ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಸಿಲಿಕಾನ್ ಸಿಟಿ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಮೂಲಕ ಪರಿಹಾರ: ಡಿಸಿಎಂ

March 13, 2025
Share on WhatsappShare on FacebookShare on Twitter

ಬೆಂಗಳೂರು: “ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಸುಧಾಮ್ ದಾಸ್ ಅವರು ಬೆಂಗಳೂರಿನ ಸಂಚಾರಿ ದಟ್ಟಣೆ ಸಮಸ್ಯೆ ನಿವಾರಣೆಗೆ ಕೈಗೊಂಡಿರುವ ಯೋಜನೆಗಳ ಬಗ್ಗೆ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಬಹಳ ಗಂಭೀರವಾಗಿ ಬೆಂಗಳೂರಿನ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಬೆಂಗಳೂರು ನವದೆಹಲಿ ರೀತಿ ಯೋಜಿತ ನಗರವಲ್ಲ. ಮಲ್ಲೇಶ್ವರ, ಜಯನಗರ, ಇಂದಿರಾನಗರದಂತಹ ಕೆಲವು ಬಡಾವಣೆಗಳು ಮಾತ್ರ ಯೋಜಿತವಾಗಿ ರೂಪುಗೊಂಡಿವೆ. ಈ ಹಿಂದೆ ಬಿಎಂಐಸಿಪಿ ರಸ್ತೆ ಆದ ಕಾರಣ ಸಂಚಾರ ದಟ್ಟಣೆ ಸ್ವಲ್ಪ ಮಟ್ಟಿಗೆ ನಿಯಂತ್ರಣವಾಗಿದೆ. ಇಲ್ಲದಿದ್ದರೆ ಪರಿಸ್ಥಿತಿ ಇನ್ನು ಹದಗೆಡುತ್ತಿತ್ತು. ಈಗ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪಿಆರ್ ಆರ್ ಯೋಜನೆ ಮಾಡಲು 2006ರಲ್ಲಿ ಅಧಿಸೂಚನೆ ಹೊರಡಿಸಿದ್ದರೂ ನಂತರ ಅದು ಮುಂದಕ್ಕೆ ಸಾಗಲಿಲ್ಲ. ಆಗಲೇ ಮಾಡಿದ್ದರೆ 2-3 ಸಾವಿರ ಕೋಟಿಯಲ್ಲಿ ಯೋಜನೆ ಪೂರ್ಣಗೊಳ್ಳುತ್ತಿತ್ತು” ಎಂದರು.

“ಈಗ ಪಿಆರ್ ಆರ್ ಯೋಜನೆಗೆ ಹುಡ್ಕೋ ಮೂಲಕ 26 ಸಾವಿರ ಕೋಟಿ ರೂ. ಸಾಲ ಪಡೆದು ರೈತರನ್ನು ಒಪ್ಪಿಸಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮಾಡಲು ಮುಂದಾಗಿದ್ದೇವೆ. ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಸಲು ರಸ್ತೆ ಅಗಲೀಕರಣ ಮಾಡಬಹುದೆ, ಅಥವಾ ಬೇರೆ ಅವಕಾಶಗಳಿವೆಯೇ ಎಂದು ಆಲೋಚನೆ ಮಾಡಿದ್ದೇವೆ. ಈ ಹಿಂದೆ ಜಾರ್ಜ್ ಅವರು ಸಚಿವರಾಗಿದ್ದಾಗ ಸ್ಟೀಲ್ ಬ್ರಿಡ್ಜ್ ಮಾಡಲು ಹೋದಾಗ ಗಲಾಟೆ ಮಾಡಿ ಅದನ್ನು ನಿಲ್ಲಿಸಿದರು. ಈಗ ಅದರ ತೊಂದರೆ ಅನುಭವಿಸುತ್ತಿದ್ದೇವೆ. ಈಗ ಈ ಸಮಸ್ಯೆಗೆ ಪರಿಹಾರವಾಗಿ ಬೆಂಗಳೂರು ನಗರದ ಪೂರ್ವದಿಂದ ಪಶ್ಚಿಮಕ್ಕೆ (17 ಕಿ.ಮೀ), ದಕ್ಷಿಣದಿಂದ ಉತ್ತರಕ್ಕೆ (23 ಕಿ.ಮೀ) 40 ಕಿ.ಮೀ ಉದ್ದದ ಸುರಂಗ ರಸ್ತೆ ಮಾಡಲು ಹೊರಟಿದ್ದೇವೆ. ಬೆಂಗಳೂರು ನಗರದಲ್ಲಿ ಇದು ಮೊದಲ ಪ್ರಯತ್ನವಾಗಿದೆ. ಇದರ ಮೊದಲ ಹಂತದ ಯೋಜನೆಗೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುತ್ತಿದೆ. ಅತಿಲೋಕ್ ಇಂಜಿನಿಯರಿಂಗ್ ಸಂಸ್ಥೆ ಡಿಪಿಆರ್ ಸಿದ್ಧಪಡಿಸಿದ್ದು, ಸರ್ಕಾರ ಅದಕ್ಕೆ ಅನುಮತಿ ನೀಡಿದೆ” ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಹೊಸ ಪ್ರಯೋಗದ ಮೂಲಕ ಎಲ್ಲೆಲ್ಲಿ ಹೊಸ ಮೆಟ್ರೋ ಮಾರ್ಗಗಳು ಬರುತ್ತಿವೆಯೋ ಅಲ್ಲಿ 44.3 ಕಿ.ಮೀ ಉದ್ಧದ ಡಬಲ್ ಡೆಕ್ಕರ್ ಮೇಲ್ಸೆತುವೆ ಮೂಲಕ ಮೇಲ್ಸೆತುವೆ ಹಾಗೂ ಮೆಟ್ರೋ ಮಾರ್ಗ ಮಾಡಲಾಗುತ್ತಿದೆ. ಈ ಯೋಜನೆಗೆ ಪಾಲಿಕೆ ಹಾಗೂ ಬಿಎಂಆರ್ ಸಿಎಲ್ 50:50 ಅನುಪಾತದಲ್ಲಿ ವೆಚ್ಚ ಭರಿಸಲಿವೆ. ಪ್ರತಿ ಕಿ.ಮೀಗೆ ರೂ.120 ಕೋಟಿ ವೆಚ್ಚವಾಗಲಿದ್ದು, ಈ ಯೋಜನೆಗೆ ಒಟ್ಟು ರೂ.9 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಇನ್ನು ಸಿಗ್ನಲ್ ಮುಕ್ತ ಎಲಿವೇಟೆಡ್ ಕಾರಿಡಾರ್ ಮೂಲಕ ವಾಹನ ದಟ್ಟಣೆ ನಿಯಂತ್ರಣಕ್ಕೆ ಮುಂದಾಗಿದ್ದೇವೆ. ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಬಳಿ ಕಾಜಕಾಲುವೆ ಮೇಲೆ ರಸ್ತೆ ಮಾಡಿರುವ ರೀತಿ ರಸ್ತೆ ಮಾಡಲು ಎನ್ ಜಿಟಿಯಿಂದ ಅನುಮತಿ ಸಿಗುತ್ತಿಲ್ಲ ಹೀಗಾಗಿ ರಾಜಕಾಲುವೆ ಅಕ್ಕಪಕ್ಕದ ಬಫರ್ ಪ್ರದೇಶದಲ್ಲಿ 50 ಅಡಿಯ 300 ಕಿ.ಮೀ ಉದ್ದದ ಹೊಸ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಇದಕ್ಕಾಗಿ 3 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ಐಟಿಪಿಎಲ್, ಥಣಿಸಂಧ್ರ, ಆರ್ ಆರ್ ನಗರ ಸೇರಿದಂತೆ ಇತರೆ ಭಾಗಗಳಲ್ಲಿ ಟಿಡಿಆರ್ ನೀಡಿ ರಸ್ತೆ ನಿರ್ಮಾಣ ಮಾಡಲಾಗುವುದು. ಹೆಬ್ಬಾಳದಿಂದ ಹೆಣ್ಣೂರು ಮಾರ್ಗದಲ್ಲಿ 7.8 ಕಿ.ಮೀ ರಸ್ತೆ ನಿರ್ಮಾಣಕ್ಕೆ ನೋಟಿಫಿಕೇಶನ್ ಕೂಡ ಹೊರಡಿಸಲಾಗಿದೆ. ಆ ಮೂಲಕ ಬೆಂಗಳೂರಿನಲ್ಲಿ 320 ಕಿ.ಮೀ ಹೊಸ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ” ಎಂದು ವಿವರಣೆ ನೀಡಿದರು.

“1682 ಕಿ.ಮೀ ಉದ್ದದಷ್ಟು ರಸ್ತೆಗಳನ್ನು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದ್ದು, 30 ವರ್ಷಗಳ ಕಾಲ ಬಾಳಿಕೆ ಬರುವ ನಿರ್ವಹಣೆ ಮುಕ್ತ ರಸ್ತೆಗಳನ್ನು ಮಾಡಲಾಗಿದೆ. ಈ ಯೋಜನೆಗಳಿಗೆ 9 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಇನ್ನು 850 ಕಿ.ಮೀ ಉದ್ದದ ಮಳೆನೀರುಗಾಲುವೆಗಾಗಿ ವಿಶ್ವಬ್ಯಾಂಕ್ ನಿಂದ 2 ಸಾವಿರ ಕೋಟಿ ಹಣ ಪಡೆಯಲಾಗಿದೆ. ಈ ಪೈಕಿ 480 ಕಿ.ಮೀ ಪೂರ್ಣಗೊಂಡಿದ್ದು, 175 ಕಿ.ಮೀ ಉದ್ದದ ಕಾಮಗಾರಿ ನಡೆಯುತ್ತಿದೆ. ಉಳಿದ 173 ಕಿ.ಮೀ ಉದ್ದದ ಕಾಮಗಾರಿ ಮುಂದೆ ಕೈಗೆತ್ತಿಕೊಳ್ಳುತ್ತೇವೆ. ಆ ಮೂಲಕ ಬೆಂಗಳೂರಿನಲ್ಲಿ ಪೂರ್ಣಪ್ರಮಾಣದಲ್ಲಿ ಯೋಜನೆ ಮುಕ್ತಾಯವಾಗಲಿದೆ” ಎಂದು ತಿಳಿಸಿದರು.

Tags: bangaloreDCMDK shivakumarRoad
SendShareTweet
Previous Post

ಬಜೆಟ್ ಲೋಗೋದಲ್ಲಿ ರೂಪಾಯಿ ಚಿಹ್ನೆಯನ್ನು ತೆಗೆದುಹಾಕಿದ ತಮಿಳುನಾಡು, ವಿವಾದ ಸೃಷ್ಟಿ

Next Post

ತುಂಗಭದ್ರ ಆಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ: ಡಿ.ಕೆ. ಶಿವಕುಮಾರ್

Related Posts

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ
ಬೆಂಗಳೂರು

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!
ರಾಜ್ಯ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!
ರಾಜ್ಯ

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌
ರಾಜಕೀಯ

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!
ಬೆಂಗಳೂರು ಗ್ರಾಮಾಂತರ

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!

‘ಸಹಕಾರ’ಕ್ಕೆ ಸಿಗದ ‘ಸಹಕಾರ’ – ಬಾಗಿಲು ಬಂದ್!?
ರಾಜ್ಯ

‘ಸಹಕಾರ’ಕ್ಕೆ ಸಿಗದ ‘ಸಹಕಾರ’ – ಬಾಗಿಲು ಬಂದ್!?

Next Post
ತುಂಗಭದ್ರ ಆಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ: ಡಿ.ಕೆ. ಶಿವಕುಮಾರ್

ತುಂಗಭದ್ರ ಆಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ: ಡಿ.ಕೆ. ಶಿವಕುಮಾರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಯಚೂರು : ನಿಲ್ದಾಣದಲ್ಲೇ KSRTC ಬಸ್‌ ಹರಿದು ಮಹಿಳೆ ಸಾವು

ರಾಯಚೂರು : ನಿಲ್ದಾಣದಲ್ಲೇ KSRTC ಬಸ್‌ ಹರಿದು ಮಹಿಳೆ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

ಜೆಬಿಎಲ್‌ನಿಂದ ಸ್ಮಾರ್ಟ್ ಫೀಚರ್‌ಗಳ ‘ಗ್ರಿಪ್’ ಸ್ಪೀಕರ್ ಬಿಡುಗಡೆ : ಎಐ ಸೌಂಡ್ ಬೂಸ್ಟ್ ಮತ್ತು 12 ಗಂಟೆಗಳ ಪ್ಲೇಬ್ಯಾಕ್ ಇದರ ವಿಶೇಷ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat