ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬಜರಂಗದಳ ಮಹಾಶಿವರಾತ್ರಿ ಮೆರವಣಿಗೆಯಲ್ಲಿ “ಲವ್ ಜಿಹಾದ್” ಸ್ತಬ್ಧಚಿತ್ರ: ಭಾರೀ ವಿವಾದ

February 27, 2025
Share on WhatsappShare on FacebookShare on Twitter

ಪಾಟ್ನಾ: ಬಿಹಾರದ ಮುಂಗೇರ್‌ನಲ್ಲಿ ಬಜರಂಗದಳ ಆಯೋಜಿಸಿದ್ದ ಮಹಾ ಶಿವರಾತ್ರಿ ಮೆರವಣಿಗೆಯಲ್ಲಿ “ಲವ್ ಜಿಹಾದ್” ಥೀಮ್ ಹೊಂದಿದ್ದ ಸ್ತಬ್ಧಚಿತ್ರವು ಭಾರೀ ರಾಜಕೀಯ ವಿವಾದವನ್ನು ಹುಟ್ಟುಹಾಕಿದೆ.

ಮಹಾಶಿವರಾತ್ರಿ ನಿಮಿತ್ತ ಬುಧವಾರ ರಾತ್ರಿ ಬಿಹಾರದಲ್ಲಿ ಬೃಹತ್ ಮೆರವಣಿಗೆ ಆಯೋಜಿಸಲಾಗಿತ್ತು. 50 ಕ್ಕೂ ಹೆಚ್ಚು ಸ್ತಬ್ಧಚಿತ್ರಗಳನ್ನು ಒಳಗೊಂಡ ಭವ್ಯ ಮೆರವಣಿಗೆಯು ನಗರದಾದ್ಯಂತ ಸಂಚರಿಸಿತ್ತು. ಈ ಪೈಕಿ ಒಂದು ಸ್ತಬ್ಧಚಿತ್ರವು “ಲವ್ ಜಿಹಾದ್” ಥೀಮ್ ಅನ್ನು ಒಳಗೊಂಡಿತ್ತು. ಹಿಂದೂ ಹೆಣ್ಣುಮಕ್ಕಳ ಮೇಲೆ ಮುಸ್ಲಿಮರು ದೌರ್ಜನ್ಯ ಎಸಗುತ್ತಿರುವಂತೆ ಅದರಲ್ಲಿ ಚಿತ್ರಿಸಲಾಗಿತ್ತು. ಜೊತೆಗೆ ಒಂದು ರೆಫ್ರಿಜರೇಟರ್‌ನೊಳಗೆ ಮಹಿಳೆಯರ ದೇಹಗಳನ್ನು ಕತ್ತರಿಸಿಟ್ಟಿರುವಂತೆ ಬಿಂಬಿಸುವ ಗೊಂಬೆಗಳನ್ನು ಇಡಲಾಗಿತ್ತು. ಅಲ್ಲದೇ ಹಿಂದೂ ಮಹಿಳೆಯರ ಮೇಲಾದ ಅಪರಾಧಗಳಿಗೆ ಸಂಬಂಧಿಸಿ ಪತ್ರಿಕೆಗಳಲ್ಲಿ ಬಂದಿರುವ ವರದಿಗಳ ನ್ಯೂಸ್ ಪೇಪರ್ ಕಟ್ಟಿಂಗ್ ಗಳನ್ನೂ ಪ್ರದರ್ಶಿಸಲಾಗಿತ್ತು. “ನೀವು ನಿಮ್ಮ ಧರ್ಮವನ್ನು ತ್ಯಜಿಸಿದರೆ, ನೀವು ಛಿದ್ರಗೊಳ್ಳುತ್ತೀರಿ” ಎಂದೂ ಬರೆಯಲಾಗಿತ್ತು.

ಈ ಸ್ತಬ್ಧಚಿತ್ರಕ್ಕೆ ಬಿಹಾರದ ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಆಡಳಿತಾರೂಢ ಜೆಡಿಯು ರಾಜ್ಯದಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ವಿಫಲವಾಗಿದೆ ಎಂದು ಆರ್‌ಜೆಡಿ ನಾಯಕ ಮೃತ್ಯುಂಜಯ್ ತಿವಾರಿ ಕಿಡಿಕಾರಿದ್ದಾರೆ.

“ಬಿಹಾರದ ವಾತಾವರಣವನ್ನು ಹಾಳುಮಾಡುವ ಪ್ರಯತ್ನ ನಡೆಯುತ್ತಿದೆ… ಗಲಭೆಗಳನ್ನು ಪ್ರಚೋದಿಸಲು ಪಿತೂರಿ ನಡೆಯುತ್ತಿದೆ… ಶಿವರಾತ್ರಿಯಂದು ‘ಲವ್ ಜಿಹಾದ್’ ಥೀಮ್ ಅನ್ನು ತೋರಿಸುವ ಅಗತ್ಯವೇನಿತ್ತು? ಬಿಹಾರದಲ್ಲಿ ಹಿಂದೂ-ಮುಸ್ಲಿಂ ಸಂಘರ್ಷ ನಡೆಯುವುದಿಲ್ಲ ಎಂದು ನಿತೀಶ್ ಕುಮಾರ್ ಹೇಳುತ್ತಾರೆ. ಹಾಗಿದ್ದರೆ ಜೆಡಿಯು ಪಕ್ಷವು ಬಜರಂಗದಳ-ಬಿಜೆಪಿ ರೂಪಿಸಿದ್ದ ಈ ಸ್ತಬ್ಧಚಿತ್ರವನ್ನು ಒಪ್ಪುತ್ತದೆಯೇ? ಎಂದೂ ಪ್ರಶ್ನಿಸಿದ್ದಾರೆ.

ಇನ್ನೊಂದೆಡೆ, ಈ ಮೆರವಣಿಗೆಯನ್ನು ಸಮರ್ಥಿಸಿಕೊಂಡಿರುವ ಎಲ್‌ಜೆಪಿ(ಆರ್) ನಾಯಕ ಧೀರೇಂದ್ರ ಮುನ್ನಾ, ಶಿವರಾತ್ರಿ ಕಾರ್ಯಕ್ರಮದ ಭಾಗವಾಗಿ ಅನೇಕ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಆ ಪೈಕಿ ಒಂದನ್ನೇ ಹಿಡಿದುಕೊಂಡು ವಿವಾದ ಎಬ್ಬಿಸುವುದು ಸರಿಯಲ್ಲ. ಅಲ್ಲದೇ ಬಿಹಾರದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ” ಎಂದಿದ್ದಾರೆ.

ಹಿಂದೂಸ್ತಾನಿ ಅವಾಮ್ ಮೋರ್ಚಾ ನಾಯಕ ಶ್ಯಾಮ್ ಸುಂದರ್ ಶರಣ್ ಕೂಡ ರಾಜ್ಯ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದು, “ಬಿಹಾರದಲ್ಲಿ ಕಾನೂನು ವ್ಯವಸ್ಥೆಗೆ ಯಾವುದೇ ಭಂಗವಾಗಿಲ್ಲ. ಸರ್ಕಾರ ಎಲ್ಲದರ ಮೇಲೆ ಕಣ್ಣಿಟ್ಟಿದೆ. ಎಲ್ಲವನ್ನೂ ಗಮನಿಸುತ್ತಿದೆ. ಬಿಹಾರದ ಸಾಮರಸ್ಯಕ್ಕೆ ಭಂಗ ತರಲು ನಾವು ಬಿಡುವುದಿಲ್ಲ. ಪ್ರತಿಯೊಬ್ಬರಿಗೂ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುವ ಹಕ್ಕಿದೆ, ಆದರೆ ಸಾಮರಸ್ಯಕ್ಕೆ ಭಂಗವಾಗದಂತೆ ಸರ್ಕಾರ ನೋಡಿಕೊಳ್ಳುತ್ತದೆ” ಎಂದು ಹೇಳಿದ್ದಾರೆ.

Tags: Bajrang DalControversyLove JihadMahashivratriprocession
SendShareTweet
Previous Post

ಗುರುತು ಮರೆಮಾಚಲು ಮಾಸ್ಕ್ ಧರಿಸಿಕೊಂಡು ಬಂದಿದ್ದ ಪುಣೆ ರೇಪಿಸ್ಟ್!: ಮಾಹಿತಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

Next Post

ಅಸೆಂಬ್ಲಿ ಪ್ರವೇಶಕ್ಕೆ ಅಮಾನತುಗೊಂಡ ಆಪ್ ಶಾಸಕರ ಯತ್ನ: ದಿಲ್ಲಿಯಲ್ಲಿ ಮತ್ತೆ ಹೈಡ್ರಾಮಾ

Related Posts

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!
ಸಿನಿಮಾ-ಮನರಂಜನೆ

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!
ಸಿನಿಮಾ-ಮನರಂಜನೆ

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ
ಸಿನಿಮಾ-ಮನರಂಜನೆ

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ
ಸಿನಿಮಾ-ಮನರಂಜನೆ

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!
ಸಿನಿಮಾ-ಮನರಂಜನೆ

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!
ಸಿನಿಮಾ-ಮನರಂಜನೆ

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

Next Post
ಅಸೆಂಬ್ಲಿ ಪ್ರವೇಶಕ್ಕೆ ಅಮಾನತುಗೊಂಡ ಆಪ್ ಶಾಸಕರ ಯತ್ನ: ದಿಲ್ಲಿಯಲ್ಲಿ ಮತ್ತೆ ಹೈಡ್ರಾಮಾ

ಅಸೆಂಬ್ಲಿ ಪ್ರವೇಶಕ್ಕೆ ಅಮಾನತುಗೊಂಡ ಆಪ್ ಶಾಸಕರ ಯತ್ನ: ದಿಲ್ಲಿಯಲ್ಲಿ ಮತ್ತೆ ಹೈಡ್ರಾಮಾ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat