ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ದುಬೈನಲ್ಲಿ 300ನೇ ಏಕದಿನ ಪಂದ್ಯವನ್ನಾಡಲಿದ್ದಾರೆ ವಿರಾಟ್ ಕೊಹ್ಲಿ

March 2, 2025
Share on WhatsappShare on FacebookShare on Twitter

ಚಾಂಪಿಯನ್ಸ್ ಟ್ರೋಫಿಯಲ್ಲಿ ಎ ಗುಂಪಿನಲ್ಲಿ ಯಾರು ಅಗ್ರಸ್ಥಾನ ಪಡೆಯುತ್ತಾರೆ ಎಂಬುದನ್ನು ಭಾನುವಾರದ ಪಂದ್ಯ ನಿರ್ಧರಿಸಲಿದೆ. ಭಾರತ ಮತ್ತು ನ್ಯೂಜಿಲೆಂಡ್ ಎರಡೂ ಲೀಗ್ ಹಂತದಲ್ಲಿ ತಲಾ ಎರಡು ಗೆಲುವುಗಳೊಂದಿಗೆ ಅಜೇಯವಾಗಿವೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಗ್ರೂಪ್ ಎ ಲೀಗ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭಾನುವಾರ (ಮಾರ್ಚ್ 2) ದುಬೈನಲ್ಲಿ ತಮ್ಮ 300ನೇ ಏಕದಿನ ಪಂದ್ಯವನ್ನು ಆಡಲಿದ್ದಾರೆ. ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ 300 ಅಥವಾ ಅದಕ್ಕಿಂತ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ಏಳನೇ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಲಿದ್ದಾರೆ. ಸಚಿನ್ ತೆಂಡೂಲ್ಕರ್ (463), ಎಂಎಸ್ ಧೋನಿ (350), ರಾಹುಲ್ ದ್ರಾವಿಡ್ (344), ಮೊಹಮ್ಮದ್ ಅಜರುದ್ದೀನ್ (334), ಸೌರವ್ ಗಂಗೂಲಿ (311) ಮತ್ತು ಯುವರಾಜ್ ಸಿಂಗ್ (304).

ಎಲೈಟ್ ಪಟ್ಟಿಯಲ್ಲಿ 7ನೇ ಭಾರತೀಯ
ಒಟ್ಟಾರೆಯಾಗಿ, ಕೊಹ್ಲಿ ಏಕದಿನ ಇತಿಹಾಸದಲ್ಲಿ ಈ ಮೈಲಿಗಲ್ಲನ್ನು ತಲುಪಿದ 22 ನೇ ಆಟಗಾರನಾಗಲಿದ್ದಾರೆ. ಕೊಹ್ಲಿ 299 ಏಕದಿನ ಪಂದ್ಯಗಳಲ್ಲಿ 14,085 ರನ್ ಗಳಿಸಿದ್ದಾರೆ.
2008ರಲ್ಲಿ ಶ್ರೀಲಂಕಾ ವಿರುದ್ಧ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ಕೊಹ್ಲಿ ಹಲವಾರು ದಾಖಲೆಗಳನ್ನು ಮುರಿದಿದ್ದಾರೆ. 50 ಓವರ್ಗಳ ಸ್ವರೂಪದಲ್ಲಿ ಕ್ರಿಕೆಟ್ ದಂತಕಥೆ ಎನಿಸಿಕೊಂಡಿದ್ದಾರೆ. ಕಳೆದ ಭಾನುವಾರ (ಫೆಬ್ರವರಿ 23) ಅವರು ದುಬೈನಲ್ಲಿ ಪಾಕಿಸ್ತಾನ ವಿರುದ್ಧ 51 ನೇ ಏಕದಿನ ಶತಕವನ್ನೂ ಪಾಕಿಸ್ತಾನದ ವಿರುದ್ಧ ಬಾರಿಸಿದ್ದರು. ಇದೇ ವೇಳೆ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ 14,000 ರನ್ ಪೂರೈಸಿದ್ದರು.

ಕೊಹ್ಲಿ 8,000, 9,000, 10,000, 11,000, 12,000 ಮತ್ತು 13,000 ಏಕದಿನ ರನ್ಗಳನ್ನೂ ಅತಿವೇಗದಲ್ಲಿ ಸಾಧಿಸಿದವರು.

ಕೆ. ಎಲ್ ರಾಹುಲ್ ಪ್ರತಿಕ್ರಿಯೆ
300 ನೇ ಏಕದಿನ ಪಂದ್ಯದ ಬಗ್ಗೆ, ತಂಡದ ಸಹ ಆಟಗಾರ ಕೆಎಲ್ ರಾಹುಲ್ ಶುಕ್ರವಾರ (ಫೆಬ್ರವರಿ 28) ಮಾಧ್ಯಮಗಳೊಂದಿಗೆ ಮಾತನಾಡಿ “300 ಪಂದ್ಯಗಳು ಅವರು ಎಷ್ಟು ಉತ್ತಮ ಆಟಗಾರ ಎಂಬುದನ್ನು ಸಾಬೀತುಪಡಿಸಿದೆ. ಭಾರತೀಯ ಕ್ರಿಕೆಟ್ನ ಶ್ರೇಷ್ಠ ಪ್ರತಿಭೆ ಎಂದು ಹೇಳುವುದಕ್ಕೆ ಪದಗಳು ಕಡಿಮೆ,”ಎಂದು ಹೇಳಿದ್ದಾರೆ.

“ಕಳೆದ ಪಂದ್ಯದಲ್ಲೂ ಅವರು ಶತಕ ಗಳಿಸಿರುವುದನ್ನು ನೋಡಿ ನಿಜವಾಗಿಯೂ ಸಂತೋಷವಾಗಿದೆ. ಅವರು ನಿಜವಾಗಿಯೂ ಉತ್ತಮ ಬ್ಯಾಟರ್. ಅವರಿಗೆ ದೊಡ್ಡ ಮತ್ತು ಪಂದ್ಯವನ್ನು ಗೆಲ್ಲುವ ಶತಕವನ್ನು ಗಳಿಸುವ ಎಲ್ಲ ಸಾಮರ್ಥ್ಯವಿದೆ, ಎಂದು ಹೇಳಿದ್ದಾರೆ.

ಸೆಮಿಫೈನಲ್ನಲ್ಲಿ ಭಾರತಕ್ಕೆ ಎದುರಾಳಿ ಯಾರು?
ಎ ಗುಂಪಿನಲ್ಲಿ ಯಾವ ತಂಡ ಅಗ್ರಸ್ಥಾನ ಪಡೆಯುತ್ತದೆ ಎಂಬುದನ್ನು ಭಾನುವಾರದ ಪಂದ್ಯ ನಿರ್ಧರಿಸಲಿದೆ. ಭಾರತ ಮತ್ತು ನ್ಯೂಜಿಲೆಂಡ್ ಎರಡೂ ಲೀಗ್ ಹಂತದಲ್ಲಿ ತಲಾ ಎರಡು ಗೆಲುವುಗಳೊಂದಿಗೆ ಅಜೇಯವಾಗಿವೆ ಮತ್ತು ಈಗಾಗಲೇ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ಗೆ ಅರ್ಹತೆ ಪಡೆದಿವೆ.

ಮಂಗಳವಾರ (ಮಾರ್ಚ್ 4) ದುಬೈನಲ್ಲಿ ನಡೆಯಲಿರುವ ಅಂತಿಮ ನಾಲ್ಕರ ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಅಥವಾ ಅಫ್ಘಾನಿಸ್ತಾನವನ್ನು ಎದುರಿಸಲಿದೆ. ಎಂಟು ತಂಡಗಳ ಪಂದ್ಯಾವಳಿಯ ಆತಿಥ್ಯ ವಹಿಸಿರುವ ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ನಂತರ ರೋಹಿತ್ ಶರ್ಮಾ ನೇತೃತ್ವದ ತಂಡವು ತಮ್ಮ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡುತ್ತಿದೆ.

Tags: Champions TrophyCricketDubaiODIVirat Kohli
SendShareTweet
Previous Post

ಡೊನಾಲ್ಡ್ ಟ್ರಂಪ್ ಮತ್ತೊಂದು ಘೋಷಣೆ; ಇಂಗ್ಲಿಷ್ ಈಗ ಅಮೆರಿಕದ ಅಧಿಕೃತ ಭಾಷೆ

Next Post

Pakistan Cricket Team : ಪಾಕಿಸ್ತಾನ ಕ್ರಿಕೆಟ್ ತಂಡದ ವಿರುದ್ಧ ತಿರುಗಿ ಬಿದ್ದ ಮಾಜಿ ವೇಗದ ಬೌಲರ್

Related Posts

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!
ಕ್ರೀಡೆ

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ  ಮಹತ್ವದ ಸಂದೇಶ
ಕ್ರೀಡೆ

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ ಮಹತ್ವದ ಸಂದೇಶ

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು
ಕ್ರೀಡೆ

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್
ಕ್ರೀಡೆ

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ
ಕ್ರೀಡೆ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!
ಕ್ರೀಡೆ

ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!

Next Post
Pakistan Cricket Team : ಪಾಕಿಸ್ತಾನ ಕ್ರಿಕೆಟ್ ತಂಡದ ವಿರುದ್ಧ ತಿರುಗಿ ಬಿದ್ದ ಮಾಜಿ ವೇಗದ ಬೌಲರ್

Pakistan Cricket Team : ಪಾಕಿಸ್ತಾನ ಕ್ರಿಕೆಟ್ ತಂಡದ ವಿರುದ್ಧ ತಿರುಗಿ ಬಿದ್ದ ಮಾಜಿ ವೇಗದ ಬೌಲರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

ರೇಷ್ಮೆ ಮಂಡಳಿಯಲ್ಲಿ 14 ಹುದ್ದೆಗಳ ನೇಮಕಾತಿ : ರಾಜ್ಯದ 2 ಜಿಲ್ಲೆಗಳಲ್ಲಿ ಉದ್ಯೋಗಾವಕಾಶ

ರೇಷ್ಮೆ ಮಂಡಳಿಯಲ್ಲಿ 14 ಹುದ್ದೆಗಳ ನೇಮಕಾತಿ : ರಾಜ್ಯದ 2 ಜಿಲ್ಲೆಗಳಲ್ಲಿ ಉದ್ಯೋಗಾವಕಾಶ

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ  ಮಹತ್ವದ ಸಂದೇಶ

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ ಮಹತ್ವದ ಸಂದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat