒಬ್ಬಳು ಎಂದು ಪೊಲೀಸರು ಶಂಕಿಸಿದ್ದಾರೆ. ದಕ್ಷಿಣ ದೆಹಲಿಯ ಐಷಾರಾಮಿ ಗ್ರೇಟರ್ ಕೈಲಾಶ್ -1 ಪ್ರದೇಶದ ಜಿಮ್ ಮಾಲೀಕ ನಾದಿರ್ ಶಾ ಅವರನ್ನು ಸೆಪ್ಟೆಂಬರ್ 2024 ರಲ್ಲಿ ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು.
ಕೌಟುಂಬಿಕ ಹಿನ್ನೆಲೆ
ಝೋಯಾಗೆ ಅಪರಾಧ ಎನ್ನುವುದೇ ತನ್ನ ಕುಟುಂಬದ ಉದ್ಯಮ. ಲೈಂಗಿಕ ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾಗಿದ್ದಕ್ಕಾಗಿ ಆಕೆಯ ತಾಯಿ 2024ರಲ್ಲಿ ಬಂಧಿತಳಾಗಿ, ನಂತರ ಜಾಮೀನಿನ ಮೇರೆಗೆ ಹೊರಗೆ ಬಂದಿದ್ದಾಳೆ. ಇನ್ನು ಝೋಯಾಳ ತಂದೆ ಕೂಡ ಮಾದಕವಸ್ತು ಸರಬರಾಜು ಜಾಲದೊಂದಿಗೆ ಸಂಪರ್ಕ ಹೊಂದಿದ್ದರು. ಝೋಯಾ ಸ್ವತಃ ಈಶಾನ್ಯ ದೆಹಲಿಯ ವಿವಿಧ ಸ್ಥಳಗಳಿಂದ, ವಿಶೇಷವಾಗಿ ಉಸ್ಮಾನ್ಪುರದಿಂದ ತನ್ನ ಡ್ರಗ್ಸ್ ಜಾಲವನ್ನು ನಿಭಾಯಿಸುತ್ತಿದ್ದಳು. ತನ್ನ ಪತಿಯ ನಿಷ್ಠಾವಂತ ಸಹಚರರಾದ 4-5 ಸಶಸ್ತ್ರಧಾರಿ ಹಿಂಬಾಲಕರು ಆಕೆಗೆ ಸದಾ ಭದ್ರತೆ ಒದಗಿಸುತ್ತಿದ್ದರು
ಈಶಾನ್ಯ ದೆಹಲಿ ಪ್ರದೇಶವು ದೀರ್ಘಕಾಲದಿಂದ ಛೆನು ಗ್ಯಾಂಗ್, ಹಶೀಮ್ ಬಾಬಾ ಗ್ಯಾಂಗ್ ಮತ್ತು ನಾಸಿರ್ ಪೆಹಲ್ವಾನ್ ಗ್ಯಾಂಗ್ ಸೇರಿದಂತೆ ಕ್ರಿಮಿನಲ್ ಗ್ಯಾಂಗ್ ಗಳನ್ನು ಕಂಡಿದೆ. ಈ ಗ್ಯಾಂಗ್ ಗಳು ಆರಂಭದಲ್ಲಿ ಮಾದಕವಸ್ತು ಕಳ್ಳಸಾಗಣೆ ಮೇಲೆ ಗಮನ ಕೇಂದ್ರೀಕರಿಸಿದ್ದರೂ, ಅವರ ನಡುವೆಯೇ ಸಂಘರ್ಷಗಳು ಆರಂಭವಾಗಿ 2007ರ ಬಳಿಕ ಸರಣಿ ಹಿಂಸಾತ್ಮಕ ಕೊಲೆಗಳಿಗೂ ಕಾರಣವಾದವು.

Tags: arrestedDrugsMurdernewdheliPartyPoliceZoya Khan
SendShareTweet
Previous Post

ಹಾಲಿವುಡ್‌ನಲ್ಲಿ ಸಲ್ಲು: ಚೊಚ್ಚಲ ಚಿತ್ರದಲ್ಲಿ ಸಲ್ಮಾನ್ ಖಾನ್ ಪಾತ್ರವೇನು ಗೊತ್ತಾ?

Next Post

ಬ್ಯಾನ್ ಆಗುತ್ತಾ ಕರಿದ ಹಸಿರು ಬಟಾಣೆ?

Related Posts

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

Next Post
ಬ್ಯಾನ್ ಆಗುತ್ತಾ ಕರಿದ ಹಸಿರು ಬಟಾಣೆ?

ಬ್ಯಾನ್ ಆಗುತ್ತಾ ಕರಿದ ಹಸಿರು ಬಟಾಣೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat