ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೆಹಲಿಯಲ್ಲಿನ್ನು ರೇಖಾ ಗುಪ್ತಾ ವರ್ಸಸ್ ಆತಿಷಿ ಮರ್ಲೇನಾ!

February 23, 2025
Share on WhatsappShare on FacebookShare on Twitter

ನವದೆಹಲಿ: ದೆಹಲಿಯ ವಿಧಾನಸಭೆಯಲ್ಲಿ ಸೋಮವಾರದಿಂದ ಮಹಿಳೆಯರ ದರ್ಬಾರ್ ಆರಂಭವಾಗಲಿದೆ. ಬಿಜೆಪಿಯ ಕಡೆಯಿಂದ ಇತ್ತೀಚೆಗಷ್ಟೇ ರೇಖಾ ಗುಪ್ತಾ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರೆ, ಭಾನುವಾರ ಆಮ್ ಆದ್ಮಿ ಪಕ್ಷವು ತನ್ನ ಶಾಸಕಾಂಗ ನಾಯಕಿಯಾಗಿ ಮಾಜಿ ಮುಖ್ಯಮಂತ್ರಿ ಆತಿಷಿ ಮರ್ಲೇನಾರನ್ನು ಆಯ್ಕೆ ಮಾಡಿದೆ. ದೆಹಲಿ ವಿಧಾನಸಭೆಯಲ್ಲಿ ಆತಿಷಿ ಮರ್ಲೇನಾ ಅವರು ಪ್ರತಿಪಕ್ಷ ನಾಯಕಿಯಾಗಿ ಕಾರ್ಯನಿರ್ವಹಿಸಲಿದ್ದು, ಇತಿಹಾಸದಲ್ಲಿ ಮೊದಲ ಬಾರಿಗೆ ಇಬ್ಬರು ಮಹಿಳೆಯರು ಸಿಎಂ ಮತ್ತು ವಿಪಕ್ಷ ನಾಯಕಿಯ ಪಟ್ಟಕ್ಕೇರಿದಂತಾಗಿದೆ.

ಸೋಮವಾರದಿಂದಲೇ ದೆಹಲಿಯಲ್ಲಿ 3 ದಿನಗಳ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಈ ಬಾರಿ ರೇಖಾ ಗುಪ್ತಾ ವರ್ಸಸ್ ಆತಿಷಿ ಮರ್ಲೇನಾ ಜಟಾಪಟಿಗೆ ಪ್ರಸಕ್ತ ಅಸೆಂಬ್ಲಿ ಸಾಕ್ಷಿಯಾಗುವ ಎಲ್ಲ ಸಾಧ್ಯತೆಗಳೂ ಇವೆ.
ಭಾನುವಾರ ನಡೆದ ಆಮ್ ಆದ್ಮಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಆತಿಷಿ ಮರ್ಲೇನಾ ಅವರನ್ನು ಪ್ರತಿಪಕ್ಷ ನಾಯಕಿಯಾಗಿ ಒಮ್ಮತದಿಂದ ಆರಿಸಲಾಗಿದೆ. ಈ ಸಭೆಯಲ್ಲಿ ಆಪ್‌ನ ಎಲ್ಲ ಶಾಸಕರು ಮತ್ತು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರೂ ಇದ್ದರು. ವಿಪಕ್ಷ ನಾಯಕಿಯ ಆಯ್ಕೆಯ ಬಳಿಕ ಆತಿಷಿಯವರಿಗೆ ಕೇಜ್ರಿವಾಲ್ ಅಭಿನಂದನೆ ಸಲ್ಲಿಸಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆತಿಷಿ, ನನ್ನ ಮೇಲೆ ನಂಬಿಕೆಯಿಟ್ಟು ಇಷ್ಟು ದೊಡ್ಡ ಹುದ್ದೆ ಕೊಟ್ಟಿದ್ದಕ್ಕೆ ಪಕ್ಷದ ಸಂಚಾಲಕರಾದ ಅರಿವಂದ ಕೇಜ್ರಿವಾಲ್ ಹಾಗೂ ಎಲ್ಲ ಆಪ್ ಶಾಸಕರಿಗೂ ಧನ್ಯವಾದಗಳು. ರಚನಾತ್ಮಕ ಹಾಗೂ ಬಲಿಷ್ಠ ಪ್ರತಿಪಕ್ಷವಾಗಿ ನಾವು ಬಿಜೆಪಿ ನೀಡಿರುವ ಎಲ್ಲ ಭರವಸೆಗಳನ್ನೂ ಈಡೇರಿಸುವಂತೆ ಮಾಡುತ್ತೇವೆ ಎಂದಿದ್ದಾರೆ.

ಈ ಮೂಲಕ ಆಮ್ ಆದ್ಮಿ ಪಕ್ಷದ ಪ್ರಚಾರ ಸಭೆಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಆತಿಷಿ ಈಗ ಹೊಸ ಮತ್ತು ಬಲಿಷ್ಠ ಪಾತ್ರ ನಿರ್ವಹಿಸಲಿದ್ದಾರೆ. ಕೆಲವು ತಿಂಗಳ ಕಾಲ ದೆಹಲಿ ಸಿಎಂ ಆಗಿಯೂ ಕಾರ್ಯನಿರ್ವಹಿಸಿದ್ದ ಅವರು ಇನ್ನು ಮುಂದೆ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಸಮರ್ಥವಾಗಿ ಸವಾಲೊಡ್ಡಬೇಕಾಗಿದೆ. ಆಕ್ಸ್ ಫರ್ಡ್ ವಿವಿ ಪದವೀಧರೆಯಾಗಿರುವ ಆತಿಷಿ ಮರ್ಲೇನಾ, 2013ರಲ್ಲಿ ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಮೊದಲ ಬಾರಿಗೆ ಕಣಕ್ಕಿಳಿದಾಗ ಪಕ್ಷದ ಪ್ರಣಾಳಿಕೆ ರಚನಾ ತಂಡದ ಸದಸ್ಯೆಯಾಗಿ ಕಾರ್ಯನಿರ್ವಹಿಸಿದ್ದರು. 2015ರಲ್ಲಿ ಮಧ್ಯಪ್ರದೇಶದಲ್ಲಿ ನಡೆದ ಜಲ ಸತ್ಯಾಗ್ರಹದಲ್ಲಿ ಭಾಗಿಯಾಗುವ ಮೂಲಕ ಸಾಮಾಜಿಕವಾಗಿ ಗುರುತಿಸಿಕೊಂಡ ಅವರು, ನಂತರದಲ್ಲಿ ಸಾವಯವ ಕೃಷಿ, ಪ್ರಗತಿಪರ ಶೈಕ್ಷಣಿಕ ವ್ಯವಸ್ಥೆ ಕ್ಷೇತ್ರಗಳಲ್ಲಿ ಛಾಪು ಮೂಡಿಸಿದರು. 2015ರ ಜುಲೈನಿಂದ 2018ರ ಏಪ್ರಿಲ್‌ವರೆಗೆ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರಿಗೆ ಸಲಹೆಗಾರ್ತಿಯಾಗಿ ಕಾರ್ಯನಿರ್ವಹಿಸಿದರು. 2019ರ ಲೋಕಸಭೆ ಚುನಾವಣೆಯಲ್ಲಿ ಪೂರ್ವ ದೆಹಲಿಯಲ್ಲಿ ಸ್ಪರ್ಧಿಸಿದ ಆತಿಷಿ, ಬಿಜೆಪಿಯ ಗೌತಮ್ ಗಂಭೀರ್ ವಿರುದ್ಧ ಸೋಲನುಭವಿಸಿದರು. ಆದರೆ, 2020ರ ವಿಧಾನಸಭೆ ಚುನಾವಣೆಯಲ್ಲಿ ಆತಿಷಿಯ ರಾಜಕೀಯ ಜೀವನದಲ್ಲಿ ಹೊಸ ತಿರುವು ಮೂಡಿತು. ಕಲ್ಕಾಜಿ ಕ್ಷೇತ್ರದಲ್ಲಿ ಅವರು ಸ್ಪರ್ಧಿಸಿ ಭರ್ಜರಿ ಗೆಲುವು ದಾಖಲಿಸಿದರು. 2023ರಲ್ಲಿ ದೆಹಲಿ ಸಂಪುಟಕ್ಕೆ ಸಚಿವೆಯಾಗಿ ಸೇರ್ಪಡೆಯಾದರು. ಶಿಕ್ಷಣ, ಪಿಡಬ್ಲ್ಯುಡಿ, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವೆಯಾಗಿ ಕಾರ್ಯನಿರ್ವಹಿಸಿದರು.

ಕಳೆದ ವರ್ಷ ಸಿಎಂ ಸ್ಥಾಾನಕ್ಕೆ ಕೇಜ್ರಿವಾಲ್ ಅವರು ರಾಜೀನಾಮೆ ನೀಡುವುದಾಗಿ ಘೋಷಿಸಿದ ಬಳಿಕ, 2024ರ ಸೆಪ್ಟೆಂಬರ್ 17ರಂದು ಅವರು ನೂತನ ಮುಖ್ಯಮಂತ್ರಿಯಾಗಿ ಆತಿಷಿ ಮರ್ಲೇನಾರನ್ನು ಹೆಸರಿಸಿದರು. ಹೀಗಾಗಿ, ತಮ್ಮ 43ನೇ ವಯಸ್ಸಿನಲ್ಲಿ ಆತಿಷಿ ದೆಹಲಿಯ ಅತಿ ಕಿರಿಯ ಮುಖ್ಯಮಂತ್ರಿ ಹಾಗೂ 3ನೇ ಮಹಿಳಾ ಸಿಎಂ ಎಂಬ ಖ್ಯಾತಿಗೆ ಪಾತ್ರರಾದರು. ಈಗ ಅದೇ ಆತಿಷಿ ದೆಹಲಿ ವಿಧಾನಸಭೆಯಲ್ಲಿ ಮೊಟ್ಟಮೊದಲ ಮಹಿಳಾ ಪ್ರತಿಪಕ್ಷ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

Tags: AAPaTISHIBJPDelhiMarlina
SendShareTweet
Previous Post

ಕಾಂಗ್ರೆಸ್ ಸರ್ಕಾರ ಸತ್ತ ಸರ್ಕಾರ!

Next Post

Virat Kohli : ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ, ಯಾವುದದು?

Related Posts

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?
ದೇಶ

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ
ದೇಶ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ
ತಂತ್ರಜ್ಞಾನ

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!
ದೇಶ

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!
ದೇಶ

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ
ದೇಶ

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

Next Post
Virat Kohli : ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ, ಯಾವುದದು?

Virat Kohli : ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ, ಯಾವುದದು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat