ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Virat Kohli : ಒಡಿಐ ಚೇಸಿಂಗ್‌ನಲ್ಲಿ 8,000 ರನ್ ಪೂರೈಸಿದ ಕೊಹ್ಲಿ, ಸಚಿನ್ ಇರುವ ಎಲೈಟ್​ ಪಟ್ಟಿಗೆ ಸೇರ್ಪಡೆ

March 5, 2025
Virat Kohli
Share on WhatsappShare on FacebookShare on Twitter

ದುಬೈ: ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli), ಒಡಿಐ (ODI) ಚೇಸಿಂಗ್‌ನಲ್ಲಿ 8,000 ರನ್ ಪೂರೈಸಿದ ಇತಿಹಾಸದ ಎರಡನೇ ಆಟಗಾರ  ಎಂಬ ದಾಖಲೆ ಬರೆದಿದ್ದಾರೆ.  ಮಾರ್ಚ್​ 4ರಂದು ಆಸ್ಟ್ರೇಲಿಯಾದ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಅರ್ಧಶತಕ ಪೂರೈಸಿದ ಕೂಡಲೇ ಈ ಮೈಲಿಗಲ್ಲನ್ನು ತಲುಪಿದರು. ಕೊಹ್ಲಿ ಇದನ್ನು ಕೇವಲ 170 ಪಂದ್ಯಗಳಲ್ಲಿ ಸಾಧಿಸಿದ್ದು, ಸಚಿನ್ ತೆಂಡುಲ್ಕರ್ ನಂತರ ಈ ಸಾಧನೆಯನ್ನು ಮಾಡಿದ ಎರಡನೇ ಆಟಗಾರನಾಗಿದ್ದಾರೆ. ಈ ಅಪರೂಪದ ದಾಖಲೆ ಪಡೆದ ಅವರು, 265 ರನ್ ಗಳ ಗುರಿಯನ್ನು ಬೆನ್ನಟ್ಟುವಲ್ಲಿ ಭಾರತಕ್ಕೆ ಬಹುಮುಖ್ಯ ಕೊಡುಗೆ ನೀಡಿದರು. 

Virat Kohli turned up once again when it mattered – this time with a half-century in a chase in the semi-final against Australia 👏

He wins the @aramco POTM award 🎖️ #ChampionsTrophy pic.twitter.com/0wd9zT1Ym8

— ICC (@ICC) March 4, 2025

ತಮ್ಮ ವೃತ್ತಿಜೀವನದ ಕೊನೆಗಾಲದಲ್ಲಿ ಸಚಿನ್ ತೆಂಡುಲ್ಕರ್ ಒಟ್ಟು 242 ಪಂದ್ಯಗಳಲ್ಲಿ 88.4 ಸ್ಟ್ರೈಕ್ ರೇಟ್‌ನಲ್ಲಿ 8720 ರನ್ ಪೇರಿಸಿದ್ದರು. ಆದರೆ ಕೊಹ್ಲಿ 93.30 ಸ್ಟ್ರೈಕ್ ರೇಟ್ ಮತ್ತು 64.71 ಸರಾಸರಿಯಲ್ಲಿ 8,000 ರನ್ ಪೂರೈಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಉತ್ತಮ ಫಾರ್ಮ್‌ ಕಾಣದೆ ಟೂರ್ನಮೆಂಟ್‌ಗೆ ಪ್ರವೇಶಿಸಿದ್ದ ಕೊಹ್ಲಿ, ತಮ್ಮ ಉತ್ತಮ ಆಟದ ಮೂಲಕ ಟೀಕಾಕಾರರಿಗೆ ತಕ್ಕ ಉತ್ತರ ನೀಡಿದ್ದಾರೆ.

ಪಾಕಿಸ್ತಾನದ ವಿರುದ್ಧ ಶತಕ ಬಾರಿಸುವ ಮೂಲಕ ಟೂರ್ನಮೆಂಟ್‌ಗೆ ಭರ್ಜರಿ ಆರಂಭ ನೀಡಿದ ಅವರು, ಆಸ್ಟ್ರೇಲಿಯಾದ ವಿರುದ್ಧ 53 ಎಸೆತಗಳಲ್ಲಿ ಅರ್ಧಶತಕ ಪೂರೈಸಿ, ಭಾರತದ ಆಪತ್ಬಾಂಧವ ಎನಿಸಿದರು.

ಇದನ್ನೂ ಓದಿ: https://Virat kohli : ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಶತಕ ಮಿಸ್​; ಪಂದ್ಯದ ಬಳಿಕ ಕೊಹ್ಲಿ ಹೇಳಿದ್ದೇನು?

ಕೊಹ್ಲಿ ಈಗ ಒಡಿಐ ಶತಕಗಳ ಪಟ್ಟಿಯಲ್ಲೂ ತೆಂಡುಲ್ಕರ್ ಅವರನ್ನು ಮೀರಿಸಿದ್ದಾರೆ. ಅವರ ಖಾತೆಯಲ್ಲಿ ಈಗ 51 ಶತಕಗಳಿದ್ದು, ತೆಂಡುಲ್ಕರ್ 49 ಶತಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಅದರಲ್ಲೂ ಭಾರತವನ್ನು ಗೆಲುವಿನ ದಡ ಸೇರಿಸಿದ ಚೇಸಿಂಗ್ ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ 24 ಶತಕಗಳನ್ನು ಹೊಂದಿದ್ದು, ತೆಂಡುಲ್ಕರ್ ಕೇವಲ 14 ಶತಕಗಳನ್ನು ಮಾತ್ರ ಮಾಡಿದ್ದಾರೆ. ಈ ಮೂಲಕ ಕೊಹ್ಲಿ ‘ಚೇಸ್ ಮಾಸ್ಟರ್’ ಎಂಬ ತಮ್ಮ ಖ್ಯಾತಿಯನ್ನು ಮತ್ತಷ್ಟು ಬಲಪಡಿಸಿದ್ದಾರೆ. 

ಮಂಜ್ರೇಕರ್ ಹೊಗಳಿಕೆ

ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಈ ಹೋಲಿಕೆಯನ್ನು ವಿಶ್ಲೇಷಿಸುತ್ತಾ, ಕೊಹ್ಲಿ ಉನ್ನತ ಒತ್ತಡದ ಚೇಸಿಂಗ್ ಪಂದ್ಯಗಳಲ್ಲಿ ಹೆಚ್ಚು ಬಾರಿ ಭಾರತವನ್ನು ಗೆಲುವಿಗೆ ಮುನ್ನಡೆಸಿರುವುದಾಗಿ ಹೇಳಿದ್ದಾರೆ. ಅಭಿಮಾನಿಗಳೂ ಕೊಹ್ಲಿಯ ನಿರ್ವಹಣಾ ಸಾಮರ್ಥ್ಯವನ್ನು ಪ್ರಶಂಸಿಸುತ್ತಿದ್ದಾರೆ. ಅವರು ತಾಳ್ಮೆ, ಆಕ್ರಮಣ ಮತ್ತು ಉತ್ತಮ ಯೋಜನೆಯೊಂದಿಗೆ ಭಾರತವನ್ನು ನಿರಂತರವಾಗಿ ಜಯದ ದಡಕ್ಕೆ ತಲುಪಿಸುತ್ತಿರುವುದನ್ನು ಒತ್ತಿ ಹೇಳಿದ್ದಾರೆ.  ಕೊಹ್ಲಿ ತಮ್ಮ ಚೇಸಿಂಗ್ ಸಾಮರ್ಥ್ಯವನ್ನು ಮುಂದುವರಿಸಿಕೊಂಡು ಹೋಗುತ್ತಿರುವುದರಿಂದ, ಅವರನ್ನು ಸಚಿನ್ ತೆಂಡುಲ್ಕರ್ ಜತೆ ಹೋಲಿಸುವ ಚರ್ಚೆಗಳು ಮುಂದುವರೆಯುತ್ತವೆ. ಆದರೆ, ಭಾರತ ಮತ್ತೊಂದು ಐಸಿಸಿ ಟ್ರೋಫಿ ಗೆಲ್ಲಲು ಮುಂದುವರಿಯುತ್ತಿರುವಾಗ, ಕೊಹ್ಲಿಯ ಬ್ಯಾಟಿಂಗ್ ಬಲದಲ್ಲಿ ಟ್ರೋಫಿ ತಂದಕೊಡಲಿದ್ದಾರಾ ಎಂಬ ಕುತೂಹಲ ಮೂಡಿದೆ.

Tags: Champions Trohy 2025Cricket NewsVirat Kohli
SendShareTweet
Previous Post

Virat kohli :  ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಶತಕ ಮಿಸ್​; ಪಂದ್ಯದ ಬಳಿಕ ಕೊಹ್ಲಿ ಹೇಳಿದ್ದೇನು?

Next Post

ಖ್ಯಾತ ನಟಿ ಅರೆಸ್ಟ್: ಮನೆ ಮೇಲೆ ದಾಳಿ

Related Posts

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ
ಕ್ರೀಡೆ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ 2 ತಂಡಗಳು ಸಮಾನ ಅಂಕ ಗಳಿಸಿದರೆ ಏನಾಗುತ್ತದೆ? ಟೈಬ್ರೇಕರ್ ನಿಯಮಗಳೇನು?
ಕ್ರೀಡೆ

ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ 2 ತಂಡಗಳು ಸಮಾನ ಅಂಕ ಗಳಿಸಿದರೆ ಏನಾಗುತ್ತದೆ? ಟೈಬ್ರೇಕರ್ ನಿಯಮಗಳೇನು?

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ
ಕ್ರೀಡೆ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

ಸಂಜು ಸ್ಯಾಮ್ಸನ್ ಔಟಾಗುವ ಶೈಲಿ ಬಗ್ಗೆ ಸುನಿಲ್ ಗಾವಸ್ಕರ್ ಅಸಮಾಧಾನ | ಎಚ್ಚರಿಕೆ ಏನು?
ಕ್ರೀಡೆ

ಸಂಜು ಸ್ಯಾಮ್ಸನ್ ಔಟಾಗುವ ಶೈಲಿ ಬಗ್ಗೆ ಸುನಿಲ್ ಗಾವಸ್ಕರ್ ಅಸಮಾಧಾನ | ಎಚ್ಚರಿಕೆ ಏನು?

ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್‌ ರಿಂಕು ಸಿಂಗ್‌ಗೆ ಪಿತೃವಿಯೋಗ.. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಂದೆ ನಿಧನ
ಕ್ರೀಡೆ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್‌ ರಿಂಕು ಸಿಂಗ್‌ಗೆ ಪಿತೃವಿಯೋಗ.. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಂದೆ ನಿಧನ

ಟೀಮ್ ಇಂಡಿಯಾ ಅಬ್ಬರ | ಇತಿಹಾಸದ ಎರಡನೇ ಅತಿ ದೊಡ್ಡ ಮೊತ್ತ ಪೇರಿಸಿ ದಾಖಲೆ ಬರೆದ ಭಾರತ
ಕ್ರೀಡೆ

ಟೀಮ್ ಇಂಡಿಯಾ ಅಬ್ಬರ | ಇತಿಹಾಸದ ಎರಡನೇ ಅತಿ ದೊಡ್ಡ ಮೊತ್ತ ಪೇರಿಸಿ ದಾಖಲೆ ಬರೆದ ಭಾರತ

Next Post
ನಟಿ ರನ್ಯಾ ರಾವ್ ಗೆ ಹೆಚ್ಚಿದ ಸಂಕಷ್ಟ: ಮಾ. 18ರ ವರೆಗೆ ನ್ಯಾಯಾಂಗ ಬಂಧನ

ಖ್ಯಾತ ನಟಿ ಅರೆಸ್ಟ್: ಮನೆ ಮೇಲೆ ದಾಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat