ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಡಿನ್ನರ್ ಮೀಟಿಂಗ್ ಮೂಲಕ ಹೆಡ್ ಕೌಂಟ್?

March 13, 2025
Share on WhatsappShare on FacebookShare on Twitter

ಬೆಂಗಳೂರು: ನಾನು ಕೆಪಿಸಿಸಿ ಅಧ್ಯಕ್ಷ ವಹಿಸಿಕೊಂಡು 5 ವರ್ಷ ಪೂರೈಸಿದ್ದೇನೆ. ಈ ನಿಟ್ಟಿನಲ್ಲಿ, ನಮ್ಮ ಪಕ್ಷದ ಶಾಸಕರನ್ನು ಒಂದೆಡೆ ಸೇರಿಸಿ, ಔತಣಕೂಟ ಆಯೋಜಿಸಿದ್ದೇನೆ. ನೀವೆಲ್ಲಾ ಬರಬೇಕು ಎಂದು ಸಂದೇಶವನ್ನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ರವಾನಿಸಿದ್ದಾರೆ.

ಇಷ್ಟು ದಿನ ಸಚಿವರಾದ ಡಾ.ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಡಾ. ಎಚ್.ಸಿ. ಮಹಾದೇವಪ್ಪ ಆದಿಯಾಗಿ ಯಾರೇ ಔತಣಕೂಟ ನಡೆಸಿದರೂ ಹೈಕಮಾಂಡ್ ನಾಯಕರಿಗೆ ದೂರು ನೀಡುತ್ತಿದ್ದ ಡಿ.ಕೆ.ಶಿವಕುಮಾರ್ ಅವರೇ ಈಗ ಔತಣಕೂಟ ಆಯೋಜಿಸಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ.

ಅಂದು ಆಯೋಜನೆಗೆ ಬ್ರೇಕ್, ಇಂದು ಖುದ್ದು ತಾವೇ ಆಯೋಜನೆ

ಈ ಹಿಂದೆ ಯಾರೇ ಔತಣಕೂಟ ಅಂದರೂ, ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದ ಡಿಕೆಶಿ, ಇಮನದು ಅವರೇ ಔತಣಕೂಟ ಆಯೋಜಿಸಿದ್ದಾರೆ. ಇದು ರಾಜ್ಯ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸಂದೇಶ ಪರೋಕ್ಷವಾಗಿ ರವಾನೆ ಮಾಡಿದೆ. ಒಂದು ಕಡೆ ಸಿಎಂ ಸಿದ್ಧರಾಮಯ್ಯ ಬಜೆಟ್ ಅಧಿವೇಶನದ ಬಳಿಕ ಸಂಪುಟ ಪುನಾರಚನೆಗೆ ಕೈ ಹಾಕಲಿದ್ದಾರೆ ಎಂಬ ಮಾಹಿತಿ ಡಿಕೆಶಿಗೆ ಸಿಕ್ಕಿದ್ದು, ತನ್ನ ಶಕ್ತಿ ಪ್ರದರ್ಶನ ಈಗ ಆಗಲೇಬೇಕೆಂದು ಪಣತೊಟ್ಟಂತೆ ಕಾಣುತ್ತಿದೆ. ಇನ್ನೊಂದೆಡೆ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು‌. ತನ್ನ ಪರ ಎಷ್ಟು ಶಾಸಕರು ಇದ್ದಾರೆ ಎಂಬುದನ್ನು ಅರಿತುಕೊಳ್ಳಬೇಕು.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಬೂದಿ ಮುಚ್ಚಿದ ಕೆಂಡದಂತಿದ್ದು, ಒಂದು ವೇಳೆ ಏನಾದರೂ ಇದೇ ವಿಚಾರ ಮುನ್ನೆಲೆಗೆ ಬಂದರೆ, ತಮ್ಮ ಬೆಂಬಲಕ್ಕೆ ನಿಲ್ಲವ ಶಾಸಕರುಗಳು ಯಾರ್ಯಾರು? ಎಷ್ಟು ಶಾಸಕರು ನನ್ನ ಪರವಿದ್ದಾರೆ? ಎಂದು ಹೆಡ್ ಕೌಂಟ್ ಇಂದಿನ ಔತಣಕೂಟದಲ್ಲಿ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಒಟ್ಟಾರೆ, ಅಂದು ಔತಣಕೂಟ ಬೇಡ ಎಂದಿದ್ದ ಡಿಕೆಶಿ ಅವರೇ ಇಂದು ಔತಣಕೂಟ ಆಯೋಜನೆ ಮಾಡಿದ್ದು, ಸಿಎಂ ಸಿದ್ಧರಾಮಯ್ಯರ ಬಜೆಟ್ ಮಂಡನೆ ಬಳಿಕ ಕಾಂಗ್ರೆಸ್ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ.

Tags: Congressdinner partyDK shivakumarKPCCPolitics
SendShareTweet
Previous Post

ಇಂದು ತನಿಖಾಧಿಕಾರಿ ಗೌರವ್ ಗುಪ್ತರಿಂದ ರಾಮಚಂದ್ರ ರಾವ್‌ಗೆ ನೋಟಿಸ್ ಸಾಧ್ಯತೆ

Next Post

ರನ್ಯಾ ಪ್ರಕರಣ: ಕಳಚಿ ಬೀಳುತ್ತಿವೆ ಸ್ನೇಹಿತ ತರುಣ್ ಮುಖವಾಡ!

Related Posts

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!
ಬೆಳಗಾವಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ಬೆಂಗಳೂರು

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!
ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!
ರಾಜ್ಯ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!
ಬೆಂಗಳೂರು

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

Next Post
ರನ್ಯಾ ಪ್ರಕರಣ: ಕಳಚಿ ಬೀಳುತ್ತಿವೆ ಸ್ನೇಹಿತ ತರುಣ್ ಮುಖವಾಡ!

ರನ್ಯಾ ಪ್ರಕರಣ: ಕಳಚಿ ಬೀಳುತ್ತಿವೆ ಸ್ನೇಹಿತ ತರುಣ್ ಮುಖವಾಡ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat