ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Rohit Sharma : ರೋಹಿತ್, ವಿರಾಟ್ ಕೊಹ್ಲಿಗೆ ನಿವೃತ್ತಿಕೇಳುವಂತಿಲ್ಲ; ಯೋಗರಾಜ್​ ಸಿಂಗ್​

March 12, 2025
Share on WhatsappShare on FacebookShare on Twitter

ಬೆಂಗಳೂರು: ಮಾಜಿ ಭಾರತ ಕ್ರಿಕೆಟ್ ಆಟಗಾರ ಯೋಗ್ರಾಜ್ ಸಿಂಗ್ ಅವರು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ನಿವೃತ್ತಿ ಕುರಿತು ಮಾತನಾಡಿದ್ದಾರೆ. ಅವರಿಬ್ಬರಿಗೆ ಯಾವುದೇ ಕಾರಣಕ್ಕೆ ವಿದಾಯ ಹೇಳಿ ಎಂದು ಒತ್ತಾಯ ಮಾಡುವಂತಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರೋಹಿತ್ ಶರ್ಮಾ ಐಸಿಸಿ ಚಾಂಪಿಯನ್ಸ್ ಟ್ರೋಪಿ ಮುಕ್ತಾಯಗೊಂಡು ಬಳಿಕ ತಾವು ನಿವೃತ್ತಿ ಪಡೆಯುವುದಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಯನ್ನುಯೋಗರಾಜ್ ಸಿಂಗ್​ ಬೆಂಬಲಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಫೈನಲ್​​ನಲ್ಲಿ ‘ಪ್ಲೇಯರ್ ಆಫ್ ದಿ ಮ್ಯಾಚ್’ ಪ್ರಶಸ್ತಿ ಗೆದ್ದ ಕ್ಯಾಪ್ಟನ್ ರೋಹಿತ್​, ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಹೇಳಿದ್ದರು.
ಯೋಗರಾಜ್ ಸಿಂಗ್​ ಎಎನ್​ಐ ಮಾತನಾಡಿ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ 2027ರ ಏಕದಿನ ವಿಶ್ವಕಪ್ ಮೇಲೆ ಗಮನ ಹರಿಸಬೇಕು. ಆ ಟೂರ್ನಮೆಂಟ್ ಗೆಲ್ಲುವುದು ಹೇಗೆ ಎಂಬುದರ ಮೇಲೆ ಗಮನ ಕೇಂದ್ರೀಕರಿಸಬೇಕು ಎಂದು ಹೇಳಿದ್ದಾರೆ.

ICC ಟೂರ್ನಮೆಂಟ್​​ಗಳಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ಅದ್ಭುತ ಪ್ರದರ್ಶನ ನೀಡಿದೆ. T20 ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿ ಎರಡನ್ನೂ ಯಾವುದೇ ಪಂದ್ಯವನ್ನು ಸೋಲದೇ ತನ್ನದಾಗಿಸಿಕೊಂಡಿದೆ. 2023 ODI ವಿಶ್ವಕಪ್​​ನಲ್ಲಿ ಭಾರತ ಒಂದೇ ಪಂದ್ಯವನ್ನು ಸೋಲದೆ ಫೈನಲ್​ಗೆ ಪ್ರವೇಶ ಪಡೆದಿದ್ದರೂ ನವೆಂಬರ್ 19ರಂದು ಆಸ್ಟ್ರೇಲಿಯಾ ತಂಡಕ್ಕೆ ಮಣಿದಿತ್ತು.

“ರೋಹಿತ್ ಶರ್ಮಾ ನಿವೃತ್ತಿ ಹೊಂದುತ್ತಿಲ್ಲ ಎಂದು ಹೇಳಿದ್ದು ಚೆನ್ನಾಗಿದೆ. ಯಾರೂ ರೋಹಿತ್ ಮತ್ತು ವಿರಾಟ್ ಅವರನ್ನು ನಿವೃತ್ತಿ ಹೊಂದಲು ಬಿಡಬಾರದು. ಅವರು 2027 ಏಕದಿನ ವಿಶ್ವಕಪ್ ಗೆದ್ದ ನಂತರ ನಿವೃತ್ತಿಯ ಬಗ್ಗೆ ಯೋಚಿಸಬೇಕು. ನಾನು ಐಸಿಸಿ ಚಾಂಪಿಯನ್ಸ್ ಟ್ರೋಫಿ ಭಾರತವೇ ಗೆಲ್ಲುತ್ತದೆ ಎಂದು ಹೇಳಿದ್ದೆ. ಅದರು ಸರಿಯಾಗಿದೆ ಎಂದು ಹೇಳಿದರು,” ಎಂದು ಯೋಗ್ರಾಜ್ ANIಗೆ ತಿಳಿಸಿದರು.

ಫಿಟ್ನೆಸ್​ ಬಗ್ಗೆ ಮಾತು
ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್​, ಭಾರತ ತಂಡದ ಫಿಟ್ನೆಸ್ ಸಮಸ್ಯೆಯ ವಿವಾದದ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. ರೋಹಿತ್​ ಅವರನ್ನು ಕಾಂಗ್ರೆಸ್​ ನಾಯಕಿ ಶಮಾ ಮೊಹಮ್ಮದ್​, ದಪ್ಪ ದೇಹದವರು ಎಂದು ಟ್ರೋಲ್ ಮಾಡಿದ್ದರು. ಅದನ್ನು ಖಂಡಿಸಿದ ಯೋಗರಾಜ್ ಸಿಂಗ್​, ರೋಹಿತ್ ಫಿಟ್ನೆಸ್ ಬಗ್ಗೆ ಪ್ರಶ್ನಿಸುವ ಮೊದಲು ಶಮಾ ಮೊಹಮ್ಮದ್ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಬೇಕು ಎಂದು ಹೇಳಿದ್ದಾರೆ.

“ಕೆಲವರು ರೋಹಿತ್ ಶರ್ಮಾ ಅವರ ಫಿಟ್ನೆಸ್ ಬಗ್ಗೆ ಪ್ರಶ್ನಿಸುತ್ತಿದ್ದರು. ನಾನು ಅವರ ಫಿಟ್ನೆಸ್​ ಬಗ್ಗೆ ಕೇಳುತ್ತೇನೆ/. ಆಟಗಾರರ ಬಗ್ಗೆ ಕಾಮೆಂಟ್ ಮಾಡುವುದು ರಾಜಕಾರಣಿಗಳಿಗೆ ತಕ್ಕುದಲ್ಲ,” ಎಂದು ಯೋಗ್ರಾಜ್ ತಮ್ಮ ಮಾತನ್ನು ಮುಕ್ತಾಯಗೊಳಿಸಿದರು.

ರೋಹಿತ್ ಶರ್ಮಾ ಒಡಿಐ ಕ್ರಿಕೆಟ್​ನಿಂದ ನಿವೃತ್ತಿ ಹೊಂದಲು ಹೊರಟಿಲ್ಲ ಎಂದು ದೃಢಪಡಿಸಿದ್ದರೂ, ಮುಂದಿನ ಐಸಿಸಿ ಏಕದಿನ ವಿಶ್ವಜಪ್​ ಟೂರ್ನಮೆಂಟ್ ಬಗ್ಗೆ ಖಚಿತವಾಗಿ ಹೇಳಲಿಲ್ಲ.

Tags: bengaloreRohit SharmaVirat KohliYograj Singh
SendShareTweet
Previous Post

ನಟಿ ರಾಗಿಣಿ ಹಾಗೂ ಸಂಜನಾಗೆ ಮತ್ತೆ ಸಂಕಷ್ಟ

Next Post

ಗೋಲ್ಡ್ ಸ್ಮಗ್ಲಿಂಗ್ ಬ್ಯೂಟಿಗೆ ಐಟಿ ಶಾಕ್!

Related Posts

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ
ಕ್ರೀಡೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ
ಕ್ರೀಡೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?
ಕ್ರೀಡೆ

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!
ಕ್ರೀಡೆ

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!

ಪೃಥ್ವಿ ಶಾ ಕ್ರಿಕೆಟ್‌ಗೆ ಭರ್ಜರಿ ಮರುಪ್ರವೇಶ: ಟಿ20 ಮುಂಬೈ ಲೀಗ್‌ನಲ್ಲಿ ಒಂದೇ ಓವರ್‌ನಲ್ಲಿ 6 ಬೌಂಡರಿಗಳು!
ಕ್ರೀಡೆ

ಪೃಥ್ವಿ ಶಾ ಕ್ರಿಕೆಟ್‌ಗೆ ಭರ್ಜರಿ ಮರುಪ್ರವೇಶ: ಟಿ20 ಮುಂಬೈ ಲೀಗ್‌ನಲ್ಲಿ ಒಂದೇ ಓವರ್‌ನಲ್ಲಿ 6 ಬೌಂಡರಿಗಳು!

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು
ಕ್ರೀಡೆ

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

Next Post
ಗೋಲ್ಡ್ ಸ್ಮಗ್ಲಿಂಗ್ ಬ್ಯೂಟಿಗೆ ಐಟಿ ಶಾಕ್!

ಗೋಲ್ಡ್ ಸ್ಮಗ್ಲಿಂಗ್ ಬ್ಯೂಟಿಗೆ ಐಟಿ ಶಾಕ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ವಿಚಾರಣೆಗೆ ಸಿಐಡಿ ಸಿದ್ಧತೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ವಿಚಾರಣೆಗೆ ಸಿಐಡಿ ಸಿದ್ಧತೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat