ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಆರೋಗ್ಯ-ಆಹಾರ

‘ವಿರಳ ಕಾಯಿಲೆಗಳ ಪತ್ತೆಗೆ ವೈದ್ಯರಿಗೆ ನೆರವಾಗಲು ಪೋರ್ಟಲ್ ಆರಂಭಿಸಿದ ಸ್ಟ್ರಾಂಡ್ ಲೈಫ್ ಸೈನ್ಸಸ್

February 28, 2025
Share on WhatsappShare on FacebookShare on Twitter

ಬೆಂಗಳೂರು, ಫೆಬ್ರವರಿ 28 : ರಿಲಯನ್ಸ್ ಇಂಡಸ್ಟ್ರೀಸ್ ಅಂಗಸಂಸ್ಥೆ ಮತ್ತು ಪ್ರಮುಖ ಜೀನೋಮಿಕ್ಸ್ ಕಂಪನಿ ಸ್ಟ್ರಾಂಡ್ ಲೈಫ್ ಸೈನ್ಸಸ್ ನಿಂದ ಅಪರೂಪದ ಕಾಯಿಲೆಗಳ ರೋಗವನ್ನು ಪತ್ತೆ ಹಚ್ಚುವುದರಲ್ಲಿ ಸುಧಾರಣೆ ತರುವುದಕ್ಕಾಗಿ ಗುರುವಾರ ಸ್ಟ್ರಾಂಡ್‌ಓಮಿಕ್ಸ್ ಪೋರ್ಟಲ್ ಅನ್ನು ಪ್ರಾರಂಭಿಸಲಾಗಿದೆ. “ವಿರಳ ಕಾಯಿಲೆಗಳ ದಿನ”ದ ಸಂದರ್ಭದಲ್ಲಿ ಇಂಥದ್ದೊಂದು ಹೆಜ್ಜೆಯನ್ನು ಇಡಲಾಗಿದೆ.

ಈ ಹೊಸ ಆನ್‌ಲೈನ್ ಪೋರ್ಟಲ್ ಆನುವಂಶಿಕ ವೇರಿಯಂಟ್ ಗಳ ಮಾಹಿತಿ ಶೀಘ್ರ ಮತ್ತು ಸುಲಭ ಸಂಪರ್ಕವನ್ನು ವೈದ್ಯರಿಗೆ ನೀಡುತ್ತದೆ, ಇದು ಪ್ರತಿ ರೋಗಿಯ ಪ್ರಕರಣದ ಬಗ್ಗೆ ಸಮಗ್ರವಾದ ನೋಟವನ್ನು ನೀಡುತ್ತದೆ. ಇದರರ್ಥ ಏನೆಂದರೆ, ರೋಗಿಗಳಿಗೆ ವೇಗವಾಗಿ ಮತ್ತು ಹೆಚ್ಚು ನಿಖರವಾದ ರೋಗ ನಿರ್ಣಯ ಫಲಿತಾಂಶ ದೊರಕಿಸುತ್ತದೆ.

ಪೋರ್ಟಲ್ ಜೊತೆಗೆ ಸ್ಟ್ರಾಂಡ್ ಲೈಫ್ ಸೈನ್ಸಸ್ ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ವಿರಳ ಕಾಯಿಲೆಗಳ ಆನುವಂಶಿಕ ಪರೀಕ್ಷೆಯನ್ನು ಒದಗಿಸುತ್ತದೆ. ಇದರಿಂದಾಗಿ ಈ ನಿರ್ಣಾಯಕ ವೈದ್ಯಕೀಯ ಪರೀಕ್ಷೆಗಳನ್ನು ಹೆಚ್ಚು ಮಂದಿ ಮಾಡಿಸಿಕೊಳ್ಳಬಹುದಾಗಿದೆ.

ಈ ಕೆಳಕಂಡಂತೆ ಸ್ಟ್ರಾಂಡ್‌ಓಮಿಕ್ಸ್ ಪೋರ್ಟಲ್ ವೈದ್ಯರಿಗೆ ನೆರವಾಗುತ್ತದೆ:

• ರೋಗನಿರ್ಣಯದಲ್ಲಿನ ಉತ್ತಮ ಫಲಿತಾಂಶಕ್ಕಾಗಿ ಸ್ಪಷ್ಟ ಮತ್ತು ಶೀಘ್ರ ಆನುವಂಶಿಕ ಒಳನೋಟಗಳನ್ನು ಒದಗಿಸುವುದು
• ⁠ವಿಶಾಲವಾದ ಆನುವಂಶಿಕ ರೂಪಾಂತರಗಳನ್ನು ಸ್ವತಂತ್ರವಾಗಿ ಪರಿಶೀಲಿಸಲು ವೈದ್ಯರಿಗೆ ಅನುವು
• ⁠ ⁠ತಜ್ಞರ ಮಧ್ಯೆ ಉತ್ತಮ ಸಹಯೋಗದ ಮೂಲಕ ಪ್ರಸವಪೂರ್ವ ರೋಗನಿರ್ಣಯ ಸುಧಾರಣೆ

ಸ್ಟ್ರಾಂಡ್ ಲೈಫ್ ಸೈನ್ಸಸ್‌ನ ಸಿಇಒ ಮತ್ತು ಸಹ-ಸಂಸ್ಥಾಪಕ ಡಾ. ರಮೇಶ್ ಹರಿಹರನ್ ಮಾತನಾಡಿ, “ಆನುವಂಶಿಕ ರೋಗನಿರ್ಣಯದ ಸುಧಾರಣೆ ಮತ್ತು ಈ ಸೇವೆಯನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡಲು ನಾವು ಬದ್ಧರಾಗಿದ್ದೇವೆ. ವಿರಳ ಕಾಯಿಲೆಗಳ ವಿರುದ್ಧದ ಹೋರಾಟದಲ್ಲಿ ವೈದ್ಯರನ್ನು ಸಬಲಗೊಳಿಸಲು ನಾವು ಸ್ಟ್ರಾಂಡ್‌ಓಮಿಕ್ಸ್ ಪೋರ್ಟಲ್‌ನಂತಹ ಸಾಧನಗಳಲ್ಲಿ ನಾವೀನ್ಯತೆ ಮತ್ತು ಹೂಡಿಕೆ ಮಾಡುವುದನ್ನು ಮುಂದುವರಿಸುತ್ತೇವೆ,” ಎಂದರು.

ಸ್ಟ್ರಾಂಡ್ ಲೈಫ್ ಸೈನ್ಸಸ್ ಎಂಬುದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದೆ. ಹಲವು ಬಗೆಯ ಕ್ಯಾನ್ಸರ್ ಗಳನ್ನು ಆರಂಭದಲ್ಲಿಯೇ ಪತ್ತೆಹಚ್ಚುವುದಕ್ಕಾಗಿ ಈ ಕಂಪನಿಯು ರಕ್ತದ ಆಧಾರಿತವಾದ ಪರೀಕ್ಷೆಯನ್ನು ಮಾಡುತ್ತದೆ. ಇದನ್ನು ಕ್ಯಾನ್ಸರ್ ಸ್ಪಾಟ್ (CancerSpot) ಎಂದು ಕರೆಯಲಾಗಿದೆ. ಈ ಪರೀಕ್ಷೆಗಾಗಿ ಜಾಗತಿಕ ಮಟ್ಟದಲ್ಲಿ ಅಂಗೀಕೃತವಾದ ಮೆಥಿಲೇಷನ್ ಪ್ರೊಫೈಲಿಂಗ್ ತಂತ್ರಜ್ಞಾನವನ್ನು ಬಳಸಲಾಗುತ್ತದೆ. ಇದರ ಮೂಲಕವಾಗಿ ಕ್ಯಾನ್ಸರ್ ಗಡ್ಡೆಯ ಡಿಎನ್ಎ ತುಣುಕುಗಳನ್ನು ಗುರುತಿಸಲಾಗುತ್ತದೆ.

Tags: diagnose diseasesdiseasesdoctorsPortal launched
SendShareTweet
Previous Post

ಜನಮನ ತಟ್ಟಿದಳು ಶಾನುಭೋಗರ ಮಗಳು!

Next Post

ಇತಿಹಾಸವು ಸಂಸ್ಕೃತಿ-ನಾಗರಿಕತೆಯ ಕನ್ನಡಿ: ವಿಕ್ರಮ್ ಸಂಪತ್

Related Posts

ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!
ಆರೋಗ್ಯ-ಆಹಾರ

ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!
ಆರೋಗ್ಯ-ಆಹಾರ

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!

ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ
ಆರೋಗ್ಯ-ಆಹಾರ

ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ

ಕೆಲವು ಸರಳ ಮುನ್ನೆಚ್ಚರಿಕೆಗಳನ್ನು ಅನುಸರಿಸಿ, ನಿಮ್ಮ ಕಣ್ಣುಗಳನ್ನು ಡಿಜಿಟಲ್ ಓವರ್‌ಲೋಡ್‌ನಿಂದ ರಕ್ಷಿಸಿ
ಆರೋಗ್ಯ-ಆಹಾರ

ಕೆಲವು ಸರಳ ಮುನ್ನೆಚ್ಚರಿಕೆಗಳನ್ನು ಅನುಸರಿಸಿ, ನಿಮ್ಮ ಕಣ್ಣುಗಳನ್ನು ಡಿಜಿಟಲ್ ಓವರ್‌ಲೋಡ್‌ನಿಂದ ರಕ್ಷಿಸಿ

ಬೇಸಿಗೆಯಲ್ಲಿ ಸೇವಿಸಲೇ ಬೇಕಾದ ಆಹಾರ ಪದಾರ್ಥಗಳು ಯಾವುವು ಗೊತ್ತಾ?
ಆರೋಗ್ಯ-ಆಹಾರ

ಬೇಸಿಗೆಯಲ್ಲಿ ಸೇವಿಸಲೇ ಬೇಕಾದ ಆಹಾರ ಪದಾರ್ಥಗಳು ಯಾವುವು ಗೊತ್ತಾ?

ಡಯಾಬಿಟಿಸ್ ಇರುವವರಿಗೆ ಗಾಯ ಏಕೆ ಬೇಗ ವಾಸಿಯಾಗುವುದಿಲ್ಲ ಅಂತ ಗೊತ್ತಾ? ಇಲ್ಲಿದೆ ಮಾಹಿತಿ
ಆರೋಗ್ಯ-ಆಹಾರ

ಡಯಾಬಿಟಿಸ್ ಇರುವವರಿಗೆ ಗಾಯ ಏಕೆ ಬೇಗ ವಾಸಿಯಾಗುವುದಿಲ್ಲ ಅಂತ ಗೊತ್ತಾ? ಇಲ್ಲಿದೆ ಮಾಹಿತಿ

Next Post
ಇತಿಹಾಸವು ಸಂಸ್ಕೃತಿ-ನಾಗರಿಕತೆಯ ಕನ್ನಡಿ: ವಿಕ್ರಮ್ ಸಂಪತ್

ಇತಿಹಾಸವು ಸಂಸ್ಕೃತಿ-ನಾಗರಿಕತೆಯ ಕನ್ನಡಿ: ವಿಕ್ರಮ್ ಸಂಪತ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಆಗಮನ..  ಗುರು ಭೈರವೈಕ್ಯ ಮಂದಿರ ಉದ್ಘಾಟನೆ

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಆಗಮನ..  ಗುರು ಭೈರವೈಕ್ಯ ಮಂದಿರ ಉದ್ಘಾಟನೆ

ವೈಭವ್ ಸೂರ್ಯವಂಶಿ ಏಷ್ಯನ್ ಗೇಮ್ಸ್‌ಗೆ? ಹೊಸ ಮಾಹಿತಿ ರಿವೀಲ್​

ವೈಭವ್ ಸೂರ್ಯವಂಶಿ ಏಷ್ಯನ್ ಗೇಮ್ಸ್‌ಗೆ? ಹೊಸ ಮಾಹಿತಿ ರಿವೀಲ್​

ಕೆಕೆಆರ್‌ಗೆ ಕೆಟ್ಟ ಹೊಡೆತ : ಚೆನ್ನೈ ವಿರುದ್ಧ ಸೋಲಿನ ಬೆನ್ನಲ್ಲೇ ನಾಯಕ ಅಜಿಂಕ್ಯ ರಹಾನೆಗೆ ದಂಡದ ಶಿಕ್ಷೆ!

ಕೆಕೆಆರ್‌ಗೆ ಕೆಟ್ಟ ಹೊಡೆತ : ಚೆನ್ನೈ ವಿರುದ್ಧ ಸೋಲಿನ ಬೆನ್ನಲ್ಲೇ ನಾಯಕ ಅಜಿಂಕ್ಯ ರಹಾನೆಗೆ ದಂಡದ ಶಿಕ್ಷೆ!

ಟ್ರಾಕ್ಟರ್ ಸೀಟಿನೊಳಗೆ ಹಾವು.. ಚಾಲಕ ಜಸ್ಟ್ ಬಚಾವ್!

ಟ್ರಾಕ್ಟರ್ ಸೀಟಿನೊಳಗೆ ಹಾವು.. ಚಾಲಕ ಜಸ್ಟ್ ಬಚಾವ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಆಗಮನ..  ಗುರು ಭೈರವೈಕ್ಯ ಮಂದಿರ ಉದ್ಘಾಟನೆ

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಆಗಮನ..  ಗುರು ಭೈರವೈಕ್ಯ ಮಂದಿರ ಉದ್ಘಾಟನೆ

ವೈಭವ್ ಸೂರ್ಯವಂಶಿ ಏಷ್ಯನ್ ಗೇಮ್ಸ್‌ಗೆ? ಹೊಸ ಮಾಹಿತಿ ರಿವೀಲ್​

ವೈಭವ್ ಸೂರ್ಯವಂಶಿ ಏಷ್ಯನ್ ಗೇಮ್ಸ್‌ಗೆ? ಹೊಸ ಮಾಹಿತಿ ರಿವೀಲ್​

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat