ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025: ಸಿಎಸ್‌ಕೆಗೆ ಸಹಾಯಕ ಬೌಲಿಂಗ್ ಕೋಚ್ ಆಗಿ ಶ್ರೀಧರನ್ ಶ್ರೀರಾಮ್ ಆಯ್ಕೆ

February 25, 2025
Share on WhatsappShare on FacebookShare on Twitter


ಬೆಂಗಳೂರು: ಮಾಜಿ ಕ್ರಿಕೆಟಿಗ ಶ್ರೀಧರನ್ ಶ್ರೀರಾಮ್, 2025ರ ಐಪಿಎಲ್‌ಗೆ ಮುನ್ನ ಚೆನ್ನೈ ಸೂಪರ್ ಕಿಂಗ್ಸ್‌ಗೆ ಸಹಾಯಕ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿದ್ದಾರೆ. ಶ್ರೀರಾಮ್ ಸಿಎಸ್‌ಕೆ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್, ಬ್ಯಾಟಿಂಗ್ ಕೋಚ್ ಮೈಕ್ ಹಸ್ಸಿ, ಮತ್ತು ಬೌಲಿಂಗ್ ಸಲಹೆಗಾರ ಎರಿಕ್ ಸಿಮನ್ಸ್ ಅವರ ಜತೆ ಕೆಲಸ ಮಾಡಲಿದ್ದಾರೆ.

2023 ಮತ್ತು 2024 ಆವೃತ್ತಿಗಳಲ್ಲಿ ಸಿಎಸ್‌ಕೆ ಬೌಲಿಂಗ್ ಕೋಚ್ ಆಗಿದ್ದ ವೆಸ್ಟ್ ಇಂಡಿಯನ್ ಆಲ್‌ರೌಂಡರ್ ಡ್ವೇನ್ ಬ್ರಾವೋ ಅವರು ಕೋಲ್ಕತ್ತಾ ನೈಟ್ ರೈಡರ್ಸ್‌ಗೆ ಮಾರ್ಗದರ್ಶಕನಾಗಿ ಸೇರ್ಪಡೆಗೊಂಡ ನಂತರ, ಶ್ರೀರಾಮ್ ಅವರನ್ನು ನೇಮಕಮಾಡಲಾಗಿದೆ. ಐಪಿಎಲ್‌ನಲ್ಲಿ ಅತ್ಯಂತ ಯಶಸ್ವಿಯಾದ ತಂಡಗಳಲ್ಲಿ ಒಂದಾದ ಸಿಎಸ್‌ಕೆ, ಈಗ ಶ್ರೀರಾಮ್ ಅವರ ಅನುಭವದ ಪ್ರಯೋಜನ ಪಡೆಯಲಿದೆ.

ಶ್ರೀಧರನ್ ಶ್ರೀರಾಮ್ ಅವರಿಗೆ ಸಾಕಷ್ಟು ಅನುಭವವಿದೆ. 2016 ರಿಂದ 2022ರವರೆಗೆ ಅವರು ಆಸ್ಟ್ರೇಲಿಯಾ ತಂಡದ ಸಹಾಯಕ ಕೋಚ್ ಆಗಿದ್ದರು. 2022ರ ಆಗಸ್ಟ್‌ನಲ್ಲಿ ಅವರು ಏಷ್ಯಾ ಕಪ್ ಮತ್ತು ಟಿ20 ವಿಶ್ವಕಪ್‌ಗೆ ಮುನ್ನ ಬಾಂಗ್ಲಾದೇಶದ ಟಿ20 ಸಲಹೆಗಾರರಾಗಿದ್ದರು. 2023ರಲ್ಲಿ ಅವರು ಐಪಿಎಲ್ 2024ಕ್ಕಾಗಿ ಲಖನೌ ಸೂಪರ್ ಜೈಂಟ್ಸ್‌ನ ಸಹಾಯಕ ಕೋಚ್ ಆಗಿ ಸೇರಿದ್ದರು. ಇದೇ ವರ್ಷ 50 ಓವರ್ ವಿಶ್ವಕಪ್‌ಗೆ ಮುನ್ನ ಅವರು ಬಾಂಗ್ಲಾದೇಶಕ್ಕೆ ತಾಂತ್ರಿಕ ಸಲಹೆಗಾರರಾಗಿ ಹಿಂತಿರುಗಿದ್ದರು. ಹಾಗೆಯೇ ಅವರು ಡೆಲ್ಲಿ8 ಡೇರ್‌ಡೆವಿಲ್ಸ್ (ಇಂದಿನ ದೆಹಲಿ ಕ್ಯಾಪಿಟಲ್ಸ್) ತಂಡದ ಸಹಾಯಕ ಕೋಚ್‌ ಆಗಿ ಕೆಲಸ ಮಾಡಿದ ಅನುಭವವೂ ಹೊಂದಿದ್ದಾರೆ.

ಹಲವು ವರ್ಷಗಳಿಂದಲೂ ಸಿಎಸ್‌ಕೆನಲ್ಲಿ ಪ್ರಮುಖ ಸ್ಪಿನ್ನರ್‌ಗಳ ತಂಡವಿದೆ. ಅದರಲ್ಲಿ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶ್ರೇಯಸ್ ಗೊಪಾಲ್, ಮತ್ತು ನೂರ್ ಅಹ್ಮದ್ ಅವರಂತಹ ಆಟಗಾರರು ಸೇರಿದ್ದಾರೆ. ಇದಷ್ಟಲ್ಲದೆ, ರಚಿನ್ ರವೀಂದ್ರ ಮತ್ತು ದೀಪಕ್ ಹೂಡಾ ಅವರಂತಹ ಸ್ಪಿನ್ ಬೌಲಿಂಗ್ ಆಲ್‌ರೌಂಡರ್‌ಗಳೂ ಇದರಲ್ಲಿ ಸೇರಿದ್ದಾರೆ.
ಹಿಂದಿನ ಆವೃತ್ತಿಯಲ್ಲಿ ಸಿಎಸ್‌ಕೆ ಪ್ಲೇಆಫ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಯಿತು. ತಂಡವು 14 ಗುಂಪು ಹಂತದ ಪಂದ್ಯಗಳಲ್ಲಿ ಏಳು ಗೆಲುವು ಮತ್ತು ಏಳು ಸೋಲುಗಳೊಂದಿಗೆ ಐದನೇ ಸ್ಥಾನಕ್ಕೆ ತಲುಪಿತು. ತಂಡದ ನಾಯಕತ್ವದಲ್ಲಿ ರುತುರಾಜ್ ಗಾಯಕ್ವಾಡ್ ಇದ್ದರು.

ಐಪಿಎಲ್ 2025ರ ಆವೃತ್ತಿ ಮಾರ್ಚ್ 22ರಂದು ಪ್ರಾರಂಭವಾಗಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೆಕೆಆರ್ ತಂಡ ಆರ್‌ಸಿಬಿ ವಿರುದ್ಧ ಮೊದಲ ಪಂದ್ಯ ಆಡಲಿದೆ. ಮುಂಬರುವ ದಿನವಾದ ಮಾರ್ಚ್ 23ರಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯವು ಎರಡೂ ತಂಡಗಳ ಆರಂಭಿಕ ಪಂದ್ಯವಾಗಲಿದೆ.

Tags: appointedassistant bowling coach for CSKIPL 2025Sridharan Sriram
SendShareTweet
Previous Post

Champions Trophy: ಚಾಂಪಿಯನ್ಸ್ ಟ್ರೋಫಿ ಮೇಲೆ ಬಿತ್ತು ಉಗ್ರರ ಕಣ್ಣು ; ವಿದೇಶಿಯರನ್ನು ಅಪಹರಿಸಲು ಸ್ಕೆಚ್

Next Post

ಸುಗ್ರೀವಾಜ್ಞೆಗೂ ಜಗ್ಗುತ್ತಿಲ್ಲ ಬಡ್ಡಿ ದಂಧೆಕೋರರು: ಮನೆಗೆ ನುಗ್ಗಿ ದಾಂಧಲೆ

Related Posts

ಜೆಮಿಮಾ ಬದಲು ಶಫಾಲಿಗೆ ಒಲಿದ ಉಪನಾಯಕತ್ವ: ಅಚ್ಚರಿಯ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ನಾಯಕಿ ಸ್ಮೃತಿ ಮಂಧಾನಾ
ಕ್ರೀಡೆ

ಜೆಮಿಮಾ ಬದಲು ಶಫಾಲಿಗೆ ಒಲಿದ ಉಪನಾಯಕತ್ವ: ಅಚ್ಚರಿಯ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ನಾಯಕಿ ಸ್ಮೃತಿ ಮಂಧಾನಾ

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?
ಕ್ರೀಡೆ

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?

ತಂದೆಯಂತೆಯೇ ಅಬ್ಬರಿಸಿದ ಆರ್ಯವೀರ್ ಸೆಹ್ವಾಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಭರ್ಜರಿ 173 ರನ್ ಸಿಡಿಸಿದ ಸ್ಫೋಟಕ ಬ್ಯಾಟರ್
ಕ್ರೀಡೆ

ತಂದೆಯಂತೆಯೇ ಅಬ್ಬರಿಸಿದ ಆರ್ಯವೀರ್ ಸೆಹ್ವಾಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಭರ್ಜರಿ 173 ರನ್ ಸಿಡಿಸಿದ ಸ್ಫೋಟಕ ಬ್ಯಾಟರ್

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ
ಕ್ರೀಡೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ
ಕ್ರೀಡೆ

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್
ಕ್ರೀಡೆ

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್

Next Post
ಸುಗ್ರೀವಾಜ್ಞೆಗೂ ಜಗ್ಗುತ್ತಿಲ್ಲ ಬಡ್ಡಿ ದಂಧೆಕೋರರು: ಮನೆಗೆ ನುಗ್ಗಿ ದಾಂಧಲೆ

ಸುಗ್ರೀವಾಜ್ಞೆಗೂ ಜಗ್ಗುತ್ತಿಲ್ಲ ಬಡ್ಡಿ ದಂಧೆಕೋರರು: ಮನೆಗೆ ನುಗ್ಗಿ ದಾಂಧಲೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat