ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಈ ಭಾಗದ ಮೆಟ್ರೋ ಸಂಚಾರ ಸ್ಥಗಿತ

March 9, 2025
Share on WhatsappShare on FacebookShare on Twitter

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ ಹೊರ ಬಿದ್ದಿದ್ದು, ಇಂದು ಕೆಲವು ಮಾರ್ಗಗಳಲ್ಲಿ ಮೆಟ್ರೋ ರೈಲು ಓಡಾಟ ಇಲ್ಲ.
ಏನು ಬದಲಾವಣೆ?

ಮಾರ್ಚ್. 9ರಂದು ಹಳಿ ನಿರ್ವಹಣೆ ಕಾಮಗಾರಿ ಕೈಗೊಳ್ಳುವುದರಿಂದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ವಾಣಿಜ್ಯ ಸೇವೆ ಸ್ಥಗಿತ ಆಗಲಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.

ಯಾವ ಸಮಯದಲ್ಲಿ ಸ್ಥಗಿತ?
ನಮ್ಮ ಮೆಟ್ರೋ ನಿಗಮ, ದಿನಾಂಕ 09.03.2025 (ಭಾನುವಾರ) ರಂದು ನೇರಳೆ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿದ್ದು ಬೆಳಿಗ್ಗೆ 7 ರಿಂದ 10ರ ವರೆಗೆ (ಮೂರು ಗಂಟೆಗಳ ಕಾಲ) ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ಭಾಗಶಃ ರದ್ದುಪಡಿಸಲಾಗುತ್ತದೆ.

ಯಾವ ನಿಲ್ದಾಣಗಳು ಬಂದ್?
ಈ ಅವಧಿಯಲ್ಲಿ ಕಬ್ಬನ್ ಪಾರ್ಕ್, ಡಾ. ಬಿ.ಆರ್. ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ, ಸ‌ರ್.ಎಂ ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ (ನೇರಳೆ ಮಾರ್ಗ) ಮತ್ತು ಕ್ರಾಂತಿವೀರ ಸಂಗೋಳಿ ರಾಯಣ್ಣ ರೈಲು ನಿಲ್ದಾಣಗಳು ಮುಚ್ಚಲಾಗಿರುತ್ತದೆ.

ಮೆಜೆಸ್ಟಿಕ್‌ನಲ್ಲಿ ಮೆಟ್ರೋ ಬದಲಾವಣೆ ಸಾಧ್ಯ ಇಲ್ಲ
ಮೆಜೆಸ್ಟಿಕ್‌ ನಲ್ಲಿ ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಮೆಟ್ರೋ ಬದಲಾಯಿಸಿಕೊಳ್ಳಬೇಕೆಂದರೆ ಈ ಅವಧಿಯಲ್ಲಿ ಮೆಟ್ರೋ ಇರುವುದಿಲ್ಲ.
ನೇರಳೆ ಮಾರ್ಗ ದಲ್ಲಿನ ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ನಲ್ಲಿ ರೈಲು ಲಭ್ಯವಿರುವುದಿಲ್ಲವಾದ್ದರಿಂದ, ನೇರಳೆ ಮಾರ್ಗದಿಂದ ಹಸಿರು ಮಾರ್ಗಕ್ಕೆ ಮತ್ತು ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಪ್ರಯಾಣಿಸಲು ಸಾರ್ವಜನಿಕರು ಕ್ಯೂಆರ್ ಟಿಕೆಟ್ ಹಾಗೂ ಟೋಕನ್ ಖರೀದಿಸಲು ಸೂಚಿಸಲಾಗಿರುತ್ತದೆ.

ಹಸಿರು ಮಾರ್ಗದ ಮೆಟ್ರೋಗೆ ಸಮಸ್ಯೆ ಇಲ್ಲ
ಹಸಿರು ಮಾರ್ಗದಲ್ಲಿ ರೇಷ್ಮೆ ಸಂಸ್ಥೆ ಮತ್ತು ಮಾದಾವರ ಮೆಟ್ರೋ ನಿಲ್ದಾಣಗಳಿಂದ ರೈಲುಗಳ ಸೇವೆಗಳು ನಿಗದಿತ ಸಮಯ ಬೆಳಿಗ್ಗೆ 7ಕ್ಕೆ ಪ್ರಾರಂಭವಾಗುತ್ತವೆ.

Tags: bengaloremetroSr.M. Visvesvaraya Stationsuspended.Traffic
SendShareTweet
Previous Post

GST: ಜಿಎಸ್ ಟಿ ಕಡಿತದ ಕುರಿತು ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ; ಹೇಳಿದ್ದೇನು?

Next Post

ICC Champions Trophy: 25 ವರ್ಷ ಹಿಂದಿನ ಸೇಡು ತೀರಿಸಿಕೊಳ್ಳುವುದೇ ಭಾರತ?

Related Posts

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!
ರಾಜ್ಯ

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!
ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ
ಬೆಂಗಳೂರು

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌
ಬೆಂಗಳೂರು

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

Next Post
ICC Champions Trophy: 25 ವರ್ಷ ಹಿಂದಿನ ಸೇಡು ತೀರಿಸಿಕೊಳ್ಳುವುದೇ ಭಾರತ?

ICC Champions Trophy: 25 ವರ್ಷ ಹಿಂದಿನ ಸೇಡು ತೀರಿಸಿಕೊಳ್ಳುವುದೇ ಭಾರತ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ನ್ಯಾಯಾಲಯದಲ್ಲಿ 14 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ.. 61 ಸಾವಿರ ರೂ. ಸ್ಯಾಲರಿ

ಜಿಲ್ಲಾ ನ್ಯಾಯಾಲಯದಲ್ಲಿ 14 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ.. 61 ಸಾವಿರ ರೂ. ಸ್ಯಾಲರಿ

ತಮಿಳುನಾಡಲ್ಲಿ ಬಿಜೆಪಿಯಿಂದ ದಳಪತಿ ವಿಜಯ್‌ಗೆ ‘ಡಿಸಿಎಂ’ ಪಟ್ಟ.. ಟಿವಿಕೆಗೆ 80 ಸೀಟುಗಳ ಬಂಪರ್ ಆಫರ್!

ತಮಿಳುನಾಡಲ್ಲಿ ಬಿಜೆಪಿಯಿಂದ ದಳಪತಿ ವಿಜಯ್‌ಗೆ ‘ಡಿಸಿಎಂ’ ಪಟ್ಟ.. ಟಿವಿಕೆಗೆ 80 ಸೀಟುಗಳ ಬಂಪರ್ ಆಫರ್!

ಕೊಪ್ಪಳದ ಫ್ಯಾನ್ಸಿ ಸ್ಟೋರಿನಲ್ಲಿ ನಶೆ ಬರುವ ಮಾತ್ರೆ ಮಾರಾಟ – ಮಾಲೀಕ ಅರೆಸ್ಟ್

ಕೊಪ್ಪಳದ ಫ್ಯಾನ್ಸಿ ಸ್ಟೋರಿನಲ್ಲಿ ನಶೆ ಬರುವ ಮಾತ್ರೆ ಮಾರಾಟ – ಮಾಲೀಕ ಅರೆಸ್ಟ್

ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ!

ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ನ್ಯಾಯಾಲಯದಲ್ಲಿ 14 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ.. 61 ಸಾವಿರ ರೂ. ಸ್ಯಾಲರಿ

ಜಿಲ್ಲಾ ನ್ಯಾಯಾಲಯದಲ್ಲಿ 14 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ.. 61 ಸಾವಿರ ರೂ. ಸ್ಯಾಲರಿ

ತಮಿಳುನಾಡಲ್ಲಿ ಬಿಜೆಪಿಯಿಂದ ದಳಪತಿ ವಿಜಯ್‌ಗೆ ‘ಡಿಸಿಎಂ’ ಪಟ್ಟ.. ಟಿವಿಕೆಗೆ 80 ಸೀಟುಗಳ ಬಂಪರ್ ಆಫರ್!

ತಮಿಳುನಾಡಲ್ಲಿ ಬಿಜೆಪಿಯಿಂದ ದಳಪತಿ ವಿಜಯ್‌ಗೆ ‘ಡಿಸಿಎಂ’ ಪಟ್ಟ.. ಟಿವಿಕೆಗೆ 80 ಸೀಟುಗಳ ಬಂಪರ್ ಆಫರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat