ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Meg Lanning: ಮಹಿಳೆಯರ ಪ್ರೀಮಿಯರ್ ಲೀಗ್ನಲ್ಲಿ ಎಲ್ಲಿಸ್‌ ಪೆರ್ರಿ ದಾಖಲೆ ಮುರಿದ ಮೆಗ್‌ ಲ್ಯಾನಿಂಗ್‌

March 1, 2025
Share on WhatsappShare on FacebookShare on Twitter

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕಿ ಮೆಗ್‌ ಲ್ಯಾನಿಂಗ್‌ ಅವರು ಮಹಿಳೆಯರ ಪ್ರೀಮಿಯರ್ ಲೀಗ್‌ನಲ್ಲಿ ಅಮೋಘ ಸಾಧನೆಯೊಂದನ್ನು ಮಾಡಿದ್ದಾರೆ. ಅವರು ಈ ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಶುಕ್ರವಾರ ನಡೆದಿದ್ದ ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ಅವರು ಅರ್ಧಶತಕ ಬಾರಿಸಿದ್ದರು. ಈ ಸಾಧನೆಯ ಹಾದಿಯಲ್ಲಿ ಲ್ಯಾನಿಂಗ್‌(845) ತಮ್ಮದೇ ದೇಶದ, ಆರ್‌ಸಿಬಿ ಆಟಗಾರ್ತಿ ಎಲ್ಲಿಸ್‌ ಪೆರ್ರಿ(835) ಅವರನ್ನು ಹಿಂದಿಕ್ಕಿದರು. ಇದು ಮಾತ್ರವಲ್ಲದೆ ಡಬ್ಲ್ಯುಪಿಎಲ್‌ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಆಟಗಾರ್ತಿ ಎಂಬ ಹಿರಿಮೆಗೂ ಲ್ಯಾನಿಂಗ್‌ ಪಾತ್ರರಾದರು.

Inhi ka raj hai 👑 pic.twitter.com/Mvcu0psmJh

— Delhi Capitals (@DelhiCapitals) February 28, 2025

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಈ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ಗೆ ಮಾಡಿದ ಮುಂಬೈ ತಂಡ 9 ವಿಕೆಟ್‌ಗೆ 123 ರನ್‌ ಗಳಿಸಲಷ್ಟೇ ಶಕ್ತವಾಯಿತು. ಪ್ರತಿಯಾಗಿ ಆಡಿದ ಡೆಲ್ಲಿ 14.3 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್‌ ನಷ್ಟಕ್ಕೆ 124 ರನ್‌ ಪೇರಿಸಿ 9 ವಿಕೆಟ್‌ ಅಂತರದ ಗೆಲುವು ಸಾಧಿಸಿತ್ತು. ಇದು ಈ ಆವೃತ್ತಿಯಲ್ಲಿ ಡೆಲ್ಲಿ ವಿರುದ್ಧ ಮುಂಬೈಗೆ ಎದುರಾದ 2ನೇ ಸೋಲು. ಹಿಂದಿನ ಪಂದ್ಯದಲ್ಲಿ ಡೆಲ್ಲಿ ಒಂದು ರನ್‌ ಅಂತರದ ವಿರೋಚಿತ ಗೆಲುವು ಸಾಧಿಸಿತ್ತು.

ಸತತ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದ ಮಾಜಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌(MIW vs DCW,) ಈ ಸೋಲಿನಿಂದ ಅಗ್ರಸ್ಥಾನ ಕಳೆದುಕೊಂಡಿತು. ಗೆದ್ದ ಡೆಲ್ಲಿ ತಂಡ 8 ಅಂಕದೊಂದಿಗೆ ಅಗ್ರಸ್ಥಾನಕ್ಕೇರಿತು.

ಚೇಸಿಂಗ್‌ ವೇಳೆ ಸ್ಫೋಟಕ ಬ್ಯಾಟಿಂಗ್‌ ನಡೆಸಿದ ಶಫಾಲಿ ವರ್ಮಾ 28 ಎಸೆತಗಳಲ್ಲಿ 43(4 ಬೌಂಡರಿ ಮತ್ತು 3 ಸಿಕ್ಸರ್‌) ರನ್‌ ಬಾರಿಸಿದರು. ಇವರಿಗೆ ನಾಯಕಿ ಮೆಗ್‌ ಲ್ಯಾನಿಂಗ್‌ ಕೂಡ ಉತ್ತಮ ಸಾಥ್‌ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 85 ರನ್‌ ರಾಶಿ ಹಾಕಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿತು. ಶಫಾಲಿ ವಿಕೆಟ್‌ ಪತನದ ಬಳಿಕ ಬಿರುಸಿನ ಬ್ಯಾಟಿಂಗ್‌ ನಡೆಸಿದ ಲ್ಯಾನಿಂಗ್‌ ಅಜೇಯ ಅರ್ಧಶತಕ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. 49 ಎಸೆತ ಎದುರಿಸಿದ ಲ್ಯಾನಿಂಗ್‌ 60 ರನ್‌ ಬಾರಿಸಿದರು.

Tags: Cricketellyse perryMeg LanningWPL
SendShareTweet
Previous Post

Kumbh Mela: ಪ್ರಯಾಗರಾಜ್ ಮಹಾ ಕುಂಭಮೇಳ ಸಂಪನ್ನ; ಮುಂದಿನ ಕುಂಭಮೇಳ ಎಲ್ಲಿ? ಯಾವಾಗ?

Next Post

BJP National President: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರ ನೇಮಕಕ್ಕೆ ಮುಹೂರ್ತ ಫಿಕ್ಸ್

Related Posts

ಇತಿಹಾಸ ಬರೆದ ಶ್ರೀ ಚರಣಿ ; ಕೇವಲ 29 ಪಂದ್ಯಗಳಲ್ಲಿ 50 ಟಿ20 ವಿಕೆಟ್‌ಗಳ ಸಾಧನೆ!
ಕ್ರೀಡೆ

ಇತಿಹಾಸ ಬರೆದ ಶ್ರೀ ಚರಣಿ ; ಕೇವಲ 29 ಪಂದ್ಯಗಳಲ್ಲಿ 50 ಟಿ20 ವಿಕೆಟ್‌ಗಳ ಸಾಧನೆ!

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!
ಕ್ರೀಡೆ

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!
ಕ್ರೀಡೆ

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ  ಮಹತ್ವದ ಸಂದೇಶ
ಕ್ರೀಡೆ

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ ಮಹತ್ವದ ಸಂದೇಶ

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು
ಕ್ರೀಡೆ

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್
ಕ್ರೀಡೆ

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Next Post
BJP National President: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರ ನೇಮಕಕ್ಕೆ ಮುಹೂರ್ತ ಫಿಕ್ಸ್

BJP National President: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರ ನೇಮಕಕ್ಕೆ ಮುಹೂರ್ತ ಫಿಕ್ಸ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ಇತಿಹಾಸ ಬರೆದ ಶ್ರೀ ಚರಣಿ ; ಕೇವಲ 29 ಪಂದ್ಯಗಳಲ್ಲಿ 50 ಟಿ20 ವಿಕೆಟ್‌ಗಳ ಸಾಧನೆ!

ಇತಿಹಾಸ ಬರೆದ ಶ್ರೀ ಚರಣಿ ; ಕೇವಲ 29 ಪಂದ್ಯಗಳಲ್ಲಿ 50 ಟಿ20 ವಿಕೆಟ್‌ಗಳ ಸಾಧನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat