ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs NZ: ಲಂಕಾ ಆಟಗಾರನ ದಾಖಲೆ ಮುರಿಯಲು ಸಜ್ಜಾದ ವಿರಾಟ್‌ ಕೊಹ್ಲಿ!

March 9, 2025
Share on WhatsappShare on FacebookShare on Twitter

ದುಬೈ: ಭಾರತ ಹಾಗೂ ನ್ಯೂಜಿಲೆಂಡ್‌ (IND vs NZ) ನಡುವೆ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ (ICC Champions Trophy 2025) ಫೈನಲ್‌ ಪಂದ್ಯ ಭಾನುವಾರ (ಮಾರ್ಚ್‌ 9) ದುಬೈ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಲ್ಲಿಯೂ ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ಹಲವು ದಾಖಲೆಗಳನ್ನು ಸೃಷ್ಟಿಸುವ ಅವಕಾಶ ಸಿಗಲಿದೆ.
ಅದ್ಭುತ ಫಾರ್ಮ್‌ನಲ್ಲಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) ಏಕದಿನ ಕ್ರಿಕೆಟ್‌ನಲ್ಲಿ ಈಗಾಗಲೇ ಸಾಕಷ್ಟು ದಾಖಲೆ ಬರೆದಿದ್ದಾರೆ. ಇದೀಗ ಅವರು ಮತ್ತೊಂದು ಮೈಲುಗಲ್ಲು ತಲುಪಲಿದ್ದಾರೆ. ಪಾಕ್ ಶತಕ ಸಿಡಿಸಿ ಹಾಗೂ ಆಸ್ಟ್ರೇಲಿಯಾ ವಿರುದ್ಧ 84 ರನ್‌ ಗಳಿಸಿದ್ದ ಕೊಹ್ಲಿ ಎರಡೂ ಪಂದ್ಯಗಳಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

ಅಂದ ಹಾಗೆ ಏಕದಿನ ಕ್ರಿಕೆಟ್‌ನಲ್ಲಿ ನೂತನ ದಾಖಲೆ ಬರೆಯಲು ಕೊಹ್ಲಿಗೆ ಇನ್ನು ಕೇವಲ 55 ರನ್‌ಗಳ ಅಗತ್ಯವಿದೆ. ನ್ಯೂಜಿಲೆಂಡ್‌ ವಿರುದ್ಧದ 55 ರನ್‌ ಗಳಿಸಿದರೆ, ಏಕದಿನ ಕ್ರಿಕೆಟ್‌ನಲ್ಲಿ ಅವರು ಅತಿ ದೊಡ್ಡ ದಾಖಲೆ ಬರೆಯಲಿದ್ದಾರೆ.

ವಿರಾಟ್‌ ಕೊಹ್ಲಿ ಸದ್ಯ ಒಡಿಐ ಕ್ರಿಕೆಟ್‌ನಲ್ಲಿ 14,180 ರನ್‌ಗಳನ್ನು ಕಲೆ ಹಾಕಿದ್ದಾರೆ. ಆದಾಗ್ಯೂ ಒಡಿಐ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರು 55 ರನ್‌ ಕಲೆ ಹಾಕಿದರೆ, ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್‌ಗಳ ಸಾಲಿನಲ್ಲಿ ಶ್ರೀಲಂಕಾ ಮಾಜಿ ನಾಯಕ ಕುಮಾರ ಸಂಗಕ್ಕಾರ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಏರುತ್ತಾರೆ.

ಶ್ರೀಲಂಕಾ ದಿಗ್ಗಜ ಕುಮಾರ ಸಂಗಕ್ಕಾರ ಅವರು ತಮ್ಮ ಏಕದಿನ ಕ್ರಿಕೆಟ್‌ ವೃತ್ತಿ ಜೀವನದಲ್ಲಿ 14234 ರನ್‌ಗಳನ್ನು ಬಾರಿಸಿದ್ದಾರೆ. ಇದರಲ್ಲಿ 25 ಶತಕಗಳು ಹಾಗೂ 93 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದರಲ್ಲಿ ವಿರಾಟ್‌ ಕೊಹ್ಲಿ 51 ಶತಕಗಳು ಹಾಗೂ 74 ಅರ್ಧಶತಕಗಳಿವೆ.

ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಅಗ್ರ ಐವರು ಬ್ಯಾಟ್ಸ್‌ಮನ್‌ಗಳು
ಸಚಿನ್ ತೆಂಡೂಲ್ಕರ್: 18426
ಕುಮಾರ್ ಸಂಗಕ್ಕಾರ: 14234
ವಿರಾಟ್ ಕೊಹ್ಲಿ: 14180
ರಿಕಿ ಪಾಂಟಿಂಗ್: 13704
ಸನತ್ ಜಯಸೂರ್ಯ: 13430

ಸಚಿನ್‌ ತೆಂಡೂಲ್ಕರ್‌ ಏಕದಿನ ಕ್ರಿಕೆಟ್‌ ವೃತ್ತಿ ಜೀವನ ಮುಗಿಸುವ ಹೊತ್ತಿಗೆ 463 ಏಕದಿನ ಪಂದ್ಯಗಳಿಂದ 18426 ರನ್‌ಗಳನ್ನು ಕಲೆ ಹಾಕಿದ್ದರು. ಇದರಲ್ಲಿ ಅವರು 49 ಶತಕಗಳನ್ನು ಹಾಗೂ 96 ಅರ್ಧಶತಕಗಳಿವೆ. ಕ್ರಿಕೆಟ್‌ ದೇವರ ದಾಖಲೆ ಮುರಿಯಲು ಕೊಹ್ಲಿಗೆ ಇನ್ನೂ 4000ಕ್ಕೂ ಅಧಿಕ ರನ್‌ಗಳ ಅಗತ್ಯವಿದೆ. ಅವರು ಇನ್ನೂ 3-4 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಿದರೆ, ಸಚಿನ್‌ ತೆಂಡೂಲ್ಕರ್‌ ಅವರನ್ನು ಹಿಂದಿಕ್ಕಬಹುದು.

Tags: (ICC Champions Trophy 2025CricketIND vs NZVirat Kohli
SendShareTweet
Previous Post

IPL 2025: 2 ವಾರ ಐಪಿಎಲ್‌ಗೆ ಜಸ್‌ಪ್ರೀತ್‌ ಬುಮ್ರಾ ಅಲಭ್ಯ!

Next Post

Mohammad Amir : ಆರ್ಸಿಬಿ ಪರ ಆಡುವ ಅಭಿಲಾಷೆ ವ್ಯಕ್ತಪಡಿಸಿದ ಪಾಕ್ ಬೌಲರ್ ಅಮೀರ್

Related Posts

IND vs ENG: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಮುನ್ನ ರಿಷಭ್ ಪಂತ್‌ಗೆ ಗಾಯದ ಆತಂಕ!
ಕ್ರೀಡೆ

IND vs ENG: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಮುನ್ನ ರಿಷಭ್ ಪಂತ್‌ಗೆ ಗಾಯದ ಆತಂಕ!

ಇಂಗ್ಲೆಂಡ್ ಟೆಸ್ಟ್‌ಗೆ ಮುನ್ನವೇ ಭಾರತೀಯ ಬ್ಯಾಟರ್‌ಗಳಿಗೆ ತೊಂದರೆ ಸೃಷ್ಟಿಸಿದ ಜಸ್ಪ್ರೀತ್ ಬೂಮ್ರಾ
ಕ್ರೀಡೆ

ಇಂಗ್ಲೆಂಡ್ ಟೆಸ್ಟ್‌ಗೆ ಮುನ್ನವೇ ಭಾರತೀಯ ಬ್ಯಾಟರ್‌ಗಳಿಗೆ ತೊಂದರೆ ಸೃಷ್ಟಿಸಿದ ಜಸ್ಪ್ರೀತ್ ಬೂಮ್ರಾ

ಟಿ20 ವಿಶ್ವಕಪ್‌ಗೆ ರಾಬಿನ್ ಉತ್ತಪ್ಪ ಮಾಡಿದ 3 ಯುವ ಆಟಗಾರರ ಆಯ್ಕೆ ಇಲ್ಲಿದೆ
ಕ್ರೀಡೆ

ಟಿ20 ವಿಶ್ವಕಪ್‌ಗೆ ರಾಬಿನ್ ಉತ್ತಪ್ಪ ಮಾಡಿದ 3 ಯುವ ಆಟಗಾರರ ಆಯ್ಕೆ ಇಲ್ಲಿದೆ

ಸಂಜು ಸ್ಯಾಮ್ಸನ್‌ನ ರಹಸ್ಯ ಇನ್‌ಸ್ಟಾಗ್ರಾಮ್ ಪೋಸ್ಟ್‌, ಮುಂದಿನ ಆವೃತ್ತಿಯಲ್ಲಿ ಸಿಎಸ್​ಕೆ ಸೇರ್ಪಡೆ?
ಕ್ರೀಡೆ

ಸಂಜು ಸ್ಯಾಮ್ಸನ್‌ನ ರಹಸ್ಯ ಇನ್‌ಸ್ಟಾಗ್ರಾಮ್ ಪೋಸ್ಟ್‌, ಮುಂದಿನ ಆವೃತ್ತಿಯಲ್ಲಿ ಸಿಎಸ್​ಕೆ ಸೇರ್ಪಡೆ?

ವಿರಾಟ್ ಕೊಹ್ಲಿಯ ಟೆಸ್ಟ್ ನಿವೃತ್ತಿ ‘ದೌರ್ಬಲ್ಯ ಮರೆಮಾಚುವ ಯತ್ನ’: ಮಾಂಟಿ ಪನೇಸರ್ ಆರೋಪ
ಕ್ರೀಡೆ

ವಿರಾಟ್ ಕೊಹ್ಲಿಯ ಟೆಸ್ಟ್ ನಿವೃತ್ತಿ ‘ದೌರ್ಬಲ್ಯ ಮರೆಮಾಚುವ ಯತ್ನ’: ಮಾಂಟಿ ಪನೇಸರ್ ಆರೋಪ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ
ಕ್ರೀಡೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

Next Post
Mohammad Amir : ಆರ್ಸಿಬಿ ಪರ ಆಡುವ ಅಭಿಲಾಷೆ ವ್ಯಕ್ತಪಡಿಸಿದ ಪಾಕ್ ಬೌಲರ್ ಅಮೀರ್

Mohammad Amir : ಆರ್ಸಿಬಿ ಪರ ಆಡುವ ಅಭಿಲಾಷೆ ವ್ಯಕ್ತಪಡಿಸಿದ ಪಾಕ್ ಬೌಲರ್ ಅಮೀರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆ; 1.4 ಲಕ್ಷ ರೂ. ಸಂಬಳ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆ; 1.4 ಲಕ್ಷ ರೂ. ಸಂಬಳ

IND vs ENG: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಮುನ್ನ ರಿಷಭ್ ಪಂತ್‌ಗೆ ಗಾಯದ ಆತಂಕ!

IND vs ENG: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಮುನ್ನ ರಿಷಭ್ ಪಂತ್‌ಗೆ ಗಾಯದ ಆತಂಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat