ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಆರೋಗ್ಯ-ಆಹಾರ

ಭಾರತದಲ್ಲಿ ಶೇ.50 ಕ್ಕೂ ಹೆಚ್ಚು ಜನರಲ್ಲಿ ಸರ್ಪಸುತ್ತಿನ ಬಗ್ಗೆ ಮಾಹಿತಿ ಇಲ್ಲ!

February 28, 2025
Share on WhatsappShare on FacebookShare on Twitter
ಡಾ.ಶಾಲಿನಿ ಮೆನನ್

ಬೆಂಗಳೂರು: 50 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಸರ್ಪಸುತ್ತು ಬರುವುದು ಸಾಮಾನ್ಯವಾಗಿದೆ. ಆದರೆ, ಇತ್ತೀಚಿನ ಜಾಗತಿಕ ಸಮೀಕ್ಷೆ ಪ್ರಕಾರ ಭಾರತದಲ್ಲಿ ಈ ವಯೋಮಾನದವರಲ್ಲಿ ಶೇ.56.6 ರಷ್ಟು ಜನರಿಗೆ ಸರ್ಪಸುತ್ತಿನ ಬಗ್ಗೆ ಸ್ವಲ್ಪ ಮಟ್ಟಿನ ಮಾಹಿತಿ ಇಲ್ಲವಾಗಿದೆ.

50 ವರ್ಷಕ್ಕಿಂತ ಮೇಲಿನವರಲ್ಲಿ ಶೇ.90 ರಷ್ಟಕ್ಕಿಂತ ಹೆಚ್ಚು ಜನರಲ್ಲಿ ಈ ಸರ್ಪಸುತ್ತಿನ ವೈರಸ್ ಇದೆ ಮತ್ತು ಇದರಿಂದ ಅವರು ದುರ್ಬಲರಾಗುತ್ತಿದ್ದಾರೆ.ಈ ವಿಚಾರದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರತಿಕ್ರಿಯೆ ನೀಡಿದವರಲ್ಲಿ ಕೇವಲ ಶೇ.44 ರಷ್ಟು ಮಂದಿ ಸರ್ಪಸುತ್ತಿನ ಬಗ್ಗೆ ತಮಗೆ ಅರಿವಿದೆ ಎಂದು ಹೇಳಿಕೊಂಡಿದ್ದಾರೆ.

ಫೆಬ್ರವರಿ 24 ರಿಂದ ಮಾರ್ಚ್ 2, 2025 ರಲ್ಲಿ ಸರ್ಪಸುತ್ತಿನ ಜಾಗೃತಿ ಸಪ್ತಾಹ ಆರಂಭಿಸಲಾಗಿದ್ದು, ಸಮೀಕ್ಷೆಯ ಸಂಶೋಧನೆಗಳು ವಿಶೇಷವಾಗಿ ಮೊದಲೇ ಅಸ್ತಿತ್ವದಲ್ಲಿರುವ ಆರೋಗ್ಯ ಪರಿಸ್ಥಿತಿಗಳನ್ನು ಹೊಂದಿರುವ ವ್ಯಕ್ತಿಗಳಲ್ಲಿ ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಅಪಾಯಗಳ ಬಗ್ಗೆ ಸೀಮಿತ ಅರಿವು ಇದೆ ಎಂಬುದನ್ನು ದೃಢಪಡಿಸಿದೆ. ಭಾರತದಲ್ಲಿ ಈ ಸಮೀಕ್ಷೆಯಲ್ಲಿ ಪಾಲ್ಗೊಂಡವರಲ್ಲಿ ಶೇ.61 ರಷ್ಟು ಮಂದಿ ಮಧುಮೇಹ, ಸಿಒಪಿಡಿ, ಅಸ್ತಮಾ, ಹೃದಯರಕ್ತನಾಳದ ಕಾಯಿಲೆ ಅಥವಾ ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಂತಹ ದೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದಾಗ್ಯೂ, ಇದರಲ್ಲಿ ಮೂರನೇ ಒಂದು ಭಾಗದಷ್ಟು ಅಂದರೆ ಶೇ.49 ರಷ್ಟು ಜನರು ಈ ಸರ್ಪಸುತ್ತು ಬೆಳವಣಿಗೆಯ ಬಗ್ಗೆ ಹೆಚ್ಚಿನ ಗಮನ ನೀಡುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಂಡವರಲ್ಲಿ ಶೇ.54 ರಷ್ಟು ಜನರು ದೀರ್ಘಾವಧಿ ಪರಿಸ್ಥಿತಿಗಳನ್ನು ಹೊಂದಿದ್ದರು. ಆದರೆ, ಕೇವಲ ಶೇ.13 ರಷ್ಟು ಜನರು ಮಾತ್ರ ಸರ್ಪಸುತ್ತು ಬಗ್ಗೆ ಗಮನಾರ್ಹವಾದ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 8 ತಿಂಗಳ ಮಗುವಿಗೆ HMP ವೈರಸ್: ಹೇಗಿದೆ ಆರೋಗ್ಯ ಸ್ಥಿತಿ?

ಜಿಎಸ್ ಕೆ ಇಂಡಿಯಾದ ವೈದ್ಯಕೀಯ ನಿರ್ದೇಶಕರಾದ ಡಾ.ಶಾಲಿನಿ ಮೆನನ್ ಅವರು ಮಾತನಾಡಿ , “ವಯಸ್ಸಾದಂತೆ, ರೋಗದ ವಿರುದ್ಧ ಹೋರಾಟ ಮಾಡುವ ನಮ್ಮ ನೈಸರ್ಗಿಕ ಸಾಮರ್ಥ್ಯವು ಕಡಿಮೆಯಾಗುತ್ತದೆ. ಇದು ಸರ್ಪಸುತ್ತು ಮುಂತಾದ ವಿವಿಧ ರೋಗಗಳಿಗೆ ನಮ್ಮನ್ನು ಹೆಚ್ಚು ಒಳಗಾಗುವಂತೆ ಮಾಡುತ್ತದೆ, ವಯಸ್ಸಾಗುವುದನ್ನು ದೀರ್ಘಕಾಲದ ಪರಿಸ್ಥಿತಿಗಳೊಂದಿಗೆ ಸೇರಿಸಿದಾಗ ಈ ಅಪಾಯವು ಹೆಚ್ಚಾಗುವುದನ್ನು ಕಾಣಬಹುದಾಗಿದೆ ಎಂದಿದ್ದಾರೆ.

ಈ ವಯಸ್ಸಿನ ಗುಂಪಿನಲ್ಲಿ ಪ್ರತಿಕ್ರಿಯೆ ನೀಡಿದವರಲ್ಲಿ ಅರ್ಧಕ್ಕಿಂತ ಹೆಚ್ಚು ಅಂದರೆ ಶೇ.65.7 ರಷ್ಟು ಜನರು ತಮ್ಮ ನಿಜವಾದ ವಯಸ್ಸಿಗಿಂತ ಕಿರಿಯರು ಎಂದು ಭಾವಿಸಿದರೆ, ಶೇ.24 ರಷ್ಟು ಜನರು ಒಂದು ದಶಕ ಕಿರಿಯರು ಎಂದು ಭಾವಿಸಿದರೆ, ಕೇವಲ ಶೇ.25 ರಷ್ಟು ಜನರು ಮಾತ್ರ ವಯಸ್ಸಿಗೆ ಸಂಬಂಧಿಸಿದ ಕಾಯಿಲೆಗಳ ಬಗ್ಗೆ ಬಹಳ ತಿಳಿದುಕೊಂಡಿರುತ್ತಾರೆ ಮತ್ತು ಅದರ ಪರಿಣಾಮವನ್ನು ಕಡಿಮೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ.

Tags: diseaseDoctor
SendShareTweet
Previous Post

ಈ ವರ್ಷ ಅನ್ಯಗ್ರಹ ಜೀವಿಯ ಪ್ರವೇಶ, ಅಮೆರಿಕ ಅಂತರ್ಯುದ್ಧ: ಇಂಟರ್ನೆಟ್‌ನಲ್ಲಿ ಬಿರುಗಾಳಿಯೆಬ್ಬಿಸಿದ ಟೈಮ್ ಟ್ರಾವೆಲರ್ ಭವಿಷ್ಯವಾಣಿ!

Next Post

ದಿಲ್ಲಿಯ 14 ಆಸ್ಪತ್ರೆಗಳಲ್ಲಿ ಐಸಿಯು ಇಲ್ಲ, ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಶೌಚಾಲಯವೇ ಇಲ್ಲ: ಸಿಎಜಿ ಆಘಾತಕಾರಿ ವರದಿ

Related Posts

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ
ಆರೋಗ್ಯ-ಆಹಾರ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಮೇ 31ರಂದು ಹಯಗ್ರೀವ ಕ್ಲಿನಿಕ್, ಜಯಪ್ರಿಯಾ ಮೆಡಿಕಲ್ ಫೌಂಡೇಶನ್ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ!
ಬೆಂಗಳೂರು

ಮೇ 31ರಂದು ಹಯಗ್ರೀವ ಕ್ಲಿನಿಕ್, ಜಯಪ್ರಿಯಾ ಮೆಡಿಕಲ್ ಫೌಂಡೇಶನ್ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ!

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ : ಏಳೇ ನಿಮಿಷಗಳಲ್ಲಿ ಸಿಗಲಿದೆ ಅತ್ಯಾಧುನಿಕ ಚಿಕಿತ್ಸೆ!
ದೇಶ

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ : ಏಳೇ ನಿಮಿಷಗಳಲ್ಲಿ ಸಿಗಲಿದೆ ಅತ್ಯಾಧುನಿಕ ಚಿಕಿತ್ಸೆ!

ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!
ಆರೋಗ್ಯ-ಆಹಾರ

ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!
ಆರೋಗ್ಯ-ಆಹಾರ

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!

ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ
ಆರೋಗ್ಯ-ಆಹಾರ

ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ

Next Post
ದಿಲ್ಲಿಯ 14 ಆಸ್ಪತ್ರೆಗಳಲ್ಲಿ ಐಸಿಯು ಇಲ್ಲ, ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಶೌಚಾಲಯವೇ ಇಲ್ಲ: ಸಿಎಜಿ ಆಘಾತಕಾರಿ ವರದಿ

ದಿಲ್ಲಿಯ 14 ಆಸ್ಪತ್ರೆಗಳಲ್ಲಿ ಐಸಿಯು ಇಲ್ಲ, ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಶೌಚಾಲಯವೇ ಇಲ್ಲ: ಸಿಎಜಿ ಆಘಾತಕಾರಿ ವರದಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat