ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Language row: ಮುಂಬೈನಲ್ಲಿ ವಾಸಿಸಲು ಮರಾಠಿ ಗೊತ್ತಿರಬೇಕಾಗಿಲ್ಲ: ಆರ್‌ಎಸ್‌ಎಸ್ ನಾಯಕ ವಿವಾದ

March 6, 2025
Language Row
Share on WhatsappShare on FacebookShare on Twitter

ಮುಂಬೈ: ಉತ್ತರ ಮತ್ತು ದಕ್ಷಿಣ ಭಾರತದ ನಡುವೆ ಭಾಷಾ ಸಮರ(Language row) ತೀವ್ರಗೊಂಡಿರುವಂತೆಯೇ ಮುಂಬೈನಲ್ಲಿ ವಾಸಿಸಲು ಮರಾಠಿ ತಿಳಿದಿರಲೇಬೇಕೆಂಬ ಅಗತ್ಯವಿಲ್ಲ ಎಂದು ಪ್ರತಿಪಾದಿಸುವ ಮೂಲಕ ಆರ್‌ಎಸ್‌ಎಸ್ ಹಿರಿಯ ಮುಖಂಡ(RSS leader) ಭಯ್ಯಾಜಿ ಜೋಶಿ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

ಮಹಾರಾಷ್ಟ್ರದ ಘಾಟ್ಕೋಪರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜೋಶಿ ಅವರು ಈ ಹೇಳಿಕೆ ನೀಡಿದ್ದು, ಇದರ ವಿರುದ್ಧ ಶಿವಸೇನೆ (ಯುಬಿಟಿ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

“ಮುಂಬೈ(Mumbai) ಒಂದೇ ಭಾಷೆಯನ್ನು ಹೊಂದಿಲ್ಲ. ಮುಂಬೈನ ಪ್ರತಿಯೊಂದು ಭಾಗವು ವಿಭಿನ್ನ ಭಾಷೆಯನ್ನು ಹೊಂದಿದೆ. ಘಾಟ್ಕೋಪರ್ ಪ್ರದೇಶದ ಭಾಷೆ ಗುಜರಾತಿ. ಹಾಗಾಗಿ ನೀವು ಮುಂಬೈ(Mumbai)ನಲ್ಲಿ ವಾಸಿಸುತ್ತಿದ್ದರೆ, ನೀವು ಮರಾಠಿ ಕಲಿಯುವ ಅಗತ್ಯವಿಲ್ಲ” ಎಂದು ಜೋಶಿ ಹೇಳಿದ್ದಾರೆ. ಜೋಶಿ ಅವರು ಈ ಭಾಷಣ ಮಾಡುವ ವೇಳೆ ಮಹಾರಾಷ್ಟ್ರ ಸಚಿವ ಮಂಗಲ್ ಪ್ರಭಾತ್ ಲೋಧಾ ಅವರೂ ವೇದಿಕೆಯಲ್ಲಿದ್ದರು.

ಸ್ಥಳೀಯ ಭಾಷೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಲ್ಲಿ ಮರಾಠಿಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವ ಬೆನ್ನಲ್ಲೇ ಹಿರಿಯ ಆರ್‌ಎಸ್‌ಎಸ್ ನಾಯಕನಿಂದ ಈ ಹೇಳಿಕೆ ಹೊರಬಿದ್ದಿದೆ. ಶಿವಸೇನೆ ಮತ್ತು ರಾಜ್ ಠಾಕ್ರೆ ಅವರ ಎಂಎನ್ಎಸ್‌ನಂತಹ ರಾಜಕೀಯ ಪಕ್ಷಗಳು ದೈನಂದಿನ ವ್ಯವಹಾರದಲ್ಲಿ ಮರಾಠಿಯನ್ನು ಬಳಸಲೇಬೇಕೆಂದು ಆಕ್ರಮಣಕಾರಿಯಾಗಿ ಎಲ್ಲರ ಮೇಲೂ ಒತ್ತಡ ಹೇರುತ್ತಿರುವಂತೆಯೇ ಈ ಬೆಳವಣಿಗೆ ನಡೆದಿದೆ. ಅಲ್ಲದೇ, ಮಹಾರಾಷ್ಟ್ರದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಮರಾಠಿ ಮಾತನಾಡಲು ನಿರಾಕರಿಸಿದ ವ್ಯಕ್ತಿಗಳ ಮೇಲೂ ದಾಳಿಗಳು ನಡೆದಂಥ ಘಟನೆಗಳೂ ವರದಿಯಾಗಿವೆ.

ಇದನ್ನೂ ಓದಿ: 140 ಕೋಟಿ ಜನರಿರುವ ದೇಶದಲ್ಲಿ ಶತಕೋಟ್ಯಧೀಶರ ಸಂಖ್ಯೆ ಎಷ್ಟು? ಇಲ್ಲಿದೆ ಮಾಹಿತಿ

ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಅವರು ಜೋಶಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಥಾಣೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂಜಯ್ ರಾವತ್, “ಬಿಜೆಪಿಯ ನೀತಿ ನಿರೂಪಕ ಮತ್ತು ಆರ್‌ಎಸ್ಎಸ್ ನಾಯಕ ಭಯ್ಯಾಜಿ ಜೋಶಿ ಅವರು ನಿನ್ನೆ ಮುಂಬೈಗೆ ಬಂದು ಮರಾಠಿ ರಾಜಧಾನಿಯ (ಮುಂಬೈ) ಭಾಷೆ ಅಲ್ಲ ಎಂದು ಹೇಳಿದ್ದಾರೆ. ಅವರಿಗೆ ಈ ರೀತಿ ಮಾತನಾಡುವ ಹಕ್ಕನ್ನು ಕೊಟ್ಟವರು ಯಾರು? ನೀವು ಕೋಲ್ಕತ್ತಾಗೆ ಹೋಗಿ ಬಂಗಾಳಿ ಅವರ ಭಾಷೆ ಅಲ್ಲ ಎಂದು ಹೇಳುತ್ತೀರಾ? ನೀವು ಲಕ್ನೋಗೆ ಹೋಗಿ ಯೋಗಿ ಆದಿತ್ಯನಾಥ್ ಅವರ ಮುಂದೆ ಹಿಂದಿ ಅವರ ಭಾಷೆ ಅಲ್ಲ ಎಂದು ಹೇಳುತ್ತೀರಾ? ನೀವು ಚೆನ್ನೈಗೆ ಹೋಗಿ ಅವರ ಭಾಷೆ ತಮಿಳು ಅಲ್ಲ ಎಂದು ಹೇಳುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ (ಎನ್ಇಪಿ) ‘ತ್ರಿಭಾಷಾ ಸೂತ್ರ’ ಕುರಿತು ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಮತ್ತು ಕೇಂದ್ರ ಸರ್ಕಾರದ ನಡುವೆ ವಿವಾದ ಭುಗಿಲೆದ್ದಿರುವ ಸಮಯದಲ್ಲೇ ಈ ಬೆಳವಣಿಗೆ ನಡೆದಿದೆ.

ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು ಈ ಕ್ರಮವನ್ನು ದಕ್ಷಿಣದ ರಾಜ್ಯಗಳ ಮೇಲೆ ಹಿಂದಿಯನ್ನು ಹೇರುವ ಪ್ರಯತ್ನವೆಂದು ದೀರ್ಘಕಾಲದಿಂದ ಆರೋಪಿಸುತ್ತಾ ಬಂದಿದ್ದರೆ, ಕೇಂದ್ರ ಸರ್ಕಾರವು ಎಲ್ಲ ಪ್ರದೇಶಗಳಲ್ಲೂ ಯುವಕರಿಗೆ ಉದ್ಯೋಗ ಸಿಗಲಿ ಎಂಬ ನಿಟ್ಟಿನಲ್ಲಿ ತ್ರಿಭಾಷಾ ಸೂತ್ರ ಜಾರಿ ಮಾಡಿರುವುದಾಗಿ ವಾದಿಸುತ್ತಿದೆ.

Tags: HindilanguageMaharashtraMarathiMumbaiRSS
SendShareTweet
Previous Post

IPL 2025 : ಈ ಬಾರಿ ಐಪಿಎಲ್​ನಲ್ಲಿ ಕಠಿಣ ನಿಯಮಗಳ ಜಾರಿ; ವಿನಾಯಿತಿ ಇಲ್ಲ

Next Post

Donald Trump: ಕೂಡಲೇ ಉಳಿದ ಒತ್ತೆಯಾಳುಗಳ ಬಿಡುಗಡೆ ಮಾಡಿ, ಇಲ್ಲದಿದ್ದರೆ ನಿಮ್ಮ ಸಾವು ಖಚಿತ: ಹಮಾಸ್‌ಗೆ ಟ್ರಂಪ್ ವಾರ್ನಿಂಗ್!

Related Posts

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್
ದೇಶ

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ
ದೇಶ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!
ದೇಶ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ
ದೇಶ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’
ದೇಶ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ
ದೇಶ

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

Next Post
Donald Trump

Donald Trump: ಕೂಡಲೇ ಉಳಿದ ಒತ್ತೆಯಾಳುಗಳ ಬಿಡುಗಡೆ ಮಾಡಿ, ಇಲ್ಲದಿದ್ದರೆ ನಿಮ್ಮ ಸಾವು ಖಚಿತ: ಹಮಾಸ್‌ಗೆ ಟ್ರಂಪ್ ವಾರ್ನಿಂಗ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat