ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Shreyas Iyer : ಶ್ರೇಯಸ್​ ಅಯ್ಯರ್​ ಅರ್ಧ ಶತಕ ಬಾರಿಸಿದ್ದು ರೋಹಿತ್ ಶರ್ಮಾ ಬ್ಯಾಟ್​​ನಲ್ಲಿ!

March 3, 2025
Share on WhatsappShare on FacebookShare on Twitter

ಬೆಂಗಳೂರು: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್​ ಶ್ರೇಯಸ್ ಅಯ್ಯರ್ ಅದ್ಭುತ ಅರ್ಧಶತಕದೊಂದಿಗೆ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ, ಅವರು ಈ ಅಮೋಘ ಇನಿಂಗ್ಸ್ ನೀಡಿ ಭಾರತ ತಂಡದ ಬ್ಯಾಟಿಂಗ್​ ಕುಸಿತವನ್ನು ರಕ್ಷಿಸಿದ್ದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಬ್ಯಾಟ್​ನಲ್ಲಿ ಎಂಬುದು ವಿಶೇಷ.

ದುಬೈ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ (ಮಾರ್ಚ್ 2) ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್​ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ವೇಗಿ ಮ್ಯಾಟ್ ಹೆನ್ರಿ ಮೂರನೇ ಓವರ್​ನಲ್ಲಿ ಶುಬ್ಮನ್ ಗಿಲ್ ಅವರನ್ನು ಔಟ್ ಮಾಡಿದರು. ಬಳಿಕ ರೋಹಿತ್ ಶರ್ಮಾ (15) ಮತ್ತು ವಿರಾಟ್ ಕೊಹ್ಲಿ (11) ಕೂಡ ಸಣ್ಣ ಮೊತ್ತಕ್ಕೆ ಔಟಾದರು. ಹೀಗಾಗಿ ಭಾರತವು 6.4 ಓವರ್​ಗಳಲ್ಲಿ 3 ವಿಕೆಟ್​ಗೆ 30 ರನ್ ಬಾರಿ ಹಿನ್ನಡೆ ಅನುಭವಿಸಿತು.

ಅಗ್ರ ಕ್ರಮಾಂಕದ ಕುಸಿತದ ನಂತರ, ಶ್ರೇಯಸ್ ಅಯ್ಯರ್ ಮತ್ತು ಅಕ್ಷರ್ ಪಟೇಲ್ ನಾಲ್ಕನೇ ವಿಕೆಟ್​​ಗೆ ನಿರ್ಣಾಯಕ ಜೊತೆಯಾಟ ನೀಡಿದರು. 61 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಮೂಲಕ 42 ರನ್ ಗಳಿಸಿದ ಅಕ್ಷರ್ ಪಟೇಲ್ ಅವರ ವಿಕೆಟ್ ರಚಿನ್ ರವೀಂದ್ರ ಪಾಲಾಯಿತು.

ಅಕ್ಷರ್ ಔಟಾಗುವ ಒಂದೆರಡು ಓವರ್​ಗಳ ಮೊದಲು ಶ್ರೇಯಸ್ ತಮ್ಮ ಅರ್ಧ ಶತಕವನ್ನು ದಾಖಲಿಸಿದರು. ಬಲಗೈ ಬ್ಯಾಟ್ಸ್ಮನ್ 75 ಎಸೆತಗಳಲ್ಲಿ ಮೈಲಿಗಲ್ಲನ್ನು ತಲುಪಿದ ನಂತರ ಬ್ಯಾಟ್ ಎತ್ತಿದರು. ಈ ವೇಳೆ ಅವರು ರೋಹಿತ್ ಶರ್ಮಾ ಅವರ ಬ್ಯಾಟ್​ನಲ್ಲಿ ಆಡಿದ್ದು ಗೊತ್ತಾಯಿತು. ಬ್ಯಾಟ್ ಮೇಲಿದ್ದ ಸ್ಟಿಕ್ಕರ್​​ನಲ್ಲಿ “ಹಿಟ್​ಮ್ಯಾನ್​’ ಎಂದು ಬರೆದಿತ್ತು. ಹೀಗಾಗಿ ಅದನ್ನು ಅಭಿಮಾನಿಗಳು ಗುರುತಿಸಿದರು.

ಇತ್ತೀಚೆಗೆ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ರೋಹಿತ್ ಶರ್ಮಾ ಅವರ ಬ್ಯಾಟ್ ಅನ್ನು ಬಳಸಿದ್ದರು. ಅಲ್ಲಿ 67 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿದಂತೆ ನಿರ್ಣಾಯಕ 56 ರನ್ ಗಳಿಸಿದರು.

ಮಾರ್ಚ್ 4ರಂದು ಭಾರತ-ಆಸ್ಟ್ರೇಲಿಯಾ ಸೆಮಿ ಫೈನಲ್
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಅಂತಿಮ ಗ್ರೂಪ್ ಹಂತದ ಪಂದ್ಯದ ಮುಕ್ತಾಯದ ನಂತರ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಸೆಮಿಫೈನಲ್ ವೇಳಾಪಟ್ಟಿ ನಿಗದಿಯಾಗಿದೆ.
‘ಎ’ ಗುಂಪಿನಿಂದ ಭಾರತ ಮತ್ತು ನ್ಯೂಜಿಲೆಂಡ್ ಅರ್ಹತೆ ಪಡೆದರೆ, ‘ಬಿ’ ಗುಂಪಿನಿಂದ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ನಾಕೌಟ್ ಹಂತಕ್ಕೆ ಪ್ರವೇಶಿಸಿವೆ.
ಟೂರ್ನಿಯ ಮೊದಲ ಸೆಮಿಫೈನಲ್​​ನಲ್ಲಿ ಭಾರತ ತಂಡ ಮಾರ್ಚ್ 4ರಂದು ದುಬೈ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆಸೀಸ್ ತಂಡವನ್ನು ಎದುರಿಸಲಿದೆ.

ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಮಾರ್ಚ್ 5 ರಂದು ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ಗ್ರೂಪ್ ಎ ರನ್ನರ್ಸ್ ಅಪ್ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ.
ವಿಶೇಷವೆಂದರೆ, ಭಾರತ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಮ್ಮ ಅಭಿಯಾನವನ್ನು ಅಜೇಯವಾಗಿ ಮುಗಿಸಿದರೆ, ನ್ಯೂಜಿಲೆಂಡ್ ಒಂದು ಪಂದ್ಯದಲ್ಲಿ ಸೋತಿದೆ. ಆದರೆ, ಆಸ್ಟ್ರೇಲಿಯಾದ ಎರಡು ಪಂದ್ಯಗಳು ಮತ್ತು ದಕ್ಷಿಣ ಆಫ್ರಿಕಾದ ಒಂದು ಪಂದ್ಯ ರದ್ದಾಗಿತ್ತು.

Tags: bengaloreCrickethalf centuryRohit SharmaShreyas Iyer
SendShareTweet
Previous Post

Champions Trophy 2025: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಫೇವರಿಟ್: ಸೌರವ್ ಗಂಗೂಲಿ

Next Post

ಕರ್ನಾಟಕ ಬಂದ್ ಗೆ ಇಲ್ಲ ಖಾಸಗಿ ಬಸ್ ಮಾಲೀಕರ ಬೆಂಬಲ!

Related Posts

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ
ಕ್ರೀಡೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ
ಕ್ರೀಡೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?
ಕ್ರೀಡೆ

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!
ಕ್ರೀಡೆ

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!

ಪೃಥ್ವಿ ಶಾ ಕ್ರಿಕೆಟ್‌ಗೆ ಭರ್ಜರಿ ಮರುಪ್ರವೇಶ: ಟಿ20 ಮುಂಬೈ ಲೀಗ್‌ನಲ್ಲಿ ಒಂದೇ ಓವರ್‌ನಲ್ಲಿ 6 ಬೌಂಡರಿಗಳು!
ಕ್ರೀಡೆ

ಪೃಥ್ವಿ ಶಾ ಕ್ರಿಕೆಟ್‌ಗೆ ಭರ್ಜರಿ ಮರುಪ್ರವೇಶ: ಟಿ20 ಮುಂಬೈ ಲೀಗ್‌ನಲ್ಲಿ ಒಂದೇ ಓವರ್‌ನಲ್ಲಿ 6 ಬೌಂಡರಿಗಳು!

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು
ಕ್ರೀಡೆ

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

Next Post
ಕರ್ನಾಟಕ ಬಂದ್ ಗೆ ಇಲ್ಲ ಖಾಸಗಿ ಬಸ್ ಮಾಲೀಕರ ಬೆಂಬಲ!

ಕರ್ನಾಟಕ ಬಂದ್ ಗೆ ಇಲ್ಲ ಖಾಸಗಿ ಬಸ್ ಮಾಲೀಕರ ಬೆಂಬಲ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat