ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಬಿಜೆಪಿಗೆ ಪರಿಷತ್ ನಲ್ಲೂ ಶುರುವಾದ ಸಂಕಷ್ಟ!

March 5, 2025
Share on WhatsappShare on FacebookShare on Twitter

ಬೆಂಗಳೂರು: ವಿಧಾನಪರಿಷತ್‌ ನಲ್ಲಿ ಇಲ್ಲಿಯವರೆಗೆ ಬಹುಮತ ಸಾಧಿಸಿದ್ದ ಬಿಜೆಪಿಗೆ ಸಂಕಷ್ಟ ಶುರುವಾಗಿದೆ.

ಹೆಚ್ಚು ಸ್ಥಾನಗಳನ್ನು ಹೊಂದಿ, ವಿಧಾನಪರಿಷತ್‌ ನಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್‌ಗೆ ಠಕ್ಕರ್ ಕೊಡುತ್ತಿದ್ದ ಬಿಜೆಪಿಗೆ ಈಗ ಸಂಕಷ್ಟ ಶುರುವಾಗಿದೆ.
ಬಿಜೆಪಿಗೆ ವಿಧಾನಪರಿಷತ್‌ನಲ್ಲಿ ನಾಲ್ಕು ಸ್ಥಾನಗಳು ಖಾಲಿಯಾಗಿರುವ ಕಾರಣ, ಸದ್ಯದಲ್ಲೇ ಬಹುಮತ ಕಳೆದುಕೊಳ್ಳಲಿದೆ. ವಿಧಾನಪರಿಷತ್‌ನಲ್ಲಿ ಸದಸ್ಯರ ಸಂಖ್ಯಾ ಬಲಾಬಲ ನೋಡುವುದಾದರೆ, ವಿಧಾನಪರಿಷತ್‌ನಲ್ಲಿ ಒಟ್ಟು ಸಂಖ್ಯೆ 75 (ಸಭಾಪತಿಗಳನ್ನು ಒಳಗೊಂಡಂತೆ) ಇದೆ. ಹಾಲಿ ಕಾಂಗ್ರೆಸ್‌ನ 34, ಬಿಜೆಪಿಯ 29 ಹಾಗೂ ಜೆಡಿಎಸ್‌ನ 7 ಸದಸ್ಯರು ಇದ್ದಾರೆ.

ಸಿ.ಪಿ.ಯೋಗೇಶ್ಬರ್ ಮೊದಲು ಬಿಜೆಪಿಯಲ್ಲಿದ್ದರು. ಆದರೆ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಯಲ್ಲಿ ಸ್ಫರ್ಧೆ ಮಾಡಿದ್ದರಿಂದಾಗಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಒಂದು ಸ್ಥಾನ ತೆರವಾಗಿದೆ. ಇತ್ತ ಜೆಡಿಎಸ್‌ನ ತಿಪ್ಪೇಸ್ವಾಮಿ ಅವದ ಅವಧಿ‌ ಪೂರ್ಣಗೊಂಡಿದ್ದು, ಅವರ ಜೊತೆಗೆ ಕಾಂಗ್ರೆಸ್‌ನ ಯು.ಬಿ.ವೆಂಕಟೇಶ್ ಸಹ ಅವಧಿ ಪೂರ್ಣಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ಒಟ್ಟು ನಾಲ್ಕು ಸ್ಥಾನಗಳು ಖಾಲಿಯಾಗಿವೆ. ಈಗ ವಿಧಾನಸಭೆಯ ಶಾಸಕರ ಸಂಖ್ಯಾ ಬಲಾಬಲ ಹಾಗೂ ಸರ್ಕಾರದ ನಾಮನಿರ್ದೇಶಿತ ಸದಸ್ಯರು ವಿಧಾನಪರಿಷತ್‌ಗೆ ಆಯ್ಕೆಯಾಗಬೇಕಾಗಿದೆ.

ಹೀಗಾಗಿ, ನಾಲ್ಕು ಆಯ್ಕೆಯಾಗಬೇಕಾದ ಸ್ಥಾನಗಳು ಸಹಜವಾಗಿಯೇ ಕಾಂಗ್ರೆಸ್ ತೆಕ್ಕೆಗೆ ಜಾರುವುದು ನಿಶ್ಚಿತವಾಗಿದೆ. ಹಾಲಿ ಕಾಂಗ್ರೆಸ್‌ನಲ್ಲಿ 34 ಸದಸ್ಯರಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಒಟ್ಟು 36 ಸದಸ್ಯರಿದ್ದಾರೆ. ಈಗ ಸರ್ಕಾರ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಿದರೆ, ಬಿಜೆಪಿಯನ್ನು ವಿಧಾನಪರಿಷತ್‌ನಲ್ಲಿ ಹಿಂದಿಕ್ಕಿ ಕಾಂಗ್ರೆಸ್ ತನ್ನ ಸದಸ್ಯರ ಸಂಖ್ಯೆಯನ್ನು ಏರಿಕೆ ಮಾಡಿಕೊಳ್ಳುತ್ತದೆ. ಈ ಮೂಲಕ ವಿಧಾನಪರಿಷತ್‌ನಲ್ಲಿ ಇಷ್ಟು ದಿನ ಸ್ಪಷ್ಟ ಬಹುಮತದೊಂದಿಗೆ ಸರ್ಕಾರವನ್ನು ಕಟ್ಟಿ ಹಾಕುತ್ತಿದ್ದ ಬಿಜೆಪಿಗೆ ಹಿನ್ನಡೆಯಾಗಲಿದೆ. ಈ ಮೂಲಕ ಬಿಜೆಪಿಗೆ ವಿಧಾನ ಪರಿಷತ್ ನಲ್ಲೂ ಸಂಕಷ್ಟ ಶುರುವಾಗಲಿದೆ.

Tags: bangaloreBJPCongressVidhan Parishat
SendShareTweet
Previous Post

ಯಡಿಯೂರಪ್ಪರ ಹೆಸರನ್ನು ಹೇಳಿ ರಾಜಕಾರಣ ಮಾಡಿದರೆ ಬೆಳವಣಿಗೆ ಸಾಧ್ಯವಿಲ್ಲ: ವಿಜಯೇಂದ್ರ

Next Post

Viral News: ಮದುವೆಯಾದ ಎರಡೇ ದಿನದಲ್ಲಿ ಮಗುವಿಗೆ ಜನ್ಮ ನೀಡಿದ ವಧು: ವರನಿಗೆ ಶಾಕ್!

Related Posts

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!
ರಾಜಕೀಯ

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!
ವಿಜಯನಗರ

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

Next Post
Viral news

Viral News: ಮದುವೆಯಾದ ಎರಡೇ ದಿನದಲ್ಲಿ ಮಗುವಿಗೆ ಜನ್ಮ ನೀಡಿದ ವಧು: ವರನಿಗೆ ಶಾಕ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat