ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Kane Williamson : ಅತಿ ವೇಗವಾಗಿ 19,000 ರನ್ ಪೂರೈಸಿ ವಿಶೇಷ ಸಾಧನೆ ಮಾಡಿದ ಕೇನ್ ವಿಲಿಯಮ್ಸನ್​

March 6, 2025
Kane Williamson
Share on WhatsappShare on FacebookShare on Twitter

ಬೆಂಗಳೂರು: ದಕ್ಷಿಣ ಆಫ್ರಿಕಾ ವಿರುದ್ಧದ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್​ನ ಸ್ಟಾರ್ ಬ್ಯಾಟ್ಸ್ಮನ್ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್​​ನಲ್ಲಿ 19,000 ರನ್ ಪೂರೈಸಿದ ವಿಶೇಷ ಆಟಗಾರರ ಪಟ್ಟಿಗೆ ಪ್ರವೇಶಿಸಿದ್ದಾರೆ. ವಿಲಿಯಮ್ಸನ್ ಇನ್ನಿಂಗ್ಸ್​ನ 20 ನೇ ಓವರ್​ನಲ್ಲಿ ಮಾರ್ಕೊ ಜಾನ್ಸೆನ್ ವಿರುದ್ಧ ಸಿಂಗಲ್  ರನ್ ಗಳಿಸುವ ಮೂಲಕ ಈ ಮೈಲಿಗಲ್ಲನ್ನು ತಲುಪಿದರು.

Kane Williamson becomes the first New Zealand batter to score 𝟏𝟗,𝟎𝟎𝟎 international runs. pic.twitter.com/E9KrgHcyTJ

— CricTracker (@Cricketracker) March 5, 2025

ಅವರು 440 ಇನ್ನಿಂಗ್ಸ್​ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದ ನಾಲ್ಕನೇ ವೇಗದ ಬ್ಯಾಟರ್​  ಎಂಬ ಹೆಗ್ಗಳಿಕೆಗೆ ಪಾತ್ರರಾದರು. ವಿರಾಟ್ ಕೊಹ್ಲಿ 399 ಇನ್ನಿಂಗ್ಸ್​​ಗಳಲ್ಲಿ ಈ ಮೈಲಿಗಲ್ಲು ತಲುಪಿದರೆ, ಸಚಿನ್ ತೆಂಡೂಲ್ಕರ್ (432 ಇನ್ನಿಂಗ್ಸ್) ಮತ್ತು ಬ್ರಿಯಾನ್ ಲಾರಾ (433 ಇನ್ನಿಂಗ್ಸ್) ನಂತರದ ಸ್ಥಾನದಲ್ಲಿದ್ದಾರೆ.

ವಿಲಿಯಮ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಈ ಮೈಲಿಗಲ್ಲು ತಲುಪಿದ 16ನೇ ವ್ಯಕ್ತಿ ಮತ್ತು ತಮ್ಮ ದೇಶದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು 62 ಎಸೆತಗಳಲ್ಲಿ ತಮ್ಮ 48 ನೇ ಅರ್ಧಶತಕ ಗಳಿಸಿದರು, ಎರಡನೇ ವಿಕೆಟ್​ಗೆ ರಚಿನ್ ರವೀಂದ್ರ ಅವರೊಂದಿಗೆ ಶತಕದ ಜೊತೆಯಾಟ ನೀಡಿದರು.

ಕಿವೀಸ್​​ನ  ಮಾಜಿ ನಾಯಕ ಪ್ರಸಕ್ತ ವರ್ಷದಲ್ಲಿ ಅದ್ಭುತ ಫಾರ್ಮ್​ನಲ್ಲಿದ್ದಾರೆ. ಏಳು ಇನ್ನಿಂಗ್ಸ್​ಗಳಲ್ಲಿ 68.20 ಸರಾಸರಿಯಲ್ಲಿ 2 ಶತಕ ಮತ್ತು ಎರಡು ಅರ್ಧಶತಕಗಳೊಂದಿಗೆ 341 ರನ್ ಗಳಿಸಿದ್ದಾರೆ.

ಅವರು ಇತ್ತೀಚೆಗೆ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಗುಂಪು ಪಂದ್ಯದಲ್ಲಿ ಭಾರತದ ವಿರುದ್ಧ 81 (120) ರನ್ ಗಳಿಸಿದ್ದರು. ಇದಕ್ಕೂ ಮುನ್ನ ದಕ್ಷಿಣ ಆಫ್ರಿಕಾ ವಿರುದ್ಧದ ತ್ರಿಕೋನ ಸರಣಿಯ ಎರಡನೇ ಪಂದ್ಯದಲ್ಲಿ ಅವರು 133* (113) ರನ್ ಗಳಿಸಿದ್ದರು.

ಇದನ್ನೂ ಓದಿ: https://Rachin Ravindra : ಗಂಗೂಲಿ, ಧವನ್ ಇರುವ ಎಲೈಟ್ ಪಟ್ಟಿಗೆ ಸೇರಿದ ರಚಿನ್ ರವೀಂದ್ರ

ವಿಲಿಯಮ್ಸನ್ 2010 ರಲ್ಲಿ ಪಾದಾರ್ಪಣೆ ಮಾಡಿದಾಗಿನಿಂದ ನ್ಯೂಜಿಲೆಂಡ್​ನ ಬ್ಯಾಟಿಂಗ್​ನ  ಬಲವಾದ ಆಧಾರಸ್ತಂಭವಾಗಿದ್ದಾರೆ. ಏಕೆಂದರೆ ಅವರು 48.62 ಸರಾಸರಿಯಲ್ಲಿ 47 ಶತಕಗಳು ಮತ್ತು 152 ಅರ್ಧಶತಕಗಳೊಂದಿಗೆ 19000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ಕಿವೀಸ್ ಮಾಜಿ ನಾಯಕ ಟೆಸ್ಟ್​​ನಲ್ಲಿ 33 ಶತಕಗಳು ಮತ್ತು 37 ಅರ್ಧಶತಕಗಳಿಂದ 54.88 ಸರಾಸರಿಯಲ್ಲಿ 9276 ರನ್ ಗಳಿಸಿದ್ದಾರೆ. ಏಕದಿನ ಪಂದ್ಯಗಳಲ್ಲಿ 163 ಇನ್ನಿಂಗ್ಸ್​ಗಳಲ್ಲಿ 14 ಅರ್ಧಶತಕಗಳು ಮತ್ತು 47 ಅರ್ಧಶತಕಗಳಿಂದ 49.11 ಸರಾಸರಿಯಲ್ಲಿ 7100 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಟಿ20ಐನಲ್ಲಿ ಅವರು 90 ಇನ್ನಿಂಗ್ಸ್​ಗಳಿಂದ 33.44 ಸರಾಸರಿಯಲ್ಲಿ 2575 ರನ್ ಗಳಿಸಿದ್ದಾರೆ ಮತ್ತು 18 ಅರ್ಧಶತಕಗಳೊಂದಿಗೆ 123.08 ಸ್ಟ್ರೈಕ್ ರೇಟ್ ಹೊಂದಿದ್ದಾರೆ.

Tags: Champion TrophyCricket NewsKane williamson
SendShareTweet
Previous Post

Rachin Ravindra  : ಗಂಗೂಲಿ, ಧವನ್ ಇರುವ ಎಲೈಟ್ ಪಟ್ಟಿಗೆ ಸೇರಿದ ರಚಿನ್ ರವೀಂದ್ರ

Next Post

IPL 2025: ಏಪ್ರಿಲ್ 6ರ  ಎಲ್​ಎಸ್​​ಜಿ- ಕೆಕೆಆರ್ ಪಂದ್ಯಕ್ಕೆ ಭದ್ರತಾ ವ್ಯವಸ್ಥೆಗಳ ಅಡಚಣೆ; ಕಾರಣವೇನು?

Related Posts

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!
ಕ್ರೀಡೆ

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ
ಕ್ರೀಡೆ

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು
ಕ್ರೀಡೆ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ನಾಯಕತ್ವ ಎನ್ನುವುದು ಕೇವಲ ಒಂದು ಹುದ್ದೆಯಲ್ಲ’ : ಟೀಮ್ ಇಂಡಿಯಾ ಕ್ಯಾಪ್ಟೆನ್ಸಿ, ಟೀಕೆಗಳು ಮತ್ತು ‘ಆಟಿಟ್ಯೂಡ್’ ಬಗ್ಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ’
ಕ್ರೀಡೆ

ನಾಯಕತ್ವ ಎನ್ನುವುದು ಕೇವಲ ಒಂದು ಹುದ್ದೆಯಲ್ಲ’ : ಟೀಮ್ ಇಂಡಿಯಾ ಕ್ಯಾಪ್ಟೆನ್ಸಿ, ಟೀಕೆಗಳು ಮತ್ತು ‘ಆಟಿಟ್ಯೂಡ್’ ಬಗ್ಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ’

ವಿದಾಯದ ಅಂಚಿನಲ್ಲಿ ಅಜಿಂಕ್ಯ : ಸೋಲರಿಯದ ಟೆಸ್ಟ್ ನಾಯಕ ಎಂಬ ಅಪರೂಪದ ದಾಖಲೆ
ಕ್ರೀಡೆ

ವಿದಾಯದ ಅಂಚಿನಲ್ಲಿ ಅಜಿಂಕ್ಯ : ಸೋಲರಿಯದ ಟೆಸ್ಟ್ ನಾಯಕ ಎಂಬ ಅಪರೂಪದ ದಾಖಲೆ

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್
ಕ್ರೀಡೆ

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

Next Post
KKR

IPL 2025: ಏಪ್ರಿಲ್ 6ರ  ಎಲ್​ಎಸ್​​ಜಿ- ಕೆಕೆಆರ್ ಪಂದ್ಯಕ್ಕೆ ಭದ್ರತಾ ವ್ಯವಸ್ಥೆಗಳ ಅಡಚಣೆ; ಕಾರಣವೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat