ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Axar Pate: ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್​ಗೆ ಮುನ್ನ ಅಕ್ಷರ್ ಪಟೇಲ್​ಗೆ ಗಾಯ?

March 3, 2025
Share on WhatsappShare on FacebookShare on Twitter

ಬೆಂಗಳೂರು ; ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡದ ಗೆಲುವಿನ ಹಿಂದಿನ ಪ್ರಮುಖ ಕಾರಣಗಳಲ್ಲಿ ಆಲ್​ರೌಂಡರ್​ ಅಕ್ಷರ್ ಪಟೇಲ್ ಕೂಡ ಒಬ್ಬರು. ದುಬೈನ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ (ಮಾರ್ಚ್ 2) ಉಭಯ ತಂಡಗಳ ನಡುವಿನ ಪಂದ್ಯ ನಡೆದಿದ್ದು ಅಕ್ಷರ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.

ಅಕ್ಷರ್ ಪಟೇಲ್ ಬ್ಯಾಟ್, ಬಾಲ್ ಮತ್ತು ಮೈದಾನದಲ್ಲಿ ಫೀಲ್ಡಿಂಗ್ ಮೂಲಕ ಭಾರತಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ರೋಹಿತ್ ಶರ್ಮಾ ನೇತೃತ್ವದ ತಂಡವು ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಎಲ್ಲಾ ಮೂರು ಪಂದ್ಯಗಳನ್ನು ಗೆಲ್ಲಲು ಮತ್ತು ಲೀಗ್ ಹಂತವನ್ನು ಅಜೇಯವಾಗಿ ಕೊನೆಗೊಳಿಸಲು ಅಕ್ಷರ್​ ಕಾರಣರಾಗಿದ್ದಾರೆ.
ಬ್ಯಾಟ್ ಮತ್ತು ಬಾಲ್ ಮೂಲಕ ಮಿಂಚಿದ್ದರು

ಭಾರತ ಕ್ರಿಕೆಟ್ ತಂಡವು 30 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ವೇಳೆ ಅಕ್ಷರ್ 42 ರನ್​ಗಳ ಅಮೂಲ್ಯ ಇನ್ನಿಂಗ್ಸ್ ಕಟ್ಟಿದ್ದರು. ಎಡಗೈ ಬ್ಯಾಟ್ಸ್ಮನ್, ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ಅವರೊಂದಿಗೆ ನಾಲ್ಕನೇ ವಿಕೆಟ್ಗೆ 98 ರನ್​ಗಳ ಜತೆಯಾಟ ಆಡಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದ್ದರು.
ಬೌಲಿಂಗ್​ನಲ್ಲಿ ಅಕ್ಷರ್ ಅವರು ದುಬಾರಿ ಎನಿಸಿದರೂ ಕೇನ್ ವಿಲಿಯಮ್ಸನ್ ಅವರ ವಿಕೆಟ್ ಪಡೆದಿದ್ದರು. ಅಷ್ಟೇ ಅಲ್ಲ, ಆಲ್ರೌಂಡರ್ ರಚಿನ್ ರವೀಂದ್ರ ಅವರ ಕ್ಯಾಚ್ ಹಿಡಿದು ಭಾರತಕ್ಕೆ ಮೊದಲ ವಿಕೆಟ್ ತಂದುಕೊಟ್ಟಿದ್ದರು.

ಗಾಯದ ಸಮಸ್ಯೆ
ಅಕ್ಷರ್ ಪಟೇಲ್ ಪಂದ್ಯದ ನಂತರ ಗಾಯಕ್ಕೆ ಒಳಗಾದಂತೆ ಕಂಡಿತು. ಇದು ಆಲ್ರೌಂಡರ್ ತನ್ನ ಮೊಣಕಾಲಿಗೆ ಐಸ್ ಪ್ಯಾಕ್ ಧರಿಸಿರುವುದು ಕಂಡುಬಂತು. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ನ್ಯೂಜಿಲೆಂಡ್ ಪಂದ್ಯದ ನಂತರ ಅತ್ಯುತ್ತಮ ಫೀಲ್ಡಿಂಗ್ ಪದಕ ನೀಡುವ ವೇಳೆ ಇದು ಗಮನಕ್ಕೆ ಬಂದಿದೆ.

ರಚಿನ್ ರವೀಂದ್ರ ಅವರನ್ನು ಔಟ್ ಮಾಡಿದ ಕ್ಯಾಚ್​ಗಾಗಿ ಅಕ್ಷರ್ ಪಟೇಲ್ ಉತ್ತಮ ಫೀಲ್ಡರ್ ಪ್ರಶಸ್ತಿ ಗೆದ್ದರು.  ವಿರಾಟ್ ಕೊಹ್ಲಿ ಎರಡನೇ ನಾಮನಿರ್ದೇಶಿತರಾಗಿದ್ದರೆ, ಶ್ರೇಯಸ್ ಅಯ್ಯರ್ ಕೂಡ ಮೈದಾನದಲ್ಲಿ ತಮ್ಮ ವೀರೋಚಿತ ಪ್ರದರ್ಶನ ನೀಡಿದ್ದರು.

ಉತ್ತಮ ಫೀಲ್ಡಿಂಗ್​ಗೆ ಶ್ಲಾಘನೆ
ಭಾರತದ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಅವರು. ವಿಶೇಷವಾಗಿ ಡ್ಯಾರಿಲ್ ಮಿಚೆಲ್ ಬ್ಯಾಟಿಂಗ್ ಮಾಡುವಾಗ ಭಾರತ ಆಟಗಾರರ ನೀಡಿದ ಫೀಲ್ಡಿಂಗ್​ ಪ್ರದರ್ಶನವನ್ನು ಶ್ಲಾಘಿಸಿದರು. ನ್ಯೂಜಿಲ್ಯಾಂಡ್ ಬ್ಯಾಟರ್​ಗಳಿಗೆ ರನ್​ ಮಾಡಲು ಬಿಡದೇ ಇರುವ ಸಂದರ್ಭವನ್ನು ಅವರು ಸ್ಮರಿಸಿದರು.

“ನಾವು ಯಾವಾಗಲೂ ಉತ್ತಮ ಫೀಲ್ಡಿಂಗ್ ಘಟಕವಾಗುವುದರ ಬಗ್ಗೆ ಮಾತನಾಡುತ್ತೇವೆ. ಜತೆಗೆ ಹೇಗೆ ಸಕ್ರಿಯರಾಗಿದ್ದೇವೆ ಎಂಬುದು ಮುಖ್ಯ. ನಾನು ಆಟದ ವಿವಿಧ ಹಂತಗಳನ್ನು ಗಮನಿಸಿದೆ. ವಿಶೇಷವಾಗಿ ಮಿಚೆಲ್ ಬ್ಯಾಟ್​ ಮಾಡುವಾಗ ಅವರಿಗೆ ರನ್ ಮಾಡಲು ಬಿಡದಿರುವುದು ಅತ್ಯುತ್ತಮ ಪ್ರದರ್ಶನ ಎಂದರು.

Tags: Akshar PatelAustraliaAxar PateAxar Patelbengaloreinjured
SendShareTweet
Previous Post

IPL 2025: ಹೊಸ ಜರ್ಸಿ ಅನಾವರಣಗೊಳಿಸಿದ ಕೆಕೆಆರ್, ಹೇಗಿದೆ ವಿನ್ಯಾಸ?

Next Post

ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಆಯ್ಕೆ

Related Posts

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!
ಕ್ರೀಡೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!
ಕ್ರೀಡೆ

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!
ಕ್ರೀಡೆ

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!

ರವಿ ಬಿಷ್ಣೋಯ್ ತಂತ್ರಗಾರಿಕೆ ಬಗ್ಗೆ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಟೀಕೆ!
ಕ್ರೀಡೆ

ರವಿ ಬಿಷ್ಣೋಯ್ ತಂತ್ರಗಾರಿಕೆ ಬಗ್ಗೆ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಟೀಕೆ!

IPL ಮತ್ತು PSL ನಡುವೆ ಮತ್ತೆ ಮುಖಾಮುಖಿ: 2027ರ ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ!
ಕ್ರೀಡೆ

IPL ಮತ್ತು PSL ನಡುವೆ ಮತ್ತೆ ಮುಖಾಮುಖಿ: 2027ರ ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ!

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!
ಕ್ರೀಡೆ

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!

Next Post
ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಆಯ್ಕೆ

ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಆಯ್ಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat