ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ನೆತ್ತಿ ಸುಡಲಿದೆ ಸೂರ್ಯನ ತಾಪಮಾನ! ಹುಷಾರ್..! ಹುಷಾರ್..!

March 3, 2025
Share on WhatsappShare on FacebookShare on Twitter


ಬೆಂಗಳೂರು: ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಲ್ಲಿ ಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ ನಾಲ್ಕೈದು ದಿನಗಳ ಕಾಲ ತಾಪಮಾನ ಗರಿಷ್ಠ ಮಟ್ಟಕ್ಕೆ ಹೋಗಲಿದ್ದು, ದಾಖಲೆಯ ಮಟ್ಟಕ್ಕೆ ಬಿಸಿಲು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಅಧಿಕೃತವಾಗಿ ಬೇಸಿಗೆ ಆರಂಭವಾಗಿದೆ. ಹಲವೆಡೆ 40 ಡಿಗ್ರಿ ಸೆಲ್ಸಿಯಷ್ಟು ತಾಪಮಾನ ದಾಖಲಾಗಿದೆ. ಮಾರ್ಚ್ ಮೊದಲ ಹಾಗೂ ಎರಡನೇ ವಾರದಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಮಟ್ಟಕ್ಕೆ ಹೋಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಾಗಲಕೋಟೆ, ವಿಜಯಪುರ, ಕಲ್ಬುರ್ಗಿ, ರಾಯಚೂರು ಕಾರವಾರ ಹಾಗೂ ಕರಾವಳಿ ಭಾಗದಲ್ಲಿ 40 ರಿಂದ 42 ಡಿ.ಸೆಲ್ಸಿಯಸ್ ವರೆಗೂ ಗರಿಷ್ಟ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮಾರ್ಚ್ ನಲ್ಲಿ ಗರಿಷ್ಟ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ನಷ್ಟು ದಾಖಲಾಗುವ ಸಾಧ್ಯತೆ ಇದೆ.

ಅಲ್ಲದೇ, ಕರಾವಳಿ ಭಾಗಕ್ಕೆ ಎರಡು ದಿನಗಳು ಹೀಟ್ ವೇವ್ ಅಲರ್ಟ್‌ ನೀಡಲಾಗಿದೆ. ಕಾರವಾರ, ಹೊನ್ನಾವರ, ಪಣಂಬೂರು ಸೇರಿದಂತೆ ಹಲವು ಕಡೆ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಆರೋಗ್ಯ ಇಲಾಖೆ ಮಾರ್ಗ ಸೂಚಿ ಬಿಡುಗಡೆ ಮಾಡಿದ್ದು, ಆರೋಗ್ಯವಾಗಿರುವಂತೆ ಸೂಚಿಸಿದೆ.

ಆರೋಗ್ಯ ಕಾಪಡಿಕೊಳ್ಳಲು ಆರೋಗ್ಯ ಇಲಾಖೆ ಸೂಚನೆ
ಹೀಟ್ ವೇವ್ ನಿಂದ ತಪ್ಪಿಸಿಕೊಳ್ಳಲು ಇಲಾಖೆ ಗೈಡ್ ಲೈನ್ಸ್

ಆರೋಗ್ಯ ಇಲಾಖೆ ಗೈಡ್ ಲೈನ್ಸ್ ನಲ್ಲೆ ಏನಿದೆ?

  • ಹೆಚ್ಚು ನೀರು ಕುಡಿಯುವುದು
  • ಬಾಯಾರಿಕೆ ಇಲ್ಲದಿದ್ದರೂ ಸಹ ಹೆಚ್ಚು ನೀರನ್ನು ಆಗಾಗ ಸೇವಿಸಬೇಕು.
  • ಪ್ರಯಾಣ ಮಾಡುವ ಸಮಯದಲ್ಲೂ ಕುಡಿಯುವ ನೀರನ್ನು ಜೊತೆಗೆ ತೆಗೆದುಕೊಂಡು ಹೋಗುವುದು ಅಗತ್ಯ
  • ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ/ಲಸ್ಸಿ, ಹಣ್ಣಿನ ಜ್ಯೂಸ್ ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು
  • ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳನ್ನು ಸೇವಿಸುವುದು.
  • ಶರೀರವನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು
  • ತಿಳಿ ಬಣ್ಣದ, ಅಳವಾದ ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
  • ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಬಳಸುವುದು.
  • ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ ಗಳನ್ನು ಧರಿಸಬೇಕು.
  • ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿಯನ್ನು ಪಡೆದು ಅದರಂತೆ ಚಟುವಟಿಕೆಗಳನ್ನು ಯೋಜಿಸುವುದು.
  • ಸಾಧ್ಯವಾದಷ್ಟು ಒಳಾಂಗಣದಲ್ಲಿರಿ.
  • ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ.
  • ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಿರಿ.
  • ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿಡಿ.
  • ಹಾಗೂ ತಣ್ಣನೆಯ ಗಾಳಿಯ ಸಂಚಾರಕ್ಕೆ ಅನುಕೂಲವಾಗುವಂತೆ, ರಾತ್ರಿಯ ಹೊತ್ತು ಕಿಟಕಿಗಳನ್ನು ತೆರೆಡಿಡಬೇಕು.
  • ಹೊರಾಂಗಣ ಚಟುವಟಿಕೆಗಳ ಸಂದರ್ಭದಲ್ಲಿ, ಹೊರಾಂಗಣ ಚಟುವಟಿಕೆಗಳನ್ನು ಆದಷ್ಟೂ ದಿನದ ತಣ್ಣನೆಯ ಸಮಯದಲ್ಲಿ ಅಂದರೆ ಬೆಳಗಿನ ಹೊತ್ತು ಅಥಾವ ಸಂಜೆಗೆ ಸೀಮಿತವಿರುವಂತೆ ಬದಲಾಯಿಸಿಕೊಳ್ಳಿ.
  • ಹೊರಾಂಗಣ ಪ್ರದೇಶಗಳಲ್ಲಿ ಆಯೋಜಿಸಲಾಗುವ ಚಟುವಟಿಕೆಗಳು ಪೂರ್ವಾಹ್ನ 11 ಗಂಟೆಯ ಒಳಗೆ
    ಮುಕ್ತಾಯಗೊಳಿಸುವುದು ಉತ್ತಮ.
  • ಪೂರ್ವಾಹ್ನ 11 ಗಂಟೆಯಿಂದ ಸಂಜೆ 5 ಗಂಟೆಯ ಅವಧಿಯಲ್ಲಿ ಹೊರಾಂಗಣ ಸಭೆಗಳು / ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ/ಪೆಂಡಾಲ್‌ನ ವ್ಯವಸ್ಥೆ ಮಾಡುವುದು.
  • ಉತ್ತಮ ಗಾಳಿಯ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳುವುದು.
  • ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಯನ್ನು ಕಡ್ಡಾಯವಾಗಿ ಮಾಡುವುದು.
    ಮಾಡಬಾರದ್ದೇನು?
  • ಬಿಸಿಲಿನಲ್ಲಿ ಅಂದರೆ ಮಧ್ಯಾನ್ಹ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಬೇಕು.
  • ಮಧ್ಯಾಹ್ನ ದ ಸಂದರ್ಭದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು.
  • ಚಪ್ಪಲಿ ಧರಿಸದೆ ಹೊರ ಹೋಗುವ ಅಭ್ಯಾಸ ತಪ್ಪಿಸಿ.
  • ಮಧ್ಯಾಹ್ನದ ಸಮಯದಲ್ಲಿ ಅಡುಗೆ ಮಾಡುವುದು ತಪ್ಪಿಸಿ.
  • ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
  • ಮದ್ಯಪಾನ, ಟೀ , ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳನ್ನು ದೂರ ಮಾಡಿ.
  • ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
  • ಹೆಚ್ಚು ಪ್ರೋಟಿನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
  • ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ.
  • ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅಪಾಯಕಾರಿಯಾಗಬಹುದು. ಹೀಗಾಗಿ ಜನರು ಬೇಸಿಗೆಯಲ್ಲಿ ಹೆಚ್ಚು ಜಾಗೃತವಾಗಿ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಆರೋಗ್ಯ ಇಲಾಖೆ ಸೂಚಿಸಿದೆ.
Tags: Be carefulbengaloremarchscalpSunTemperature
SendShareTweet
Previous Post

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಸರ್ಕಾರಿ ಕಚೇರಿಗಳು

Next Post

ಸಿಎಂಗೆ ಮಂಡಿ ನೋವು: ವ್ಹೀಲ್ ಚೇರ್ ತೆರಳಲು ವಿಧಾನಸಭೆಯಲ್ಲಿ ಸಿದ್ಧತೆ

Related Posts

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?
ರಾಜ್ಯ

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

70 ವರ್ಷದ ಲಿವ್ ಇನ್ ಸಂಬಂಧದ ಬಳಿಕ 90ರ ಅಜ್ಜಿಯನ್ನು ಮದುವೆಯಾದ 95ರ ಅಜ್ಜ!
ರಾಜ್ಯ

70 ವರ್ಷದ ಲಿವ್ ಇನ್ ಸಂಬಂಧದ ಬಳಿಕ 90ರ ಅಜ್ಜಿಯನ್ನು ಮದುವೆಯಾದ 95ರ ಅಜ್ಜ!

ಇಂದಿನಿಂದ ವರುಣನ ರೀ ಎಂಟ್ರಿ!
ರಾಜ್ಯ

ಇಂದಿನಿಂದ ವರುಣನ ರೀ ಎಂಟ್ರಿ!

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಸಾವು
ರಾಜ್ಯ

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಸಾವು

ಎಸ್ಸೆಸ್ಸೆಲ್ಸಿ ಫೇಲ್ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್
ರಾಜ್ಯ

ಎಸ್ಸೆಸ್ಸೆಲ್ಸಿ ಫೇಲ್ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್!
ರಾಜ್ಯ

ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್!

Next Post
ಸಿಎಂಗೆ ಮಂಡಿ ನೋವು: ವ್ಹೀಲ್ ಚೇರ್ ತೆರಳಲು ವಿಧಾನಸಭೆಯಲ್ಲಿ ಸಿದ್ಧತೆ

ಸಿಎಂಗೆ ಮಂಡಿ ನೋವು: ವ್ಹೀಲ್ ಚೇರ್ ತೆರಳಲು ವಿಧಾನಸಭೆಯಲ್ಲಿ ಸಿದ್ಧತೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!

Recent News

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat