ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Sajjan Kumar : ಸಿಖ್ ವಿರೋಧಿ ಗಲಭೆ; ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್‌ ಕುಮಾರ್‌ಗೆ ಜೀವಾವಧಿ ಶಿಕ್ಷೆ

February 25, 2025
Share on WhatsappShare on FacebookShare on Twitter

ನವದೆಹಲಿ: 1984ರ ಸಿಖ್ ವಿರೋಧಿ ಗಲಭೆಯಲ್ಲಿ ಇಬ್ಬರು ಸಿಖ್ಖರನ್ನು ಕೊಂದ ಪ್ರಕರಣದ ಪ್ರಮುಖ ಆರೋಪಿ ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್ ಕುಮಾರ್‌ಗೆ (Sajjan Kumar) ವಿಶೇಷ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಇದು ಕುಮಾರ್‌ಗೆ ವಿಧಿಸಲಾದ ಎರಡನೇ ಜೀವಾವಧಿ ಶಿಕ್ಷೆಯಾಗಿದ್ದು, ಅವರು ಈಗಾಗಲೇ ದೆಹಲಿ ಕಂಟೋನ್ಮೆಂಟ್​​ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಜೀವಾವಧಿ ಶಿಕ್ಷೆಯ ಜತೆಗೆ ಕುಮಾರ್‌ಗೆ ಗಲಭೆ ಸೃಷ್ಟಿಸಿದಕ್ಕಾಗಿ ಎರಡು ವರ್ಷ, ಮಾರಕ ಶಸ್ತ್ರಾಸ್ತ್ರಗಳೊಂದಿಗೆ ಗಲಭೆ ನಡೆಸಿದ ಆರೋಪಕ್ಕೆ ಮೂರು ವರ್ಷ ಶಿಕ್ಷೆ ಹಾಗೂ ದಂಡ, ಗಂಭೀರ ಗಾಯ ಅಥವಾ ಸಾವಿಗೆ ಕಾರಣವಾಗುವ ಉದ್ದೇಶದೊಂದಿಗೆ ಅಪರಾಧ ನಡೆಸಿದ ಆರೋಪಕ್ಕೆ ಏಳು ವರ್ಷ ಶಿಕ್ಷೆ ವಿಧಿಸಲಾಗಿದೆ.

ಸರಸ್ವತಿ ವಿಹಾ‌ರ್ ಪ್ರದೇಶದಲ್ಲಿ ಈ ಹತ್ಯೆ ನಡೆದಿತ್ತು. ದೂರುದಾರರು ಮಾಜಿ ಕಾಂಗ್ರೆಸ್‌ ಸಂಸದರಿಗೆ ಮರಣ ದಂಡನೆ ವಿಧಿಸಬೇಕೆಂದು ನ್ಯಾಯಾಲಯದ ಮುಂದೆ ಬೇಡಿಕೆ ಇಟ್ಟಿದ್ದರು. ಆದರೆ ಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿದೆ. ಫೆ. 21ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪನ್ನು ಮಂಗಳವಾರಕ್ಕೆ ಮುಂದೂಡಿತ್ತು.

1984 ನವೆಂಬರ್ 1ರಂದು ಸಿಖ್‌ ವಿರೋಧಿ ದಂಗೆಯ ಸಮಯದಲ್ಲಿ ಜಸ್ವಂತ್ ಸಿಂಗ್ ಮತ್ತು ಅವರ ಮಗ ತರುಣದೀಪ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿತ್ತು.ಈ ಪ್ರಕರಣದಲ್ಲಿ ಮಾಜಿ ಸಂಸದ ಸಜ್ಜನ್ ಕುಮಾರ್ ದಂಗೆ ನಡೆಸಿದ ಗುಂಪನ್ನು ಮುನ್ನಡೆಸುತ್ತಿದ್ದರು ಎಂಬ ಆರೋಪವಿತ್ತು. ಸುದೀರ್ಘ ವಿಚಾರಣೆಯ ಬಳಿಕ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸಜ್ಜನ್‌ ಕುಮಾರ್‌ ಅವರನ್ನು ದೋಷಿ ಎಂದು ಫೆ.12 ತೀರ್ಪು ನೀಡಿತ್ತು.

ಇಂದಿರಾ ಹತ್ಯೆಗೆ ಸೇಡು

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇಡು ತೀರಿಸಿಕೊಳ್ಳುವುದಕ್ಕಾಗಿ ಮಾರಕಾಸ್ತ್ರವನ್ನು ಹಿಡಿದ ಗುಂಪು ಸಿಖ್‌ರ ಮೇಲೆ ಹಲ್ಲೆ ಮಾಡಿತ್ತು. ಮನೆಗೆ ನುಗ್ಗಿದ್ದ ದಾಳಿಕೋರರು ಪತಿ ಹಾಗೂ ಮಗನ ಹತ್ಯೆ ಮಾಡಿ, ಲೂಟಿ ಮಾಡಿದ್ದಾರೆಂದು ಜಸ್ವಂತ್‌ ಅವರ ಪತ್ನಿ ಸಾಕ್ಷಿ ನುಡಿದಿದ್ದರು. ಹಿಂಸಾಚಾರ ಮತ್ತು ಅದರ ಪರಿಣಾಮಗಳ ತನಿಖೆಗಾಗಿ ಸ್ಥಾಪಿಸಲಾದ ನಾನಾವತಿ ಆಯೋಗವು, ದೆಹಲಿಯಲ್ಲಿ ಗಲಭೆಗೆ ಸಂಬಂಧಿಸಿದಂತೆ 587 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ವರದಿ ಮಾಡಿದೆ.

ಸಜ್ಜನ್ ಕುಮಾರ್, 1984 ರ ನವೆಂಬರ್ 1 ಮತ್ತು 2 ರಂದು ದೆಹಲಿಯ ಪಾಲಂ ಕಾಲೋನಿಯಲ್ಲಿ ನಡೆದ ಐದು ಜನರ ಹತ್ಯೆಯಲ್ಲಿಯೂ ಭಾಗಿಯಾಗಿದ್ದರು. ಆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು, ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆ ಮೇಲ್ಮನವಿ ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ.

Tags: ex-Congress MPSajjan Kumar
SendShareTweet
Previous Post

ಬಾಲಿವುಡ್ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು? ವಿಚ್ಛೇದನಕ್ಕೆ ಅರ್ಜಿ

Next Post

ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ಭಾರತದ ಧ್ವಜ ಹಾರಿಸಿದ ಯುವಕನ ಬಂಧನ!

Related Posts

ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ
ದೇಶ

ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ

ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!
ದೇಶ

ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!
ದೇಶ

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!

ಭಾರತದಲ್ಲಿ ಸಂಪೂರ್ಣ ಕಾರ್ಯಚರಣೆ ಸ್ಥಗಿತಗೊಳಿಸಿದ ಓಪನ್‌ಡೋರ್‌ : ಕೆಲಸ ಕಳೆದುಕೊಂಡ 250 ನೌಕರರು!
ದೇಶ

ಭಾರತದಲ್ಲಿ ಸಂಪೂರ್ಣ ಕಾರ್ಯಚರಣೆ ಸ್ಥಗಿತಗೊಳಿಸಿದ ಓಪನ್‌ಡೋರ್‌ : ಕೆಲಸ ಕಳೆದುಕೊಂಡ 250 ನೌಕರರು!

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ ಮಧ್ಯೆ ಸಂಸದ ಬಾಬುಲ್ ನಿಗೂಢ ನಡೆ!
ದೇಶ

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ ಮಧ್ಯೆ ಸಂಸದ ಬಾಬುಲ್ ನಿಗೂಢ ನಡೆ!

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!
ದೇಶ

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!

Next Post
ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ಭಾರತದ ಧ್ವಜ ಹಾರಿಸಿದ ಯುವಕನ ಬಂಧನ!

ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ಭಾರತದ ಧ್ವಜ ಹಾರಿಸಿದ ಯುವಕನ ಬಂಧನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat