ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Mohammad Amir : ಆರ್ಸಿಬಿ ಪರ ಆಡುವ ಅಭಿಲಾಷೆ ವ್ಯಕ್ತಪಡಿಸಿದ ಪಾಕ್ ಬೌಲರ್ ಅಮೀರ್

March 9, 2025
Share on WhatsappShare on FacebookShare on Twitter

ಬೆಂಗಳೂರು : ಪಾಕಿಸ್ತಾನದ ಮಾಜಿ ವೇಗದ ಬೌಲರ್ ಮೊಹಮ್ಮದ್ ಅಮೀರ್ ಐಪಿಎಲ್ನಲ್ಲಿ ಆಡುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಆರ್ಸಿಬಿಯಲ್ಲಿ ಆಡಬೇಕು ಎಂದಿದ್ದಾರೆ. 2026ನೇ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವ ಅವಕಾಶ ತಮ್ಮ ಮುಂದಿದ್ದು. ಅವಕಾಶ ದೊರೆತರೆ ಆಡಲು ಸಿದ್ಧ ಎಂದು ಹೇಳಿದ್ದಾರೆ.

“ಮುಂದಿನ ವರ್ಷಕ್ಕೆ ನನಗೆ ಐಪಿಎಲ್ ಆಡಲು ಅವಕಾಶ ಬರಲಿದೆ. ಅವಕಾಶ ದೊರೆತರೆ ಏಕೆ ಆಡಬಾರದು? ನಾನು ಐಪಿಎಲ್ ನಲ್ಲಿ ಆಡಲು ಸಿದ್ಧನಿದ್ದೇನೆ” ಎಂದು ಅಮೀರ್ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಅಮೀರ್ ಅವರ ಪತ್ನಿ ನರ್ಜಿಸ್, ಬ್ರಿಟನ್ ಪ್ರಜೆ ಆಗಿದ್ದು, ಅಮೀರ್ ತಮ್ಮ ಯುಕೆ ಪಾಸ್‌ಪೋರ್ಟ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಇದು ಅವರಿಗಾಗಿ ಐಪಿಎಲ್ ಅವಕಾಶ ಸೃಷ್ಟಿಯಾಗಲಿದೆ. ಪಾಕಿಸ್ತಾನ ಹೊರತುಪಡಿಸಿ ಉಳಿದೆಲ್ಲ ದೇಶಗಳ ಆಟಗಾರರಿಗೆ ಐಪಿಎಲ್ನಲ್ಲಿ ಆಡುವ ಅವಕಾಶವಿದೆ.

ನಿರೂಪಕರೊಬ್ಬರು “ಐಪಿಎಲ್ ಆಡಲು ಹೋದರೆ ಪಾಕಿಸ್ತಾನದಲ್ಲಿ ನಿಮ್ಮ ವಿರುದ್ಧ ಟೀಕೆಗಳು ನಡೆಯುತ್ತವೆ. ನೀವು ಅದಕ್ಕೆ ಏನು ಪ್ರತಿಕ್ರಿಯೆ ನೀಡುತ್ತೀರಿ?” ಎಂದು ಕೇಳಿದಾಗ, ಅಮೀರ್ , “ಪಾಕಿಸ್ತಾನ ಕ್ರಿಕೆಟಿಗರನ್ನು ಐಪಿಎಲ್‌ಗೆ ನಿಷೇಧಿಸಲಾಗಿತ್ತು. ನಮ್ಮ ಮಾಜಿ ಕ್ರಿಕೆಟಿಗರು ಕಾಮೆಂಟ್ರಿ ಮಾಡುತ್ತಿದ್ದರು ಮತ್ತು ಕೆಲವು ಫ್ರಾಂಚೈಸಿಗಳಿಗೆ ಕೋಚ್ ಆಗಿದ್ದರು” ಎಂದು ಉತ್ತರಿಸಿದರು.

ಅಮೀರ್, ಪಾಕಿಸ್ತಾನದ ಮಾಜಿ ವೇಗಿ ವಸೀಮ್ ಅಕ್ರಂ ಅವರನ್ನು ಗುರಿಯಾಗಿಸಿ ಮಾತನಾಡಿದ್ದಾರೆ. ಅಕ್ರಂ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ಬೌಲಿಂಗ್ ಕೋಚ್ ಆಗಿ ಸೇವೆ ಸಲ್ಲಿಸಿದ್ದರು. ಅದೇ ರೀತಿ, ಮಾಜಿ ಪಾಕಿಸ್ತಾನ ನಾಯಕ ರಮೀಜ್ ರಾಜಾ ಐಪಿಎಲ್‌ನಲ್ಲಿ ಹಲವು ಬಾರಿ ಕಾಮೆಂಟರಿ ಮಾಡಿದ್ದರು.

ಕೊಹ್ಲಿಯ ಬಗ್ಗೆ ಅಭಿಮಾನ
ಅಮೀರ್ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಯ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾರೆ. 2016 ಟಿ20 ವಿಶ್ವಕಪ್ ಮುನ್ನ ಕೊಹ್ಲಿ ಬ್ಯಾಟ್ ನೀಡಿದ್ದರು ಎಂದು ಅವರು ಸ್ಮರಿಸಿಕೊಂಡಿದ್ದರು.

“ವಿರಾಟ್ ಅದ್ಭುತ ಆಟಗಾರ ಮತ್ತು ಪ್ರತಿಭೆಯನ್ನು ಗೌರವಿಸುತ್ತಾರೆ. ಅವರು ನನಗೆ ತಮ್ಮ ಬ್ಯಾಟ್ ಕೊಟ್ಟಿದ್ದರು. ಇದು ನನಗೆ ಭಾವನಾತ್ಮಕ ಕ್ಷಣ. ನಾನು ಯಾವಾಗಲೂ ಅವರ ಅಭಿಮಾನಿಯಾಗಿದ್ದೇನೆ. ಅವರು ನನ್ನ ಬೌಲಿಂಗ್ ಅಭಿಮಾನಿ,” ಎಂದು ಅಮೀರ್ ಹೇಳಿದರು.

ಆರ್ಸಿಬಿಯೇ ಇಷ್ಟದ ತಂಡ
ಈ ಶೋನ ಮತ್ತೊಬ್ಬ ಅತಿಥಿ ಅಹ್ಮದ್ ಶಹಜಾದ್, ಆರ್ಸಿಬಿಯ ಬೌಲಿಂಗ್ ದೌರ್ಬಲ್ಯಕ್ಕೆ ಪರಿಹಾರ ನೀಡಲು ಅಮೀರ್ ಸೂಕ್ತ ಆಟಗಾರ ಎಂದು ಅಭಿಪ್ರಾಯಪಟ್ಟರು.
“ಆರ್ಸಿಬಿ ಅಮೀರ್ ಅವರಂಥ ಬೌಲರ್ ಬೇಕು. ಅವರ ಬ್ಯಾಟಿಂಗ್ ವಿಭಾಗ ಚೆನ್ನಾಗಿದೆ. ಬೌಲಿಂಗ್ ಆ ತಂಡದ ಸಮಸ್ಯೆ, ಅಮೀರ್ ಆರ್ಸಿಬಿ ಸೇರಿದರೆ, ಐಪಿಎಲ್ ಟ್ರೋಫಿ ಗೆಲ್ಲುತ್ತಾರೆ” ಎಂದು ಶಹಜಾದ್ ಹೇಳಿದರು.

Tags: Mohammad AmirplayerSri LankanVirat Kohli
SendShareTweet
Previous Post

IND vs NZ: ಲಂಕಾ ಆಟಗಾರನ ದಾಖಲೆ ಮುರಿಯಲು ಸಜ್ಜಾದ ವಿರಾಟ್‌ ಕೊಹ್ಲಿ!

Next Post

ಪ್ರೇಯಸಿ, ಮಗು ಹತ್ಯೆ ಮಾಡಿದವನಿಗೆ ಕೋರ್ಟ್ ನಿಂದ ಶಿಕ್ಷೆ

Related Posts

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ
ಕ್ರೀಡೆ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!
ಕ್ರೀಡೆ

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

67 ವರ್ಷಗಳಲ್ಲಿ ಮೊದಲ ಬಾರಿ.. ಐತಿಹಾಸಿಕ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮು-ಕಾಶ್ಮೀರ!
ಕ್ರೀಡೆ

67 ವರ್ಷಗಳಲ್ಲಿ ಮೊದಲ ಬಾರಿ.. ಐತಿಹಾಸಿಕ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮು-ಕಾಶ್ಮೀರ!

ವಾಂಖೆಡೆ ಕ್ರೀಡಾಂಗಣದಲ್ಲಿ ರವಿಶಾಸ್ತ್ರಿಗೆ ಗೌರವ | ಮಾಜಿ ಕೋಚ್ ಹೆಸರಲ್ಲಿ ತಲೆಯೆತ್ತಲಿದೆ ಭವ್ಯ ಸ್ಟ್ಯಾಂಡ್!
ಕ್ರೀಡೆ

ವಾಂಖೆಡೆ ಕ್ರೀಡಾಂಗಣದಲ್ಲಿ ರವಿಶಾಸ್ತ್ರಿಗೆ ಗೌರವ | ಮಾಜಿ ಕೋಚ್ ಹೆಸರಲ್ಲಿ ತಲೆಯೆತ್ತಲಿದೆ ಭವ್ಯ ಸ್ಟ್ಯಾಂಡ್!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!
ಕ್ರೀಡೆ

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

ರಣಜಿ ಫೈನಲ್‌.. ಪಂದ್ಯ ವೀಕ್ಷಿಸಲು ಹುಬ್ಬಳ್ಳಿಗೆ ಆಗಮಿಸಿದ ಜಮ್ಮು ಸಿಎಂ
ಕ್ರೀಡೆ

ರಣಜಿ ಫೈನಲ್‌.. ಪಂದ್ಯ ವೀಕ್ಷಿಸಲು ಹುಬ್ಬಳ್ಳಿಗೆ ಆಗಮಿಸಿದ ಜಮ್ಮು ಸಿಎಂ

Next Post
ಪ್ರೇಯಸಿ, ಮಗು ಹತ್ಯೆ ಮಾಡಿದವನಿಗೆ ಕೋರ್ಟ್ ನಿಂದ ಶಿಕ್ಷೆ

ಪ್ರೇಯಸಿ, ಮಗು ಹತ್ಯೆ ಮಾಡಿದವನಿಗೆ ಕೋರ್ಟ್ ನಿಂದ ಶಿಕ್ಷೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಾಗತಿಕ ತೈಲ ಪೂರೈಕೆಯ ಜೀವನಾಡಿ ‘ಹೋರ್ಮುಜ್ ಜಲಸಂಧಿ’ ಬಂದ್? ಇರಾನ್-ಅಮೆರಿಕ ಸಂಘರ್ಷದಿಂದ ಜಗತ್ತಿಗೆ ಆರ್ಥಿಕ ಹೊಡೆತದ ಭೀತಿ

ಜಾಗತಿಕ ತೈಲ ಪೂರೈಕೆಯ ಜೀವನಾಡಿ ‘ಹೋರ್ಮುಜ್ ಜಲಸಂಧಿ’ ಬಂದ್? ಇರಾನ್-ಅಮೆರಿಕ ಸಂಘರ್ಷದಿಂದ ಜಗತ್ತಿಗೆ ಆರ್ಥಿಕ ಹೊಡೆತದ ಭೀತಿ

ಇರಾನ್-ಇಸ್ರೇಲ್ ಸಂಘರ್ಷ | ದುಬೈನಲ್ಲಿ ಬಳ್ಳಾರಿ ಮೂಲದ 35 ಜನ ಲಾಕ್

ಇರಾನ್-ಇಸ್ರೇಲ್ ಸಂಘರ್ಷ | ದುಬೈನಲ್ಲಿ ಬಳ್ಳಾರಿ ಮೂಲದ 35 ಜನ ಲಾಕ್

ಮಧ್ಯಪ್ರಾಚ್ಯದಲ್ಲಿ ಯುದ್ಧ | ನಿನ್ನೆ 410 ವಿಮಾನ ರದ್ದು, ಇಂದು 444 ಹಾರಾಟ ಸ್ಥಗಿತ

ಮಧ್ಯಪ್ರಾಚ್ಯದಲ್ಲಿ ಯುದ್ಧ | ನಿನ್ನೆ 410 ವಿಮಾನ ರದ್ದು, ಇಂದು 444 ಹಾರಾಟ ಸ್ಥಗಿತ

ಬಟ್ಟೆ ಬಿಚ್ಚಿ ಮಹಿಳೆ, ಯುವತಿಯ ಮುಂದೆ ಯುವಕರ ಅಸಭ್ಯ ವರ್ತನೆ

ಬಟ್ಟೆ ಬಿಚ್ಚಿ ಮಹಿಳೆ, ಯುವತಿಯ ಮುಂದೆ ಯುವಕರ ಅಸಭ್ಯ ವರ್ತನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಾಗತಿಕ ತೈಲ ಪೂರೈಕೆಯ ಜೀವನಾಡಿ ‘ಹೋರ್ಮುಜ್ ಜಲಸಂಧಿ’ ಬಂದ್? ಇರಾನ್-ಅಮೆರಿಕ ಸಂಘರ್ಷದಿಂದ ಜಗತ್ತಿಗೆ ಆರ್ಥಿಕ ಹೊಡೆತದ ಭೀತಿ

ಜಾಗತಿಕ ತೈಲ ಪೂರೈಕೆಯ ಜೀವನಾಡಿ ‘ಹೋರ್ಮುಜ್ ಜಲಸಂಧಿ’ ಬಂದ್? ಇರಾನ್-ಅಮೆರಿಕ ಸಂಘರ್ಷದಿಂದ ಜಗತ್ತಿಗೆ ಆರ್ಥಿಕ ಹೊಡೆತದ ಭೀತಿ

ಇರಾನ್-ಇಸ್ರೇಲ್ ಸಂಘರ್ಷ | ದುಬೈನಲ್ಲಿ ಬಳ್ಳಾರಿ ಮೂಲದ 35 ಜನ ಲಾಕ್

ಇರಾನ್-ಇಸ್ರೇಲ್ ಸಂಘರ್ಷ | ದುಬೈನಲ್ಲಿ ಬಳ್ಳಾರಿ ಮೂಲದ 35 ಜನ ಲಾಕ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat