ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Champions Trophy: ಭಾರತ ತಂಡಕ್ಕೆ ಮತ್ತಷ್ಟು ಬಲ; ತಂಡಕ್ಕೆ ಮರಳಿದ ಸ್ಟಾರ್ ಆಟಗಾರ

February 27, 2025
Share on WhatsappShare on FacebookShare on Twitter

ಬೆಂಗಳೂರು : ಭಾರತದ ರಾಷ್ಟ್ರೀಯ ಕ್ರಿಕೆಟ್ ತಂಡವು 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ನ್ಯೂಜಿಲ್ಯಾಂಡ್ ತಂಡದ ವಿರುದ್ಧದ ಪಂದ್ಯಕ್ಕೆ ಮೊದಲು ಶುಭ ಸುದ್ದಿ ಪಡೆದುಕೊಂಡಿದೆ. ಪ್ರಮುಖ ಆಟಗಾರ ಹಾಗೂ ಬೌಲಿಂಗ್ ಕೋಚ್ ಮರಳಿ ಟೀಮ್ ಇಂಡಿಯಾ ನಿಯೋಗ ಸೇರಿದ್ದಾರೆ.

ನ್ಯೂಜಿಲ್ಯಾಂಡ್ ಹಾಗೂ ಭಾರತ ತಂಡಗಳ ನಡುವಿನ ಪಂದ್ಯವು ಮಾರ್ಚ್ 2ರಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಭಾರತ ತಂಡವು 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್ ಪಂದ್ಯಕ್ಕಾಗಿ ತಮ್ಮ ತಯಾರಿಗಳನ್ನು ಪ್ರಾರಂಭಿಸಿದೆ. ಎರಡು ದಿನಗಳ ವಿಶ್ರಾಂತಿಯ ನಂತರ, ರೋಹಿತ್ ಶರ್ಮಾ ನೇತೃತ್ವದ ತಂಡವು ದುಬೈನ ಐಸಿಸಿ ಅಕಾಡೆಮಿಯಲ್ಲಿ ಅಭ್ಯಾಸ ಆರಂಭಿಸಿದೆ.

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ತಪ್ಪಿಸಿಕೊಂಡಿದ್ದ ಮಾರ್ನೆ ಮೊರ್ಕಲ್ ಮತ್ತು ರಿಷಭ್ ಪಂತ್ ತರಬೇತಿ ಅವಧಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಮಾರ್ನೆ ಮೊರ್ಕಲ್ ಅವರು ಬಾಂಗ್ಲಾದೇಶ ವಿರುದ್ಧದ ಪಂದ್ಯಾನಂತರ ವೈಯಕ್ತಿಕ ಕಾರಣಗಳಿಂದ ಮನೆಗೆ ಹೋಗಿದ್ದರು. ರಿಷಭ್ ಪಂತ್ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕಿಂತ ಮೊದಲು ವೈರಲ್ ಸೋಂಕಿನಿಂದ ಬಳಲಿದ್ದರು. ಅವರು ತರಬೇತಿ ಸೇಷನ್‌ಗಳನ್ನು ತಪ್ಪಿಸಿಕೊಂಡಿದ್ದರು.

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ಗೆ ರೋಹಿತ್ ಶರ್ಮಾ ನೇತೃತ್ವದ ತಂಡ ಅರ್ಹತೆ ಗಳಿಸಿದೆ. ಬಾಂಗ್ಲಾದೇಶ ವಿರುದ್ಧ ಜಯಗಳಿಸಿದ ನಂತರ ಭಾರತ ಬಳಗ, ಪಾಕಿಸ್ತಾನದ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿತ್ತು.

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ರಿಷಭ್ ಪಂತ್‌ ಆಡಲು ಅವಕಾಶ ಪಡೆಯುವುದು ಕಷ್ಟ. ವಿಕೆಟ್ ಕೀಪಿಂಗ್ಗೆ ಕೆ.ಎಲ್. ರಾಹುಲ್‌ ಆಯ್ಕೆಗೊಂಡಿದ್ದಾರೆ. ರಾಹುಲ್‌ ಉತ್ತಮ ಪ್ರದರ್ಶನ ನೀಡಿರುವುದು ಭರವಸೆಯಾಗಿದೆ.

ಅನಿವಾರ್ಯ ಬದಲಾವಣೆ ಹೊರತುಪಡಿಸಿ, ರಿಷಭ್ ಪಂತ್‌ ಪ್ಲೇಯಿಂಗ್ ಇಲೆವೆನ್ ಪಟ್ಟಿಯಲ್ಲಿರಲು ಸಾಧ್ಯವಿಲ್ಲ. 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವು ಸಮತೋಲನದಲ್ಲಿದೆ.

ಮೋರ್ಕಲ್ ಭರ್ಜರಿ ಕೊಡುಗೆ
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿಯೂ ಭಾರತ ಬೌಲಿಂಗ್ ಅತ್ಯುತ್ತಮವಾಗಿ ಪ್ರಭಾವ ಬೀರಿದೆ. ಮೊಹಮ್ಮದ್ ಶಮಿ, ಹರ್ಷಿತ್ ರಾಣಾ, ಮತ್ತು ಹಾರ್ದಿಕ್ ಪಾಂಡ್ಯರಂಥ ವೇಗದ ಬೌಲರ್‌ಗಳು ಚೆನ್ನಾಗಿ ಬೌಲಿಂಗ್ ಮಾಡಿದ್ದಾರೆ. ಅವರು ತಂಡಕ್ಕೆ ಬಹುಮುಖ್ಯ ಕೊಡುಗೆಗಳನ್ನು ನೀಡಿದ್ದಾರೆ. ಅವರು ತಮ್ಮ ಉತ್ತಮ ಫಾರ್ಮ್‌ನ್ನು ಮುಂದುವರಿಸುವ ನಿರೀಕ್ಷೆಯಿದೆ.

Tags: bengaloreChampions TrophyICC Champions TrophyRishabh Pant
SendShareTweet
Previous Post

ENG vs AFG: ಏಕದಿನ ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ ಜೋಫ್ರಾ ಆರ್ಚರ್‌!

Next Post

ಕೋತಿ ರೀತಿ ತಿನ್ನುತ್ತಾ ಕೂತರೆ ಪಂದ್ಯ ಗೆಲ್ಲುವುದು ಹೇಗೆ? ಪಾಕಿಸ್ತಾನ ತಂಡದ ಬಗ್ಗೆ ಮಾಜಿ ಆಟಗಾರ ಬೇಸರ

Related Posts

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’
ಕ್ರೀಡೆ

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI
ಕ್ರೀಡೆ

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

64 ಎಸೆತಗಳಲ್ಲಿ 173 ರನ್‌ಗಳ ಅಬ್ಬರ ; ನಮನ ಧೀರ್‌ ಸ್ಫೋಟಕ ಆಟಕ್ಕೆ ಬೆಚ್ಚಿಬಿದ್ದ ಮೊಹಾಲಿ ಕಿಂಗ್ಸ್‌!
ಕ್ರೀಡೆ

64 ಎಸೆತಗಳಲ್ಲಿ 173 ರನ್‌ಗಳ ಅಬ್ಬರ ; ನಮನ ಧೀರ್‌ ಸ್ಫೋಟಕ ಆಟಕ್ಕೆ ಬೆಚ್ಚಿಬಿದ್ದ ಮೊಹಾಲಿ ಕಿಂಗ್ಸ್‌!

DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ
ಕ್ರೀಡೆ

DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್
ಕ್ರೀಡೆ

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ
ಕ್ರೀಡೆ

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

Next Post
ಕೋತಿ ರೀತಿ ತಿನ್ನುತ್ತಾ ಕೂತರೆ ಪಂದ್ಯ ಗೆಲ್ಲುವುದು ಹೇಗೆ? ಪಾಕಿಸ್ತಾನ ತಂಡದ ಬಗ್ಗೆ ಮಾಜಿ ಆಟಗಾರ ಬೇಸರ

ಕೋತಿ ರೀತಿ ತಿನ್ನುತ್ತಾ ಕೂತರೆ ಪಂದ್ಯ ಗೆಲ್ಲುವುದು ಹೇಗೆ? ಪಾಕಿಸ್ತಾನ ತಂಡದ ಬಗ್ಗೆ ಮಾಜಿ ಆಟಗಾರ ಬೇಸರ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat