ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನ್ಯೂಜಿಲೆಂಡ್ ವಿರುದ್ಧ ‘ಚಕ್ರವರ್ತಿ’ಯಾಗಿ ಸೆಮಿಫೈನಲ್ ತಲುಪಿದ ಭಾರತ!

March 2, 2025
Share on WhatsappShare on FacebookShare on Twitter

ಚಾಂಪಿಯನ್ಸ್ ಟ್ರೋಫಿ 2025ರ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 44 ರನ್ ಗಳ ಜಯ ಸಾಧಿಸಿದೆ.

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತೀಯ ಬೌಲರ್ ವರುಣ್ ಚಕ್ರವರ್ತಿ ಮಾರಕ ದಾಳಿಗೆ ನ್ಯೂಜಿಲೆಂಡ್ ಮಂಡಿಯೂರಿದೆ. ಈ ಮೂಲಕ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 44 ರನ್‌ ಗಳ ಜಯ ಸಾಧಿಸಿದೆ. ಭಾರತ ತಂಡ ಅಜೇಯ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶಿಸಿದ್ದು, ಆಸ್ಟ್ರೇಲಿಯಾ ವಿರುದ್ಧ ಸೆಣಸಾಟ ನಡೆಸಬೇಕಿದೆ.

ಈ ಪಂದ್ಯದಲ್ಲಿ ವರುಣ್ ಚಕ್ರವರ್ತಿ ಐದು ವಿಕೆಟ್ ಗೊಂಚಲು ಗಿಫ್ಟ್ ಪಡೆದಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಶ್ರೇಯಸ್ ಅಯ್ಯರ್ ಭರ್ಜರಿ ಅರ್ಧ ಶತಕ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ತಂಡ ನಿಗದಿತ 50 ಓವರ್‌ ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 249 ರನ್‌ ಗಳಿಸಿತ್ತು. ಈ ಸುಲಭ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ಭಾರತೀಯ ಬೌಲರ್ ಎದುರು ಪ್ರತಿರೋಧ ತೋರಲು ವಿಫಲರಾದರು. ಪರಿಣಾಮ ನ್ಯೂಜಿಲೆಂಡ್‌ ತಂಡ 45.3 ಓವರ್‌ ಗಳಲ್ಲಿ 205 ರನ್‌ ಗಳಿಗೆ ಆಲೌಟ್‌ ಆಗಿ ಸೋಲು ಅನುಭವಿಸಿತು.

ದುಬೈ ಪಿಚ್‌ ಸ್ಪಿನ್ನರ್‌ಗಳಿಗೆ ಅನುಕೂಲವಾಗಲಿದೆ ಎಂಬುವುದು ಸಾಬೀತಾಗುತ್ತಲೇ ಇತ್ತು. ಹೀಗಾಗಿ ಇಂದು ಕುಲದೀಪ್‌, ಅಕ್ಷರ್‌, ರವೀಂದ್ರ ಜಡೇಜಾ ಹಾಗೂ ವರುಣ್‌ ಚಕ್ರವರ್ತಿ ಕಣಕ್ಕೆ ಇಳಿದಿದ್ದರು. ಆದರೆ, ಈ ಪೈಕಿ ವರುಣ್ ಮೋಡಿ ಮಾಡುವಲ್ಲಿ ಸಫಲರಾದರು. ವರುಣ್‌ ಚಕ್ರವರ್ತಿ ಸಿಕ್ಕ ಅವಕಾಶವನ್ನು ಭರ್ಜರಿಯಾಗಿಯೇ ಬಳಸಿಕೊಂಡರು. ಪರಿಣಾಮ 5 ವಿಕೆಟ್ ಪಡೆದು ಮಿಂಚಿದ ಅವರು, ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ನ್ಯೂಜಿಲೆಂಡ್ ಪರ ಕೇನ್ ವಿಲಿಯಮ್ಸನ್ 81 (120) ರನ್ ಸಿಡಿಸಿದರೂ ತಂಡವನ್ನು ಗೆಲ್ಲಿಸುವಲ್ಲಿ ವಿಫಲರಾದರು. ಲೀಗ್ ಹಂತದ ಮೂರು ಪಂದ್ಯಗಳನ್ನು ಗೆದ್ದಿರುವ ಭಾರತ, ಗ್ರೂಪ್ ಎ ನಲ್ಲಿ ಮೊದಲ ಸ್ಥಾನ ಪಡೆದಿದ್ದು, ಮಂಗಳವಾರ ಸೆಮಿಫೈನಲ್ ಪಂದ್ಯದಲ್ಲಿ ಗ್ರೂಪ್ ಬಿ ಯಲ್ಲಿ ಎರಡನೇ ಸ್ಥಾನ ಗಳಿಸಿರುವ ಆಸ್ಟ್ರೇಲಿಯಾ ವಿರುದ್ಧ ಫೈಟ್ ನಡೆಸಲಿದೆ. ಬುಧವಾರ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ.

Tags: CricketICC Champions TrophyIndiaNewzealand
SendShareTweet
Previous Post

ಪಲ್ಟಿಯಾದ ಆಟೋ: ಮಾನವೀಯತೆ ಮೆರೆದ ಬಾಲಕೃಷ್ಣ

Next Post

ಚಿತ್ರರಂಗದವರು ಜೀತದಾಳಾ? ಮುನಿರತ್ನ ಆಕ್ರೋಶ

Related Posts

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ
ಕ್ರೀಡೆ

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ

ವಿರಾಟ್-ಅನುಷ್ಕಾ ದಂಪತಿಯ ಸರಳತೆಗೆ ಫಿದಾ ಆದ ಪಾಪರಾಜಿಗಳು | ಏರ್‌ಪೋರ್ಟ್‌ನಲ್ಲಿ ಮುಗಿಬಿದ್ದ ಫೋಟೋಗ್ರಾಫರ್‌ಗಳು
ಕ್ರೀಡೆ

ವಿರಾಟ್-ಅನುಷ್ಕಾ ದಂಪತಿಯ ಸರಳತೆಗೆ ಫಿದಾ ಆದ ಪಾಪರಾಜಿಗಳು | ಏರ್‌ಪೋರ್ಟ್‌ನಲ್ಲಿ ಮುಗಿಬಿದ್ದ ಫೋಟೋಗ್ರಾಫರ್‌ಗಳು

ಸತತ ಮೂರು ಶೂನ್ಯ ಸುತ್ತಿದ ಅಭಿಷೇಕ್ ಶರ್ಮಾ | ಯುವ ಆಟಗಾರನ ಬೆಂಬಲಕ್ಕೆ ನಿಂತ ಮಾಜಿ ಆಯ್ಕೆಗಾರ
ಕ್ರೀಡೆ

ಸತತ ಮೂರು ಶೂನ್ಯ ಸುತ್ತಿದ ಅಭಿಷೇಕ್ ಶರ್ಮಾ | ಯುವ ಆಟಗಾರನ ಬೆಂಬಲಕ್ಕೆ ನಿಂತ ಮಾಜಿ ಆಯ್ಕೆಗಾರ

ಭಾರತ-ಆಫ್ರಿಕಾ ಪಂದ್ಯದಲ್ಲಿ ಮುಖಾಮುಖಿಯಾಗಲಿರುವ ಮೋರ್ಕೆಲ್ ಸಹೋದರರು!
ಕ್ರೀಡೆ

ಭಾರತ-ಆಫ್ರಿಕಾ ಪಂದ್ಯದಲ್ಲಿ ಮುಖಾಮುಖಿಯಾಗಲಿರುವ ಮೋರ್ಕೆಲ್ ಸಹೋದರರು!

ಟಿ20 ವಿಶ್ವಕಪ್ ಸೂಪರ್-8 | 2024ರ ಫೈನಲ್ ಬಳಿಕ ಮತ್ತೆ ಮುಖಾಮುಖಿಯಾಗಲಿರುವ ಭಾರತ-ದಕ್ಷಿಣ ಆಫ್ರಿಕಾ
ಕ್ರೀಡೆ

ಟಿ20 ವಿಶ್ವಕಪ್ ಸೂಪರ್-8 | 2024ರ ಫೈನಲ್ ಬಳಿಕ ಮತ್ತೆ ಮುಖಾಮುಖಿಯಾಗಲಿರುವ ಭಾರತ-ದಕ್ಷಿಣ ಆಫ್ರಿಕಾ

ಸತತ ಮೂರು ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಮ್ ಇಂಡಿಯಾ
ಕ್ರೀಡೆ

ಸತತ ಮೂರು ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಮ್ ಇಂಡಿಯಾ

Next Post
ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣ

ಚಿತ್ರರಂಗದವರು ಜೀತದಾಳಾ? ಮುನಿರತ್ನ ಆಕ್ರೋಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೊಂಬೆಯಲ್ಲೇ ಅಮ್ಮನನ್ನು ಹುಡುಕಿದ್ದ ಅನಾಥ ಕೋತಿಮರಿಯನ್ನು ಖರೀದಿಸಲು ಟೇಟ್ ಸಹೋದರರ ಚಿಂತನೆ

ಗೊಂಬೆಯಲ್ಲೇ ಅಮ್ಮನನ್ನು ಹುಡುಕಿದ್ದ ಅನಾಥ ಕೋತಿಮರಿಯನ್ನು ಖರೀದಿಸಲು ಟೇಟ್ ಸಹೋದರರ ಚಿಂತನೆ

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ

ಕೇಂದ್ರ ಸರ್ಕಾರದ IPRCL ಸಂಸ್ಥೆಯಲ್ಲಿ 47 ಹುದ್ದೆಗಳ ನೇಮಕಾತಿ | 2.8 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ IPRCL ಸಂಸ್ಥೆಯಲ್ಲಿ 47 ಹುದ್ದೆಗಳ ನೇಮಕಾತಿ | 2.8 ಲಕ್ಷ ರೂ. ಸ್ಯಾಲರಿ

ಬೆಸ್ಕಾಂನ ಕಳಪೆ ಪ್ರದರ್ಶನಕ್ಕೆ ಸಿಕ್ತು ರೆಡ್‌ ಕಾರ್ಡ್‌..!

ಬೆಸ್ಕಾಂನ ಕಳಪೆ ಪ್ರದರ್ಶನಕ್ಕೆ ಸಿಕ್ತು ರೆಡ್‌ ಕಾರ್ಡ್‌..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೊಂಬೆಯಲ್ಲೇ ಅಮ್ಮನನ್ನು ಹುಡುಕಿದ್ದ ಅನಾಥ ಕೋತಿಮರಿಯನ್ನು ಖರೀದಿಸಲು ಟೇಟ್ ಸಹೋದರರ ಚಿಂತನೆ

ಗೊಂಬೆಯಲ್ಲೇ ಅಮ್ಮನನ್ನು ಹುಡುಕಿದ್ದ ಅನಾಥ ಕೋತಿಮರಿಯನ್ನು ಖರೀದಿಸಲು ಟೇಟ್ ಸಹೋದರರ ಚಿಂತನೆ

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat