ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಅಪಘಾತದ ಬೆನ್ನಲ್ಲೇ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇನಲ್ಲಿ ದ್ವಿಚಕ್ರ ವಾಹನ ನಿಷೇಧ

March 4, 2025
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇನಲ್ಲಿ ಇತ್ತೀಚೆಗೆ ಭೀಕರ ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್ಎಚ್ಎಐ) ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ರಸ್ತೆ ಸುರಕ್ಷತೆ ಸುಧಾರಣೆ ದೃಷ್ಟಿಯಿಂದ ಎಕ್ಸ್ ಪ್ರೆಸ್ ವೇನಲ್ಲಿ ದ್ವಿಚಕ್ರ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ ಪ್ರಾಧಿಕಾರ ಆದೇಶ ಹೊರಡಿಸಿದೆ.

ಯಾಕೆ ನಿಷೇಧ?

ಕಳೆದ ಭಾನುವಾರ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ರಾಂಗ್ ಸೈಡಿನಿಂದ ಬಂದ ದ್ವಿಚಕ್ರ ವಾಹನವೊಂದು ಕಾರಿಗೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದರು. ಹಾಗಾಗಿ, ರಸ್ತೆ ಸುರಕ್ಷತೆ ಸಲುವಾಗಿ ಪ್ರಾಧಿಕಾರವು ದ್ವಿಚಕ್ರ ವಾಹನಗಳನ್ನು ನಿಷೇಧಿಸಿದೆ. ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಬೈಕುಗಳು ಎಕ್ಸ್‌ ಪ್ರೆಸ್‌ ವೇ ಪ್ರವೇಶಿಸುವುದನ್ನು ತಡೆಯಲು ಗಸ್ತು ತಂಡಗಳಿಗೆ ಹೆದ್ದಾರಿ ಪ್ರಾಧಿಕಾರ ಸೂಚನೆ ನೀಡಿದೆ

ಒಟ್ಟು 260 ಕಿಲೋಮೀಟರ್ ಉದ್ದದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯನ್ನು ಕರ್ನಾಟಕ ವ್ಯಾಪ್ತಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಕರ್ನಾಟಕದೊಳಗೆ 71 ಕಿಲೋಮೀಟರ್ ಕಾಮಗಾರಿ ಪೂರ್ಣಗೊಂಡಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಮೂಲಕ ಹಾದುಹೋಗುವ ಹೆದ್ದಾರಿಯ ಉಳಿದ ಭಾಗದ ಕಾಮಗಾರಿ ಈ ವರ್ಷದ ಅಂತ್ಯದ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಕರ್ನಾಟಕ ವ್ಯಾಪ್ತಿಯಲ್ಲಿ ಎಕ್ಸ್‌ಪ್ರೆಸ್‌ವೇ ಹೊಸಕೋಟೆ, ಮಾಲೂರು ಮತ್ತು ಕೆಜಿಎಫ್‌ ಸೇರಿ ಹಲವು ಸ್ಥಳಗಳಿಗೆ ಸಂಪರ್ಕ ಒದಗಿಸಿದೆ.

ಕಾನೂನು ಹೇಳುವುದೇನು?

ಕಾನೂನಿನ ಪ್ರಕಾರ, ದೇಶಾದ್ಯಂತ ಎಕ್ಸ್‌ ಪ್ರೆಸ್‌ ವೇಗಳಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅನುಮತಿ ಇಲ್ಲ. ಈ ರಸ್ತೆಗಳನ್ನು ಅತಿ ವೇಗದ ಪ್ರಯಾಣಕ್ಕಾಗಿ ನಿರ್ಮಿಸಲಾಗಿದೆ. ವೇಗದ ಮಿತಿ ಗಂಟೆಗೆ 120 ಕಿ.ಮೀ. ವರೆಗೆ ಇರುತ್ತದೆ. ಎಕ್ಸ್ ​​ಪ್ರೆಸ್​​ ವೇಗಳಲ್ಲಿ ದ್ವಿಚಕ್ರ ವಾಹನಗಳ ಸಂಚಾರವು ಸವಾರರಿಗೆ ಮಾತ್ರವಲ್ಲದೆ ಇತರ ರಸ್ತೆ ಬಳಕೆದಾರರಿಗೂ ತೀವ್ರ ಅಪಾಯವನ್ನುಂಟು ಮಾಡುತ್ತದೆ.

Tags: bangalorechennai
SendShareTweet
Previous Post

Shreyas Iyer : ಶ್ರೇಯಸ್​ ಅಯ್ಯರ್​ ಸವಾಲು ಮೆಟ್ಟಿ ನಿಂತ ಬಗೆಯನ್ನು ಹೊಗಳಿದ ಆಕಾಶ್ ಚೋಪ್ರಾ

Next Post

Rishabh Pant : ಲಾರೆಸ್ ವರ್ಲ್ಡ್ ಕಮ್​ಬ್ಯಾಕ್ ಆಫ್ ದಿ ಇಯರ್ ಪ್ರಶಸ್ತಿಗೆ ಪಂತ್ ನಾಮನಿರ್ದೇಶನ

Related Posts

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!
ರಾಜಕೀಯ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!
ಬೆಂಗಳೂರು

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!
ಧಾರವಾಡ

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?
ರಾಜ್ಯ

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್!
ರಾಜಕೀಯ

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್!

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!
ಬೆಂಗಳೂರು

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!

Next Post
Rishabh Pant

Rishabh Pant : ಲಾರೆಸ್ ವರ್ಲ್ಡ್ ಕಮ್​ಬ್ಯಾಕ್ ಆಫ್ ದಿ ಇಯರ್ ಪ್ರಶಸ್ತಿಗೆ ಪಂತ್ ನಾಮನಿರ್ದೇಶನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat