ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Virat kohli : ವಿರಾಟ್ ಕೊಹ್ಲಿಯ ಸಾಧನೆಯನ್ನು ಹೊಗಳಿದ ಇಂಗ್ಲೆಂಡ್ ಮಾಜಿ ನಾಯಕರು

February 26, 2025
Share on WhatsappShare on FacebookShare on Twitter

ಬೆಂಗಳೂರು: ಇಂಗ್ಲೆಂಡ್ ತಂಡದ ನಾಯಕ ಮೈಕಲ್ ಅಥರ್ಟನ್ ವಿರಾಟ್ ಕೊಹ್ಲಿಯನ್ನು ಶ್ರೇಷ್ಠ ಏಕದಿನ ಬ್ಯಾಟ್ಸ್‌ಮನ್ ಎಂದು ಪ್ರಶಂಸಿಸಿದ್ದಾರೆ. ಕೊಹ್ಲಿ ಏಕದಿನ ಪಂದ್ಯದಲ್ಲಿ ಚೇಸಿಂಗ್‌ನಲ್ಲಿ 28 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ (17) ಮತ್ತು ರೋಹಿತ್ ಶರ್ಮಾ (16)ಅವರಿಗಿಂತ ತುಂಬಾ ಮುಂದೆ ಇದ್ದಾರೆ. ಕೊಹ್ಲಿಯು ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಪಾಕಿಸ್ತಾನ ವಿರುದ್ಧ ತಮ್ಮ 51ನೇ ಏಕದಿನ ಶತಕ ಬಾರಿಸಿದ್ದಾರೆ. ಅಜೇಯವಾಗಿ ಉಳಿದಿದ್ದ ಅವರು ಭಾರತಕ್ಕೆ ಪಾಕ್ ವಿರುದ್ಧ ಆರು ವಿಕೆಟ್‌ ಗೆಲುವು ತಂದುಕೊಟ್ಟಿದ್ದರು.

ಕೊಹ್ಲಿ 14,000 ಏಕದಿನ ರನ್‌ಗಳನ್ನು ತುಂಬಾ ವೇಗವಾಗಿ ಮುಟ್ಟಿದ ಬ್ಯಾಟ್ಸ್‌ಮನ್ ಎಂಬ ದಾಖಲೆ ಮಾಡಿದ್ದಾರೆ. ಅವರು ಸಚಿನ್ ತೆಂಡೂಲ್ಕರ್ ಮತ್ತು ಕುಮಾರ್ ಸಂಗಕ್ಕಾರ ಅವರ ದಾಖಲೆಯನ್ನು ದೊಡ್ಡ ಅಂತರದಿಂದ ಮುರಿದಿದ್ದಾರೆ.

ಈ ಎಲ್ಲ ಕಾರಣಕ್ಕೆ ಅಥರ್ಟನ್. ಕೊಹ್ಲಿಯ ಏಕದಿನ ಕ್ರಿಕೆಟ್‌ನಲ್ಲಿ ಅಧಿಪತ್ಯವನ್ನು ಮೆಚ್ಚಿಕೊಂಡಿದ್ದಾರೆ. ಚೇಸಿಂಗ್‌ನಲ್ಲಿ ಕೊಹ್ಲಿಯು ಇತಿಹಾಸದಲ್ಲಿ ಅತ್ಯುತ್ತಮ ಆಟಗಾರ ಎಂದು ಹೇಳಿದ್ದಾರೆ. ಅಥರ್ಟನ್ ಅವರ ಪ್ರಕಾರ, ಕೊಹ್ಲಿಯ ಒತ್ತಡವನ್ನು ನಿರ್ವಹಿಸುವ ಸಾಮರ್ಥ್ಯವು ಅವರನ್ನು ಚೇಸಿಂಗ್ ಮಾಸ್ಟರ್ ಆಗಿ ಮಾಡಿದೆ. ಅವರು ಕೊಹ್ಲಿಯ ಏಕದಿನ ದಾಖಲೆಗಳು ಅವರನ್ನು ಕ್ರಿಕೆಟ್‌ನ ಮಹಾನ್ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿಸಿದೆ ಎಂದು ಹೇಳಿದರು.

ಮೈಕಲ್ ಅಥರ್ಟನ್ Sky Sports Cricket Podcast ನಲ್ಲಿ ಮಾತನಾಡುತ್ತಾ,ವ ಕೊಹ್ಲಿಯ 51 ಶತಕಗಳು ಅಸಾಧಾರಣ ಸಾಧನೆ ಎಂದು ಹೇಳಿದರು. ತೆಂಡೂಲ್ಕರ್‌ಗಿಂತ 60 ಇನಿಂಗ್ಸ್‌ ಹಾಗೂ ಸಂಗಕ್ಕಾರನಿಗಿಂತ 90 ಇನಿಂಗ್ಸ್‌ ಬೇಗ 14,000 ಏಕದಿನ ರನ್‌ಗಳನ್ನು ಮುಟ್ಟಿ ದ್ದಾರೆ. ಅಥರ್ಟನ್ ಪ್ರಕಾರ, ಕೊಹ್ಲಿ ಎಲ್ಲಾ ಫಾರ್ಮ್ಯಾಟ್‌ಗಳಲ್ಲಿ ಶ್ರೇಷ್ಠ ಆಟಗಾರರಾಗಿದ್ದರೂ, ಏಕದಿನ ಕ್ರಿಕೆಟ್ ಅವರ ಅತ್ಯುತ್ತಮ ಫಾರ್ಮ್ಯಾಟ್ ಎಂದು ಹೇಳಿದ್ದಾರೆ.

ಮಾಜಿ ಇಂಗ್ಲೆಂಡ್ ನಾಯಕ ನಾಸರ್ ಹುಸೇನ್ ಕೂಡ ವಿರಾಟ್ ಕೊಹ್ಲಿಯನ್ನು ಶ್ಲಾಘಿಸಿದ್ದಾರೆ. ಅವರು ಕೊಹ್ಲಿಯನ್ನು ಸಚಿನ್ ತೆಂಡೂಲ್ಕರ್, ಎಬಿ ಡಿವಿಲಿಯರ್ಸ್, ಮತ್ತು ಕುಮಾರ್ ಸಂಗಕ್ಕಾರನಿಗಿಂತ ಉತ್ತಮ ಆಟಗಾರ ಎಂದಿದ್ದಾರೆ. ಕೊಹ್ಲಿ ಎಲ್ಲ ಸರ್ವಕಾಲದ ಅತ್ಯುತ್ತಮ ಏಕದಿನ ಬ್ಯಾಟ್ಸ್‌ಮನ್ ಎಂದು ಅವರು ಹೇಳಿದ್ದಾರೆ. ಹುಸೇನ್ ಪ್ರಕಾರ, ಕೊಹ್ಲಿಯ ರನ್ಗಳು ಅವರನ್ನು ಅಗ್ರ ಸ್ಥಾನಕ್ಕೆ ಕೊಂಡೊಯ್ದಿದೆ.

ಆಸ್ಟ್ರೇಲಿಯಾದ ಲೆಜೆಂಡ್ ರಿಕಿ ಪಾಂಟಿಂಗ್ ಸಹ ಕೊಹ್ಲಿಯನ್ನು ಪ್ರಶಂಸಿಸಿದ್ದಾರೆ. ಅವರು ಕೊಹ್ಲಿಯನ್ನು ತಾವು ನೋಡಿದ ಅತ್ಯುತ್ತಮ ಏಕದಿನ ಬ್ಯಾಟ್ಸ್‌ಮನ್ ಎಂದು ಕರೆದಿದ್ದಾರೆ. ಪಾಂಟಿಂಗ್ ಪ್ರಕಾರ, ಕೊಹ್ಲಿ ತಮ್ಮ ಫಿಟ್‌ನೆಸ್ ಮತ್ತು ರನ್ ಮಾಡಲು ಇರುವ ಛಲವನ್ನು ಮುಂದುವರಿಸಿದರೆ ಸಚಿನ್ ತೆಂಡೂಲ್ಕರ್ ಅವರ ಶತಕಗಳ ದಾಖಲೆ ಮುರಿಯಬಹುದು ಎಂದು ಹೇಳಿದರು.

ವಿರಾಟ್ ಕೊಹ್ಲಿ ಮಾರ್ಚ್ 2 ರಂದು ದುಬೈನಲ್ಲಿ ನ್ಯೂಜಿಲೆಂಡ್ ವಿರುದ್ಧ ತಮ್ಮ ಮುಂದಿನ ಪಂದ್ಯವನ್ನು ಆಡಲಿದ್ದಾರೆ. ಇದು ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಭಾರತದ ಕೊನೆಯ ಗುಂಪು ಪಂದ್ಯ. ಭಾರತ ಮತ್ತು ನ್ಯೂಜಿಲೆಂಡ್ ಈಗಾಗಲೇ ಸೆಮಿಫೈನಲ್‌ಗೆ ಅರ್ಹತೆ ಪಡೆದಿದ್ದಾರೆ.

Tags: CricketMichael AthertonSky Sports Cricket PodcastVirat Kohli
SendShareTweet
Previous Post

ಪಾಕಿಸ್ತಾನ ತಂಡಕ್ಕೆ ಭಾರತ ‘ಬಿ’ ತಂಡದ ವಿರುದ್ಧವೂ ಗೆಲ್ಲುವುದಕ್ಕೆ ಸಾಧ್ಯವಿಲ್ಲ ಎಂದ ಮಾಜಿ ಕ್ರಿಕೆಟಿಗ

Next Post

ಕುಂಭಮೇಳದಿಂದ ಹುಟ್ಟೂರಿಗೆ ಹಿಂತಿರುಗುವಾಗ ಅಪಘಾತ: 14 ಜನರಿಗೆ ಗಾಯ

Related Posts

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!
ಕ್ರೀಡೆ

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ  ಮಹತ್ವದ ಸಂದೇಶ
ಕ್ರೀಡೆ

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ ಮಹತ್ವದ ಸಂದೇಶ

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು
ಕ್ರೀಡೆ

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್
ಕ್ರೀಡೆ

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ
ಕ್ರೀಡೆ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!
ಕ್ರೀಡೆ

ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!

Next Post
ಕುಂಭಮೇಳದಿಂದ ಹುಟ್ಟೂರಿಗೆ ಹಿಂತಿರುಗುವಾಗ ಅಪಘಾತ: 14 ಜನರಿಗೆ ಗಾಯ

ಕುಂಭಮೇಳದಿಂದ ಹುಟ್ಟೂರಿಗೆ ಹಿಂತಿರುಗುವಾಗ ಅಪಘಾತ: 14 ಜನರಿಗೆ ಗಾಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

ರೇಷ್ಮೆ ಮಂಡಳಿಯಲ್ಲಿ 14 ಹುದ್ದೆಗಳ ನೇಮಕಾತಿ : ರಾಜ್ಯದ 2 ಜಿಲ್ಲೆಗಳಲ್ಲಿ ಉದ್ಯೋಗಾವಕಾಶ

ರೇಷ್ಮೆ ಮಂಡಳಿಯಲ್ಲಿ 14 ಹುದ್ದೆಗಳ ನೇಮಕಾತಿ : ರಾಜ್ಯದ 2 ಜಿಲ್ಲೆಗಳಲ್ಲಿ ಉದ್ಯೋಗಾವಕಾಶ

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ  ಮಹತ್ವದ ಸಂದೇಶ

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ ಮಹತ್ವದ ಸಂದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat