ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉತ್ತರ ಕನ್ನಡ

ಶಿರೂರು ಗುಡ್ಡ ಕುಸಿತದಲ್ಲಿ ತನ್ನವರನ್ನೆಲ್ಲ ಕಳೆದುಕೊಂಡ ಶ್ವಾನ ಈಗ ಪೊಲೀಸ್ ಇಲಾಖೆಯಲ್ಲಿ!

March 9, 2025
Share on WhatsappShare on FacebookShare on Twitter

ಕಾರವಾರ: ಶಿರೂರು ಗುಡ್ಡ ಕುಸಿತದಲ್ಲಿ (Shirur landslide) ತನ್ನವರನ್ನೆಲ್ಲ ಕಳೆದುಕೊಂಡಿದ್ದ ಶ್ವಾನ ಈಗ ಪೊಲೀಸ್ ಇಲಾಖೆ (Police Department) ಸೇರಿದೆ.

ಈ ನಾಯಿಯನ್ನು ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ್ ಇದನ್ನು ದತ್ತು ಪಡೆದಿದ್ದರು. ಇಂದು ಮಾದಕ ದ್ರವ್ಯ ಹಾಗೂ ಸೈಬರ್ ಅಪರಾಧ ಮುಕ್ತ ಕರ್ನಾಟಕ ಜಾಗೃತಿ ಮೂಡಿಸಲು ನಡೆದ 5 ಕಿಮೀ ಮ್ಯಾರಾಥಾನ್‌ (Marathon) ಓಟದಲ್ಲಿ ಈ ಶ್ವಾನ ಬೆಳ್ಳಿ ಪದಕ ಕೂಡ ಪಡೆದಿದೆ.

ಶಿರೂರಿನ ಗುಡ್ಡ ಕುಸಿತ ಪ್ರಕರಣ ಇಡೀ ರಾಜ್ಯದಲ್ಲಿಯೇ ಸದ್ದು ಮಾಡಿತ್ತು. ಕಳೆದ 2024ರ ಜುಲೈ 16 ರಂದು ಧಾರಾಕಾರವಾಗಿ ಸುರಿದ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತವಾಗಿ 11 ಜನ ಸಾವನ್ನಪ್ಪಿದ್ದರು. ಹೆದ್ದಾರಿ ಪಕ್ಕದಲ್ಲೇ ಲಕ್ಷ್ಮಣ್ ನಾಯ್ಕ ಎನ್ನುವವರು ಹೋಟೆಲ್ ನಡೆಸುತ್ತಿದ್ದು ಗುಡ್ಡ ಕುಸಿದು ಮಣ್ಣು ಹೋಟೆಲ್ ಮೇಲೆ ಬಿದ್ದ ಪರಿಣಾಮ ಆತ, ಆತನ ಪತ್ನಿ ಹಾಗೂ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದರು. ಘಟನೆಯಲ್ಲಿ ಲಕ್ಷ್ಮಣ್ ನಾಯ್ಕ ಕುಟುಂಬದವರು ಸಾಕಿದ್ದ ಶ್ವಾನ ಅನಾಥವಾಗಿತ್ತು. ಕಾರ್ಯಾಚರಣೆ ವೇಳೆ ಪ್ರತಿದಿನ ಬಂದು ಮಾಲೀಕನ ಬರುವಿಕೆಗಾಗಿ ಕಾಯುತ್ತಿತ್ತು.

ಇದನ್ನು ಗಮನಿಸಿದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ. ನಾರಾಯಣ್, ಶ್ವಾನವನ್ನ ದತ್ತು ಪಡೆದು ಅದನ್ನು ಸಾಕಿದ್ದರು. ಜಿಲ್ಲಾ ಪೊಲೀಸ್ ಶ್ವಾನದಳದಲ್ಲಿ ಇದೇ ಶ್ವಾನಕ್ಕೆ ತರಬೇತಿ ನೀಡಿದ್ದರು. ಸದ್ಯ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಈ ಶ್ವಾನ ಎಲ್ಲರ ಗಮನ ಸೆಳೆದಿದೆ. ಇಂದು ಪೊಲೀಸ್ ಇಲಾಖೆಯಿಂದ ನಡೆದ ಮಾದಕ ದ್ರವ್ಯ ಹಾಗೂ ಸೈಬರ್ ಅಪರಾಧ ಮುಕ್ತ ಕರ್ನಾಟಕ ಜಾಗೃತಿ ಮೂಡಿಸಲು ನಡೆದ ಮ್ಯಾರಾಥಾನ್‌ ಓಟದಲ್ಲಿ 5 ಕಿಲೋ ಮೀಟರ್ ಸಂಚರಿಸಿ ಬೆಳ್ಳಿ ಪದಕ ಪಡೆದಿದೆ.

Tags: DogmarathonPolice DepartmentShirur landslide
SendShareTweet
Previous Post

ರನ್ಯಾಗೆ 12 ಎಕರೆ, 138 ಕೋಟಿ ಬಂಡವಾಳದ ಕಂಪನಿ: ರನ್ಯಾ ಚಿನ್ನ ಆಟ!

Next Post

ಫೈನಲ್ ಪಂದ್ಯದಲ್ಲಿ ದಾಖಲೆ ಬರೆದ ನಾಯಕ ರೋಹಿತ್ ಶರ್ಮಾ!

Related Posts

ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು.. ಇಬ್ಬರು ಸಾವು, ಓರ್ವ ಗಂಭೀರ
ಉತ್ತರ ಕನ್ನಡ

ದಾಂಡೇಲಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು.. ಇಬ್ಬರು ಸಾವು, ಓರ್ವ ಗಂಭೀರ

ಮೀನು ಹಿಡಿಯಲು ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು!
ಉತ್ತರ ಕನ್ನಡ

ಮೀನು ಹಿಡಿಯಲು ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು!

ಹಾರ್ಮೊಜ್ ಜಲಸಂಧಿ ದಾಟಿ ಕಾರವಾರದ ವಾಣಿಜ್ಯ ಬಂದರು ತಲುಪಿದ ಹಡಗು!
ಉತ್ತರ ಕನ್ನಡ

ಹಾರ್ಮೊಜ್ ಜಲಸಂಧಿ ದಾಟಿ ಕಾರವಾರದ ವಾಣಿಜ್ಯ ಬಂದರು ತಲುಪಿದ ಹಡಗು!

ನಡುರಸ್ತೆಯಲ್ಲೇ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಅರಣ್ಯಕ್ಕೂ ವ್ಯಾಪಿಸಿದ ಬೆಂಕಿ!
ಉತ್ತರ ಕನ್ನಡ

ನಡುರಸ್ತೆಯಲ್ಲೇ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಅರಣ್ಯಕ್ಕೂ ವ್ಯಾಪಿಸಿದ ಬೆಂಕಿ!

ಆಕಸ್ಮಿಕ ಬೆಂಕಿ.. ಕಾರಿನೊಂದಿಗೆ ಚಾಲಕನೂ ಸುಟ್ಟು ಕರಕಲು
ಉತ್ತರ ಕನ್ನಡ

ಆಕಸ್ಮಿಕ ಬೆಂಕಿ.. ಕಾರಿನೊಂದಿಗೆ ಚಾಲಕನೂ ಸುಟ್ಟು ಕರಕಲು

ಹಿಂದಿ ಹೇರಿಕೆ ವಿರುದ್ದ ಕರವೇ ಕಾರ್ಯಕರ್ತರ ಪ್ರತಿಭಟನೆ
ಉತ್ತರ ಕನ್ನಡ

ಹಿಂದಿ ಹೇರಿಕೆ ವಿರುದ್ದ ಕರವೇ ಕಾರ್ಯಕರ್ತರ ಪ್ರತಿಭಟನೆ

Next Post
Chanmpions Trophy 2025:  ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಭಾವ ಬೀರಬಲ್ಲ ಐವರು ಬ್ಯಾಟ್ಸ್‌ಮನ್‌ಗಳು

ಫೈನಲ್ ಪಂದ್ಯದಲ್ಲಿ ದಾಖಲೆ ಬರೆದ ನಾಯಕ ರೋಹಿತ್ ಶರ್ಮಾ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat