ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವಿರಾಟ್ ಕೊಹ್ಲಿಗೆ 300ನೇ ಏಕದಿನ ಪಂದ್ಯ; ಶುಭಾಶಯ ತಿಳಿಸಿದ ಗೆಳೆಯ ಕೆ. ಎಲ್ ರಾಹುಲ್​

March 1, 2025
Share on WhatsappShare on FacebookShare on Twitter

ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರಿಗ ನ್ಯೂಜಿಲ್ಯಾಂಡ್ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯ 300ನೇ ಏಕದಿನ ಪಂದ್ಯವಾಗಿದೆ. ಅವರ ಸಾಧನೆಗೆ ಗೆಳೆಯ ಹಾಗೂ ತಂಡದ ವಿಕೆಟ್​ ಕೀಪರ್​ ಕೆ.ಎಲ್. ರಾಹುಲ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇನ್ನೂ ಹಲವಾರು ಪಂದ್ಯಗಳು ಹಾಗೂ ಶತಕಗಳು ಅವರಿಂದ ಮೂಡಲಿವೆ ಎಂದು ವಿಶ್ವಾಸ ಅವರು ವ್ಯಕ್ತಪಡಿಸಿದ್ದಾರೆ.

ಕೊಹ್ಲಿ, ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಮುನ್ನ ಉತ್ತಮ ಫಾರ್ಮ್‌ನಲ್ಲಿರಲಿಲ್ಲ. ಆದರೆ, ಫೆಬ್ರವರಿ 23ರಂದು ದುಬೈನಲ್ಲಿ ನಡೆದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಅಜೇಯ ಶತಕ (100 ರನ್ 111 ಎಸೆತಗಳಲ್ಲಿ) ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಈ ಶತಕ ಏಕದಿನ ಕ್ರಿಕೆಟ್‌ನಲ್ಲಿ ಕೊಹ್ಲಿಯ 51ನೇ ಮೂರಂಕಿ ಮೊತ್ತವಾಗಿದೆ. ಇದೇ ಪಂದ್ಯದಲ್ಲಿ ಅವರು 14,000 ಏಕದಿನ ರನ್‌ಗಳನ್ನು ಪೂರ್ಣಗೊಳಿಸಿದ ವೇಗದ ಆಟಗಾರ ಎಂಬ ದಾಖಲೆ ಬರೆದರು. ಈ ದಾಖಲೆಯಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ್ ಸಂಗಕ್ಕಾರ ಅವರನ್ನು ಮೀರಿಸಿದರು.

ಈಗ, ಕೊಹ್ಲಿ ಮತ್ತೊಂದು ಮಹತ್ವದ ಸಾಧನೆಯ ಅಂಚಿನಲ್ಲಿದ್ದಾರೆ. ಮಾರ್ಚ್ 2ರಂದು ನ್ಯೂಜಿಲ್ಯಾಂಡ್ ವಿರುದ್ಧ ಭಾರತ ತನ್ನ ಕೊನೆಯ ಗ್ರೂಪ್ ಹಂತದ ಪಂದ್ಯ ಆಡಲಿದ್ದು, ಈ ಪಂದ್ಯ ಕೊಹ್ಲಿಯ 300ನೇ ಏಕದಿನ ಪಂದ್ಯ ಆಗಲಿದೆ. ಈ ಸಾಧನೆ ತಲುಪಿದ ಏಳನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಅವರದ್ದಾಗಲಿದೆ.

ಅವರ ಸಾಧನೆ ಅಪಾರ
ಕೊಹ್ಲಿಯ ಈ ಸಾಧನೆಯನ್ನು ವ್ಯಕ್ತಪಡಿಸಲು ಪದಗಳು ಸಾಲದು. ಅವರು ಭಾರತದ ಕ್ರಿಕೆಟ್‌ಗೆ ನೀಡಿರುವ ಸೇವೆ ಅಪಾರ. ಅವರು ದೊಡ್ಡ ಶತಕ ಬಾರಿಸಿ ಪಾಕಿಸ್ತಾನದ ವಿರುದ್ಧ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ ಎಂದು ರಾಹುಲ್​​ ಹೇಳಿದ್ದಾರೆ. ಭಾರತದ ಬ್ಯಾಟಿಂಗ್ ಘಟಕ ಉತ್ತಮ ಸ್ಥಿತಿಗೆ ಮರಳಿದಂತಾಗಿದೆ. ಆಸ್ಟ್ರೇಲಿಯಾ ಪ್ರವಾಸದ ವಿಫಲತೆಯ ಬಳಿಕ, ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಶತಕ ಬಾರಿಸಿದ್ದರು. ಶಬ್ಮನ್ ಗಿಲ್ ಚಾಂಪಿಯನ್ಸ್ ಟ್ರೋಫಿಯ ತಮ್ಮ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 101* ರನ್ ಗಳಿಸಿ ಗೆಲುವು ತಂದುಕೊಟ್ಟಿದ್ದರು.

ಶ್ರೇಯಸ್ ಅಯ್ಯರ್ ಮಧ್ಯಮ ಕ್ರಮಾಂಕದಲ್ಲಿ ಆಕ್ರಮಣಾತ್ಮಕ ಆಟದ ಜೊತೆಗೆ ಸ್ಥಿರತೆ ತಂದುಕೊಡುವ ಮೂಲಕ ಗಮನ ಸೆಳೆದಿದ್ದಾರೆ. ”ಈಗ, ನಮ್ಮ ತಂಡದಲ್ಲಿ ರೋಹಿತ್, ಶಬ್ಮನ್, ಕೊಹ್ಲಿ ಮತ್ತು ಶ್ರೇಯಸ್ ಉತ್ತಮ ಫಾರ್ಮ್‌ನಲ್ಲಿ ಇದ್ದಾರೆ. ಕೊನೆಯ ಪಂದ್ಯದಲ್ಲಿ ಶ್ರೇಯಸ್ 60 ರನ್‌ ಗಳಿಸಿದರು, ಇಂಗ್ಲೆಂಡ್ ವಿರುದ್ಧವೂ ಉತ್ತಮವಾಗಿ ಆಡಿದರು. ಒಟ್ಟಾರೆ, ನಮ್ಮ ತಂಡ ಅತ್ಯುತ್ತಮ ಸ್ಥಿತಿಯಲ್ಲಿ ಇದೆ. ಕೊಹ್ಲಿ ನಮ್ಮ ತಂಡದ ಅವಿಭಾಜ್ಯ ಅಂಗ,” ಎಂದು ರಾಹುಲ್ ಅಭಿಪ್ರಾಯಪಟ್ಟರು.

”ವಿರಾಟ್ ಮತ್ತು ರೋಹಿತ್ ಮುಂಚೂಣಿಯ ಆಟಗಾರರು. ದೊಡ್ಡ ಪಂದ್ಯಗಳಾಗಿದಾಗ ಅವರನ್ನು ನಂಬಲೇಬೇಕು. ವರ್ಷಗಳಿಂದ ಅವರು ಅದನ್ನು ನಿರ್ವಹಿಸುತ್ತಿದ್ದಾರೆ. ಈ ಹಂತದ ನಂತರವೂ ಕೊಹ್ಲಿ ಇನ್ನಷ್ಟು ಶತಕಗಳನ್ನು ಬಾರಿಸಿ, ಹೆಚ್ಚಿನ ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಲಿ ಎಂದು ನಾನು ಆಶಿಸುತ್ತೇನೆ,” ಎಂದು ಕೆ.ಎಲ್. ರಾಹುಲ್ ಹೇಳಿದರು.

Tags: CricketIndiaRecord MatchVirat Kohli
SendShareTweet
Previous Post

ಜೆಲೆನ್ ಸ್ಕಿ ಒಬ್ಬ ದುರಹಂಕಾರಿ ಹಂದಿ: ಶ್ವೇತಭವನದಲ್ಲಿ ಟ್ರಂಪ್-ಜೆಲೆನ್ ಸ್ಕಿ ಘರ್ಷಣೆಗೆ ರಷ್ಯಾ ಪ್ರತಿಕ್ರಿಯೆ ಹೇಗಿತ್ತು?

Next Post

Rekha Gupta: ದೆಹಲಿಯಲ್ಲಿ ಎಲ್ಲ ‘ಗ್ಯಾರಂಟಿ’ ಯೋಜನೆ ಜಾರಿ? ಸಿಎಂ ರೇಖಾ ಗುಪ್ತಾ ಹೇಳಿದ್ದಿಷ್ಟು

Related Posts

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್
ಕ್ರೀಡೆ

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?
ಕ್ರೀಡೆ

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಮಹಿಳಾ ಟಿ20 ವಿಶ್ವಕಪ್ 2026 : ಟೀಂ ಇಂಡಿಯಾ ಯಶಸ್ಸಿಗೆ ನಿರ್ಣಾಯಕವಾಗಲಿದೆ ನಾಯಕಿ ಹರ್ಮನ್‌ಪ್ರೀತ್ ಕೌರ್ ಬ್ಯಾಟಿಂಗ್ ಫಾರ್ಮ್
ಕ್ರೀಡೆ

ಮಹಿಳಾ ಟಿ20 ವಿಶ್ವಕಪ್ 2026 : ಟೀಂ ಇಂಡಿಯಾ ಯಶಸ್ಸಿಗೆ ನಿರ್ಣಾಯಕವಾಗಲಿದೆ ನಾಯಕಿ ಹರ್ಮನ್‌ಪ್ರೀತ್ ಕೌರ್ ಬ್ಯಾಟಿಂಗ್ ಫಾರ್ಮ್

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!
ಕ್ರೀಡೆ

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

ಕ್ರಿಕೆಟ್ ಮೈದಾನದಿಂದ ಕಲ್ಯಾಣ ಮಂಟಪದತ್ತ : ವಾರಣಾಸಿಯಲ್ಲಿ ಹಸೆಮಣೆ ಏರಲಿರುವ ಟೀಮ್ ಇಂಡಿಯಾ ವೇಗಿ ಆಕಾಶ್ ದೀಪ್
ಕ್ರೀಡೆ

ಕ್ರಿಕೆಟ್ ಮೈದಾನದಿಂದ ಕಲ್ಯಾಣ ಮಂಟಪದತ್ತ : ವಾರಣಾಸಿಯಲ್ಲಿ ಹಸೆಮಣೆ ಏರಲಿರುವ ಟೀಮ್ ಇಂಡಿಯಾ ವೇಗಿ ಆಕಾಶ್ ದೀಪ್

ರಿಷಭ್ ಪಂತ್ ವಿರುದ್ಧದ ಪೋಸ್ಟ್‌ಗೆ ಲೈಕ್ ಮಾಡಿದ ಕುಲ್ದೀಪ್ ಯಾದವ್? ಸಾಮಾಜಿಕ ಜಾಲತಾಣದಲ್ಲಿ ಹೊಸ ವಿವಾದ
ಕ್ರೀಡೆ

ರಿಷಭ್ ಪಂತ್ ವಿರುದ್ಧದ ಪೋಸ್ಟ್‌ಗೆ ಲೈಕ್ ಮಾಡಿದ ಕುಲ್ದೀಪ್ ಯಾದವ್? ಸಾಮಾಜಿಕ ಜಾಲತಾಣದಲ್ಲಿ ಹೊಸ ವಿವಾದ

Next Post
Rekha Gupta: ದೆಹಲಿಯಲ್ಲಿ ಎಲ್ಲ ‘ಗ್ಯಾರಂಟಿ’ ಯೋಜನೆ ಜಾರಿ? ಸಿಎಂ ರೇಖಾ ಗುಪ್ತಾ ಹೇಳಿದ್ದಿಷ್ಟು

Rekha Gupta: ದೆಹಲಿಯಲ್ಲಿ ಎಲ್ಲ ‘ಗ್ಯಾರಂಟಿ’ ಯೋಜನೆ ಜಾರಿ? ಸಿಎಂ ರೇಖಾ ಗುಪ್ತಾ ಹೇಳಿದ್ದಿಷ್ಟು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat