ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕರ್ನಾಟಕ ಬಜೆಟ್ ನ ಈ ಬಾರಿಯ ಗಾತ್ರವೆಷ್ಟು, ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಮೀಸಲು?

March 7, 2025
Share on WhatsappShare on FacebookShare on Twitter

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈ ಬಾರಿ ದಾಖಳೆಯ ಬಜೆಟ್ ಮಂಡಿಸಿದ್ದಾರೆ. ಇಂದು 2025-26 ಆರ್ಥಿಕ ವರ್ಷದ ಬಜೆಟ್ ಮಂಡಿಸಿದ್ದು, ಆರ್ಥಿಕ ಬೆಳವಣಿಗೆ, ಸಾಮಾಜಿಕ ಕಲ್ಯಾಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಿದೆ. .

2025-26ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಗಾತ್ರ 4,09,549 ಕೋಟಿ ರೂ. ಆಗಿದೆ. ಒಟ್ಟು ಆದಾಯದ ನಿರೀಕ್ಷಿತ ಮೊತ್ತ4,08,647 ಕೋಟಿ ರೂ. ಆಗಿದೆ. ಸರ್ಕಾರವು ತನ್ನ ಆದಾಯ ಸಂಗ್ರಹಣೆಯನ್ನು ಹೆಚ್ಚಿಸುವ ಮತ್ತು ನಿಧಿಗಳನ್ನು ಪರಿಣಾಮಕಾರಿಯಾಗಿ ಬಳಸಲು ಒತ್ತು ನೀಡುತ್ತಿದೆ.
ಬಜೆಟ್ ಆರ್ಥಿಕ ಶಿಸ್ತನ್ನು ಪಾಲಿಸುತ್ತಿದ್ದು, ಜಿಡಿಪಿಯ 3% ನಂತಹ ಹಣಕಾಸಿನ ಕೊರತೆಯನ್ನು ಮತ್ತು ಶೇ. 25ರಷ್ಟು ಜಿಡಿಪಿ ಅನುಪಾತ ಕಾಪಾಡಿಕೊಂಡಿದೆ. ಕರ್ನಾಟಕದ ರಾಜ್ಯ ಒಟ್ಟು ಆರ್ಥಿಕ ಉತ್ಪಾದನೆ (GSDP). 7.4% ಬೆಳವಣಿಗೆ ಸಾಧಿಸಲಿದೆ. ಇದು ರಾಷ್ಟ್ರೀಯ ಬೆಳವಣಿಗೆ ದರ 6.4 ಕ್ಕಿಂತ ಹೆಚ್ಚಿನದು ಎಂದು ಬಜೆಟ್ನಲ್ಲಿ ಪ್ರಕಟಿಸಲಾಗಿದೆ.


ಗ್ಯಾರಂಟಿ ಯೋಜನೆಗಳು

ಈ ಗ್ಯಾರಂಟಿ ಯೋಜನೆಗಳನ್ನು ಮೌಲ್ಯಯುತ ಹೂಡಿಕೆ ಎಂದು ಪರಿಗಣಿಸಿದ್ದು, ಉಚಿತ ಕೊಡುಗೆಗಳೆಂದು ಮಾತ್ರ ಪರಿಗಣಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸವಾಲುಗಳು ಮತ್ತು ಭವಿಷ್ಯದ ದೃಷ್ಟಿಕೋನ
ರಾಜ್ಯ ಸರ್ಕಾರವು 16ನೇ ಹಣಕಾಸು ಆಯೋಗದಿಂದ ಹೆಚ್ಚಿನ ತೆರಿಗೆ ಹಂಚಿಕೆಗೆ ಒತ್ತಾಯಿಸುತ್ತಿದ್ದು. ಕೇಂದ್ರ ಅನುದಾನ ಕುಗ್ಗುವ ಆತಂಕವನ್ನು ಪ್ರಕಟಿಸಿದೆ. ಆದಾಗ್ಯೂ, ಕರ್ನಾಟಕ ಸರ್ಕಾರ ಆರ್ಥಿಕ ಶಿಸ್ತು ಮತ್ತು ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಬಜೆಟ್ನಲ್ಲಿ ಹೇಳಲಾಗಿದೆ.
ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡುವ ಮೂಲಕ, ಕರ್ನಾಟಕ ಬಜೆಟ್ 2025-26 ಅನ್ನು ನ್ಯಾಯಯುಕ್ತ ಆರ್ಥಿಕ ವೃದ್ಧಿ ಮತ್ತು ಸಮೃದ್ಧಿ ಗೆ ಪೂರಕವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಮುಖ ಅನುದಾನಗಳು
ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ
51,339 ಕೋಟಿ ರೂಪಾಯಿ ಅನುದಾನ ಕೃಷಿ ಕ್ಷೇತ್ರಕ್ಕೆ ನೀಡಲಾಗಿದ್ದು, ನೀರಾವರಿ, ಯಾಂತ್ರೀಕರಣ ಮತ್ತು ಸುಸ್ಥಿರ ಕೃಷಿಗೆ ಒತ್ತು ಕೊಡಲಾಗಿದೆ., 440 ಕೋಟಿ ರೂಪಾಯಿ ಸಣ್ಣ ನೀರಾವರಿ ಯೋಜನೆಗಳಿಗಾಗಿ ನಿಗದಿಪಡಿಸಲಾಗಿದ್ದು,1.81 ಲಕ್ಷಕ್ಕೂ ಹೆಚ್ಚು ರೈತರು ಲಾಭ ಇದರ ಲಾಭ ಪಡೆಯಲಿದ್ದಾರೆ.
ಡಿಜಿಟಲ್ ಕೃಷಿ ಸೇವಾ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಘಿದೆ. ಕೃತಕ ಬುದ್ಧಿಮತ್ತೆ ಮತ್ತು ಭೌಗೋಳಿಕ ಮಾಹಿತಿ ತಂತ್ರಜ್ಞಾನವನ್ನು ಬಳಸಿಕೊಂಡು ಬೆಳೆ ನಿರ್ವಹಣೆಗೆ ಉತ್ತೇಜನ ನೀಡಲಾಗಿದೆ.

ಶಿಕ್ಷಣ
2,500 ಕೋಟಿ ರೂಪಾಯಿಯನ್ನು ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆಗೆ ಮೀಸಲಿಡಲಾಗಿದ್ದು, ಆದರ್ಶ ಕೇಂದ್ರಗಳ ಸ್ಥಾಪನೆ ಮತ್ತು ಸಂಶೋಧನಾ ಸಾಮರ್ಥ್ಯ ಹೆಚ್ಚಿಸಲು ಸರ್ಕಾರ ಮುಂದಾಗಿದೆ.
500 ಹೊಸ ಕರ್ನಾಟಕ ಸರ್ಕಾರಿ ಶಾಲೆಗಳ ಸ್ಥಾಪನೆಗೆ 2,500 ಕೋಟಿ ಅನುದಾನ ಮೀಸಲಿಡಲಾಗಿದ್ದು,. 275 ಕೋಟಿ ರೂಪಾಯಿಯನ್ನು ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ನಿಗದಿಪಡಿಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಿಗೆ 5,267 ಶಿಕ್ಷಕರ ನೇಮಕ ಮಾಡಲು ನಿರ್ಧರಿಸಲಾಗಿದೆ.

ಆರೋಗ್ಯ
ಬಾಣಂತಿಯರ ಸಾವಿನ ಕಡಿವಾಣಕ್ಕೆ ₹320 ಕೋಟಿ ಬಜೆಟ್ನಲ್ಲಿ ಪ್ರಕಟಿಸಲಾಗಿದೆ. ಪ್ರಸವ ಸೇವೆಗಳ ಬಲವರ್ಧನೆಗೆ, ಪೌಷ್ಠಿಕ ಆಹಾರ ಕಿಟ್ ಗಳಿಗಾಗಿ ವಿನಿಯೋಗ ಆಗಲಿದೆ.
150 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಂಗಳೂರು ಉತ್ತರ ತಾಲೂಕಿನಲ್ಲಿ 200 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ವಾಗಲಿದೆ.
ಕರ್ನಾಟಕ ಮೆದುಳಿನ ಆರೋಗ್ಯ ಯೋಜನೆ ಮತ್ತು ಮಾನಸಿಕ ಆರೋಗ್ಯ ಸೇವೆಗಳ ವಿಸ್ತರಣೆ ಮಾಡಲಾಗಿದೆ. ಆರೋಗ್ಯ ಇಲಾಖೆಯ ಗುತ್ತಿಗೆ ಕಾರ್ಮಿಕರಿಗೆ ಉಚಿತ ಆರೋಗ್ಯ ವಿಮಾ ಯೋಜನೆ ಪ್ರಕಟಿಸಲಾಗಿದೆ.

ಮೂಲಸೌಕರ್ಯ ಮತ್ತು ನಗರಾಭಿವೃದ್ಧಿ
ಬ್ರಾಂಡ್ ಬೆಂಗಳೂರಿಗೆ ₹7,000 ಕೋಟಿ ನಿಗದಿ ಮಾಡಲಾಗಿದ್ದು., ಹೆಸರಿನ ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ.

  • ಬೆಂಗಳೂರು ಉತ್ತರ-ದಕ್ಷಿಣ ಮತ್ತು ಪಶ್ಚಿಮ-ಪೂರ್ವ ಟನಲ್ ಮಾರ್ಗ ನಿರ್ಮಾಣಕ್ಕೆ ₹40,000 ಕೋಟಿ ರೂಪಾಯಿ ಪ್ರಕಟಿಸಲಾಗಿದೆ.
    ‘ಬೆಂಗಳೂರು ಬಿಸಿನೆಸ್ ಕಾರಿಡಾರ್’ ಎಂಬ ಹೆಸರಿನಲ್ಲಿ ಫೆರಿಪೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ₹27,000 ಕೋಟಿ ಪ್ರಕಟಿಸಲಾಗಿದೆ. ಕಾವೇರಿ ಹಂತ-5 ಯೋಜನೆಗೆ 5,550 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಈ ಮೂಲಕ ಇನ್ನೂ 50 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಪೂರೈಕೆಯಾಗಲಿದೆ.
    ಉದ್ಯೋಗ ಮತ್ತು ಹೂಡಿಕೆ ಪ್ರೋತ್ಸಾಹ
    2025-30ರ ಹೊಸ ಕೈಗಾರಿಕಾ ನೀತಿ ಜಾರಿಗೆ, ₹7.5 ಲಕ್ಷ ಕೋಟಿ ರೂಪಾಯಿ ಹೂಡಿಕೆ ಘೋಷಿಸಲಾಗಿದ್ದು. 20 ಲಕ್ಷ ಉದ್ಯೋಗಗಳ ಸೃಷ್ಟಿ ನಿರೀಕ್ಷಿಸಲಾಗಿದೆ. ಇತ್ತೀಚೆಗೆ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿನ 10.27 ಲಕ್ಷ ಕೋಟಿ ರೂಪಾಯಿ ಹೂಡಿಕೆ ಖಚಿತಪಡಿಸಲಾಗಿದೆ.
    ಎಮ್ಎಸ್ಎಮ್ಈ ಕ್ಲಸ್ಟರ್ ಮತ್ತು ಕೈಗಾರಿಕಾ ಪ್ರದೇಶಗಳ ಬಲವರ್ಧನೆ, ಬೆಂಗಳೂರು EV ಉತ್ಪಾದನಾ ಕ್ಲಸ್ಟರ್ ನಿರ್ಮಾಣವನ್ನು ಬಜೆಟ್ನಲ್ಲಿ ಘೋಷಿಸಲಾಗಿದೆ.
    ಸ್ಥಳೀಯ ಆರ್ಥಿಕ ವೇಗವರ್ಧನೆ ಕಾರ್ಯಕ್ರಮ (LEAP) ಯೋಜನೆಗೆ 1,000 ಕೋಟಿ ಮೀಸಲಿಸಲಾಗಿದೆ.
    ಮಹಿಳಾ ಮತ್ತು ಮಕ್ಕಳ ಕಲ್ಯಾಣ
    ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ಮೀಸಲಿಡಲಾಗಿದ್ದು, 1.22 ಕೋಟಿ ಮಹಿಳೆಯರು ಲಾಭ ಪಡೆಯಲಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ವೇತನ ₹1,000 ಹಾಗೂ ಸಹಾಯಕರಿಗೆ ₹750 ಹೆಚ್ಚಳ ಮಾಡಲಾಗಿದೆ. ರಾಜ್ಯದ ಅಂಗನವಾಡಿ ಕೇಂದ್ರಗಳ ಸುಧಾರಣೆಗೆ ₹175 ಕೋಟಿ ನಿಗದಿ ಮಾಡಲಾಗಿದೆ.
    ಪರಿಸರ
    1000 MWhr ಬ್ಯಾಟರಿ ಶೇಖರಣಾ ಘಟಕಕ್ಕೆ1,846 ಕೋಟಿ ರೂಪಾಯಿ ನೀಡಲಾಗಿದ್ದು, ಕೃಷಿ ಪಂಪುಗಳಿಗೆ KUSUM-B ಯೋಜನೆಯಡಿ 752 ರೂಪಾಯಿ ಪ್ರಕಟಿಸಲಾಗಿದೆ. ಅಡವಿ ಆನೆ ಮತ್ತು ಮಾನವ ಸಂಘರ್ಷ ನಿರ್ವಹಣೆಗೆ 60 ಕೋಟಿ ರೂಪಾಯಿ ಘೋಷಿಸಲಾಗಿದೆ.
Tags: bangaloreBudgetCongressSiddaramaiah
SendShareTweet
Previous Post

ಅಹಂಕಾರದ ಮಾತು ಬಿಡಿ; ಅಭಿವೃದ್ಧಿಗೆ ಹಣ ಕೊಡಿ- ಸಿಎಂಗೆ ವಿಜಯೇಂದ್ರ ಆಗ್ರಹ

Next Post

Hindi Imposition: ಹಿಂದಿ ಹೇರಿಕೆ: ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಅಮಿತ್ ಶಾ ಹಾಕಿದ ಸವಾಲೇನು?

Related Posts

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?
ರಾಜಕೀಯ

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ
ದೇಶ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?
ರಾಜ್ಯ

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ
ದೇಶ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

70 ವರ್ಷದ ಲಿವ್ ಇನ್ ಸಂಬಂಧದ ಬಳಿಕ 90ರ ಅಜ್ಜಿಯನ್ನು ಮದುವೆಯಾದ 95ರ ಅಜ್ಜ!
ರಾಜ್ಯ

70 ವರ್ಷದ ಲಿವ್ ಇನ್ ಸಂಬಂಧದ ಬಳಿಕ 90ರ ಅಜ್ಜಿಯನ್ನು ಮದುವೆಯಾದ 95ರ ಅಜ್ಜ!

ಇಂದಿನಿಂದ ವರುಣನ ರೀ ಎಂಟ್ರಿ!
ರಾಜ್ಯ

ಇಂದಿನಿಂದ ವರುಣನ ರೀ ಎಂಟ್ರಿ!

Next Post
ಇಂದಿರಾ ಗಾಂಧಿ ಸ್ವರ್ಗದಿಂದ ಬಂದರೂ 370ನೇ ವಿಧಿ ಮರು ಸ್ಥಾಪಿಸಲು ಆಗಲ್ಲ; ಶಾ

Hindi Imposition: ಹಿಂದಿ ಹೇರಿಕೆ: ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಅಮಿತ್ ಶಾ ಹಾಕಿದ ಸವಾಲೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

Recent News

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat