ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಹೊಸ ಕನಸಿನ ಮಿಥ್ಯ ತೆರೆಗೆ ಬರಲು ಸಿದ್ಧ

February 28, 2025
Share on WhatsappShare on FacebookShare on Twitter

ಬೆಂಗಳೂರು: ರಕ್ಷಿತ್ ಶೆಟ್ಟಿ ನಿರ್ಮಾಣದ ‌ಹಾಗೂ ಸುಮಂತ್ ಭಟ್ ನಿರ್ದೇಶನದ ಮಿಥ್ಯ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಮಾರ್ಚ್. 7ರಂದು ತೆರೆಗೆ ಬರಲು ಸಿದ್ಧವಾಗಿದೆ.

ಈಗಾಗಲೇ ಅಭಿಮಾನಿಗಳ ಮನ ಗೆದ್ದಿರುವ ರಕ್ಷಿತ್ ಶೆಟ್ಟಿ ಪರಂವಃ ಸ್ಟುಡಿಯೋಸ್ ಮೂಲಕ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿದ್ದಾರೆ. ಈಗ ಆ ಸಾಲಿಗೆ ಮಿಥ್ಯ ಸೇರಿದೆ. ಪ್ರಸ್ತುತ ವಿಭಿನ್ನ ಕಥಾಹಂದರ ಹೊಂದಿರುವ “ಮಿಥ್ಯ” ಚಿತ್ರದ ಟ್ರೇಲರ್ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಈ ಚಿತ್ರ ಮಾರ್ಚ್ 7 ರಂದು ಬಿಡುಗಡೆಯಾಗುತ್ತಿದೆ.

“ಏಕಂ” ಎಂಬ ವೆಬ್ ಸಿರೀಸ್ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಸುಮಂತ್ ಭಟ್ ಅವರಿಗೆ “ಮಿಥ್ಯ”, ಬೆಳ್ಳಿತೆರೆಯಲ್ಲಿ ಮೊದಲ ನಿರ್ದೇಶನದ ಚಿತ್ರವಾಗಿದೆ. ತನ್ನ ಹನ್ನೊಂದನೇ ವಯಸ್ಸಿಗೆ ತಂದೆ ತಾಯಿಯನ್ನು ಕಳೆದುಕೊಂಡ ಹುಡುಗ ಮಿಥುನ್ ಮುಂಬೈನಿಂದ ಉಡುಪಿಗೆ ಬಂದು ತನ್ನ ಚಿಕ್ಕಪ್ಪ, ಚಿಕ್ಕಮ್ಮನ ಆಶ್ರಯ ಪಡೆಯುತ್ತಾನೆ. ಆನಂತರ ಹೊಸ ಪ್ರಪಂಚದ ಹುಡುಕಾಟ, ಹಳೆಯ ಸಂಬಂಧಗಳಲ್ಲಿ ಹೊಸತನವನ್ನು ಕಾಣುವ ಹಾಗೂ ಹೊಸ ಸ್ನೇಹಿತರಲ್ಲಿ ಗೆಳೆತನ‌ ಹುಡುಕುವ ಪಯಣಕ್ಕೆ ಮುಂದಾಗುತ್ತಾನೆ. ಇದೇ ಚಿತ್ರದ ಪ್ರಮುಖ ಕಥಾಹಂದರವಾಗಿದ್ದರೂ ಇದು ಮಕ್ಕಳ ಚಿತ್ರವಲ್ಲ. ಮಕ್ಕಳು,‌ ದೊಡ್ಡವರು‌ ಎಲ್ಲರೂ ನೋಡುವಂತಹ ಚಿತ್ರವಾಗಿದೆ. ಈ ಚಿತ್ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿದೆ.

ಚಿತ್ರದಲ್ಲಿ ಮೂರು ಮುಖ್ಯ ಪಾತ್ರಗಳಿವೆ. ಮಾಸ್ಟರ್ ಅತೀಶ್ ಎಸ್ ಶೆಟ್ಟಿ ಮಿಥುನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ತುಮ್ಮಿನಾಡು, ರೂಪ ವರ್ಕಾಡ್ ಸಹ ಮುಖ್ಯಭೂಮಿಕೆಯಲ್ಲಿದ್ದಾರೆ. ಉದಿತ್ ಕುರಾನ ಛಾಯಾಗ್ರಹಣ, ಭುವನೇಶ್ ಮಣಿವಣನ್ ಸಂಕಲನ ಹಾಗೂ ಮಿಥುನ್ ಮುಕುಂದನ್ ಸಂಗೀತ ನಿರ್ದೇಶನ “ಮಿಥ್ಯ” ಚಿತ್ರಕ್ಕಿದೆ.

Tags: MithyaMovieRakshit ShettySandalwoodStudio
SendShareTweet
Previous Post

ಕರ್ನಾಟಕ ಬಂದ್!

Next Post

ಪ್ಯಾನ್ ಇಂಡಿಯಾ ಚಿತ್ರ ‘ಕಣ್ಣಪ್ಪ’ ಟೀಸರ್ ಬಿಡುಗಡೆ ಮಾಡಿದ ಅಕ್ಷಯ್ ಕುಮಾರ್, ವಿಷ್ಣು ಮಂಚು

Related Posts

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು
ಸಿನಿಮಾ-ಮನರಂಜನೆ

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು

Next Post
ಪ್ಯಾನ್ ಇಂಡಿಯಾ ಚಿತ್ರ ‘ಕಣ್ಣಪ್ಪ’ ಟೀಸರ್ ಬಿಡುಗಡೆ ಮಾಡಿದ ಅಕ್ಷಯ್ ಕುಮಾರ್, ವಿಷ್ಣು ಮಂಚು

ಪ್ಯಾನ್ ಇಂಡಿಯಾ ಚಿತ್ರ 'ಕಣ್ಣಪ್ಪ' ಟೀಸರ್ ಬಿಡುಗಡೆ ಮಾಡಿದ ಅಕ್ಷಯ್ ಕುಮಾರ್, ವಿಷ್ಣು ಮಂಚು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat