ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

Karnataka Budget 2025: ಸಿಎಂ ಬಜೆಟ್ ವೇಳೆ ಒಳಮೀಸಲಾತಿಗೆ ಆಗ್ರಹ; 7 ಜನರ ಬಂಧನ

March 8, 2025
Share on WhatsappShare on FacebookShare on Twitter

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಸಿದ್ದರಾಮಯ್ಯ ಬಜೆಟ್ (Karnataka Budget 2025) ಕುರಿತು ಪರ-ವಿರೋಧಗಳು ಚರ್ಚೆಯಾಗುತ್ತಿವೆ. ಇದರ ಬೆನ್ನಲ್ಲೇ, ಮುಖ್ಯಮಂತ್ರಿಯವರು ಬಜೆಟ್ ಮಂಡಿಸುವ ವೇಳೆ ಒಳ ಮೀಸಲಾತಿಗೆ ಆಗ್ರಹಿಸಿ ಸಾರ್ವಜನಿಕರ ಗ್ಯಾಲರಿ ಹಾಗೂ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಘೋಷಣೆ ಕೂಗಿದ ಪ್ರಕರಣ ಬಯಲಾಗಿದೆ. ಹಾಗಾಗಿ, ಏಳು ಮಂದಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಎಚ್‌ ಎಸ್‌ ಆರ್ ಲೇಔಟ್ ಎ.ವಿಜಯಕುಮಾರ್, ಎಸ್.ಎಸ್. ವಿಜಯಶೇಖರ್, ಹೊಸಪಾಳ್ಯ ಮುಖ್ಯರಸ್ತೆಯ ಸತ್ಯೇಂದ್ರಕುಮಾರ್, ಜಾಂಬವನಗರದ ಎಂ.ರಾಜರತ್ನಂ, ಸರ್ಜಾಪುರದ ಎಸ್.ವಿ. ಸುರೇಶ್, ಚೊಕ್ಕಸಂದ್ರದ ಎನ್. ವೇಣುಗೋಪಾಲ್. ಸರ್ಜಾಪುರ ಅಂಬೇಡ್ಕರ್ ಕಾಲೊನಿಯ ಎಸ್.ವಿ.ಶ್ರೀನಿವಾಸ್ ಎಂಬುವರು ಬಂಧಿತರು.

ಸಾರ್ವಜನಿಕರ ಗ್ಯಾಲರಿ ಹಾಗೂ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಬಂಧಿತ ಏಳು ಮಂದಿಯು ಬಜೆಟ್‌ ಅಧಿವೇಶನದ ವೀಕ್ಷಣೆ ಮಾಡುತ್ತಿದ್ದರು. ಮುಖ್ಯಮಂತ್ರಿಗಳು ಬಜೆಟ್‌ ಮಂಡನೆ ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಸದಾಶಿವ ಆಯೋಗದ ವರದಿ ಜಾರಿ, ಒಳ ಮೀಸಲಾತಿ ಜಾರಿ ಮಾಡಿ ಎಂದು ಘೋಷಣೆ ಕೂಗಿದರು. ಕೂಡಲೇ ಮಾರ್ಷಲ್‌ ಗ‌ಳು ಅವರನ್ನು ವಶಕ್ಕೆ ಪಡೆದುಕೊಂಡರು.

ವಿಧಾನಸಭೆ ದಂಡನಾಯಕ ಎಚ್.ಎಸ್.ಜಯಕೃಷ್ಣ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈಗ ಏಳು ಮಂದಿಯನ್ನು ಬಂಧಿಸಲಾಗಿದೆ.  ಸದನದ ನಿಯಮಾವಳಿಯನ್ನು ಉಲ್ಲಂಘನೆ ಮಾಡುವುದರ ಜತೆಗೆ ಮಾರ್ಷಲ್‌ ಅಧಿಕಾರಿ ಹಾಗೂ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂಬ ಆರೋಪದಡಿ ಪೊಲೀಸರು 7 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Tags: KarnatakaKarnataka Budget
SendShareTweet
Previous Post

ರಾಜ್ಯ ಆಡಳಿತ ಸದಸ್ಯರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ; 2.25 ಲಕ್ಷ ರೂ. ಸಂಬಳ

Next Post

Donald Trump: ಸುಂಕದ ವಿಚಾರದಲ್ಲಿ ಭಾರತದ ಬಣ್ಣ ಬಯಲು; ಮತ್ತೆ ಹರಿಹಾಯ್ದ ಟ್ರಂಪ್

Related Posts

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ
ಬೆಂಗಳೂರು

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!
ರಾಜ್ಯ

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!
ರಾಜ್ಯ

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ | ಕರ್ನಾಟಕದಲ್ಲೂ H5N1 ವೈರಸ್ ಭೀತಿ
ಬೆಂಗಳೂರು

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ | ಕರ್ನಾಟಕದಲ್ಲೂ H5N1 ವೈರಸ್ ಭೀತಿ

ಬುಧವಾರ RCB ಮ್ಯಾಚ್‌ ಭವಿಷ್ಯ |ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಜ್ಯ

ಬುಧವಾರ RCB ಮ್ಯಾಚ್‌ ಭವಿಷ್ಯ |ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ!
ದೇಶ

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ!

Next Post
Donald Trump: ಸುಂಕದ ವಿಚಾರದಲ್ಲಿ ಭಾರತದ ಬಣ್ಣ ಬಯಲು; ಮತ್ತೆ ಹರಿಹಾಯ್ದ ಟ್ರಂಪ್

Donald Trump: ಸುಂಕದ ವಿಚಾರದಲ್ಲಿ ಭಾರತದ ಬಣ್ಣ ಬಯಲು; ಮತ್ತೆ ಹರಿಹಾಯ್ದ ಟ್ರಂಪ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾ ಶಿವರಾತ್ರಿ ಪ್ರಯುಕ್ತ ಭಾನುವಾರ GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಮಹಾ ಶಿವರಾತ್ರಿ ಪ್ರಯುಕ್ತ ಭಾನುವಾರ GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಬೈಕ್ ಅಪಘಾತದಲ್ಲಿ ಮೆದಳು ನಿಷ್ಕ್ರಿಯಗೊಂಡಿದ್ದ ಯುವಕ‌ನ ಅಂಗಾಂಗ ದಾನ | ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಬೈಕ್ ಅಪಘಾತದಲ್ಲಿ ಮೆದಳು ನಿಷ್ಕ್ರಿಯಗೊಂಡಿದ್ದ ಯುವಕ‌ನ ಅಂಗಾಂಗ ದಾನ | ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ

ಲಾವಾ ಯುವ ಸ್ಟಾರ್ 3 : 10 ಸಾವಿರದೊಳಗೆ ಮತ್ತೊಂದು ಬಜೆಟ್ ಸ್ಮಾರ್ಟ್‌ಫೋನ್ ; ಬೆಲೆ ಕೇವಲ 7,499 ರೂ.!

ಲಾವಾ ಯುವ ಸ್ಟಾರ್ 3 : 10 ಸಾವಿರದೊಳಗೆ ಮತ್ತೊಂದು ಬಜೆಟ್ ಸ್ಮಾರ್ಟ್‌ಫೋನ್ ; ಬೆಲೆ ಕೇವಲ 7,499 ರೂ.!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾ ಶಿವರಾತ್ರಿ ಪ್ರಯುಕ್ತ ಭಾನುವಾರ GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಮಹಾ ಶಿವರಾತ್ರಿ ಪ್ರಯುಕ್ತ ಭಾನುವಾರ GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಬೈಕ್ ಅಪಘಾತದಲ್ಲಿ ಮೆದಳು ನಿಷ್ಕ್ರಿಯಗೊಂಡಿದ್ದ ಯುವಕ‌ನ ಅಂಗಾಂಗ ದಾನ | ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಬೈಕ್ ಅಪಘಾತದಲ್ಲಿ ಮೆದಳು ನಿಷ್ಕ್ರಿಯಗೊಂಡಿದ್ದ ಯುವಕ‌ನ ಅಂಗಾಂಗ ದಾನ | ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat