ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಬ್ಯಾಂಕ್ ಸಾಲ ತೀರಿಸಿದ ಬಳಿಕ ಸುಮ್ಮನಿರದಿರಿ; ಮೊದಲು ಈ ಕೆಲಸಗಳನ್ನು ಮಾಡಿ

March 5, 2025
Share on WhatsappShare on FacebookShare on Twitter

ಬೆಂಗಳೂರು: ಮನೆ ನಿರ್ಮಿಸಲೆಂದೋ, ಅಪಾರ್ಟ್ ಮೆಂಟ್ ಖರೀದಿಸಲು ಎಂದೋ, ಹೊಸ ಕಾರು ಖರೀದಿಸಲು ಎಂದೋ ಬ್ಯಾಂಕ್ ನಲ್ಲಿ ಸಾಲ ಮಾಡಿರುತ್ತೇವೆ. ವರ್ಷಗಟ್ಟಲೆ ಇಎಂಐ ಕಂತುಗಳನ್ನು ಕಟ್ಟಿರುತ್ತೇವೆ. ಹೀಗೆ ಹಂತ ಹಂತವಾಗಿ ಪ್ರತಿ ಇಎಂಐ ಕಟ್ಟಿ, ಸಾಲ ತೀರಿದ ಬಳಿಕ ಸುಮ್ಮನಿರಬಾರದು. ಬ್ಯಾಂಕ್ ಸಾಲ ತೀರಿದ ಬಳಿಕ ಒಂದಷ್ಟು ಪ್ರಕ್ರಿಯೆಗಳನ್ನು ಅನುಸರಿಸಲೇಬೇಕು. ವೈಯಕ್ತಿಕ ಹಣಕಾಸು ಏಳಿಗೆ, ಸುರಕ್ಷತೆ ದೃಷ್ಟಿಯಿಂದ ಇಷ್ಟೆಲ್ಲ ಕ್ರಮಗಳನ್ನು ಅನುಸರಿಸಬೇಕು.

  1. ಒರಿಜಿನಲ್ ದಾಖಲೆ ವಾಪಸ್ ಪಡೆಯಿರಿ
    ಗೃಹಸಾಲ ಸೇರಿ ಯಾವುದೇ ರೀತಿಯ ಸಾಲ ನೀಡುವಾಗ ಬ್ಯಾಂಕ್ ಗಳು ನಮ್ಮಿಂದ ಹಲವು ದಾಖಲೆಗಳನ್ನು ಪಡೆದಿರುತ್ತವೆ. ಸಾಲ ಮರುಪಾವತಿ ಮಾಡಿದ ಕೂಡಲೇ ಎಲ್ಲ ಮೂಲ ದಾಖಲೆಗಳನ್ನು ವಾಪಸ್ ಪಡೆಯಬೇಕು. ಸಾಲದ ಒಪ್ಪಂದ ಪತ್ರ, ಸೇಲ್ ಡೀಡ್, ಟೈಟಲ್ ಡೀಡ್, ಮನೆಯ ಖಾತೆ, ತೆರಿಗೆ ಪಾವತಿ ರಿಸಿಪ್ಟ್ ಸೇರಿ ಹಲವು ದಾಖಲೆಗಳನ್ನು ಹಿಂಪಡೆಯಬೇಕು. ಸಾಲ ಪಾವತಿಸಿದ 15 ದಿನಗಳೊಳಗೆ ಬ್ಯಾಂಕ್ ನಿಮಗೆ ಎಲ್ಲ ದಾಖಲೆಗಳನ್ನು ವಾಪಸ್ ಕೊಡಬೇಕು ಎಂಬ ನಿಯಮ ಇದೆ ಎಂಬುದು ಗೊತ್ತಿರಲಿ.
  2. ನೋ ಡ್ಯೂ ಸರ್ಟಿಫಿಕೇಟ್ ತೆಗೆದುಕೊಳ್ಳಿ
    ವೈಯಕ್ತಿಕ ಸಾಲ ಮರುಪಾವತಿ ಮಾಡಿದ ಬಳಿಕ ಬ್ಯಾಂಕಿನಿಂದ ನೋ ಡ್ಯೂ ಸರ್ಟಿಫಿಕೇಟ್ (ಎನ್ ಡಿಸಿ) ಪಡೆಯಬೇಕು. ಅಂದರೆ, ಬ್ಯಾಂಕಿನಲ್ಲಿ ಪಡೆದ ಸಾಲಕ್ಕೆ ವ್ಯಕ್ತಿಯು ಯಾವುದೇ ಮರುಪಾವತಿ ಕಂತುಗಳನ್ನು ಉಳಿಸಿಕೊಂಡಿಲ್ಲ. ಎಲ್ಲ ಮೊತ್ತವನ್ನು ಪಾವತಿ ಮಾಡಲಾಗಿದೆ ಎಂದು ಬ್ಯಾಂಕ್ ಸರ್ಟಿಫಿಕೇಟ್ ಕೊಡುತ್ತದೆ. ಅದನ್ನು ತಪ್ಪದೆ ಪಡೆಯಬೇಕು. ಇದು ಬೇರೆ ಬ್ಯಾಂಕಿನಲ್ಲಿ ಸಾಲ ಪಡೆಯಲು ಅನುಕೂಲವಾಗುತ್ತದೆ.
  3. ಮಾಲೀಕತ್ವದ ಹಕ್ಕು ನಿಮ್ಮ ಹೆಸರಿಗೆ ಮಾಡಿಸಿಕೊಳ್ಳಿ
    ಬ್ಯಾಂಕುಗಳು ಸಾಲ ನೀಡುವಾಗ ಸಾಲ ಪಡೆದ ವ್ಯಕ್ತಿಯ ಆಸ್ತಿಯ ಹಕ್ಕನ್ನು ತಮ್ಮ ಹೆಸರಿಗೆ ಮಾಡಿಕೊಂಡಿರುತ್ತವೆ. ಸರಿಯಾದ ಸಮಯಕ್ಕೆ ಸಾಲದ ಕಂತುಗಳನ್ನು ಪಾವತಿಸದಿದ್ದರೆ, ಆಸ್ತಿ ಮಾರಾಟ ಮಾಡಿ, ಸಾಲ ತೀರಿಸಿಕೊಳ್ಳುವ ಹಕ್ಕುಗಳನ್ನು ಬ್ಯಾಂಕ್ ಹೊಂದಿರುತ್ತದೆ. ಅದಕ್ಕಾಗಿ, ಆಸ್ತಿ ಒಡೆತನದ ಹಕ್ಕನ್ನು ತಮ್ಮ ಹೆಸರಿಗೆ ಮಾಡಿಕೊಂಡಿರುತ್ತವೆ. ಸಾಲ ಮರುಪಾವತಿ ಮಾಡಿದ ಕೂಡಲೇ ಆಸ್ತಿಯ ಮಾಲೀಕತ್ವದ ಹಕ್ಕನ್ನು ನಿಮ್ಮ ಹೆಸರಿಗೆ ಮಾಡಿಸಿಕೊಳ್ಳುವದನ್ನು ಮರೆಯಬಾರದು.
  4. ಬ್ಲ್ಯಾಂಕ್ ಚೆಕ್ ವಾಪಸ್ ಪಡೆಯಿರಿ
    ಬ್ಯಾಂಕಿನವರು ಸಾಲ ಕೊಡುವ ಸಂದರ್ಭದಲ್ಲಿ ನಿಮ್ಮಿಂದ ಸಹಿ ಮಾಡಿದ ಖಾಲಿ ಚೆಕ್ ಗಳನ್ನು ಪಡೆದುಕೊಂಡಿರುತ್ತಾರೆ. ಸಾಲದ ಇಎಂಐ ಕಟ್ಟದಿದ್ದರೆ, ಆ ಚೆಕ್ ಮೂಲಕ ಹಣ ಪಡೆಯಲು ಬ್ಯಾಂಕಿನವರು ಹೀಗೆ ಮಾಡುತ್ತಾರೆ. ಸಾಲ ಮರುಪಾವತಿ ಮಾಡಿದ ಕೂಡಲೇ ಆ ಖಾಲಿ ಚೆಕ್ ಗಳನ್ನು ಪಡೆದುಕೊಂಡು, ದುರ್ಬಳಕೆ ತಡೆಯಲು ಅವುಗಳನ್ನು ಹರಿದು ಹಾಕುವುದು ಒಳಿತು.
  5. ಕ್ರೆಡಿಟ್ ಸ್ಕೋರ್ ಪರಿಷ್ಕರಿಸಿ
    ಸಾಲವನ್ನು ತೀರಿಸಿದ ಬಳಿಕ ಕ್ರೆಡಿಟ್ ರಿಪೋರ್ಟಿನಲ್ಲಿ ಸಾಲ ಮರುಪಾವತಿಯಾಗಿರುವ ಮಾಹಿತಿ ಮರು ಪರಿಷ್ಕರಣೆ ಏಗಿದೆಯೇ, ಕ್ರೆಡಿಟ್ ಸ್ಕೋರ್ ಸರಿಯಾಗಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಸಾಲದ ಮರುಪಾವತಿ ಮಾಡಿದ ಒಂದು ತಿಂಗಳ ಬಳಿಕ ಕ್ರೆಡಿಟ್ ರಿಪೋರ್ಟ್ ನಲ್ಲಿ ಮರುಪಾವತಿ ವಿಚಾರ ಉಲ್ಲೇಖವಾಗಿದೆಯೇ ಎಂಬುದನ್ನು ತಿಳಿಯಬೇಕು.
Tags: home loan
SendShareTweet
Previous Post

BOB Recruitment 2025: ಬ್ಯಾಂಕ್ ಆಫ್ ಬರೋಡಾದಲ್ಲಿ 518 ಹುದ್ದೆಗಳು ಖಾಲಿ; ಅರ್ಜಿ ಸಲ್ಲಿಕೆ ಆರಂಭ

Next Post

ರಾಜ್ಯದಲ್ಲಿ 2.76 ಲಕ್ಷ ಹುದ್ದೆ ಖಾಲಿ; ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮಾಹಿತಿ

Related Posts

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್
ವಾಣಿಜ್ಯ-ವ್ಯಾಪಾರ

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.
ವಾಣಿಜ್ಯ-ವ್ಯಾಪಾರ

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!
ವಾಣಿಜ್ಯ-ವ್ಯಾಪಾರ

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ
ವಾಣಿಜ್ಯ-ವ್ಯಾಪಾರ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

“ಗೂಗಲ್ ಪಿಕ್ಸೆಲ್ ವಾಚ್ 5 : ಪ್ಲೇ ಕನ್ಸೋಲ್‌ನಲ್ಲಿ ಪ್ರತ್ಯಕ್ಷ, RAM ಸಾಮರ್ಥ್ಯ ಹೆಚ್ಚಳ ಸೇರಿದಂತೆ ಪ್ರಮುಖ ವೈಶಿಷ್ಟ್ಯಗಳ ಮಾಹಿತಿ ಲೀಕ್”
ವಾಣಿಜ್ಯ-ವ್ಯಾಪಾರ

“ಗೂಗಲ್ ಪಿಕ್ಸೆಲ್ ವಾಚ್ 5 : ಪ್ಲೇ ಕನ್ಸೋಲ್‌ನಲ್ಲಿ ಪ್ರತ್ಯಕ್ಷ, RAM ಸಾಮರ್ಥ್ಯ ಹೆಚ್ಚಳ ಸೇರಿದಂತೆ ಪ್ರಮುಖ ವೈಶಿಷ್ಟ್ಯಗಳ ಮಾಹಿತಿ ಲೀಕ್”

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!
ವಾಣಿಜ್ಯ-ವ್ಯಾಪಾರ

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

Next Post
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆಗೆ ಸಿಎಂ ಒಪ್ಪಿಗೆ!

ರಾಜ್ಯದಲ್ಲಿ 2.76 ಲಕ್ಷ ಹುದ್ದೆ ಖಾಲಿ; ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮಾಹಿತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರು ಪೊಲೀಸರಿಂದ ಅಕ್ರಮ ಬಾಂಗ್ಲಾದೇಶ ವಲಸಿಗರ ಮೇಲೆ ದಾಳಿ

ಬೆಂಗಳೂರು ಪೊಲೀಸರಿಂದ ಅಕ್ರಮ ಬಾಂಗ್ಲಾದೇಶ ವಲಸಿಗರ ಮೇಲೆ ದಾಳಿ

ಐಪಿಎಲ್ 2027 ಮೆಗಾ ಟ್ರೇಡ್: ಮುಂಬೈ ಇಂಡಿಯನ್ಸ್ ತೊರೆಯುತ್ತಾರಾ ಹಾರ್ದಿಕ್ ಪಾಂಡ್ಯ?

ಐಪಿಎಲ್ 2027 ಮೆಗಾ ಟ್ರೇಡ್: ಮುಂಬೈ ಇಂಡಿಯನ್ಸ್ ತೊರೆಯುತ್ತಾರಾ ಹಾರ್ದಿಕ್ ಪಾಂಡ್ಯ?

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರು ಪೊಲೀಸರಿಂದ ಅಕ್ರಮ ಬಾಂಗ್ಲಾದೇಶ ವಲಸಿಗರ ಮೇಲೆ ದಾಳಿ

ಬೆಂಗಳೂರು ಪೊಲೀಸರಿಂದ ಅಕ್ರಮ ಬಾಂಗ್ಲಾದೇಶ ವಲಸಿಗರ ಮೇಲೆ ದಾಳಿ

ಐಪಿಎಲ್ 2027 ಮೆಗಾ ಟ್ರೇಡ್: ಮುಂಬೈ ಇಂಡಿಯನ್ಸ್ ತೊರೆಯುತ್ತಾರಾ ಹಾರ್ದಿಕ್ ಪಾಂಡ್ಯ?

ಐಪಿಎಲ್ 2027 ಮೆಗಾ ಟ್ರೇಡ್: ಮುಂಬೈ ಇಂಡಿಯನ್ಸ್ ತೊರೆಯುತ್ತಾರಾ ಹಾರ್ದಿಕ್ ಪಾಂಡ್ಯ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat