ದಾವಣಗೆರೆ: ಮುಳ್ಳು ಗದ್ದುಗೆ ಮೇಲೆ ರಾಮಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿದಿದ್ದಾರೆ.
ಕಾರ್ಮೋಡ ಕವಿದಿತ್ತು ಮುತ್ತಿನ ಹನಿಗಳು ಉದರಿತು. ತೂಗುವ ತೊಟ್ಟಿಲು ಕೈತಪ್ಪಿತು ನಾನ್ ಇದ್ದೇನಲೇ ಪರಾಕ್ ಎಂದು ಐತಿಹಾಸಿಕ ಜಾತ್ರೆಯಲ್ಲಿ ಸ್ವಾಮೀಜಿ ಕಾರ್ಣಿಕ ನುಡಿದಿದ್ದಾರೆ.
ಸ್ವಾಮೀಜಿ ನುಡಿದ ಕಾರ್ಣೀಕ ಸತ್ಯವಾಗುತ್ತದೆ ಎಂಬ ನಂಬಿಕೆ ಈ ಭಾಗದ ಜನರದ್ದಾಗಿದೆ. ಈ ಬಾರಿ ಉತ್ತಮ ಮಳೆಯಾಗಿ ಕೆರೆ ತೊರೆಗಳು ತುಂಬಿ ತುಳಕಲಿವೆ. ಉತ್ತಮವಾಗಿ ಮಳೆಯಾಗಲಿದೆ. ಜನರಿಗೆ ಪ್ರಯಾಣದಲ್ಲಿ ಸಾಕಷ್ಟು ದುರಂತ ಸಂಭವಿಸಲಿವೆ. ಸಾವು- ನೋವು ಸಾಕಷ್ಟಿದೆ ಎಂದು ರಾಮಲಿಂಗೇಶ್ವರ ಮಹಾಸ್ವಾಮಿ ಹೇಳಿದ್ದಾರೆ.