ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಸರ್ಕಾರ ಸಬ್ಸಿಡಿ ನೀಡದಿದ್ದರೆ ಜನರಿಂದಲೇ ವಸೂಲಿ ಮಾಡುವುದಾಗಿ ಎಚ್ಚರಿಕೆ!

February 24, 2025
Share on WhatsappShare on FacebookShare on Twitter

ಬೆಂಗಳೂರು : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿಕೆಯಾಗಿದೆ. ಈ ಮಧ್ಯೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಕೂಡ ಶಾಕ್ ನೀಡಲು ಮುಂದಾಗಿದೆ.

ಹೀಗಾಗಿ ಜನ ಸಾಮಾನ್ಯರಿಗೆ ಮಾರ್ಚ್‌ ತಿಂಗಳಲ್ಲಿ ವಿದ್ಯುತ್‌ ದರ ಏರಿಕೆಯ ಶಾಕ್ ಎದುರಾಗುವ ಸಾಧ್ಯತೆ ಇದೆ. ಮುಂದಿನ ಮೂರು ವರ್ಷಗಳ ದರ ಏರಿಕೆಯನ್ನು ಒಮ್ಮೆಗೆ ನಿರ್ಧಾರ ಮಾಡಿ ಬಳಕೆದಾರರಿಗೆ ಶಾಕ್ ನೀಡಲು ಕೂಡ ನಿರ್ಧರಿಸಲಾಗಿದೆ ಎನ್ನಲಾಗಿದೆ. ಬೆಸ್ಕಾಂ ಸೇರಿ ವಿವಿಧ ಎಸ್ಕಾಂಗಳು ಈಗಾಗಲೇ ಕನಿಷ್ಠ 39 ಪೈಸೆಯಿಂದ ಹಿಡಿದು ಗರಿಷ್ಠ 1.32 ರೂ. ವರೆಗೆ ದರ ಹೆಚ್ಚಳ ಕೋರಿ ಕೆಇಆರ್‌ಸಿಗೆ ಪ್ರಸ್ತಾಪ ಸಲ್ಲಿಸಿವೆ. ಅದರಂತೆ ಕೆಇಆರ್‌ಸಿ ಏ.1 ರಿಂದ ಅನ್ವಯವಾಗುವಂತೆ ವಿದ್ಯುತ್‌ ದರ ಹೆಚ್ಚಳ ಮಾಡಿ ವಿದ್ಯುತ್‌ ಗ್ರಾಹಕರಿಗೆ ಶಾಕ್‌ ನೀಡಲಿದೆ.

ಎಸ್ಕಾಂಗಳು ಮುಂದಿನ ಮೂರು ವರ್ಷಗಳ ಅವಧಿಯ ವಿದ್ಯುತ್‌ ದರ ಹೆಚ್ಚಳವನ್ನು ಒಂದೇ ಬಾರಿಗೆ ಪ್ರಕಟಿಸುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಪ್ರಸ್ತಾವನೆ ಸಲ್ಲಿಸಿದ್ದು, ಪ್ರತಿ ಯುನಿಟ್‌ಗೆ 37 ಪೈಸೆಯಿಂದ ಬರೋಬ್ಬರಿ 1.32 ರೂ. ವರೆಗೆ ಹೆಚ್ಚಳಕ್ಕೆ ಮನವಿ ಮಾಡಿವೆ.

ಬೆಸ್ಕಾಂ ಬೆಸ್ಕಾಂ ಮುಂದಿನ ಮೂರು ವರ್ಷಗಳ ಕಾಲ ಕ್ರಮವಾಗಿ ಪ್ರತಿ ಯುನಿಟ್‌ಗೆ 2025-26ನೇ ಸಾಲಿಗೆ 67 ಪೈಸೆ, 2026-27ಕ್ಕೆ 75 ಪೈಸೆ ಹಾಗೂ 2027-28ಕ್ಕೆ 91 ಪೈಸೆಯಂತೆ ದರ ಹೆಚ್ಚಳ ಮಾಡುವಂತೆ ಕೆಇಆರ್‌ಸಿಗೆ ಮನವಿ ಸಲ್ಲಿಸಿದೆ. ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್‌ ಪ್ರಸರಣ ನಿಗಮ (ಸೆಸ್ಕ್) 2025-26ಕ್ಕೆ 68 ಪೈಸೆ, 2026-27ಕ್ಕೆ 1.03 ರೂ., 2027-28ಕ್ಕೆ 1.23 ರೂ., ಮಂಗಳೂರಿನ ಮೆಸ್ಕಾಂ 2025-26ಕ್ಕೆ 70 ಪೈಸೆ, 2026-27ಕ್ಕೆ 0.37 ಪೈಸೆ, 2027-28ಕ್ಕೆ 0.54 ಪೈಸೆ, ಹುಬ್ಬಳ್ಳಿಯ ಹೆಸ್ಕಾಂ 2025-26ಕ್ಕೆ 0.69 ಪೈಸೆ, 2026-27ಕ್ಕೆ 1.18 ರು., 2027-28ಕ್ಕೆ 1.32 ರೂ. ಪ್ರತಿ ಯುನಿಟ್‌ಗೆ ಹೆಚ್ಚಳ ಮಾಡುವಂತೆ ಮನವಿ ಮಾಡಿವೆ ಎಂದು ತಿಳಿದು ಬಂದಿದೆ.
ವಿದ್ಯುತ್ ಉತ್ಪಾದನೆ, ಖರೀದಿ, ಪ್ರಸರಣ ವೆಚ್ಚ ಹೆಚ್ಚಾಗುತ್ತಿದೆ. ಹೀಗಾಗಿ ಅನಿವಾರ್ಯವಾಗಿ ದರ ಹೆಚ್ಚಳ ಮಾಡಬೇಕು ಎಂದು ಎಸ್ಕಾಂಗಳು ಮನವಿ ಮಾಡಿವೆ. ರಾಜ್ಯ ಸರ್ಕಾರ ‘ಗೃಹ ಜ್ಯೋತಿ’ಸಬ್ಸಿಡಿ ಹಣ ಮುಂಗಡವಾಗಿ ಪಾವತಿಸದಿದ್ದರೆ ಫಲಾನುಭವಿ ವಿದ್ಯುತ್‌ ಬಳಕೆದಾರರಿಂದಲೇ ಎಸ್ಕಾಂಗಳು ಹಣ ಸಂಗ್ರಹಿಸುವ ಕುರಿತು ಕೂಡ ಚರ್ಚೆ ನಡೆದಿದ್ದು, ಈ ಕುರಿತ ಆದೇಶ ಕೂಡ ಹೊರ ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

‘ರಾಜ್ಯ ಸರ್ಕಾರವು 200 ಯುನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಸುವ ಗೃಹ ಬಳಕೆದಾರರಿಗೆ ಸಬ್ಸಿಡಿ ಯೋಜನೆ ಜಾರಿ ಮಾಡಿದೆ. ರಾಜ್ಯ ಸರ್ಕಾರ ಈ ಸಬ್ಸಿಡಿ ಹಣವನ್ನು ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿಸಬೇಕು. ಇಲ್ಲದಿದ್ದರೆ ಕೆಇಆರ್‌ಸಿ (ಸಬ್ಸಿಡಿ ಪಾವತಿ) ನಿಯಮಗಳು-2008ರ ನಿಯಮ 6.1 ರ ಅಡಿ ಬಳಕೆ ಮಾಡಿರುವ ಗ್ರಾಹಕರಿಂದ ಒತ್ತಾಯದಿಂದ ಸಂಗ್ರಹಿಸಲು ಅವಕಾಶ ನೀಡಬೇಕು’ ಎಂದು ಎಸ್ಕಾಂಗಳು ಮನವಿ ಸಲ್ಲಿಸಿವೆ. ಹೀಗಾಗಿ ಗೃಹಜ್ಯೋತಿ ಯೋಜನೆಯ ಲಾಭ ಪಡೆಯುತ್ತಿರುವ 1.70 ಕೋಟಿ ಗ್ರಾಹಕರಿಗೆ ಈಗ ಹೊಸ ಶಾಕ್ ಎದುರಾಗಿದೆ.

Tags: bangaloreBescomBillChescomElectricity BillHescomKERCRate
SendShareTweet
Previous Post

ಬಹಿರ್ದೆಸೆಗೆ ಹೋದಾಗ ಕಾಲು ಜಾರಿ ಕೆರೆಗೆ ಬಿದ್ದ ಬಾಲಕರು

Next Post

ಕನ್ನಡ ಧ್ವಜಸ್ತಂಭ ತೆರವುಗೊಳಿಸಿದ ಅಧಿಕಾರಿಗಳು!

Related Posts

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ
ಗದಗ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು
ಹಾಸನ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು
ಬೆಂಗಳೂರು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ
ಬೆಂಗಳೂರು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಬೆಳಗಾವಿ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ
ಬೆಂಗಳೂರು

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ

Next Post
ಕನ್ನಡ ಧ್ವಜಸ್ತಂಭ ತೆರವುಗೊಳಿಸಿದ ಅಧಿಕಾರಿಗಳು!

ಕನ್ನಡ ಧ್ವಜಸ್ತಂಭ ತೆರವುಗೊಳಿಸಿದ ಅಧಿಕಾರಿಗಳು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat