ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

David Warner : ತೆಲುಗು ಸಿನಿಮಾ ಕ್ಷೇತ್ರಕ್ಕೆ  ಡೇವಿಡ್ ವಾರ್ನರ್ ಎಂಟ್ರಿ; ಸಿನಿಮಾ ಬಿಡುಗಡೆಗೆ ಸಿದ್ಧತೆ

March 5, 2025
David Warner
Share on WhatsappShare on FacebookShare on Twitter

ಬೆಂಗಳೂರು : ಕ್ರಿಕೆಟ್ ಬಗ್ಗೆ ತಿಳಿದಿರುವ ಪ್ರತಿಯೊಬ್ಬರಿಗೂ ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್ ವಾರ್ನರ್ (David Warner) ಚಿರಪರಿಚಿತ.  ಐಪಿಎಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಪರ ಆಡುತ್ತಿದ್ದಾಗ​ ಅವರು ತೆಲುಗು  ಹಾಡುಗಳಿಗೆ ಡಾನ್ಸ್ ಮಾಡುತ್ತಾ ಹಾಡು ಹಾಡುತ್ತಾ ಗಮನ ಸೆಳೆದಿದ್ದರು. ಅದಾದ ಬಳಿಕ ಅವರು ರಾಜಮೌಳಿ ಜೊತೆಗೆ ಜಾಹೀರಾತಿನಲ್ಲೂ ನಟಿಸಿದ್ದರು.

Former 🚨Australian ace opening batsman #DavidWarner who during his IPL stint had played for SRH became an admirer of #Tollywood . Now he is debuting as actor in a Telugu film #Robinhood releasing on March 28!@davidwarner31 pic.twitter.com/AKFPDAMcDc

— Sreedhar Pillai (@sri50) March 4, 2025

ಹೈದರಾಬಾದ್ ತನ್ನ ಎರಡನೇ ತವರು ಎಂದು ವಾರ್ನರ್ ಹಲವು ಸಲ ಹೇಳಿದ್ದರು. ಈ ಕಾರಣಕ್ಕೆ ತೆಲುಗು ಚಿತ್ರಗಳಲ್ಲಿ ನಟಿಸುವಂತೆ ಫ್ಯಾನ್ಸ್​ ಸಾಮಾಜಿಕ ಜಾಲತಾಣಗಳಲ್ಲಿ ಕೋರಿದ್ದರು. ಇದೀಗ ಅಭಿಮಾನಿಗಳ ಆಸೆಯನ್ನು ಈಡೇರಿಸಿದ್ದಾರೆ.

ಸನ್​ರೈಸರ್ಸ್ ಹೈದರಾಬಾದ್ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ಸದ್ದಿಲ್ಲದೆ​ ಟಾಲಿವುಡ್​ಗೆ ಪದಾರ್ಪಣೆ ಮಾಡಿದ್ದಾರೆ. ಪುಷ್ಪ-2 ಸೇರಿ ಬ್ಲಾಕ್​ಬಸ್ಟರ್​ ಸಿನಿಮಾಗಳಿಗೆ ಬಂಡವಾಳ ಹೂಡಿರುವ ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆಯ​ ನಿರ್ಮಿಸಿದ ‘ರಾಬಿನ್​ ಹುಡ್’ ಚಿತ್ರದಲ್ಲಿ​ ನಟಿಸಿದ್ದಾರೆ.

ಇದನ್ನೂ ಓದಿ: IND vs AUS: ರಾಹುಲ್‌ ದ್ರಾವಿಡ್‌ರ ದೀರ್ಘಾವಧಿ ಕ್ಯಾಚ್‌ಗಳ ದಾಖಲೆ ಮುರಿದ ವಿರಾಟ್‌ ಕೊಹ್ಲಿ!

ಸಿನಿಮಾ ಈಗ ಬಿಡುಗಡೆಗೂ ಸಜ್ಜಾಗಿದ್ದು, ವಾರ್ನರ್​ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ. ನಿರ್ಮಾಪಕ ರವಿಶಂಕರ್ ಅವರು ತಮ್ಮ ಚಿತ್ರದ ಪ್ರಮೋಷನ್​ ಒಂದರಲ್ಲಿ ಡೇವಿಡ್ ವಾರ್ನರ್ ನಟಿಸಿರುವ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ. ಆ ಚಿತ್ರ ಬೇರೆ ಯಾವುದೂ ಅಲ್ಲ, ನಟರಾದ ನಿತಿನ್, ಶ್ರೀಲೀಲಾ ನಟಿಸಿರುವ ‘ರಾಬಿನ್ ಹುಡ್’ ಚಿತ್ರದಲ್ಲಿ ಡೇವಿಡ್ ವಾರ್ನರ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ!

ಇದನ್ನೂ ಓದಿ: Maha Kumbh 2025: ಕುಂಭಮೇಳದಿಂದ 3.5 ಲಕ್ಷ ಕೋಟಿ ರೂ. ಆದಾಯ ಹೇಗೆ? ಯೋಗಿ ಕೊಟ್ಟ ಲೆಕ್ಕ ಇಲ್ಲಿದೆ

ಮಾರ್ಚ್​ 28ಕ್ಕೆ  ರಿಲೀಸ್

ರಾಬಿನ್​ಹುಡ್ ಚಿತ್ರದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದು ಸದ್ಯದ ಕುತೂಹಲ. ಅವರನ್ನು ದೊಡ್ಡ ಪರದೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಡೇವಿಡ್ ವಾರ್ನರ್ ಅವರ ವ್ಯಕ್ತಿತ್ವ ವಿಭಿನ್ನವಾಗಿದೆ. ತೆಲುಗು ಪ್ರೇಕ್ಷಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದರಿಂದ ವಾರ್ನರ್ ನಟನೆ ಎಲ್ಲರಿಗೂ ಇಷ್ಟವಾಗುವ ಸಾಧ್ಯತೆ ಇದೆ. ‘ ಮಾರ್ಚ್ 28ರಂದು ಎಲ್ಲ ಕುತೂಹಲಗಳಿಗೆ ತೆರೆ ಬೀಳಲಿದೆ.

 ಈ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದೆ. ಡೇವಿಡ್ ವಾರ್ನರ್ ಭಾಗದ ದೃಶ್ಯಗಳನ್ನು ಗುಟ್ಟಾಗಿ ಚಿತ್ರೀಕರಿಸಲಾಗಿದೆ. ವಾರ್ನರ್ ನಟಿಸುತ್ತಾರೆ ಎಂಬುದನ್ನಷ್ಟೇ ಹೇಳಿರುವ ನಿರ್ಮಾಪಕರು, ಅವರ ಪಾತ್ರವೇನು ಎಂಬುದರ ಬಗ್ಗೆ ಮಾಹಿತಿ ನೀಡಿಲ್ಲ.

ಬಹುನಿರೀಕ್ಷಿತ ಈ ಚಿತ್ರವನ್ನು ವೆಂಕಿ ಕುಡುಮುಲ ನಿರ್ದೇಶಿಸುತ್ತಿದ್ದಾರೆ. ವಾರ್ನರ್ ನಟಿಸಿದ್ದಾರೆ ಎನ್ನಲಾದ ಫೋಟೋವೊಂದು ವೈರಲ್ ಆಗುತ್ತಿದ್ದು, ಗನ್ ಹಿಡಿದು ಮಾಸ್ ಅವತಾರ ತೋರಿದ್ದಾರೆ.

 ಐಪಿಎಲ್​ನಲ್ಲಿ ಅನ್​ಸೋಲ್ಡ್

2009ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ವಾರ್ನರ್​, 2024ರಲ್ಲಿ ಎಲ್ಲಾ ಮಾದರಿಗೆ ವಿದಾಯ ಘೋಷಿಸಿದರು. 112 ಟೆಸ್ಟ್​ ಪಂದ್ಯಗಳಲ್ಲಿ 8786 ರನ್, 161 ಏಕದಿನ ಪಂದ್ಯಗಳಲ್ಲಿ 6932 ರನ್, 110 ಟಿ20ಐ ಪಂದ್ಯಗಳಲ್ಲಿ 3277 ರನ್ ಗಳಿಸಿದ್ದಾರೆ. ಐಪಿಎಲ್​ನಲ್ಲೂ 184 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 6565 ರನ್ ಗಳಿಸಿದ್ದಾರೆ. ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 49 ಶತಕ ಸಿಡಿಸಿದ್ದಾರೆ. ಕಳೆದ ವರ್ಷ ಕ್ರಿಕೆಟ್​ಗೆ ಗುಬೈ ಹೇಳಿದ ವಾರ್ನರ್, ಐಪಿಎಲ್​ನಲ್ಲೂ ಅನ್​ಸೋಲ್ಡ್ ಆಗಿದ್ದಾರೆ. ಅವರು ಮೂಲ ಬೆಲೆ ರೂ. 2 ಕೋಟಿ ಇತ್ತು.

Tags: Cricket NewsDavid WarnerSports news
SendShareTweet
Previous Post

IND vs AUS: ರಾಹುಲ್‌ ದ್ರಾವಿಡ್‌ರ ದೀರ್ಘಾವಧಿ ಕ್ಯಾಚ್‌ಗಳ ದಾಖಲೆ ಮುರಿದ ವಿರಾಟ್‌ ಕೊಹ್ಲಿ!

Next Post

US Tariffs: ಭಾರತದ ವಿರುದ್ಧವೂ ಸುಂಕದ ಸಮರ ಸಾರಿದ ಡೊನಾಲ್ಡ್ ಟ್ರಂಪ್; ಹೇಳಿದ್ದಿಷ್ಟು

Related Posts

ಅಭಿಷೇಕ್ ಶರ್ಮಾ ದೌರ್ಬಲ್ಯದ ಬಗ್ಗೆ ಯುವರಾಜ್ ಸಿಂಗ್ ಗಮನಹರಿಸಬೇಕು ಎಂದ ಇರ್ಫಾನ್ ಪಠಾಣ್
ಕ್ರೀಡೆ

ಅಭಿಷೇಕ್ ಶರ್ಮಾ ದೌರ್ಬಲ್ಯದ ಬಗ್ಗೆ ಯುವರಾಜ್ ಸಿಂಗ್ ಗಮನಹರಿಸಬೇಕು ಎಂದ ಇರ್ಫಾನ್ ಪಠಾಣ್

ನನ್ನ ಪ್ರತಿಭೆ ಗುರುತಿಸಿದ ತಾಯಿ ಮತ್ತು ಚಿಕ್ಕಪ್ಪನಿಗೆ ಕೀರ್ತಿ ಸಲ್ಲಬೇಕು ಎಂದ ರೇಣುಕಾ ಠಾಕೂರ್
ಕ್ರೀಡೆ

ನನ್ನ ಪ್ರತಿಭೆ ಗುರುತಿಸಿದ ತಾಯಿ ಮತ್ತು ಚಿಕ್ಕಪ್ಪನಿಗೆ ಕೀರ್ತಿ ಸಲ್ಲಬೇಕು ಎಂದ ರೇಣುಕಾ ಠಾಕೂರ್

ಕೇವಲ 11 ಬಾಲ್​ಗಳಲ್ಲಿ ಅರ್ಧಶತಕ.. ಸತತ 8 ಎಸೆತಗಳಲ್ಲಿ 8 ಸಿಕ್ಸ್ ಬಾರಿಸಿ ಹೊಸ ವಿಶ್ವ ದಾಖಲೆ ಬರೆದ ಆಕಾಶ್
ಕ್ರೀಡೆ

ಕೇವಲ 11 ಬಾಲ್​ಗಳಲ್ಲಿ ಅರ್ಧಶತಕ.. ಸತತ 8 ಎಸೆತಗಳಲ್ಲಿ 8 ಸಿಕ್ಸ್ ಬಾರಿಸಿ ಹೊಸ ವಿಶ್ವ ದಾಖಲೆ ಬರೆದ ಆಕಾಶ್

ಐಪಿಎಲ್ 2026 : ನ.15ಕ್ಕೆ ಆಟಗಾರರ ರೀಟೆನ್ಶನ್‌ ಲಿಸ್ಟ್ ಪ್ರಕಟ, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್ ಭವಿಷ್ಯ ಏನು?
ಕ್ರೀಡೆ

ಐಪಿಎಲ್ 2026 : ನ.15ಕ್ಕೆ ಆಟಗಾರರ ರೀಟೆನ್ಶನ್‌ ಲಿಸ್ಟ್ ಪ್ರಕಟ, ಕೆ.ಎಲ್.ರಾಹುಲ್, ಸಂಜು ಸ್ಯಾಮ್ಸನ್ ಭವಿಷ್ಯ ಏನು?

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?
ಕ್ರೀಡೆ

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?
ಕ್ರೀಡೆ

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?

Next Post
US Tariffs: ಭಾರತದ ವಿರುದ್ಧವೂ ಸುಂಕದ ಸಮರ ಸಾರಿದ ಡೊನಾಲ್ಡ್ ಟ್ರಂಪ್; ಹೇಳಿದ್ದಿಷ್ಟು

US Tariffs: ಭಾರತದ ವಿರುದ್ಧವೂ ಸುಂಕದ ಸಮರ ಸಾರಿದ ಡೊನಾಲ್ಡ್ ಟ್ರಂಪ್; ಹೇಳಿದ್ದಿಷ್ಟು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೀರೋ ಎಕ್ಸ್‌ಟ್ರೀಮ್ 125R : ಡ್ಯುಯಲ್-ಚಾನೆಲ್ ABS ನೊಂದಿಗೆ ಹೊಸ ವೇರಿಯೆಂಟ್ ; ಅದರ ಸಂಪೂರ್ಣ ವಿವರ ಇಲ್ಲಿದೆ

ಹೀರೋ ಎಕ್ಸ್‌ಟ್ರೀಮ್ 125R : ಡ್ಯುಯಲ್-ಚಾನೆಲ್ ABS ನೊಂದಿಗೆ ಹೊಸ ವೇರಿಯೆಂಟ್ ; ಅದರ ಸಂಪೂರ್ಣ ವಿವರ ಇಲ್ಲಿದೆ

ಹೊಸ ಹುಂಡೈ ವೆನ್ಯೂ ಖರೀದಿಸುವ ಯೋಚನೆಯೇ? ಮೈಲೇಜ್ ವಿವರಗಳು ತಿಳಿದುಕೊಳ್ಳಬೇಕೇ?

ಹೊಸ ಹುಂಡೈ ವೆನ್ಯೂ ಖರೀದಿಸುವ ಯೋಚನೆಯೇ? ಮೈಲೇಜ್ ವಿವರಗಳು ತಿಳಿದುಕೊಳ್ಳಬೇಕೇ?

ಅಭಿಷೇಕ್ ಶರ್ಮಾ ದೌರ್ಬಲ್ಯದ ಬಗ್ಗೆ ಯುವರಾಜ್ ಸಿಂಗ್ ಗಮನಹರಿಸಬೇಕು ಎಂದ ಇರ್ಫಾನ್ ಪಠಾಣ್

ಅಭಿಷೇಕ್ ಶರ್ಮಾ ದೌರ್ಬಲ್ಯದ ಬಗ್ಗೆ ಯುವರಾಜ್ ಸಿಂಗ್ ಗಮನಹರಿಸಬೇಕು ಎಂದ ಇರ್ಫಾನ್ ಪಠಾಣ್

ನನ್ನ ಪ್ರತಿಭೆ ಗುರುತಿಸಿದ ತಾಯಿ ಮತ್ತು ಚಿಕ್ಕಪ್ಪನಿಗೆ ಕೀರ್ತಿ ಸಲ್ಲಬೇಕು ಎಂದ ರೇಣುಕಾ ಠಾಕೂರ್

ನನ್ನ ಪ್ರತಿಭೆ ಗುರುತಿಸಿದ ತಾಯಿ ಮತ್ತು ಚಿಕ್ಕಪ್ಪನಿಗೆ ಕೀರ್ತಿ ಸಲ್ಲಬೇಕು ಎಂದ ರೇಣುಕಾ ಠಾಕೂರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೀರೋ ಎಕ್ಸ್‌ಟ್ರೀಮ್ 125R : ಡ್ಯುಯಲ್-ಚಾನೆಲ್ ABS ನೊಂದಿಗೆ ಹೊಸ ವೇರಿಯೆಂಟ್ ; ಅದರ ಸಂಪೂರ್ಣ ವಿವರ ಇಲ್ಲಿದೆ

ಹೀರೋ ಎಕ್ಸ್‌ಟ್ರೀಮ್ 125R : ಡ್ಯುಯಲ್-ಚಾನೆಲ್ ABS ನೊಂದಿಗೆ ಹೊಸ ವೇರಿಯೆಂಟ್ ; ಅದರ ಸಂಪೂರ್ಣ ವಿವರ ಇಲ್ಲಿದೆ

ಹೊಸ ಹುಂಡೈ ವೆನ್ಯೂ ಖರೀದಿಸುವ ಯೋಚನೆಯೇ? ಮೈಲೇಜ್ ವಿವರಗಳು ತಿಳಿದುಕೊಳ್ಳಬೇಕೇ?

ಹೊಸ ಹುಂಡೈ ವೆನ್ಯೂ ಖರೀದಿಸುವ ಯೋಚನೆಯೇ? ಮೈಲೇಜ್ ವಿವರಗಳು ತಿಳಿದುಕೊಳ್ಳಬೇಕೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat