ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Air India: ಟಾಯ್ಲೆಟ್‌ನಲ್ಲಿ ಬೆದರಿಕೆ ಪತ್ರ: ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ವಿಮಾನ ಅರ್ಧದಲ್ಲೇ ವಾಪಸ್

March 10, 2025
Share on WhatsappShare on FacebookShare on Twitter

ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ(Air India) ವಿಮಾನದಲ್ಲಿ ಬೆದರಿಕೆ ಪತ್ರವೊಂದು ಪತ್ತೆಯಾದ ಕಾರಣ ವಿಮಾನವು ಮಧ್ಯದಿಂದಲೇ ವಾಪಸ್ ಬಂದ ಘಟನೆ ಸೋಮವಾರ ನಡೆದಿದೆ. ಎಐ 119 ವಿಮಾನವು ಸೋಮವಾರ ಬೆಳಗ್ಗೆ 10.25 ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ.

ವಿಮಾನದ ಒಂದು ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿದ್ದೇ ಈ ಎಲ್ಲ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ. ಸೋಮವಾರ ನ್ಯೂಯಾರ್ಕ್‌ಗೆ ಹೊರಟಿದ್ದ ಮುಂಬೈ-ನ್ಯೂಯಾರ್ಕ್ (ಜೆಎಫ್‌ಕೆ) ಎಐ 119 ವಿಮಾನದಲ್ಲಿ ಸಂಭಾವ್ಯ ಭದ್ರತಾ ಬೆದರಿಕೆ ಉಂಟಾಗಿದ್ದರಿಂದ, ಅಗತ್ಯ ಶಿಷ್ಟಾಚಾರಗಳನ್ನು ಅನುಸರಿಸಿ, ವಿಮಾನದಲ್ಲಿದ್ದ ಎಲ್ಲರ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಮುಂಬೈಗೆ ಮರಳಿ ವಿಮಾನವನ್ನು ಇಳಿಸಲಾಯಿತು. ಸ್ಥಳೀಯ ಕಾಲಮಾನ 10.25ಕ್ಕೆ ವಿಮಾನ ಸುರಕ್ಷಿತವಾಗಿ ಮುಂಬೈಗೆ ಬಂದಿಳಿದಿದೆ. ವಿಮಾನವನ್ನು ಭದ್ರತಾ ಸಂಸ್ಥೆಗಳು ಕಡ್ಡಾಯ ತಪಾಸಣೆಗೆ ಒಳಪಡಿಸುತ್ತಿವೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

ಈ ವಿಮಾನವು ಮಂಗಳವಾರ ಬೆಳಗ್ಗೆ 5 ಗಂಟೆಗೆ ಮತ್ತೆ ನ್ಯೂಯಾರ್ಕ್ ಕಡೆಗೆ ಸಂಚಾರ ಪುನಾರಂಭಿಸಲಿದೆ. ಅಲ್ಲಿಯವರೆಗೆ ಎಲ್ಲಾ ಪ್ರಯಾಣಿಕರಿಗೆ ಹೋಟೆಲ್ ವಸತಿ, ಊಟ ಮತ್ತು ಇತರೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಭದ್ರತಾ ಸಂಸ್ಥೆಗಳು ಪ್ರಸ್ತುತ ವಿಮಾನವನ್ನು ಪರಿಶೀಲಿಸುತ್ತಿದ್ದು, ಬೆದರಿಕೆಯ ಸ್ವರೂಪದ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ.

Tags: Air IndiaBomb ThreatMumbaiNewyorktoilet
SendShareTweet
Previous Post

Fashion Show: ಜಮ್ಮು-ಕಾಶ್ಮೀರದಲ್ಲಿ ಫ್ಯಾಷನ್ ಶೋ ವಿವಾದ: ಆಕ್ರೋಶಕ್ಕೇನು ಕಾರಣ?

Next Post

Air India: ಏರಿಂಡಿಯಾ ವಿಮಾನದಲ್ಲಿ ಶೌಚಾಲಯಕ್ಕೆ ಹೋಗಲು ಕ್ಯೂ: 12 ಟಾಯ್ಲೆಟ್‌ಗಳ ಪೈಕಿ ಒಂದಷ್ಟೇ ಕಾರ್ಯನಿರ್ವಹಣೆ!

Related Posts

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ.. ಏ.9ರಿಂದ ಮತದಾನ, ಮೇ 4ಕ್ಕೆ ರಿಸಲ್ಟ್‌!
ದೇಶ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ.. ಏ.9ರಿಂದ ಮತದಾನ, ಮೇ 4ಕ್ಕೆ ರಿಸಲ್ಟ್‌!

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್
ದೇಶ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!
ದೇಶ

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!
ದೇಶ

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ
ದೇಶ

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ

Next Post
Air India: ಏರಿಂಡಿಯಾ ವಿಮಾನದಲ್ಲಿ ಶೌಚಾಲಯಕ್ಕೆ ಹೋಗಲು ಕ್ಯೂ: 12 ಟಾಯ್ಲೆಟ್‌ಗಳ ಪೈಕಿ ಒಂದಷ್ಟೇ ಕಾರ್ಯನಿರ್ವಹಣೆ!

Air India: ಏರಿಂಡಿಯಾ ವಿಮಾನದಲ್ಲಿ ಶೌಚಾಲಯಕ್ಕೆ ಹೋಗಲು ಕ್ಯೂ: 12 ಟಾಯ್ಲೆಟ್‌ಗಳ ಪೈಕಿ ಒಂದಷ್ಟೇ ಕಾರ್ಯನಿರ್ವಹಣೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ.. ಏ.9ರಿಂದ ಮತದಾನ, ಮೇ 4ಕ್ಕೆ ರಿಸಲ್ಟ್‌!

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ.. ಏ.9ರಿಂದ ಮತದಾನ, ಮೇ 4ಕ್ಕೆ ರಿಸಲ್ಟ್‌!

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ

ಒಡಿಶಾ ಶಾಸಕರ ಖರೀದಿಗೆ ಬಿಜೆಪಿ 5 ಕೋಟಿ ಆಫರ್ – ಡಿಕೆಶಿ ಆರೋಪ

ಒಡಿಶಾ ಶಾಸಕರ ಖರೀದಿಗೆ ಬಿಜೆಪಿ 5 ಕೋಟಿ ಆಫರ್ – ಡಿಕೆಶಿ ಆರೋಪ

ಚೀಟಿ ಹೆಸರಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್!

ಚೀಟಿ ಹೆಸರಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ.. ಏ.9ರಿಂದ ಮತದಾನ, ಮೇ 4ಕ್ಕೆ ರಿಸಲ್ಟ್‌!

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ.. ಏ.9ರಿಂದ ಮತದಾನ, ಮೇ 4ಕ್ಕೆ ರಿಸಲ್ಟ್‌!

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat