ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Tamil Nadu: ಕ್ಷೇತ್ರ ಪುನರ್‌ವಿಂಗಡಣೆಯ ಅನ್ಯಾಯದ ವಿರುದ್ಧ ದಕ್ಷಿಣದ ರಾಜ್ಯಗಳು ಒಂದಾಗಬೇಕು: ತಮಿಳುನಾಡು ಸಿಎಂ ಸ್ಟಾಲಿನ್

March 6, 2025
M K Stalin
Share on WhatsappShare on FacebookShare on Twitter

ಚೆನ್ನೈ: ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಯ ವಿರುದ್ಧ ರಣಕಹಳೆ ಮೊಳಗಿಸಿರುವ ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್(MK Stalin) ಅವರು ಪ್ರಸ್ತಾವಿತ ನೀತಿಯ ವಿರುದ್ಧ ದಕ್ಷಿಣ ಭಾರತದ ರಾಜ್ಯಗಳು ಒಗ್ಗಟ್ಟಾಗಿ ಒಂದು ಸಂಯುಕ್ತ ರಂಗ ರಚಿಸಬೇಕೆಂದು ಕರೆ ನೀಡಿದ್ದಾರೆ. ಕೇಂದ್ರ ಸರ್ಕಾರದ ನೀತಿಯನ್ನು “ಅನ್ಯಾಯ” ಎಂದು ಕರೆದಿರುವ ಅವರು, ಈ ಸಮಸ್ಯೆಯ ಪರಿಹಾರಕ್ಕಾಗಿ ಜಂಟಿ ಕ್ರಿಯಾ ಸಮಿತಿ (ಜೆಎಸಿ) ರಚಿಸುವ ಬಗ್ಗೆಯೂ ಘೋಷಿಸಿದ್ದಾರೆ.
ಚೆನ್ನೈನ ನಾಮಕ್ಕಲ್ ಕವಿಂಗರ್ ಹಾಲ್‌ನಲ್ಲಿ ಸಿಎಂ ಸ್ಟಾಲಿನ್ ಕರೆದಿದ್ದ ಸರ್ವಪಕ್ಷ ಸಭೆಯ ನಂತರ ಈ ಪ್ರಸ್ತಾಪವನ್ನು ಅವರು ಮುಂದಿಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಭವಿಷ್ಯದ ಜನಗಣತಿಯ ಆಧಾರವೊಂದನ್ನೇ ಇಟ್ಟುಕೊಂಡು ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯನ್ನು ತಮಿಳುನಾಡು ವಿರೋಧಿಸಲಿದೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ 123 ರಾಜಕೀಯ ಪಕ್ಷಗಳ ನಾಯಕರು ಹೇಳಿದರು.
ತಮಿಳುನಾಡು ಮತ್ತು ದಕ್ಷಿಣದ ಇತರ ರಾಜ್ಯಗಳ ಸಂಸದೀಯ ಪ್ರಾತಿನಿಧ್ಯವನ್ನು ಕಡಿಮೆ ಮಾಡುವ ಯಾವುದೇ ಡಿಲಿಮಿಟೇಶನ್(Delimitation) ಪ್ರಕ್ರಿಯೆಯನ್ನು ಸಭೆಯಲ್ಲಿ ಸರ್ವಾನುಮತದಿಂದ ತಿರಸ್ಕರಿಸಲಾಯಿತು. ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದಕ್ಕಾಗಿ ರಾಜ್ಯಗಳಿಗೆ ದಂಡ ವಿಧಿಸುವುದು ಅನ್ಯಾಯ ಮತ್ತು ಭಾರತದ ಒಕ್ಕೂಟ ವ್ಯವಸ್ಥೆಗೆ ಇದು ನೇರ ಬೆದರಿಕೆಯಾಗಿದೆ ಎಂದು ಸಭೆಯಲ್ಲಿದ್ದ ಎಲ್ಲ ನಾಯಕರೂ ವಾದಿಸಿದರು.

ಇದನ್ನೂ ಓದಿ: Language row: ಮುಂಬೈನಲ್ಲಿ ವಾಸಿಸಲು ಮರಾಠಿ ಗೊತ್ತಿರಬೇಕಾಗಿಲ್ಲ: ಆರ್‌ಎಸ್‌ಎಸ್ ನಾಯಕ ವಿವಾದ

ಸಭೆಯ ನಿರ್ಣಯಗಳೇನು?
1971 ರ ಜನಸಂಖ್ಯಾ ಅಂಕಿಅಂಶಗಳ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮೇಲೆ ಪ್ರಸ್ತುತ ಹೇರಲಾಗಿರುವ ತಡೆಯನ್ನು 2026ರಾಚೆಗೂ ವಿಸ್ತರಿಸಬೇಕು. ಡಿಲಿಮಿಟೇಶನ್(Delimitation) ಪ್ರಸ್ತಾಪಕ್ಕೆ ಸಾಮೂಹಿಕ ವಿರೋಧವನ್ನು ವ್ಯಕ್ತಪಡಿಸುವ ಉದ್ದೇಶದಿಂದ ಇತರೆ ರಾಜ್ಯಗಳೊಂದಿಗೆ ತಕ್ಷಣವೇ ತೊಡಗಿಸಿಕೊಳ್ಳಬೇಕು ಎಂಬ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.
ಈ ಪ್ರಯತ್ನವನ್ನು ಬಲಪಡಿಸಲು, ತಮಿಳುನಾಡಿನ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಂಟಿ ಕ್ರಿಯಾ ಸಮಿತಿಯನ್ನು ರಚಿಸಲು ಸಭೆ ನಿರ್ಧರಿಸಿತು. ಇದಕ್ಕಾಗಿ ಭಾರತದಾದ್ಯಂತ ಸಮಾನ ಮನಸ್ಕ ಪಕ್ಷಗಳಿಗೆ ಆಹ್ವಾನ ನೀಡಿತು. ಸಭೆಯಲ್ಲಿ ತಲುಪಿದ ಒಮ್ಮತದ ಆಧಾರದ ಮೇಲೆ ರಾಜ್ಯ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಸ್ಟಾಲಿನ್ ಭರವಸೆ ನೀಡಿದರು.
ಮುಂಬರುವ ದಿನಗಳಲ್ಲಿ, ಜೆಎಸಿ(ಜಂಟಿ ಕ್ರಿಯಾ ಸಮಿತಿ)ಯಲ್ಲಿ ಭಾಗವಹಿಸುವಂತೆ ಕೋರಿ ದಕ್ಷಿಣ ಭಾರತದ ಇತರ ರಾಜ್ಯಗಳ ರಾಜಕೀಯ ಪಕ್ಷಗಳೊಂದಿಗೆ ಅಧಿಕೃತ ಸಂಪರ್ಕವನ್ನು ತಮಿಳುನಾಡು(TamilNadu) ಸಾಧಿಸಲಿದೆ. ದಕ್ಷಿಣದ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯವನ್ನು ರಕ್ಷಿಸಲು ಮತ್ತು ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನ್ಯಾಯಸಮ್ಮತತೆ ಮತ್ತು ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಬಲಪಡಿಸಲು ಸಂಘಟಿತ ಪ್ರಯತ್ನವನ್ನು ಈ ಮೂಲಕ ಮಾಡಲಾಗುತ್ತದೆ ಎಂದು ಸಿಎಂ ಸ್ಟಾಲಿನ್ ಹೇಳಿದ್ದಾರೆ.

Tags: DelimitationIndialanguageMK StalinTamil Nadu
SendShareTweet
Previous Post

Khalistan: ಪಾಕಿಸ್ತಾನದ ಐಎಸ್ಐ ಜೊತೆ ನಂಟು ಹೊಂದಿದ್ದ ಖಲಿಸ್ತಾನಿ ಉಗ್ರನ ಬಂಧನ

Next Post

Telangana: ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿದ್ದ ತೆಲಂಗಾಣದ 27ರ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

Related Posts

ನಾಗಪುರ | ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 17 ಮಂದಿ ಸಾವು, ಹಲವರಿಗೆ ಗಾಯ
ದೇಶ

ನಾಗಪುರ | ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 17 ಮಂದಿ ಸಾವು, ಹಲವರಿಗೆ ಗಾಯ

ಭಾರತಕ್ಕೆ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಿಸಿ | ಸೆನ್ಸೆಕ್ಸ್ ಕುಸಿತದ ಆತಂಕ, ಡಾಲರ್ ಎದುರು ರೂಪಾಯಿ ಮೌಲ್ಯಕ್ಕೆ ಭಾರಿ ಕುತ್ತು
ವಿದೇಶ

ಭಾರತಕ್ಕೆ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಿಸಿ | ಸೆನ್ಸೆಕ್ಸ್ ಕುಸಿತದ ಆತಂಕ, ಡಾಲರ್ ಎದುರು ರೂಪಾಯಿ ಮೌಲ್ಯಕ್ಕೆ ಭಾರಿ ಕುತ್ತು

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ
ದೇಶ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

ವಂಚಿಸಿದ ಪ್ರಿಯತಮನ ವಿರುದ್ಧ ಯುವತಿಯ ಪ್ರತೀಕಾರ | ಪ್ರಜ್ಞೆ ತಪ್ಪಿಸಿ ಗುಪ್ತಾಂಗವನ್ನೇ ಕತ್ತರಿಸಿದ ಪ್ರೇಯಸಿ!
ದೇಶ

ವಂಚಿಸಿದ ಪ್ರಿಯತಮನ ವಿರುದ್ಧ ಯುವತಿಯ ಪ್ರತೀಕಾರ | ಪ್ರಜ್ಞೆ ತಪ್ಪಿಸಿ ಗುಪ್ತಾಂಗವನ್ನೇ ಕತ್ತರಿಸಿದ ಪ್ರೇಯಸಿ!

ಬೀದಿ ನಾಯಿ ದಾಳಿಗೆ ಬಾಲಕ ಸಾವು
ದೇಶ

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!
ದೇಶ

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

Next Post
Telangana Student Shot Dead

Telangana: ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿದ್ದ ತೆಲಂಗಾಣದ 27ರ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೈಗಾ 5-6 ನೇ ಘಟಕದ ಪ್ರಥಮ ಕಾಂಕ್ರೀಟೀಕರಣಕ್ಕೆ ಚಾಲನೆ

ಕೈಗಾ 5-6 ನೇ ಘಟಕದ ಪ್ರಥಮ ಕಾಂಕ್ರೀಟೀಕರಣಕ್ಕೆ ಚಾಲನೆ

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕರಾಗಿ ಕಾರ್ಯನಿರ್ವಹಿಸಲಿರುವ ಹಿರಿಯ ಧರ್ಮಗುರು ಅಯತೊಲ್ಲಾ ಅರಾಫಿ

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕರಾಗಿ ಕಾರ್ಯನಿರ್ವಹಿಸಲಿರುವ ಹಿರಿಯ ಧರ್ಮಗುರು ಅಯತೊಲ್ಲಾ ಅರಾಫಿ

ನಾಗಪುರ | ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 17 ಮಂದಿ ಸಾವು, ಹಲವರಿಗೆ ಗಾಯ

ನಾಗಪುರ | ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 17 ಮಂದಿ ಸಾವು, ಹಲವರಿಗೆ ಗಾಯ

ಮಂಗಳವಾರ ರಕ್ತ ಚಂದ್ರಗ್ರಹಣ | ಬೆಂಗಳೂರಿನ ದೇವಸ್ಥಾನಗಳಲ್ಲಿ ಪೂಜಾ, ದರ್ಶನದ ಸಮಯ ಬದಲು

ಮಂಗಳವಾರ ರಕ್ತ ಚಂದ್ರಗ್ರಹಣ | ಬೆಂಗಳೂರಿನ ದೇವಸ್ಥಾನಗಳಲ್ಲಿ ಪೂಜಾ, ದರ್ಶನದ ಸಮಯ ಬದಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೈಗಾ 5-6 ನೇ ಘಟಕದ ಪ್ರಥಮ ಕಾಂಕ್ರೀಟೀಕರಣಕ್ಕೆ ಚಾಲನೆ

ಕೈಗಾ 5-6 ನೇ ಘಟಕದ ಪ್ರಥಮ ಕಾಂಕ್ರೀಟೀಕರಣಕ್ಕೆ ಚಾಲನೆ

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕರಾಗಿ ಕಾರ್ಯನಿರ್ವಹಿಸಲಿರುವ ಹಿರಿಯ ಧರ್ಮಗುರು ಅಯತೊಲ್ಲಾ ಅರಾಫಿ

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕರಾಗಿ ಕಾರ್ಯನಿರ್ವಹಿಸಲಿರುವ ಹಿರಿಯ ಧರ್ಮಗುರು ಅಯತೊಲ್ಲಾ ಅರಾಫಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat