ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

 Steve Smith Retires: ಏಕದಿನ ಮಾದರಿಗೆ ವಿದಾಯ ಹೇಳಿದ ಸ್ಟೀವ್​ ಸ್ಮಿತ್​

March 5, 2025
Steve Smith
Share on WhatsappShare on FacebookShare on Twitter

ಬೆಂಗಳೂರು: ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ (Steve Smith) ಸ್ಮಿತ್, ಚಾಂಪಿಯನ್ಸ್ ಟ್ರೋಫಿಯ ಫೈನಲ್​ನಲ್ಲಿ ಭಾರತ ವಿರುದ್ಧ ಪರಾಜಯ ಅನುಭವಿಸಿದ ಬಳಿಕ ಏಕದಿನ ಮಾದರಿಗೆ ವಿದಾಯ ಘೋಷಿಸಿದ್ದಾರೆ.  170 ಪಂದ್ಯಗಳನ್ನು ಆಡಿರುವ ಸ್ಮಿತ್ 12 ಶತಕಗಳನ್ನು ಬಾರಿಸಿರುವ ಜತೆಗೆ ಎರಡು ಬಾರಿ ಏಕದಿನ ವಿಶ್ವಕಪ್ ಪ್ರಶಸ್ತಿ ಗೆದ್ದಿದ್ದಾರೆ . 

ಕ್ರಿಕೆಟ್ ಆಸ್ಟ್ರೇಲಿಯಾದ ಅಧಿಕೃತ ಪ್ರಕಟಣೆಯ ಪ್ರಕಾರ, 35 ವರ್ಷದ ಸ್ಮಿತ್ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಸೋಲಿನ ಬಳಿಕ ತಮ್ಮ ನಿರ್ಧಾರವನ್ನು ಸಹ ಆಟಗಾರರಿಗೆ ತಿಳಿಸಿದ್ದಾರೆ.  , “ಇದು ಹೊರಡುವ ಸರಿಯಾದ ಸಮಯ ಎಂದು ನನಗನಿಸುತ್ತದೆ.”  ಎಂದು ಸ್ಮಿತ್ ಹೇಳಿದ್ದಾರೆ.

The great Steve Smith has called time on a superb ODI career 👏 pic.twitter.com/jsKDmVSG1h

— Cricket Australia (@CricketAus) March 5, 2025

“ಇದು ಅದ್ಭುತ ಪ್ರಯಾಣವಾಗಿತ್ತು ಮತ್ತು ನಾನು ಪ್ರತಿಕ್ಷಣವನ್ನು ಆನಂದಿಸಿದ್ದೇನೆ. ಎರಡು ವಿಶ್ವಕಪ್ ಜಯಿಸುವುದು ನನ್ನ ಜೀವನದ ಪ್ರಮುಖ ಕ್ಷಣಗಳಲ್ಲಿ ಒಂದಾಗಿದೆ. ಜೊತೆಗೆ ಅನೇಕ ಅದ್ಭುತ ಸಹ ಆಟಗಾರರ ಜೊತೆ ಆಟವಾಡುವ ಅವಕಾಶವೂ ದೊರಕಿತ್ತು,” ಎಂದು ಸ್ಮಿತ್ ಹೇಳಿದ್ದಾರೆ.

“ಈಗ 2027ರ ODI ವಿಶ್ವಕಪ್‌ಗೆ ತಯಾರಿ ಆರಂಭಿಸಲು ಉತ್ತಮ ಸಮಯ. ಹಾಗಾಗಿ, ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ನಾನು ನಿರ್ಧಾರ ಕೈಗೊಂಡಿದ್ದೇನೆ. ಟೆಸ್ಟ್ ಕ್ರಿಕೆಟ್ ನನ್ನ ಆದ್ಯತೆ ಆಗಿರುತ್ತದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್, ವಿಂಡೀಸ್ ವಿರುದ್ಧದ ಸರಣಿ ಮತ್ತು ಬಳಿಕ ಇಂಗ್ಲೆಂಡ್ ವಿರುದ್ಧದ ತವರಿನ ಸರಣಿಗೆ ನಾನು ಕಾತರನಾಗಿದ್ದೇನೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಇನ್ನೂ ಸಾಕಷ್ಟು ಕೊಡುಗೆ ನೀಡಲು ನನಗೆ ಸಾಧ್ಯವೆಂದು ಭಾವಿಸುತ್ತೇನೆ.”  ಎಂದು ಸ್ಮಿತ್ ಹೇಳಿದ್ದಾರೆ.

ಇದನ್ನೂ ಓದಿ: Virat Kohli : ಒಡಿಐ ಚೇಸಿಂಗ್‌ನಲ್ಲಿ 8,000 ರನ್ ಪೂರೈಸಿದ ಕೊಹ್ಲಿ, ಸಚಿನ್ ಇರುವ ಎಲೈಟ್​ ಪಟ್ಟಿಗೆ ಸೇರ್ಪಡೆ

ಸ್ಟೀವ್ ಸ್ಮಿತ್‌ ಒಡಿಐ ಕೆರಿಯರ್​

ಏಕದಿನ ಮಾದರಿಯಲ್ಲಿ ​  5800 ರನ್ ಕಲೆಹಾಕಿದ ಸ್ಮಿತ್, 43.28 ಸರಾಸರಿ ಮತ್ತು 86.96 ಸ್ಟ್ರೈಕ್ ರೇಟ್ ಹೊಂದಿದ್ದಾರೆ. 12 ಶತಕ ಹಾಗೂ 35 ಅರ್ಧಶತಕ ಬಾರಿಸಿದ್ದಾರೆ. 2016ರಲ್ಲಿ ನ್ಯೂಜಿಲೆಂಡ್ ವಿರುದ್ಧ ವಿರುದ್ಧ ಬಾರಿಸಿದ 164 ರನ್ ಅವರ ಅತ್ಯುತ್ತಮ ಸ್ಕೋರ್ ಆಗಿದೆ. 

ಸ್ಮಿತ್ ಆಸ್ಟ್ರೇಲಿಯಾದ ಏಕದಿನ ತಂಡವನ್ನು 64 ಪಂದ್ಯಗಳಲ್ಲಿ ಮುನ್ನಡೆಸಿ 50% ಗೆಲುವಿನ ಶೇಕಡಾ ಸಾಧಿಸಿದ್ದಾರೆ. . ಮೊದಲ ವರ್ಷದಲ್ಲೇ ಇಂಗ್ಲೆಂಡ್ ಮತ್ತು ಭಾರತ ವಿರುದ್ಧ ಸರಣಿ ಜಯಗಳಿಸಿದ್ದರು. 2016ರಲ್ಲಿ ಚಾಪೆಲ್-ಹಾಡ್ಲಿ ಟ್ರೋಫಿ ಹಾಗೂ ದಕ್ಷಿಣ ಆಫ್ರಿಕಾ-ವೆಸ್ಟ್ ಇಂಡೀಸ್ ವಿರುದ್ಧದ ತ್ರಿಕೋನ ಸರಣಿ ಜಯದ ಸಾಧನೆ ಮಾಡಿದರು. 

 2023-24 ಹಂಗಾಮಿನಲ್ಲಿ ಪ್ಯಾಟ್ ಕಮ್ಮಿನ್ಸ್ ಗೈರುಹಾಜರಿಯ ವೇಳೆ ವೆಸ್ಟ್ ಇಂಡೀಸ್ ವಿರುದ್ಧ 3-0 ಕ್ಲೀನ್ ಸ್ವೀಪ್ ಗೆಲುವು ಸಾಧಿಸುವ ತಂಡವನ್ನು ಮುನ್ನಡೆಸಿದ್ದರು.

Tags: Cricket NewsSport NewsSteve Smith
SendShareTweet
Previous Post

ಯಡಿಯೂರಪ್ಪನವರು ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದ್ದಾರೆ : ಬಿವೈವಿ

Next Post

Donald Trump: ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ 13 ವರ್ಷದ ಬಾಲಕ ಅಮೆರಿಕದ ಸೀಕ್ರೆಟ್ ಸರ್ವೀಸ್ ಏಜೆಂಟ್: ಟ್ರಂಪ್ ಘೋಷಣೆ

Related Posts

IPLನಿಂದ ಶಿವಂ ಮಾವಿ ಔಟ್.. ಬದಲಿ ಆಟಗಾರನಾಗಿ SRH ಪಡೆ ಸೇರಿದ ಅಂಬರೀಶ್!
ಕ್ರೀಡೆ

IPLನಿಂದ ಶಿವಂ ಮಾವಿ ಔಟ್.. ಬದಲಿ ಆಟಗಾರನಾಗಿ SRH ಪಡೆ ಸೇರಿದ ಅಂಬರೀಶ್!

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?
ಕ್ರೀಡೆ

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!
ಕ್ರೀಡೆ

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!

ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!
ಕ್ರೀಡೆ

ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!

ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್!
ಕ್ರೀಡೆ

ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್!

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!
ಕ್ರೀಡೆ

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!

Next Post
Viral news

Donald Trump: ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ 13 ವರ್ಷದ ಬಾಲಕ ಅಮೆರಿಕದ ಸೀಕ್ರೆಟ್ ಸರ್ವೀಸ್ ಏಜೆಂಟ್: ಟ್ರಂಪ್ ಘೋಷಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat