ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Lalit Modi: ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿಗೆ ಸಂಕಷ್ಟ; ವನುವಾಟು ಪೌರತ್ವ ರದ್ದು

March 10, 2025
Share on WhatsappShare on FacebookShare on Twitter

ನವದೆಹಲಿ: ಐಪಿಎಲ್ ಸಂಸ್ಥಾಪಕ ಅಧ್ಯಕ್ಷ, ಐಪಿಎಲ್ ಹಗರಣದ ಪ್ರಮುಖ ಆರೋಪಿ, ದೇಶಭ್ರಷ್ಟ ಆರ್ಥಿಕ ಅಪರಾಧಿ ಲಲಿತ್ ಮೋದಿಗೆ ಸಂಕಷ್ಟ ಎದುರಾಗಿದೆ. ಹಗರಣಗಳ ಕುರಿತು ಭಾರತದ ತನಿಖೆಯಿಂದ ತಪ್ಪಿಸಿಕೊಳ್ಳಲು ವನುವಾಟು ಎಂಬ ದ್ವೀಪದ ಪೌರತ್ವ ಪಡೆದಿದ್ದ ಲಲಿತ್ ಮೋದಿಯ ಪಾಸ್ ಪೋರ್ಟ್ ರದ್ದುಗೊಳಿಸಬೇಕು ಎಂದು ವನುವಾಟು ಪ್ರಧಾನಿ ಜೋಥಾಂ ನಪಾಟ್ ಆದೇಶಿಸಿದ್ದಾರೆ. ಹಾಗಾಗಿ, ಲಲಿತ್ ಮೋದಿ ಈಗ ಯಾವ ದೇಶಕ್ಕೆ ಪರಾರಿಯಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.

“ಲಲಿತ್ ಮೋದಿ ಅವರ ಪಾಸ್ ಪೋರ್ಟ್ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಬೇಕು ಎಂಬುದಾಗಿ ಆದೇಶಿಸಿದ್ದೇನೆ. ಲಲಿತ್ ಮೋದಿ ಅವರು ಪಾಸ್ ಪೋರ್ಟ್, ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾಗ ಯಾವುದೇ ಅಪರಾಧದ ಹಿನ್ನೆಲೆ ಇಲ್ಲ ಎಂಬುದಾಗಿ ಪ್ರಸ್ತಾಪಿಸಿದ್ದಾರೆ. ಆದರೆ, ಈಗ ಅವರು ಅಪರಾಧ ಹಿನ್ನೆಲೆ ಹೊಂದಿದ್ದಾರೆ ಎಂಬುದಾಗಿ ಗೊತ್ತಾಗಿದೆ. ಹಾಗಾಗಿ, ಅವರ ಪೌರತ್ವವೂ ರದ್ದಾಗಲಿದೆ” ಎಂಬುದಾಗಿ ಜೋಥಾಂ ನಪಾಟ್ ಮಾಹಿತಿ ನೀಡಿದ್ದಾರೆ.

ಐಪಿಎಲ್ ಎಂಬ ದೇಶೀಯ ಕ್ರಿಕೆಟ್ ಟೂರ್ನಿಯನ್ನು ಸಂಘಟಿಸಿ ದೇಶಾದ್ಯಂತ ಸುದ್ದಿಯಾಗಿದ್ದ ಲಲಿತ್ ಮೋದಿ ವಿರುದ್ಧ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ, ತೆರಿಗೆ ವಂಚನೆ ಎಸಗಿದ ಪ್ರಕರಣಗಳು ದಾಖಲಾಗಿವೆ. 2010ರ ಐಪಿಎಲ್ ಫೈನಲ್ ಬಳಿಕ ಇವರನ್ನು ಬಿಸಿಸಿಐ ಐಪಿಎಲ್ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿತು. ಇ.ಡಿ ಅಧಿಕಾರಿಗಳು ಇವರ ವಿರುದ್ಧ ತನಿಖೆ ನಡೆಸಲು ಮುಂದಾಯಿತು. ಕೂಡಲೇ ಲಲಿತ್ ಮೋದಿ ಭಾರತ ತೊರೆದು, ಲಂಡನ್ ಗೆ ಪರಾರಿಯಾಗಿದ್ದರು.

ವನುವಾಟು ದ್ವೀಪವೇ ಏಕೆ?
ವನುವಾಟು ದ್ವೀಪವು ಕೇವಲ 3 ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ಸುಮಾರು 1.3 ಕೋಟಿ ರೂ. ನೀಡಿದರೆ ವನುವಾಟು ದ್ವೀಪದ ಗೋಲ್ಡನ್ ಪಾಸ್ ಪೋರ್ಟ್ ಸಿಗುತ್ತದೆ. ಅಲ್ಲಿನ ಪೌರತ್ವ ಕೂಡ ಲಭಿಸುತ್ತದೆ. ಅಲ್ಲದೆ, ವನುವಾಟು ದೇಶದಲ್ಲಿ ಎಷ್ಟೇ ದುಡಿದರೂ ತೆರಿಗೆ ಪಾವತಿಸಬೇಕಿಲ್ಲ. ಅಲ್ಲಿನ ಪೌರತ್ವ ಪಡೆದವರಿಗೆ ಗಡೀಪಾರು ನಿಯಮಗಳು ಕೂಡ ಬಿಗಿಯಾಗಿವೆ. ಹಾಗಾಗಿ, ಭಾರತದ ವಿಚಾರಣೆಯನ್ನು ತಪ್ಪಿಸಿಕೊಳ್ಳಲು ಲಲಿತ್ ಮೋದಿ ವನುವಾಟು ದ್ವೀಪದ ಪೌರತ್ವ ಪಡೆದಿದ್ದರು ಎನ್ನಲಾಗಿದೆ.

Tags: IPLJotham NapatLalit ModiNew DelhiPolitician
SendShareTweet
Previous Post

ಸ್ಯಾಮ್ ಪಿತ್ರೋಡಾ ವಿರುದ್ಧ ಭೂ ಕಬಳಿಕೆ ನಿಗ್ರಹ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲು”

Next Post

ಅಪ್ಪು ಸಿನಿಪಯಣ ಬಿಂಬಿಸುವ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಿದ ಅಂಚೆ ಕಚೇರಿ

Related Posts

ಪತಿಯ ಕ್ರೌರ್ಯ : ಕುತ್ತಿಗೆಗೆ ಬಿಗಿದಿದ್ದ ಸರಪಳಿ ಸಮೇತ 6 ಕಿ.ಮೀ ನಡೆದು ಪೊಲೀಸ್ ಠಾಣೆ ತಲುಪಿದ ಪತ್ನಿ!
ದೇಶ

ಪತಿಯ ಕ್ರೌರ್ಯ : ಕುತ್ತಿಗೆಗೆ ಬಿಗಿದಿದ್ದ ಸರಪಳಿ ಸಮೇತ 6 ಕಿ.ಮೀ ನಡೆದು ಪೊಲೀಸ್ ಠಾಣೆ ತಲುಪಿದ ಪತ್ನಿ!

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!
ದೇಶ

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!
ದೇಶ

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!

ಇಂದಿರಾ ಬದುಕಿದ್ದರೆ ಬಿಜೆಪಿಯನ್ನು ನಿಷೇಧಿಸುತ್ತಿದ್ದರು : ಗೆಹ್ಲೋಟ್ ಹೇಳಿಕೆಗೆ ಕಮಲ ಪಾಳಯ ಗರಂ!
ದೇಶ

ಇಂದಿರಾ ಬದುಕಿದ್ದರೆ ಬಿಜೆಪಿಯನ್ನು ನಿಷೇಧಿಸುತ್ತಿದ್ದರು : ಗೆಹ್ಲೋಟ್ ಹೇಳಿಕೆಗೆ ಕಮಲ ಪಾಳಯ ಗರಂ!

ಒಂದೇ ಒಂದು ರೂಪಾಯಿ ಪ್ರೀಮಿಯಂ ಕಟ್ಟದೆ 7 ಲಕ್ಷ ರೂ. ಜೀವ ವಿಮೆ : ಯಾರಿಗೆಲ್ಲ ಇದೆ ಅನುಕೂಲ?
ದೇಶ

ಒಂದೇ ಒಂದು ರೂಪಾಯಿ ಪ್ರೀಮಿಯಂ ಕಟ್ಟದೆ 7 ಲಕ್ಷ ರೂ. ಜೀವ ವಿಮೆ : ಯಾರಿಗೆಲ್ಲ ಇದೆ ಅನುಕೂಲ?

ಬಿಸ್ಕೆಟ್ ಕೊಡುವುದಾಗಿ ನಂಬಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಂದಮ್ಮ ಸಾವು!
ದೇಶ

ಬಿಸ್ಕೆಟ್ ಕೊಡುವುದಾಗಿ ನಂಬಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಂದಮ್ಮ ಸಾವು!

Next Post
ಅಪ್ಪು ಸಿನಿಪಯಣ ಬಿಂಬಿಸುವ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಿದ ಅಂಚೆ ಕಚೇರಿ

ಅಪ್ಪು ಸಿನಿಪಯಣ ಬಿಂಬಿಸುವ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಿದ ಅಂಚೆ ಕಚೇರಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat