ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Viral News: ಮದುವೆಯಾದ ಎರಡೇ ದಿನದಲ್ಲಿ ಮಗುವಿಗೆ ಜನ್ಮ ನೀಡಿದ ವಧು: ವರನಿಗೆ ಶಾಕ್!

March 5, 2025
Viral news
Share on WhatsappShare on FacebookShare on Twitter

ಪ್ರಯಾಗ್‌ರಾಜ್: ಸಂಗೀತ, ನೃತ್ಯ, ಸಂಪ್ರದಾಯಗಳ ಆಚರಣೆಯೊಂದಿಗೆ ಅದ್ಧೂರಿಯಾಗಿ ನಡೆದಿದ್ದ ಮದುವೆಯು ಅನಿರೀಕ್ಷಿತ ತಿರುವು ಪಡೆದುಕೊಂಡ ಘಟನೆ(Viral News) ಉತ್ತರಪ್ರದೇಶ(Uttar Pradesh)ದಲ್ಲಿ ನಡೆದಿದೆ. ಮದುವೆಯಾದ ಎರಡೇ ದಿನಗಳಲ್ಲಿ ವಧುವಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ವರನಿಗೆ ಆದ ಆಘಾತ ಹೇಳತೀರದು. ದಿಗ್ಭ್ರಮೆಗೊಳಗಾದ ಆತ ಬೇರೆ ದಾರಿ ಕಾಣದೇ ವಧುವನ್ನು ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ!

ಇಂಥದ್ದೊಂದು ಘಟನೆ ನಡೆದಿರುವುದು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ. ವಿವಾಹವಾದ ಎರಡೇ ದಿನಗಳಲ್ಲಿ ಮದುಮಗಳು ಮಗುವಿಗೆ ಜನ್ಮ ನೀಡಿದ್ದಾಳೆ. ಘಟನೆ ಬಳಿಕ ರೊಚ್ಚಿಗೆದ್ದಿರುವ ವರನ ಕುಟುಂಬದವರು, ವಧುವು ಈ ವಿಚಾರವನ್ನು ಮುಚ್ಚಿಟ್ಟಿದ್ಯಾಕೆ, ಮಗುವಿನ ತಂದೆ ಯಾರು ಎಂಬುದನ್ನು ಆಕೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ವಧು ತನ್ನ ಹೊಟ್ಟೆಯನ್ನು ಲೆಹೆಂಗಾದ ಕೆಳಗೆ ಬುದ್ಧಿವಂತಿಕೆಯಿಂದ ಮರೆಮಾಚಿದ್ದಾಳೆ, ಯಾರೂ ಗಮನಿಸದಂತೆ ನೋಡಿಕೊಂಡಿದ್ದಾಳೆ ಎಂದೂ ವರನ ಕುಟುಂಬ ಆರೋಪಿಸಿದೆ.

ವರನ ಸಹೋದರಿ ಈ ಕುರಿತು ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಅದರಲ್ಲಿ ಆಕೆ, “ಅವಳು ಸೊಂಟದ ಮೇಲಿಂದಲೇ ಲೆಹೆಂಗಾ ಧರಿಸಿದ್ದಳು. ಹಾಗಾಗಿ ನಮಗ್ಯಾರಿಗೂ ಅನುಮಾನ ಬಂದಿರಲಿಲ್ಲ. ಬಹುಶಃ ಅವಳಿಗೆ ಹೆಚ್ಚು ಚಳಿಯಾಗುತ್ತಿರಬಹುದು ಎಂದು ನಾವು ಭಾವಿಸಿದ್ದೆವು” ಎಂದಿದ್ದಾರೆ.

ಅಲ್ಲದೇ, ಮದುವೆಯ ನಂತರ ವರ ಮತ್ತು ವಧು ಪ್ರತ್ಯೇಕವಾಗಿ ಮಲಗಿದ್ದರು. ಸದ್ಯಕ್ಕೆ ದೈಹಿಕ ಸಂಪರ್ಕ ಬೇಡವೆಂದು ಆಕೆಯೇ ವರನಿಗೆ ಹೇಳಿದ್ದಳು. ಅವರ ನಡುವೆ ಯಾವುದೇ ದೈಹಿಕ ಸಂಪರ್ಕ ಆಗಿರಲಿಲ್ಲ. ಆಕೆ ವಂಚಕಿ. ಕೂಡಲೇ ಮಗುವಿನ ತಂದೆ ಯಾರು ಎಂಬುದನ್ನು ಬಹಿರಂಗಪಡಿಸಬೇಕು” ಎಂದೂ ವರನ ಸಹೋದರಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ನಟಿ ಅರೆಸ್ಟ್: ಮನೆ ಮೇಲೆ ದಾಳಿ

ಫೆಬ್ರವರಿ 24 ರಂದು ಈ ವಿವಾಹ ನಡೆದಿತ್ತು. ಮರುದಿನ ವಧುವನ್ನು ಪತಿಯ ಮನೆಗೆ ಸ್ವಾಗತಿಸುವ ಪ್ರಕ್ರಿಯೆ ನಡೆದಿತ್ತು. ಅಲ್ಲಿ ಸಾಂಪ್ರದಾಯಿಕ ‘ಮುಹ್ ದಿಖೈ’ ಸಮಾರಂಭವನ್ನು ಸಂಬಂಧಿಕರು ಮತ್ತು ಅತಿಥಿಗಳ ಸಮ್ಮುಖದಲ್ಲಿ ಏರ್ಪಡಿಸಲಾಗಿತ್ತು.

ಮಾರನೇ ದಿನ ಎಲ್ಲವೂ ಸಹಜವಾಗಿತ್ತು. ವಧುವು ತನ್ನ ಹೊಸ ಕುಟುಂಬ ಸದಸ್ಯರಿಗೆ ಬೆಳಗಿನ ಚಹಾ ಮತ್ತು ಉಪಹಾರವನ್ನೂ ಬಡಿಸಿದ್ದಳು. ಅಂದು ಸಂಜೆಯ ನಂತರ, ಅವಳು ಇದ್ದಕ್ಕಿದ್ದಂತೆ ಕಿಬ್ಬೊಟ್ಟೆ ತುಂಬಾ ನೋಯುತ್ತಿದೆ ಎಂದು ಹೇಳತೊಡಗಿದಳು. ಕೂಡಲೇ ಕುಟುಂಬದ ಸಲಹೆ ಮೇರೆಗೆ ಮದುಮಗ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ಆಕೆ ಹೆರಿಗೆ ನೋವಿನಿಂದ ಬಳಲುತ್ತಿದ್ದಾಳೆ ಎಂದು ವೈದ್ಯರು ಹೇಳುತ್ತಿದ್ದಂತೆ ಶಾಕ್ ಆಗುವ ಸರದಿ ವರನದ್ದಾಗಿತ್ತು.

ಅಷ್ಟೇ ಅಲ್ಲದೆ ಆಸ್ಪತ್ರೆಯ ವೈದ್ಯರು ಕೂಡ ಹೆರಿಗೆ ಮಾಡಿಸುವ ಒಪ್ಪಿಗೆ ಪತ್ರಕ್ಕೆ ವರನ ತಂದೆ-ತಾಯಿಯಿಂದ ಸಹಿ ಹಾಕಿಸಿಕೊಂಡಿದ್ದಾರೆ.

ಇನ್ನೊಂದೆಡೆ, ವಧುವಿನ ಕುಟುಂಬ ಕೂಡ ಈ ಎಲ್ಲ ಘಟನೆಗಳಿಗೆ ಸಂಬಂಧಿಸಿ ಪ್ರತಿಕ್ರಿಯಿಸಿದ್ದು, ಕಳೆದ ವರ್ಷದ ಮೇ ತಿಂಗಳಲ್ಲಿ ಮದುವೆ ನಿಗದಿಯಾಗಿತ್ತು. ಅದಕ್ಕೂ ಮೊದಲೇ ಯುವಕ-ಯುವತಿ ದೈಹಿಕ ಸಂಪರ್ಕ ಹೊಂದಿದ್ದ ಕಾರಣ ಆಕೆ ಈಗ ಮಗುವಿಗೆ ಜನ್ಮ ನೀಡಿದ್ದಾಳೆ ಎಂದಿದೆ. ಆದರೆ, ಈ ವಾದವನ್ನು ವರ ತಳ್ಳಿಹಾಕಿದ್ದು, ಮದುವೆ ನಿಶ್ಚಯವಾಗಿದ್ದೇ ಕಳೆದ ವರ್ಷದ ಅಕ್ಟೋಬರ್‌ನಲ್ಲಿ. ವಧುವಿನ ಕುಟುಂಬ ಸುಳ್ಳು ಹೇಳುತ್ತಿದೆ. ಈ ಬಗ್ಗೆ ತನಿಖೆ ನಡೆಯಲಿ, ನಾನಂತೂ ಆ ಹುಡುಗಿಯನ್ನು ಒಪ್ಪಿಕೊಳ್ಳಲಾರೆ ಎಂದು ಪಟ್ಟು ಹಿಡಿದಿದ್ದಾನೆ.

Tags: Crime NewsMarriageViral News
SendShareTweet
Previous Post

ಬಿಜೆಪಿಗೆ ಪರಿಷತ್ ನಲ್ಲೂ ಶುರುವಾದ ಸಂಕಷ್ಟ!

Next Post

ಮಾರ್ಚ್ 7 ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ

Related Posts

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ
ದೇಶ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ದೇಶ

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಬಿಹಾರದಲ್ಲಿ ಅಮಾನವೀಯ ಕೃತ್ಯ : ಸಾಮೂಹಿಕ ಅತ್ಯಾಚಾರಕ್ಕೀಡಾದ ಮಹಿಳೆಯ ದೇಹದಲ್ಲಿ ಜೀವಂತ ಗುಂಡು ಪತ್ತೆ!
ದೇಶ

ಬಿಹಾರದಲ್ಲಿ ಅಮಾನವೀಯ ಕೃತ್ಯ : ಸಾಮೂಹಿಕ ಅತ್ಯಾಚಾರಕ್ಕೀಡಾದ ಮಹಿಳೆಯ ದೇಹದಲ್ಲಿ ಜೀವಂತ ಗುಂಡು ಪತ್ತೆ!

“ಪಾಕಿಸ್ತಾನ ತನ್ನದೇ ಉಗ್ರ ಜಾಲದೊಳಗೆ ಸಿಲುಕಿ ನಲುಗುತ್ತಿದೆ” : ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ಚಾಟಿ!
ದೇಶ

“ಪಾಕಿಸ್ತಾನ ತನ್ನದೇ ಉಗ್ರ ಜಾಲದೊಳಗೆ ಸಿಲುಕಿ ನಲುಗುತ್ತಿದೆ” : ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ಚಾಟಿ!

ಮೂರೇ ತಿಂಗಳಲ್ಲಿ ಎಂಟು ಸಾವು : ಛತ್ತೀಸ್‌ಗಢದ ಹಳ್ಳಿಯಲ್ಲಿ ಮಂತ್ರ-ತಂತ್ರ, ವಿಷಪ್ರಾಷನದ ಭೀತಿ!
ದೇಶ

ಮೂರೇ ತಿಂಗಳಲ್ಲಿ ಎಂಟು ಸಾವು : ಛತ್ತೀಸ್‌ಗಢದ ಹಳ್ಳಿಯಲ್ಲಿ ಮಂತ್ರ-ತಂತ್ರ, ವಿಷಪ್ರಾಷನದ ಭೀತಿ!

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್
ದೇಶ

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

Next Post
ಇಂದಿರಾ ಗಾಂಧಿ ಸ್ವರ್ಗದಿಂದ ಬಂದರೂ 370ನೇ ವಿಧಿ ಮರು ಸ್ಥಾಪಿಸಲು ಆಗಲ್ಲ; ಶಾ

ಮಾರ್ಚ್ 7 ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat