ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ತೊಡೆಯ ಭಾಗಕ್ಕೆ ಬಿಸ್ಕೆಟ್ ಅಂಟಿಸಿಕೊಂಡಿದ್ದ ನಟಿ

March 5, 2025
Share on WhatsappShare on FacebookShare on Twitter

ಗೋಲ್ಡ್ ಸ್ಮಗ್ಲಿಂಗ್‌ನಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಮುಖವಾಡ ಬಯಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್‌ಐ ಅಧಿಕಾರಿಗಳು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ.

ಪ್ರಕರಣ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅಧಿಕಾರಿಗಳು, ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ಇದೇ ಅತಿ ದೊಡ್ಡ ಭೇಟೆ ಎಂದು ಹೇಳಇದ್ದಾರೆ. ಇಲ್ಲಿಯವರೆಗೆ ಒಟ್ಟು 17.29 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ. ಏರ್‌ಪೋರ್ಟ್ ನಲ್ಲಿ 12.56 ಕೋಟಿ ರೂ. ಮೌಲ್ಯದ 14.2 ಕೆಜಿ ಚಿನ್ನ, ಮನೆಯಲ್ಲಿ 2.06 ಕೋಟಿ ರೂ. ಮೌಲ್ಯದ ಚಿನ್ನ, ಬೆಂಗಳೂರಿನ ಮನೆಯಲ್ಲಿ 2.67 ಕೋಟಿ ರೂ. ನಗದು ಹಣ ಸಿಕ್ಕಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಟಿ ದುಬೈನಿಂದ ಬೆಂಗಳೂರಿನ ಏಪ್‌ಪೋರ್ಟ್‌ಗೆ ನಟಿ ಬಂದಿದ್ದರು. 1 ಕೆಜಿ ತೂಗುವ 14 ಗೋಲ್ಡ್ ಬಿಸ್ಕೆಟ್ ತಂದಿದ್ದರು. ತೊಡೆಯ ಭಾಗಕ್ಕೆ 14 ಬಿಸ್ಕೆಟ್‌ಗಳನ್ನು ಗಮ್ ಹಾಕಿ ಅಂಟಿಸಿಕೊಂಡಿದ್ದರು. ನಂತರ ಟೇಪ್ ನ್ನು ಬಲವಾಗಿ ಸುತ್ತಿಕೊಂಡಿದ್ದರು. ಟೇಪ್ ಮೇಲೆ ಕ್ರೆಪೆ ಬ್ಯಾಂಡೇಜ್ ಸುತ್ತಿಕೊಂಡಿದ್ದರು. ಯಾವುದೇ ಸ್ಕ್ಯಾನರ್ ಅಲ್ಲಿ ಅನುಮಾನ ಬಾರದಂತೆ ಕ್ರೆಪೆ ಬ್ಯಾಂಡೇಜ್ ಹಾಕಿಕೊಂಡಿದ್ದರು ಎಂಬುವುದು ತನಿಖೆಯ ವೇಳೆ ಪತ್ತೆಯಾಗಿದೆ.

ಸ್ಯಾಂಡಲ್‌ವುಡ್‌ನಲ್ಲಿ ಕ್ಲಿಕ್ ಆಗ್ಬೇಕು ಅಂದ್ರೆ ಒಳ್ಳೆಯ ಹೆಸರು ಇರಬೇಕು. ಒಳ್ಳೆಯ ಹೆಸರು ಬರಬೇಕು ಅಂದ್ರೆ ‘ರ’ ಅಕ್ಷರವೇ ಆಗಿರಬೇಕು ಎಂದು ತನ್ನ ಹೆಸರನ್ನೇ ರನ್ಯಾ ಬದಲಾಯಿಸಿಕೊಂಡಿದ್ದರು. ಆದರೆ, ರನ್ಯಾ ಮೂಲ ಹೆಸರು ಹರ್ಷವರ್ದಿನಿ ಯಜ್ಞೇಶ್. ಮಾಣಿಕ್ಯ ಚಿತ್ರದಗಲ್ಲಿ ಅಭಿನಯಿಸುವುದಕ್ಕಾಗಿ ಹೆಸರನ್ನು ಬದಲಾವಣೆ ಮಾಡಿಕೊಂಡಿದ್ದರು. ‘ರ’ ಪದದಿಂದ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟರೆ ಒಳ್ಳೆ ಹೆಸರು ಬರುತ್ತೆ. ಈಗಾಗಲೇ `ರ’ ಹೆಸರಿನ ನಟಿಯರು ತುಂಬಾ ಒಳ್ಳೆಯ ಹೆಸರು ಮಾಡಿದ್ದಾರೆ ಎಂದು ಭಾವಿಸಿದ್ದರು. ಆದರೆ, ಅವರ ಹೆಸರು ಈಗ ಸ್ಯಾಂಡಲ್ ವುಡ್ ಗಿಂತ, ಸ್ಮಗ್ಲಿಂಗ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ.

Tags: ActressbiscuitRanya RaosmugglingThe actress had a biscuit stuck to her thigh
SendShareTweet
Previous Post

Donald Trump: ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ 13 ವರ್ಷದ ಬಾಲಕ ಅಮೆರಿಕದ ಸೀಕ್ರೆಟ್ ಸರ್ವೀಸ್ ಏಜೆಂಟ್: ಟ್ರಂಪ್ ಘೋಷಣೆ

Next Post

Gold Scam: 90 ದಿನಗಳಲ್ಲಿ 25 ಕೋಟಿ ರೂ. ಪಾವತಿಸಿ ಅಥವಾ ಜೈಲಿಗೆ ಹೋಗಿ: ಚಿನ್ನದ ಹಗರಣದ ಆರೋಪಿಗೆ ಸುಪ್ರೀಂ ಕೋರ್ಟ್

Related Posts

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!
ಸಿನಿಮಾ-ಮನರಂಜನೆ

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!

ಕೊನೆಗೂ ಅನುಷ್ಕಾಗೆ ಕೂಡಿ ಬಂದ ಕಂಕಣ ಭಾಗ್ಯ : ವರನ್ಯಾರು ಗೊತ್ತಾ?
ಸಿನಿಮಾ-ಮನರಂಜನೆ

ಕೊನೆಗೂ ಅನುಷ್ಕಾಗೆ ಕೂಡಿ ಬಂದ ಕಂಕಣ ಭಾಗ್ಯ : ವರನ್ಯಾರು ಗೊತ್ತಾ?

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​
ಸಿನಿಮಾ-ಮನರಂಜನೆ

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ
ಮೈಸೂರು

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?
ಸಿನಿಮಾ-ಮನರಂಜನೆ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?
ಸಿನಿಮಾ-ಮನರಂಜನೆ

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?

Next Post
Gold Scam

Gold Scam: 90 ದಿನಗಳಲ್ಲಿ 25 ಕೋಟಿ ರೂ. ಪಾವತಿಸಿ ಅಥವಾ ಜೈಲಿಗೆ ಹೋಗಿ: ಚಿನ್ನದ ಹಗರಣದ ಆರೋಪಿಗೆ ಸುಪ್ರೀಂ ಕೋರ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ

ಒಡಿಶಾ ಶಾಸಕರ ಖರೀದಿಗೆ ಬಿಜೆಪಿ 5 ಕೋಟಿ ಆಫರ್ – ಡಿಕೆಶಿ ಆರೋಪ

ಒಡಿಶಾ ಶಾಸಕರ ಖರೀದಿಗೆ ಬಿಜೆಪಿ 5 ಕೋಟಿ ಆಫರ್ – ಡಿಕೆಶಿ ಆರೋಪ

ಚೀಟಿ ಹೆಸರಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್!

ಚೀಟಿ ಹೆಸರಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್!

ಚಾ.ನಗರದಲ್ಲಿ ಟಾಟಾ ಏಸ್ ವಾಹನ ಪಲ್ಟಿ – 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಚಾ.ನಗರದಲ್ಲಿ ಟಾಟಾ ಏಸ್ ವಾಹನ ಪಲ್ಟಿ – 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ

ಒಡಿಶಾ ಶಾಸಕರ ಖರೀದಿಗೆ ಬಿಜೆಪಿ 5 ಕೋಟಿ ಆಫರ್ – ಡಿಕೆಶಿ ಆರೋಪ

ಒಡಿಶಾ ಶಾಸಕರ ಖರೀದಿಗೆ ಬಿಜೆಪಿ 5 ಕೋಟಿ ಆಫರ್ – ಡಿಕೆಶಿ ಆರೋಪ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat