ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

February 27, 2025
Share on WhatsappShare on FacebookShare on Twitter

ಬೆಂಗಳೂರು: ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂಬ ಕೇಂದ್ರ ಸಚಿವ ಅಮಿತ್ ಶಾ ಮಾತಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಈ ಹೇಳಿಕೆಗೆ ನಂಬಿಕೆಗೆ ಅರ್ಹವಲ್ಲ. ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದು ಕಿಡಿಕಾರಿದ್ದಾರೆ.

ಮರುವಿಂಗಡಣೆಯನ್ನು ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮಾಡಲಾಗುವುದೋ? ಅಥವಾ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ? ಎಂಬ ಮುಖ್ಯ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಬೇಕಾಗುತ್ತದೆ ಎಂದು ಕಿಡಿಕಾರಿದ್ದಾರೆ.

ಒಂದು ವೇಳೆ ಜನಸಂಖ್ಯೆ ಆಧಾರದ ಮೂಲಕ ಅನುಪಾತದಲ್ಲಿ ಕ್ಷೇತ್ರ ಮರುವಿಂಗಡಣೆ ನಡೆದರೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗುವುದು ಕಟ್ಟಿಟ್ಟ ಬುತ್ತಿ. ಇತ್ತೀಚಿನ ಜನಗಣತಿಯನ್ನು (2021 ಇಲ್ಲವೇ 2031) ಮಾತ್ರ ಆಧರಿಸಿ ಕ್ಷೇತ್ರ ಮರುವಿಂಗಡಣೆ ನಡೆದರೆ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28ರಿಂದ 26ಕ್ಕೆ ಇಳಿಯುವ ಸಾಧ್ಯತೆ ಇದೆ. ಇದೇ ರೀತಿ ಆಂಧ್ರಪ್ರದೇಶದಲ್ಲಿ 42 ರಿಂದ 34, ಕೇರಳದಲ್ಲಿ ಸಂಖ್ಯೆ 20 ರಿಂದ 12ಕ್ಕೆ, ತಮಿಳುನಾಡಿನಲ್ಲಿ 39 ರಿಂದ 31ಕ್ಕೆ ಇಳಿಯಲಿದೆ. ಇದೇ ವೇಳೆ ಉತ್ತರಪ್ರದೇಶದಲ್ಲಿ 80 ರಿಂದ 91, ಬಿಹಾರದಲ್ಲಿ 40ರಿಂದ 50, ಮಧ್ಯಪ್ರದೇಶದಲ್ಲಿ 29ರಿಂದ 33ಕ್ಕೆ ಏರಿಕೆಯಾಗಲಿದೆ. ಇದನ್ನು ಅನ್ಯಾಯ ಎನ್ನದೆ ನ್ಯಾಯ ಎನ್ನಲು ಸಾಧ್ಯವೇ? ಈ ಅನ್ಯಾಯವನ್ನು ಖಂಡಿತ ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕ್ಷೇತ್ರ ಮರುವಿಂಗಡಣೆಗೆ ತೋರುತ್ತಿರುವ ಅತ್ಯುತ್ಸಾಹವನ್ನು ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಇರುವಂತೆ ಕಾಣಿಸುತ್ತಿದೆ. ರಾಜ್ಯಕ್ಕೆ ಆಗುತ್ತಿರುವ ಸರಣಿ ಅನ್ಯಾಯಗಳನ್ನು ನೋಡಿಯೂ ರಾಜ್ಯದಿಂದ ಲೋಕಸಭೆಗೆ ಆರಿಸಿಹೋಗಿರುವ ಹದಿನೇಳು ಬಿಜೆಪಿ ಮತ್ತು ಇಬ್ಬರು ಜೆಡಿಎಸ್ ಸದಸ್ಯರು ಜೀತದಾಳುಗಳಂತೆ ಬಾಯಿಗೆ ಬೀಗಹಾಕಿಕೊಂಡು ಕೂತಿದ್ದಾರೆ. ರಾಜ್ಯದ ಬಿಜೆಪಿ ನಾಯಕರು ಪರಸ್ಪರ ಕೆಸರೆರೆಚಾಟ ನಡೆಸುತ್ತಾ ಬೀದಿ ಜಗಳದಲ್ಲಿ ಮಗ್ನರಾಗಿದ್ದಾರೆ.

ಇಂತಹ ಸಂದರ್ಭದಲ್ಲಿ ಜಾತಿ-ಧರ್ಮ ಪಕ್ಷ-ಪಂಥಗಳ ಭೇದವನ್ನು ಮರೆತು ಕನ್ನಡಿಗರೆಲ್ಲರೂ ಒಂದಾಗಿ ಒಂದೇ ದನಿಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾಗಿದೆ. ಈ ಅನ್ಯಾಯದ ವಿರುದ್ಧ ಸಮಗ್ರ ರೂಪದ ಹೋರಾಟವನ್ನು ನಡೆಸಲು ನೆರೆಯ ದಕ್ಷಿಣದ ರಾಜ್ಯಗಳ ಜೊತೆಯಲ್ಲಿಯೂ ಮಾತುಕತೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅನ್ಯಾಯಕ್ಕೀಡಾಗಿರುವ ಎಲ್ಲ ರಾಜ್ಯಗಳ ಜೊತೆಗೂಡಿ ಸಂಘಟಿತವಾದ ಹೋರಾಟ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Tags: Amit shahbengalorePM ModiSiddaramaiahUnion Minister
SendShareTweet
Previous Post

ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ಆರೋಪಿ ಅರೆಸ್ಟ್!

Next Post

ಏಕನಾಥ್ ಶಿಂಧೆಯಂತೆ ಡಿಕೆಶಿ ಎಂದು ಮಾರ್ಮಿಕವಾಗಿ ಹೇಳಿದ ಆರ್. ಅಶೋಕ್

Related Posts

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?
ಬೆಂಗಳೂರು ಗ್ರಾಮಾಂತರ

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ
ಬೆಂಗಳೂರು ನಗರ

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ

ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!
ಬೆಂಗಳೂರು ನಗರ

ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!

ರಾಜ್ಯ ಸರ್ಕಾರಕ್ಕೆ ಹೊಸ ಡಿಮ್ಯಾಂಡ್ ಇಟ್ಟ ಕರವೇ…ಮಹಾರಾಷ್ಟ್ರ ಮಾದರಿಯ ನಿಯಮ ಜಾರಿಗೆ ಒತ್ತಾಯ
ಬೆಂಗಳೂರು ನಗರ

ರಾಜ್ಯ ಸರ್ಕಾರಕ್ಕೆ ಹೊಸ ಡಿಮ್ಯಾಂಡ್ ಇಟ್ಟ ಕರವೇ…ಮಹಾರಾಷ್ಟ್ರ ಮಾದರಿಯ ನಿಯಮ ಜಾರಿಗೆ ಒತ್ತಾಯ

Next Post
ಏಕನಾಥ್ ಶಿಂಧೆಯಂತೆ ಡಿಕೆಶಿ ಎಂದು ಮಾರ್ಮಿಕವಾಗಿ ಹೇಳಿದ ಆರ್. ಅಶೋಕ್

ಏಕನಾಥ್ ಶಿಂಧೆಯಂತೆ ಡಿಕೆಶಿ ಎಂದು ಮಾರ್ಮಿಕವಾಗಿ ಹೇಳಿದ ಆರ್. ಅಶೋಕ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat