ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

2 ಕೋಟಿ ರೂಪಾಯಿ ಬೆಲೆಯ ಮರ್ಸಿಡೀಸ್-ಬೆನ್ಸ್ ಎಸ್-ಕ್ಲಾಸ್ ಖರೀದಿಸಿದ ಬಾಲಿವುಡ್ ನಟಿ ರಶ್ಮಿಕಾ ಮಂದಣ್ಣ

March 12, 2025
Share on WhatsappShare on FacebookShare on Twitter

ನಟರು ಮತ್ತು ನಟಿಯರು ನಿರಂತರವಾಗಿ ವಿಭಿನ್ನ ಸ್ಥಳಗಳಿಗೆ ಪ್ರಯಾಣಿಸುವ ಕಾರಣ ಅವರ ಜೀವನಶೈಲಿ ತುಂಬಾ ಬ್ಯುಸಿಯಾಗಿರುತ್ತದೆ. ಈ ತೊಡಕುಗಳಲ್ಲಿ ಸರಿಯಾದ ವಿಶ್ರಾಂತಿ ಪಡೆಯಲು ಸಮಯ ಸಿಗದೇ ಇರುವ ಕಾರಣ, ಐಷಾರಾಮಿ ಕಾರುಗಳನ್ನು ತಮ್ಮ ಪ್ರಯಾಣದ ಅನುಕೂಲಕ್ಕಾಗಿ ಆಯ್ಕೆ ಮಾಡುತ್ತಾರೆ. ರಶ್ಮಿಕಾ ಮಂದಣ್ಣ ಕೂಡ ಇದೇ ಸಾಲಿಗೆ ಸೇರಿದ್ದು, ಇತ್ತೀಚೆಗೆ ಅವರು ಹೊಸ ಮರ್ಸಿಡೀಸ್-ಬೆನ್ಸ್ ಎಸ್-ಕ್ಲಾಸ್ ಸೆಡಾನ್ ಖರೀದಿಸಿದ್ದಾರೆ.

ಇತ್ತೀಚೆಗಷ್ಟೆ ಮುಂಬೈ ವಿಮಾನ ನಿಲ್ದಾಣದಲ್ಲಿ ರಶ್ಮಿಕಾ ಹೊಸ ಕಾರಿನಿಂದ ಇಳಿಯುತ್ತಿರುವ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಇದರ ವೀಡಿಯೋವನ್ನು Cars For You ಎಂಬ ಯೂಟ್ಯೂಬ್ ಚಾನೆಲ್ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ, ನಟಿ ಹೊಸ ಪೀಳಿಗೆಯ ಮರ್ಸಿಡೀಸ್-ಬೆನ್ಸ್ ಎಸ್-ಕ್ಲಾಸ್ ಕಾರಿನಿಂದ ಇಳಿಯುತ್ತಿದ್ದು, ಹಲವಾರು ಯೂಟ್ಯೂಬರ್‌ಗಳು ಮತ್ತು ವ್ಲಾಗರ್‌ಗಳು ಅವರನ್ನು ಫೋಟೋ ಮತ್ತು ವೀಡಿಯೋ ಕ್ಯಾಪ್ಚರ್ ಮಾಡಲು ಮುಂದಾಗಿದ್ದಾರೆ. ರಶ್ಮಿಕಾ ಮಂದಣ್ಣ ಲಘುವಾಗಿ ಅವರನ್ನು ಎದುರಿಸಿ, ಕೆಲವು ಕ್ಷಣಗಳವರೆಗೆ ಫೋಟೋ ಮತ್ತು ವೀಡಿಯೋಗಳಿಗೆ ಪೋಸ್ ನೀಡಿ ನಂತರ ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿದರು.

ರಶ್ಮಿಕಾ ಸ್ಯಾಂಡಲ್​ವುಡ್​ನಲ್ಲಿ ಚಿತ್ರರಂಗದಲ್ಲಿ ತಮ್ಮ ವೃತ್ತಿ ಆರಂಭಿಸಿ, ಇದೀಗ ಬಾಲಿವುಡ್‌ನಲ್ಲಿ ಹೆಚ್ಚು ಜನಪ್ರಿಯರಾಗಿದ್ದಾರೆ. ಮುಂಬೈನಲ್ಲಿ ಅವರ ಪ್ರಾಜೆಕ್ಟ್‌ಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ, ಅವರ ನಿಯಮಿತ ಪ್ರಯಾಣದ ಅನುಕೂಲಕ್ಕಾಗಿ ಇಲ್ಲಿಯೇ ಹೊಸ ಕಾರು ಖರೀದಿಸಿರುವ ಸಾಧ್ಯತೆ ಇದೆ.

ಐಷಾರಾಮಿ ಸೆಡಾನ್​
ರಶ್ಮಿಕಾ ಖರೀದಿಸಿರುವ ಮರ್ಸಿಡೀಸ್-ಬೆನ್ಸ್ ಎಸ್450 ಕಾರು ಅತ್ಯಂತ ಐಷಾರಾಮಿ ಸೆಡಾನ್‌ ಆಗಿದ್ದು, ಇದು ಜರ್ಮನ್ ಕಾರು ತಯಾರಕರ ಪ್ರಮುಖ ಮಾದರಿಯಾಗಿದೆ. ಎಸ್450 ಪೆಟ್ರೋಲ್ ಎಂಜಿನ್ ಹೊಂದಿದ ಆವೃತ್ತಿಯಾಗಿದ್ದು, ಡೀಸೆಲ್ ಮಾದರಿಯಾಗಿಯೂ (S350d) ಲಭ್ಯವಿದೆ. ಈ ಕಾರಿನಲ್ಲಿ 4MATIC ಆಲ್-ವ್ಹೀಲ್ ಡ್ರೈವ್ ಸಿಸ್ಟಮ್, ಪ್ಯಾನೊರಾಮಿಕ್ ಸನ್‌ರೂಫ್, ಎಲೆಕ್ಟ್ರಿಕ್ ಮಸಾಜ್ ಸೀಟುಗಳು, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ರಿಯರ್ ವ್ಹೀಲ್ ಸ್ಟೀರಿಂಗ್, ವಿಸ್ತೃತ ಎಂಟರ್ಟೈನ್ಮೆಂಟ್ ಸಿಸ್ಟಮ್ ಸೇರಿದಂತೆ ಹಲವಾರು ಐಷಾರಾಮಿ ಫೀಚರ್​ಗಳಿವೆ .

ಮರ್ಸಿಡೀಸ್-ಬೆನ್ಸ್ ಎಸ್450 3.0 ಲೀಟರ್, 6-ಸಿಲಿಂಡರ್, ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, ಇದು 360 bhp ಶಕ್ತಿಯೊಂದಿಗೆ 500 Nm ಟಾರ್ಕ್ ಉತ್ಪತ್ತಿ ಮಾಡುತ್ತದೆ. ಈ ಎಂಜಿನ್ ಸ್ವಯಂಚಾಲಿತ ಗೇರ್‌ಬಾಕ್ಸ್ ಹೊಂದಿದ್ದು, 4MATIC ತಂತ್ರಜ್ಞಾನದಿಂದ ನಾಲ್ಕೂ ಚಕ್ರಗಳಿಗೆ ಶಕ್ತಿ ಪೂರೈಸುತ್ತದೆ.

ಹೊಸ ಮರ್ಸಿಡೀಸ್-ಬೆನ್ಸ್ ಎಸ್450 ಸೆಡಾನ್ ಕಾರಿನ ಎಕ್ಸ್-ಶೋರೂಂ ಬೆಲೆ ₹1.9 ಕೋಟಿ ಆಗಿದ್ದು, ಆನ್-ರೋಡ್ ಬೆಲೆ ಸುಮಾರು ₹2.25 ಕೋಟಿ ಆಗಬಹುದು. ರಶ್ಮಿಕಾ ಮಂದಣ್ಣ ಮಾತ್ರವಲ್ಲದೆ, ಬಾಲಿವುಡ್‌ನ ಪ್ರಸಿದ್ಧ ನಿರ್ಮಾಪಕ ಮತ್ತು ನಟ ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಹಾಗೂ ನಟಿ ನಿರ್ಮಾತ್ ಕೌರ್ ಕೂಡ ಇದೇ ಮಾದರಿಯ ಕಾರು ಖರೀದಿಸಿದ್ದಾರೆ. ಇದರ ಹೆಚ್ಚಿನ ಐಷಾರಾಮಿ ಮಾದರಿ ಮೇಬ್ಯಾಕ್ ಎಸ್-ಕ್ಲಾಸ್ ಕೂಡ ಬಾಲಿವುಡ್ ಸೆಲೆಬ್ರಿಟಿಗಳಲ್ಲಿ ಜನಪ್ರಿಯವಾಗಿದ್ದು, ಶಾಹಿದ್ ಕಪೂರ್, ವಿದ್ಯಾ ಬಾಲನ್, ಕಂಗನಾ ರನೌತ್ ಸೇರಿದಂತೆ ಹಲವಾರು ಜನಪ್ರಿಯ ನಟರು ಈ ಕಾರನ್ನು ಹೊಂದಿದ್ದಾರೆ.

Tags: 2 croreActressBollywoodMercedes-Benz S-ClassRashmika Mandanna
SendShareTweet
Previous Post

ಸಿನಿಮಾ ಮರು ಪ್ರವೇಶದ ಆಸೆಗೆ ಬಿದ್ದು ಟ್ರ್ಯಾಪ್ ಅದರಾ ರನ್ಯಾ?

Next Post

ಹಿಂದಿ ಹೇರಿಕೆ ವಿರುದ್ಧ ಬೃಹತ್ ಅಭಿಯಾನ!

Related Posts

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?
ಸಿನಿಮಾ-ಮನರಂಜನೆ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

Next Post
ಹಿಂದಿ ಹೇರಿಕೆ ವಿರುದ್ಧ ಬೃಹತ್ ಅಭಿಯಾನ!

ಹಿಂದಿ ಹೇರಿಕೆ ವಿರುದ್ಧ ಬೃಹತ್ ಅಭಿಯಾನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat