ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs AUS : ʻದುಬೈ ನಮ್ಮ ತವರು ಅಂಗಣವಲ್ಲʼ; ಟೀಕಾಕಾರರಿಗೆ ರೋಹಿತ್‌ ಶರ್ಮಾ ತಿರುಗೇಟು!

March 4, 2025
Rohit Sharma
Share on WhatsappShare on FacebookShare on Twitter

ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಅಮೋಘ ಅಭಿಯಾನ ಮುಂದುವರಿದಿದೆ. ಲೀಗ್ ಹಂತದ ಎಲ್ಲ ಪಂದ್ಯಗಳನ್ನು ಗೆಲ್ಲುವ ಮೂಲಕ ರೋಹಿತ್ ಪಡೆ ತನ್ನ ಶಕ್ತಿಯನ್ನು ಪ್ರದರ್ಶಿಸಿದೆ. ಆದರೆ, ತನ್ನ ಎಲ್ಲಾ ಪಂದ್ಯಗಳನ್ನು ದುಬೈನ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಆಡುವುದರಿಂದ ಮೆನ್​ ಇನ್​ ಬ್ಲ್ಯೂ ಲಾಭ ಪಡೆಯುತ್ತಿದೆ (IND vs AUS) ಎಂಬ ಚರ್ಚೆಯೊಂದು ಜೋರಾಗಿ ನಡೆಯುತ್ತಿದೆ. ಹಲವರು ಐಸಿಸಿ ಬಗ್ಗೆ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ಲಾಭವಾಗುತ್ತಿದೆ  ಎಂಬ ಚರ್ಚೆಯನ್ನು ನಾಯಕ ರೋಹಿತ್ ಶರ್ಮಾ (Rohit Sharma) ತಿರಸ್ಕರಿಸಿದ್ದಾರೆ. ಇದು ನಮ್ಮ ತವರು ಮೈದಾನವಲ್ಲ ಮತ್ತು ಪಿಚ್‌ಗಳು  ವಿಭಿನ್ನ ಸವಾಲುಗಳನ್ನು ನೀಡುತ್ತಿವೆ ಎಂದು ಅವರು ಹೇಳಿದ್ದಾರೆ.

ಭಾರತ ತಂಡ ಒಂದೇ ಸ್ಥಳದಲ್ಲಿ ಆಡುವುದರಿಂದ  ಬೇರೆ ತಂಡಗಳಿಗಿಂತ ಪರಿಸ್ಥಿತಿಗಳಿಗೆ ಉತ್ತಮವಾಗಿ ಹೊಂದಿಕೊಳ್ಳಲು ನೆರವಾಗುತ್ತಿದೆ ಎಂದು ಪಾಕಿಸ್ತಾನ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ನ ಮಾಜಿ ಆಟಗಾರರು ಗಂಭೀರ ಆರೋಪ ಮಾಡಿದ್ದರು. ಅವರೆಲ್ಲರಿಗೂ ರೋಹಿತ್ ಪ್ರತ್ಯುತ್ತರ ಕೊಟ್ಟಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾತನಾಡಿದ ರೋಹಿತ್ ಶರ್ಮಾ. “ಪ್ರತಿ ಬಾರಿಯೂ ಪಿಚ್ ವಿಭಿನ್ನ ಸವಾಲನ್ನು ಒಡ್ಡುತ್ತದೆ.  ಇಲ್ಲಿ ಮೂರು ಪಂದ್ಯಗಳನ್ನು ಆಡಿದ್ದೇವೆ ಮತ್ತು ಮೂರು ಪಂದ್ಯಗಳಲ್ಲಿ ಪಿಚ್‌ನ ಸ್ವರೂಪ ವಿಭಿನ್ನವಾಗಿತ್ತು ಎಂದು ಹೇಳಿದ್ದಾರೆ.

”ಇದು ತಮ್ಮ ತವರಿಗೆ ಕ್ರೀಡಾಂಗಣವಲ್ಲ. ನಾವು ಇಲ್ಲಿ ಹೆಚ್ಚು ಪಂದ್ಯಗಳನ್ನು ಆಡಿಲ್ಲ.  ನಮಗೂ ಹೊಸದು. ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ಗೆ ಮುನ್ನ ತಮ್ಮ ತಂಡವು ಪರಿಸ್ಥಿತಿಗಳಿಗೆ ತಕ್ಷಣವೇ ಹೊಂದಿಕೊಳ್ಳಬೇಕಾಗುತ್ತದೆ,” ಎಂದು ಹೇಳಿದ್ದಾರೆ.  

”ಇಲ್ಲಿ ನಾಲ್ಕು ಅಥವಾ ಐದು ಪಿಚ್‌ಗಳನ್ನು ಬಳಸಲಾಗುತ್ತಿದೆ. ಸೆಮಿಫೈನಲ್‌ನಲ್ಲಿ ಪಿಚ್ ಹೇಗಿರುತ್ತದೆ ಎಂದು ನನಗೆ ತಿಳಿದಿಲ್ಲ. ಆದರೆ ಅದು ಏನೇ ಇರಲಿ, ನಾವು ಅದಕ್ಕೆ ಹೊಂದಿಕೊಂಡು ಆಡಬೇಕಾಗುತ್ತದೆ,” ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಚೆಂಡು ಸ್ವಿಂಗ್ ಆಗುತ್ತಿತ್ತು

ನ್ಯೂಜಿಲೆಂಡ್ ವಿರುದ್ಧದ ಕೊನೆಯ ಲೀಗ್‌ ಪಂದ್ಯದ ಉದಾಹರಣೆಯಾಗಿ ತೆಗೆದುಕೊಂಡ  ರೋಹಿತ್​  “ಇಲ್ಲಿ ಚೆಂಡು ಸ್ವಿಂಗ್ ಆಗುತ್ತಿತ್ತು. ಮೊದಲ ಎರಡು ಪಂದ್ಯಗಳಲ್ಲಿ ಈ ರೀತಿ ಇರಲಿಲ್ಲ. ಕಳೆದ ಪಂದ್ಯದಲ್ಲಿ  ಅಷ್ಟೊಂದು ಸ್ಪಿನ್ ಆಗುತ್ತಿರಲಿಲ್ಲ. ಆದ್ದರಿಂದ ವಿಭಿನ್ನ ಪಿಚ್‌ಗಳಲ್ಲಿ ವಿಭಿನ್ನ ಸವಾಲುಗಳಿವೆ. ಪಿಚ್ ಹೇಗಿರುತ್ತದೆಯೋ ಇಲ್ಲವೋ ನಮಗೆ ತಿಳಿದಿಲ್ಲ,” ಎಂದು ಟೀಮ್‌ ಇಂಡಿಯಾ ನಾಯಕ ವಿವರಿಸಿದ್ದಾರೆ.

ಇದನ್ನೂ ಓದಿ: ರೋಹಿತ್ ಶರ್ಮಾ ಮನೆಗೆ ಹೊಸ ಅತಿಥಿ!

“ಸವಾಲಿನ ಪಿಚ್‌ಗಳು ಒಳ್ಳೆಯದು ಏಕೆಂದರೆ ನಾವು ಉತ್ತಮ ಪಂದ್ಯಗಳನ್ನು ಬಯಸುತ್ತೇವೆ,” ಎಂದು ಹೇಳಿದ ಅವರು, ತಂಡದಲ್ಲಿ ಐದು ಸ್ಪಿನ್ನರ್‌ಗಳನ್ನು ಆಯ್ಕೆ ಮಾಡುವ ನಿರ್ಧಾರವನ್ನು ಸಮರ್ಥಿಸಿಕೊಂಡರು. ಐಎಲ್‌ಟಿ 20 ಪಂದ್ಯಗಳನ್ನು ನೋಡಿದ ಮೇಲೆ ದುಬೈನಲ್ಲಿನ ಪಿಚ್‌ಗಳ ಬಗ್ಗೆ ತಿಳಿಯಿತು,” ಎಂದು ಅವರು ಹೇಳಿದ್ದಾರೆ.

“ದುಬೈ ಪಿಚ್​ಗಳು ನಿಧಾನಗತಿಯದ್ದು ಎಂಬುದು ನಮಗೆ ಗೊತ್ತಿದೆ. ಹೀಗಾಗಿ ಸ್ಪಿನ್ನರ್‌ಗಳು ಸಹಾಯಕವಾಗುತ್ತಾರೆ ಎಂದು ನಾವು ಭಾವಿಸಿದೆವು. ನಮಗೆ ಹೆಚ್ಚುವರಿ ಬ್ಯಾಟ್ಸ್‌ಮನ್ ಬೇಕಾದರೆ ರಿಷಭ್ ಪಂತ್ ಇದ್ದಾರೆ, ಆದ್ದರಿಂದ ನಾವು ಹೆಚ್ಚುವರಿ ಸ್ಪಿನ್ನರ್  ಆಯ್ಕೆ ಮಾಡಿಕೊಂಡೆವು,” ಎಂದು ರೋಹಿತ್‌ ಶರ್ಮಾ ವಿವರಿಸಿದ್ದಾರೆ.

Tags: Champion TrophyCricketRohit Sharma
SendShareTweet
Previous Post

VPF: ರಿಸ್ಕೇ ಇಲ್ಲದ ವಿಪಿಎಫ್ ನಲ್ಲಿ ಹೂಡಿಕೆ ಮಾಡಿ, ತೆರಿಗೆ ವಿನಾಯಿತಿ ಸಂಪೂರ್ಣ ಲಾಭ ಪಡೆಯಿರಿ

Next Post

SABVMCRI Recruitment 2025: ಡೇಟಾ ಮ್ಯಾನೇಜರ್ ಹುದ್ದೆಗಳಿಗೆ ಆಹ್ವಾನ; ನಾಳೆಯೇ ಅರ್ಜಿ ಸಲ್ಲಿಕೆಗೆ ಕೊನೆ ದಿನ

Related Posts

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!
ಕ್ರೀಡೆ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಟೆಸ್ಟ್ ಪದಾರ್ಪಣೆಯ ಹೊಸ್ತಿಲಲ್ಲಿ ಜೋರ್ಡಾನ್ ಕಾಕ್ ಜೊತೆ ಕೊಹ್ಲಿ : ಲಂಡನ್‌ನಲ್ಲಿ ವಿಶೇಷ ಭೇಟಿ!
ಕ್ರೀಡೆ

ಟೆಸ್ಟ್ ಪದಾರ್ಪಣೆಯ ಹೊಸ್ತಿಲಲ್ಲಿ ಜೋರ್ಡಾನ್ ಕಾಕ್ ಜೊತೆ ಕೊಹ್ಲಿ : ಲಂಡನ್‌ನಲ್ಲಿ ವಿಶೇಷ ಭೇಟಿ!

ಶಿಸ್ತು ವರ್ಸಸ್ ಪ್ರತಿಭೆ : ಮಂಜ್ರೇಕರ್ ಟೀಕೆಯ ನಡುವೆಯೂ ಕಣಕ್ಕಿಳಿದು 38 ರನ್ ಸಿಡಿಸಿದ ಸೂರ್ಯವಂಶಿ
ಕ್ರೀಡೆ

ಶಿಸ್ತು ವರ್ಸಸ್ ಪ್ರತಿಭೆ : ಮಂಜ್ರೇಕರ್ ಟೀಕೆಯ ನಡುವೆಯೂ ಕಣಕ್ಕಿಳಿದು 38 ರನ್ ಸಿಡಿಸಿದ ಸೂರ್ಯವಂಶಿ

ಸ್ಮೃತಿ ಮಂದಾನ ದಾಖಲೆಯ ಗರಿ : ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ನೂತನ ಮೈಲಿಗಲ್ಲು!
ಕ್ರೀಡೆ

ಸ್ಮೃತಿ ಮಂದಾನ ದಾಖಲೆಯ ಗರಿ : ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ನೂತನ ಮೈಲಿಗಲ್ಲು!

ಟಿ20 ವಿಶ್ವಕಪ್‌ ; ಗಂಭೀರ ಗಾಯಗೊಂಡು ಸ್ಟ್ರೆಚರ್‌ನಲ್ಲಿ ಮೈದಾನ ತೊರೆದ ಶ್ರೇಯಾಂಕ ಪಾಟೀಲ್
ಕ್ರೀಡೆ

ಟಿ20 ವಿಶ್ವಕಪ್‌ ; ಗಂಭೀರ ಗಾಯಗೊಂಡು ಸ್ಟ್ರೆಚರ್‌ನಲ್ಲಿ ಮೈದಾನ ತೊರೆದ ಶ್ರೇಯಾಂಕ ಪಾಟೀಲ್

ಅದ್ಭುತ ಕ್ಯಾಚ್ ಹಿಡಿಯುವ ಸಾಹಸಕ್ಕೆ ಕೈಹಾಕಿ ಗಂಭೀರವಾಗಿ ಗಾಯಗೊಂಡ ಇಶಾನ್ ಕಿಶನ್
ಕ್ರೀಡೆ

ಅದ್ಭುತ ಕ್ಯಾಚ್ ಹಿಡಿಯುವ ಸಾಹಸಕ್ಕೆ ಕೈಹಾಕಿ ಗಂಭೀರವಾಗಿ ಗಾಯಗೊಂಡ ಇಶಾನ್ ಕಿಶನ್

Next Post
SABVMCRI Recruitment 2025: ಡೇಟಾ ಮ್ಯಾನೇಜರ್ ಹುದ್ದೆಗಳಿಗೆ ಆಹ್ವಾನ; ನಾಳೆಯೇ ಅರ್ಜಿ ಸಲ್ಲಿಕೆಗೆ ಕೊನೆ ದಿನ

SABVMCRI Recruitment 2025: ಡೇಟಾ ಮ್ಯಾನೇಜರ್ ಹುದ್ದೆಗಳಿಗೆ ಆಹ್ವಾನ; ನಾಳೆಯೇ ಅರ್ಜಿ ಸಲ್ಲಿಕೆಗೆ ಕೊನೆ ದಿನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat