ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Sushil Kumar : ಕೊಲೆ ಕೇಸ್​ನಲ್ಲಿ ಕುಸ್ತಿಪಟು ಸುಶೀಲ್ ಕುಮಾರ್​ಗೆ ಜಾಮೀನು

March 4, 2025
Sushil Kumar
Share on WhatsappShare on FacebookShare on Twitter

ನವದೆಹಲಿ: ಕುಸ್ತಿಪಟು ಸಾಗರ್ ಧನ್​ಕರ್​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಎರಡು ಒಲಿಂಪಿಕ್ ಪದಕ ವಿಜೇತ ಕುಮಾರ್ ಸುಶೀಲ್ ಕುಮಾರ್​ಗೆ (Sushil Kumar) ಜಾಮೀನು ನೀಡಿದೆ. ಮಂಗಳವಾರ ನಡೆದ ವಿಚಾರಣೆಯಲ್ಲಿ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ.

2021ರ ಮೇ ತಿಂಗಳಿನಲ್ಲಿ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಅವರನ್ನು ಹಲ್ಲೆಮಾಡಿ ಕೊಂದ ಆರೋಪದ ಮೇಲೆ ಸುಶೀಲ್ ಕುಮಾರ್ ಬಂಧನಕ್ಕೆ ಒಳಗಾಗಿದ್ದ. 2023ರಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ  7 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಗಿತ್ತು. ಅದಾಗಿ ಮತ್ತೆ ಜೈಲು ಸೇರಿದ್ದ.

2021ರ ಮೇ 4ರಂದು ಛತ್ರಸಾಲ್ ಕ್ರೀಡಾಂಗಣದ ಪಾರ್ಕಿಂಗ್ ಪ್ರದೇಶದಲ್ಲಿ ಸಾಗರ್ ಧನ್​ಕರ್​ ಕೊಲೆ ಮಾಡಲಾಗಿತ್ತು.  ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸುಶೀಲ್ ಕುಮಾರ್  ಹಲ್ಲೆ ಮಾಡಿದ್ದರು. ಕೊಲೆ ಕೇಸ್ ದಾಖಲಾದ ಬಳಿಕ ಸುಶೀಲ್ ಕುಮಾರ್  ತಲೆಮರೆಸಿಕೊಂಡಿದ್ದರು. ಕೆಲವು ದಿನಗಳ ನಂತರ ಪೊಲೀಸರು ಅವರನ್ನು ಬಂಧಿಸಿ ಹತ್ಯೆಯ ಪ್ರಮುಖ ಆರೋಪಿಯಾಗಿ ದೆಹಲಿ ಪೊಲೀಸರು 170 ಪುಟಗಳ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಸುಶೀಲ್ ಕುಮಾರ್ ಅವರು ಮೂರು ವಾರಗಳ ಕಾಲ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದರು. ಪ್ರತಿದಿನ ವಾಸಸ್ಥಳ ಬದಲಾಯಿಸುತ್ತಿದ್ದ ಅವರು ಸಿಮ್ ಕಾರ್ಡ್ ಗಳನ್ನು ಪದೇ ಪದೇ ಬದಲಾಯಿಸುತ್ತಿದ್ದರು. ಇದರಿಂದಾಗಿ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಬೇಕಾಯಿತು ಮತ್ತು ಮಾಹಿತಿ ನೀಡುವವರಿಗೆ ಬಹುಮಾನ ಘೋಷಿಸಬೇಕಾಯಿತು. ಅಂತಿಮವಾಗಿ, ಸುಶೀಲ್ ಕುಮಾರ್ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು, ಆದರೆ ನ್ಯಾಯಾಲಯವು ಅದನ್ನು ತಿರಸ್ಕರಿಸಿತು.

ಇದನ್ನೂ ಓದಿ: Jagannath Tattoo: ವಿದೇಶಿ ಯುವತಿಯ ತೊಡೆಯಲ್ಲಿ ಜಗನ್ನಾಥನ ಟ್ಯಾಟೂ: ಪಾರ್ಲರ್ ಮಾಲೀಕ ಮತ್ತು ಕಲಾವಿದ ಬಂಧನ 

ಸುಶೀಲ್ ಕುಮಾರ್ ಅವರು ದೇಶದ ಪ್ರಸಿದ್ಧ ಕುಸ್ತಿಪಟುಗಳಲ್ಲಿ ಒಬ್ಬರಾಗಿದ್ದರು. 2008ರ ಬೀಜಿಂಗ್ ಒಲಿಂಪಿಕ್ಸ್​​ನಲ್ಲಿ ಕಂಚಿನ ಪದಕ ಮತ್ತು 2012ರ ಲಂಡನ್ ಒಲಿಂಪಿಕ್ಸ್​​ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಆದರೆ, ಕೊಲೆ ಆರೋಪದಲ್ಲಿ ಜೈಲು ಸೇರಿದ ನಂತರ ಅವರ  ವೃತ್ತಿಜೀವನ ಹಾಳಾಯಿತು. ಅನೇಕ ಕುಸ್ತಿ ಟೂರ್ನಮೆಂಟ್ ಗಳಲ್ಲಿ ಚಾಂಪಿಯನ್ ಪಟ್ಟಗಳನ್ನು ಗೆದ್ದಿದ್ದ ಸುಶೀಲ್ ಕುಮಾರ್ ಅವರು ಆಗಾಗ್ಗೆ ತೋರಿದ ದುರ್ವರ್ತನೆಗಳಿಂದಲೂ ಸುದ್ದಿಯಾಗಿದ್ದರು.

2014ರ ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಭಾಗವಹಿಸಲು ಅವಕಾಶ ನೀಡದ್ದಕ್ಕೆ ಬೇಸರಗೊಂಡು, ಏಷ್ಯನ್ ಕ್ರೀಡಾಕೂಟದಿಂದ ಕೊನೆಯ ಕ್ಷಣದಲ್ಲಿ ಹಿಂದೆ ಸರಿದು ಭಾರತೀಯ ಕುಸ್ತಿ ಫೆಡರೇಷನ್ ಮೇಲೆ ಸೇಡು ತೀರಿಸಿಕೊಂಡ ಕಳಂಕವೂ ಅವರ ಮೇಲಿದೆ.

Tags: Kannada NewsSports newsWrestling
SendShareTweet
Previous Post

Supreme Court : ‘ಪಾಕಿಸ್ತಾನಿ’ ಎಂದು ಕರೆಯುವುದು ಅಪರಾಧ ಆಗುವುದಿಲ್ಲ, ಆದರೆ …: ಸುಪ್ರೀಂ ಕೋರ್ಟ್ 

Next Post

Paddle Festival : 7ಮಾರ್ಚ್​ 7ರಿಂದ ಮಂಗಳೂರಿನಲ್ಲಿ ಇಂಡಿಯಾ ಪ್ಯಾಡಲ್ ಫೆಸ್ಟಿವಲ್

Related Posts

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್
ಕ್ರೀಡೆ

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್

ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!
ಕ್ರೀಡೆ

ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ
ಕ್ರೀಡೆ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

12 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳಿದ ಭಾರತದ ತಾರೆ ಪೂನಮ್ ರಾವತ್!
ಕ್ರೀಡೆ

12 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳಿದ ಭಾರತದ ತಾರೆ ಪೂನಮ್ ರಾವತ್!

ದುಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ಸೂರ್ಯಕುಮಾರ್ ಯಾದವ್: ಶಾರುಖ್ ಖಾನ್‌ಗೆ ನೆರೆಯವರಾದ ಸ್ಕೈ
ಕ್ರೀಡೆ

ದುಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ಸೂರ್ಯಕುಮಾರ್ ಯಾದವ್: ಶಾರುಖ್ ಖಾನ್‌ಗೆ ನೆರೆಯವರಾದ ಸ್ಕೈ

ಟೀಮ್ ಇಂಡಿಯಾ ಕಾಯಂ ನಾಯಕಿಯಾಗಿ ಸ್ಮೃತಿ ಮಂಧಾನ ಚೊಚ್ಚಲ ಪಂದ್ಯ: ರಾಯ್‌ಪುರ ಟಿ20ಯಲ್ಲಿ ಮಹಿಳಾ ಅಭಿಮಾನಿಗಳಿಗೆ ಉಚಿತ ಪ್ರವೇಶ
ಕ್ರೀಡೆ

ಟೀಮ್ ಇಂಡಿಯಾ ಕಾಯಂ ನಾಯಕಿಯಾಗಿ ಸ್ಮೃತಿ ಮಂಧಾನ ಚೊಚ್ಚಲ ಪಂದ್ಯ: ರಾಯ್‌ಪುರ ಟಿ20ಯಲ್ಲಿ ಮಹಿಳಾ ಅಭಿಮಾನಿಗಳಿಗೆ ಉಚಿತ ಪ್ರವೇಶ

Next Post
Paddle Festival

Paddle Festival : 7ಮಾರ್ಚ್​ 7ರಿಂದ ಮಂಗಳೂರಿನಲ್ಲಿ ಇಂಡಿಯಾ ಪ್ಯಾಡಲ್ ಫೆಸ್ಟಿವಲ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗ್ರಾಮೀಣ ಜೀವನೋಪಾಯ ಮಿಷನ್ ನಲ್ಲಿ 21 ಹುದ್ದೆಗಳ ನೇಮಕಾತಿ!

ಗ್ರಾಮೀಣ ಜೀವನೋಪಾಯ ಮಿಷನ್ ನಲ್ಲಿ 21 ಹುದ್ದೆಗಳ ನೇಮಕಾತಿ!

ಬೆಂಗಳೂರಿನಲ್ಲಿರುವ ರೇಷ್ಮೆ ಮಂಡಳಿಯಲ್ಲಿ 17 ಹುದ್ದೆಗಳ ನೇಮಕಾತಿ: 2 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ ರೇಷ್ಮೆ ಮಂಡಳಿಯಲ್ಲಿ 17 ಹುದ್ದೆಗಳ ನೇಮಕಾತಿ: 2 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗ್ರಾಮೀಣ ಜೀವನೋಪಾಯ ಮಿಷನ್ ನಲ್ಲಿ 21 ಹುದ್ದೆಗಳ ನೇಮಕಾತಿ!

ಗ್ರಾಮೀಣ ಜೀವನೋಪಾಯ ಮಿಷನ್ ನಲ್ಲಿ 21 ಹುದ್ದೆಗಳ ನೇಮಕಾತಿ!

ಬೆಂಗಳೂರಿನಲ್ಲಿರುವ ರೇಷ್ಮೆ ಮಂಡಳಿಯಲ್ಲಿ 17 ಹುದ್ದೆಗಳ ನೇಮಕಾತಿ: 2 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ ರೇಷ್ಮೆ ಮಂಡಳಿಯಲ್ಲಿ 17 ಹುದ್ದೆಗಳ ನೇಮಕಾತಿ: 2 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat