ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Nissan Magnite : ಇ20 ಸಾಮರ್ಥ್ಯ ಗಳಿಸಿದ ಹೊಸ ನಿಸ್ಸಾನ್ ಮ್ಯಾಗ್ನೈಟ್

March 7, 2025
Nissan Magnite
Share on WhatsappShare on FacebookShare on Twitter

ಬೆಂಗಳೂರು:  ನಿಸ್ಸಾನ್ ಕಂಪನಿಯು ತನ್ನ ಹೊಸ ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಬಿಆರ್10 ಎಂಜಿನ್ ಈಗ ಇ20 ಸಾಮರ್ಥ್ಯವನ್ನು ಹೊಂದಿದೆ ಎಂದು ಘೋಷಿಸಿದೆ. ಈ ಮೂಲಕ ಈ ಎಂಜಿನ್ 2024ರ ಆಗಸ್ಟ್ ನಲ್ಲಿ ಇ20 ಸಾಮರ್ಥ್ಯ ಗಳಿಸಿದ 1.0ಲೀ ಹೆಚ್ಆರ್10 ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್‌ ಸಾಲಿಗೆ ಈ ಎಂಜಿನ್ ಕೂಡ ಸೇರಿಕೊಂಡಿದ್ದು, ಈ ಮೂಲಕ ಹೊಸ ನಿಸ್ಸಾನ್ ಮ್ಯಾಗ್ನೈಟ್‌ ನ ಎಲ್ಲಾ ಪವರ್‌ ಟ್ರೇನ್ ಆಯ್ಕೆಗಳು ಇ20 ಸಾಮರ್ಥ್ಯ ಗಳಿಸಿದಂತಾಗಿದೆ.

ಇದಲ್ಲದೇ ನಿಸ್ಸಾನ್ ಮೋಟರ್ ಇಂಡಿಯಾ ತನ್ನ ಮ್ಯಾಗ್ನೈಟ್ ನ 50,000 ಯೂನಿಟ್‌ ಗಳನ್ನು ರಫ್ತು ಮಾಡುವ ಮೂಲಕ ಮಹತ್ವದ ಸಾಧನೆ ಮಾಡಿದೆ. ಸಂಸ್ಥೆಯ ಹೊಸ ತಂತ್ರಗಳ ಕಾರಣದಿಂದ ಹೊಸ ನಿಸ್ಸಾನ್ ಮ್ಯಾಗ್ನೈಟ್ ನ ದೇಶೀಯ ಮತ್ತು ರಫ್ತು ಮಾರಾಟ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಉಂಟಾಗಿದೆ. ಅಲ್ಲದೇ ಕಂಪನಿಯು ಭಾರತವನ್ನು ಕಂಪನಿಯ ಪ್ರಮುಖ ರಫ್ತು ಕೇಂದ್ರವನ್ನಾಗಿ ಮಾಡಿಕೊಂಡಿದೆ. ಜನವರಿ 2025ರಲ್ಲಿ ಮೊದಲ ಬಾರಿಗೆ ರವಾನೆಯಾದ ಲೆಫ್ಟ್ ಹ್ಯಾಂಡ್ ಡ್ರೈವ್ ವೇರಿಯೆಂಟ್ ಮೂಲಕ ರಫ್ತು ಪ್ರಮಾಣ ಮತ್ತಷ್ಟು ಹೆಚ್ಚಾಗಿದೆ.

News | Nissan | Official

Nissan Magnite Now Fully E20 Compatible, Crosses 50,000 Exports

✅ Magnite BR10 (NA engine) is now E20 compliant, making both powertrains fully E20 ready.

✅ Magnite achieves 50,000 export units milestone, covering both LHD & RHD markets.

✅ February… pic.twitter.com/Qa9Rev62K7

— Sunderdeep – Volklub (@volklub) March 4, 2025

2025ರ ಫೆಬ್ರವರಿಯಲ್ಲಿ ನಿಸ್ಸಾನ್ ನ ಒಟ್ಟು 8,567 ಯುನಿಟ್‌ ಗಳು ಮಾರಾಟವಾಗಿದೆ. ರಫ್ತು ಪ್ರಮಾಣ ಹೆಚ್ಚಳದಿಂದ ಈ ಸಾಧನೆ ಸಾಧ್ಯವಾಗಿದೆ. ದೇಶೀಯವಾಗಿ 2,328 ಯೂನಿಟ್‌ ಗಳನ್ನು ಮಾರಾಟ ಮಾಡಲಾಗಿದ್ದು, ಒಟ್ಟು 6,239 ಯೂನಿಟ್‌ ಗಳನ್ನು ರಫ್ತು ಮಾಡಲಾಗಿದೆ. 2024ರ ಫೆಬ್ರವರಿಯಲ್ಲಿ ರಫ್ತು ಮಾಡಲಾದ 3,163 ಯೂನಿಟ್‌ ಗಳಿಗೆ ಹೋಲಿಸಿದರೆ ಶೇ.97 ಅಭಿವೃದ್ಧಿ ಸಾಧಿಸಲಾಗಿದೆ.

ಹೊಸ ನಿಸ್ಸಾನ್ ಮ್ಯಾಗ್ನೈಟ್‌ ಗೆ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಬೇಡಿಕೆಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಿಸ್ಸಾನ್‌ ನ ಪ್ರಭಾವ ಹೆಚ್ಚುತ್ತಿರುವುದನ್ನು ಮತ್ತು ‘ಮೇಡ್ ಇನ್ ಇಂಡಿಯಾ’ ವಾಹನಗಳಿಗೆ ಆದ್ಯತೆ ಹೆಚ್ಚುತ್ತಿರುವುದನ್ನು ತೋರಿಸಿಕೊಟ್ಟಿದೆ.

ಈ ಕುರಿತು ಮಾತನಾಡಿದ ನಿಸ್ಸಾನ್ ಮೋಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಶ್ರೀ ಸೌರಭ್ ವತ್ಸಾ ಅವರು, “ಹೊಸ ನಿಸ್ಸಾನ್ ಮ್ಯಾಗ್ನೈಟ್ ಭಾರತದಲ್ಲಿ ಮಾತ್ರವಲ್ಲದೆ ಜಾಗತಿಕ ಮಾರುಕಟ್ಟೆಗಳಲ್ಲಿಯೂ ತನ್ನ ಛಾಪನ್ನು ಮೂಡಿಸಿದ್ದು, ಇದುವರೆಗೆ 50,000 ಯುನಿಟ್ ಗಳನ್ನು ರಫ್ತು ಮಾಡಲಾಗಿದೆ. ಈ ಮೂಲಕ ಮಹತ್ವದ ಸಾಧನೆ ಮಾಡಲಾಗಿದೆ. ಉತ್ತಮ ಗುಣಮಟ್ಟ, ನಾವೀನ್ಯತೆ ಮತ್ತು ಕಾರ್ಯಕ್ಷಮತೆಯನ್ನು ಒದಗಿಸುವ ನಿಸ್ಸಾನ್‌ ನ ಸಾಮರ್ಥ್ಯದ ಮೇಲೆ ವಿಶ್ವಾಸ ಬೆಳೆಯುತ್ತಿರುವುದನ್ನು ಈ ಬೆಳವಣಿಗೆ ತೋರಿಸಿಕೊಟ್ಟಿದೆ. ಅಲ್ಲದೇ ಹೊಸ ನಿಸ್ಸಾನ್ ಮ್ಯಾಗ್ನೈಟ್‌ ಇ20 ಸಾಮರ್ಥ್ಯ ಗಳಿಸಿದ್ದು, ಭವಿಷ್ಯಕ್ಕೆ ಪೂರಕವಾಗ ಸಾರಿಗೆ ಉತ್ಪನ್ನಗಳನ್ನು ಒದಗಿಸುವ ನಮ್ಮ ಬದ್ಧತೆಗೆ ಸಾಕ್ಷಿಯಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: Donald Trump: ಕೂಡಲೇ ಉಳಿದ ಒತ್ತೆಯಾಳುಗಳ ಬಿಡುಗಡೆ ಮಾಡಿ, ಇಲ್ಲದಿದ್ದರೆ ನಿಮ್ಮ ಸಾವು ಖಚಿತ: ಹಮಾಸ್‌ಗೆ ಟ್ರಂಪ್ ವಾರ್ನಿಂಗ್!

2025ರ ಜನವರಿಯಲ್ಲಿ ನಿಸ್ಸಾನ್ ಮೋಟಾರ್ ಇಂಡಿಯಾ ಹೊಸ ನಿಸ್ಸಾನ್ ಮ್ಯಾಗ್ನೈಟ್‌ ನ ಲೆಫ್ಟ್ ಹ್ಯಾಂಡ್ ವೇರಿಯೆಂಟ್ ನ ರಫ್ತು ಆರಂಭಿಸಿತು. ಚೆನ್ನೈನ ಕಾಮರಾಜರ್ ಬಂದರಿನಿಂದ ಲ್ಯಾಟಮ್ ಮಾರುಕಟ್ಟೆಗಳಿಗೆ ಸುಮಾರು 2,900 ಯೂನಿಟ್‌ ಗಳನ್ನು ರವಾನಿಸಲಾಗಿತ್ತು. ನಂತರ ಫೆಬ್ರವರಿ ತಿಂಗಳಲ್ಲಿ ಮಧ್ಯಪ್ರಾಚ್ಯ, ಉತ್ತರ ಆಫ್ರಿಕಾ ಮತ್ತು ಏಷ್ಯಾ ಪೆಸಿಫಿಕ್ ಪ್ರದೇಶಗಳಿಗೆ 2,000ಕ್ಕೂ ಹೆಚ್ಚು ಯೂನಿಟ್‌ಗಳು ಮತ್ತು ಆಯ್ದ ಲ್ಯಾಟಿನ್ ಅಮೆರಿಕನ್ ಮಾರುಕಟ್ಟೆಗಳಿಗೆ 5,100ಕ್ಕೂ ಹೆಚ್ಚು ಲೆಫ್ಟ್ ಹ್ಯಾಂಡ್ ಡ್ರೈವ್ ವೇರಿಯೆಂಟ್ ಅನ್ನು ರವಾನಿಸಲಾಯಿತು. ಫೆಬ್ರವರಿ ಅಂತ್ಯದ ವೇಳೆಗೆ ಒಟ್ಟು 10,000ಕ್ಕೂ ಹೆಚ್ಚು LHD ಮ್ಯಾಗ್ನೈಟ್ ಯೂನಿಟ್‌ ಗಳ ರವಾನೆಯಾಗಿದೆ. ಹೊಸ ನಿಸ್ಸಾನ್ ಮ್ಯಾಗ್ನೈಟ್ ಈಗ 65ಕ್ಕೂ ಹೆಚ್ಚು ದೇಶಗಳಲ್ಲಿ ಲಭ್ಯವಿದೆ.

Tags: CarKannada NewsNissan Magnite
SendShareTweet
Previous Post

IPL 2025: ಆರ್​ಸಿಬಿ ಅಭಿಮಾನಿಗಳಿಗೆ ಗುಡ್​ನ್ಯೂಸ್​; ಇಂಗ್ಲೆಂಡ್​ ಯುವ ಆಟಗಾರ ಭಾರತಕ್ಕೆ ಹೊರಡಲು ಸಜ್ಜು

Next Post

ರಾಜ್ಯದ ಜನರಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ

Related Posts

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
ದೇಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

ಪ್ರಧಾನಿ ಮೋದಿ 76ನೇ ಜನ್ಮದಿನ : ಸಾರ್ವಜನಿಕ ಸೇವೆಗೆ ಬಂದು 25 ವರ್ಷಗಳಾದ ನೆನಪಿಗೆ ಬಿಜೆಪಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ!
ದೇಶ

ಪ್ರಧಾನಿ ಮೋದಿ 76ನೇ ಜನ್ಮದಿನ : ಸಾರ್ವಜನಿಕ ಸೇವೆಗೆ ಬಂದು 25 ವರ್ಷಗಳಾದ ನೆನಪಿಗೆ ಬಿಜೆಪಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ
ದೇಶ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ
ದೇಶ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!
ದೇಶ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

Next Post
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆಗೆ ಸಿಎಂ ಒಪ್ಪಿಗೆ!

ರಾಜ್ಯದ ಜನರಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat