ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ICC Champions Trohy: ನ್ಯೂಜಿಲ್ಯಾಂಡ್ ವಿರುದ್ಧ ಪಂದ್ಯಕ್ಕೆ ರೋಹಿತ್​ಗೆ ರೆಸ್ಟ್

February 27, 2025
Share on WhatsappShare on FacebookShare on Twitter

​​

ದುಬೈ: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡಕ್ಕೆ ಗುಂಪು ಹಂತದ ಕೊನೇ ಪಂದ್ಯ ಬಾಕಿ ಇದೆ. ಮಾರ್ಚ್‌ 2 ರಂದು ನ್ಯೂಜಿಲ್ಯಾಂಡ್‌(IND vs NZ) ವಿರುದ್ಧ ಭಾರತ ಆಡಬೇಕಾಗಿದೆ. ಟೀಮ್ ಇಂಡಿಯಾ ಸೆಮಿಫೈನಲ್‌ ಪ್ರವೇಶಿಸಿರುವ ಕಾರಣ ಈ ಪಂದ್ಯ ಅಷ್ಟಾಗಿ ಮಹತ್ವ ಪಡೆದಿಲ್ಲ. ಹೀಗಾಗಿ ನಾಯಕ ರೋಹಿತ್‌ ಶರ್ಮ(Rohit Sharma) ಮತ್ತು ವೇಗಿ ಮೊಹಮ್ಮದ್‌ ಶಮಿ(mohammed shami)ಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ರೋಹಿತ್ ಮತ್ತು ಶಮಿ ಬದಲಿಗೆ ರಿಷಭ್‌ ಪಂತ್‌ ಮತ್ತು ಎಡಗೈ ವೇಗಿ ಅರ್ಶ್‌ದೀಪ್‌ ಸಿಂಗ್‌ಗೆ ಅವಕಾಶ ನೀಡಲಾಗುವುದು ಎಂದು ತಿಳಿದುಬಂದಿದೆ. ಇದರಿಂದಾಗಿ ಕನ್ನಡಿಗ ಕೆ.ಎಲ್‌. ರಾಹುಲ್‌(KL Rahul) ಆರಂಭಿಕನಾಗಿ ಗಿಲ್‌ ಜತೆ ಇನಿಂಗ್ಸ್‌ ಆರಂಭಿಸಲಿದ್ದಾರೆ ಎಂದು ಮಾಹಿತಿ ಬಂದಿದೆ.

ಶಮಿ ಕಳೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮೊಣಕಾಲಿ ಗಾಯದಿಂದ ಬಳಲಿದ್ದು ಕಂಡು ಬಂದಿತ್ತು. ನೋವಿನ ಮಧ್ಯೆಯೂ ಅವರು ಬೌಲಿಂಗ್‌ ಮುಂದುವರಿಸಿದ್ದರು. ರೋಹಿತ್‌ ಸ್ನಾಯು ಸೆಳೆತದಿಂದ ಬಳಲುತ್ತಿದ್ದು ಸ್ಪಲ್ಪ ಮಟ್ಟಿನ ಫಿಟ್ನೆಸ್‌ ಸಮಸ್ಯೆ ಹೊಂದಿದ್ದಾರೆ ಎನ್ನಲಾಗಿದೆ. ಸೆಮಿಫೈನಲ್‌ಗೆ ಇವರಿಬ್ಬರ ಲಭ್ಯತೆ ಮುಖ್ಯ.

ಪಾಕಿಸ್ತಾನ ಪಂದ್ಯಕ್ಕೂ ಮುನ್ನ ವೈರಲ್‌ ಜ್ವರದಿಂದ ಬಳಲುತ್ತಿದ್ದ ರಿಷಭ್‌ ಪಂತ್‌ ಸಂಪೂರ್ಣ ಗುಣಮುಖರಾಗಿ ಬುಧವಾರ ಬ್ಯಾಟಿಂಗ್‌ ಅಭ್ಯಾಸ ನಡೆಸಿದ್ದರು. ಆದರೆ ಉಪ ನಾಯಕ ಶುಭಮನ್‌ ಗಿಲ್‌ ಅಭ್ಯಾಸ ನಡೆಸಿರಲಿಲ್ಲ.

ಕಿವೀಸ್‌ ವಿರುದ್ಧದ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ

ಶುಭಮನ್ ಗಿಲ್, ಕೆ.ಎಲ್‌ ರಾಹುಲ್‌, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರಿಷಭ್‌ ಪಂತ್‌, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಅರ್ಶ್‌ದೀಪ್‌ ಸಿಂಗ್‌, ಕುಲದೀಪ್ ಯಾದವ್.

Tags: ICC Champions TrohyIND vs NZMohammed ShamiRohit Sharma
SendShareTweet
Previous Post

ಮಹಾಕುಂಭ ಮುಕ್ತಾಯದ ಬಳಿಕ ಪ್ರಧಾನಿ ಮೋದಿ “ಕ್ಷಮಿಸಿ” ಎಂದಿದ್ದೇಕೆ?

Next Post

ಪವನ್​ ಕಲ್ಯಾಣ್ ವಿರುದ್ಧ ಟೀಕೆ; ತೆಲುಗು ನಟ ಪೋಸಾನಿ ಕೃಷ್ಣ ಮುರಳಿ ಅರೆಸ್ಟ್​​

Related Posts

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?
ದೇಶ

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ
ದೇಶ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ
ತಂತ್ರಜ್ಞಾನ

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!
ದೇಶ

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!
ದೇಶ

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ
ದೇಶ

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

Next Post
ಪವನ್​ ಕಲ್ಯಾಣ್ ವಿರುದ್ಧ ಟೀಕೆ; ತೆಲುಗು ನಟ ಪೋಸಾನಿ ಕೃಷ್ಣ ಮುರಳಿ ಅರೆಸ್ಟ್​​

ಪವನ್​ ಕಲ್ಯಾಣ್ ವಿರುದ್ಧ ಟೀಕೆ; ತೆಲುಗು ನಟ ಪೋಸಾನಿ ಕೃಷ್ಣ ಮುರಳಿ ಅರೆಸ್ಟ್​​

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat