ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಅಪ್ಪು ಮತ್ತೊಮ್ಮೆ ತೆರೆಗೆ: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

March 14, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕ ರತ್ನ, ನಟ ಪುನೀತ್ ರಾಜ್ಕುಮಾರ್ (Puneeth Rajkumar) 50ನೇ ವರ್ಷದ ಹುಟ್ಟು ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಅಭಿನಯದ ಅಪ್ಪು ಚಿತ್ರ ಇಂದು ಮರು ಬಿಡುಗಡೆಯಾಗಿದೆ. ಹೀಗಾಗಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಮಾರ್ಚ್ 17ರಂದು ಅಪ್ಪು ಜನ್ಮದಿನ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಅಪ್ಪು ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗಿದೆ. ಇಂದು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಹುಟ್ಟು ಹಬ್ಬ ಕೂಡ ಇದೆ. ಹೀಗಾಗಿ ಅಭಿಮಾನಿಗಳ ಸಂಭ್ರಮ ಡಬಲ್ ಆಗಿದೆ. ರಾಜ್ಯದ ಹಲವಾರು ಚಿತ್ರಮಂದಿರಗಳಲ್ಲಿ ‘ಅಪ್ಪು’ ಸಿನಿಮಾ (Appu Movie) ರೀ-ರಿಲೀಸ್ ಆಗಿದೆ. ಗುರುವಾರ (ಮಾ.13) ರಾತ್ರಿಯಿಂದಲೇ ಅಭಿಮಾನಿಗಳ ಸಂಭ್ರಮ ಜೋರಾಗಿದೆ.

ಎಲ್ಲೆಡೆ ಅಪ್ಪು ಕಟೌಟ್ ರಾರಾಜಿಸುತ್ತಿವೆ. ‘ಅಪ್ಪು’ ಸಿನಿಮಾ ಬಿಡುಗಡೆ ಆಗಿ 23 ವರ್ಷಗಳು ಕಳೆದಿವೆ. ಆದರೂ ಆ ಸಿನಿಮಾದ ಕ್ರೇಜ್ ಕಡಿಮೆ ಆಗಿಲ್ಲ. ಪುನೀತ್ ರಾಜ್ಕುಮಾರ್ ಅವರು ಹೀರೋ ಆಗಿ ಬಣ್ಣ ಹಚ್ಚಿದ ಮೊದಲ ಸಿನಿಮಾ ‘ಅಪ್ಪು’. ಆ ಕಾರಣದಿಂದ ಅಭಿಮಾನಿಗಳಿಗೆ ಈ ಸಿನಿಮಾ ಬಗ್ಗೆ ಹೆಚ್ಚಿನ ಒಲವು. ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಈ ಸಿನಿಮಾಗೆ ನಿರ್ದೇಶನ ಮಾಡಿದ್ದರು.

2002ರಲ್ಲಿ ‘ಅಪ್ಪು’ ಸಿನಿಮಾ ತೆರೆಕಂಡಿತ್ತು. ಮೊದಲ ಸಿನಿಮಾದಲ್ಲೇ ಪುನೀತ್ ರಾಜ್ಕುಮಾರ್ ಗೆಲುವು ಕಂಡಿದ್ದರು. ಆ ಸಿನಿಮಾ ಯಶಸ್ವಿಯಾಗಿ 100 ದಿನಗಳ ಪ್ರದರ್ಶನ ಕಂಡಿತ್ತು. ‘ಅಪ್ಪು’ ಚಿತ್ರದಲ್ಲಿ ರಕ್ಷಿತಾ ನಾಯಕಿಯಾಗಿ ನಟಿಸಿದ್ದರು. ಅವಿನಾಶ್, ಸುಮಿತ್ರಾ, ಶ್ರೀನಿವಾಸ್ ಮೂರ್ತಿ, ಅಶೋಕ್, ಸತ್ಯಜಿತ್, ಬುಲೆಟ್ ಪ್ರಕಾಶ್ ಸೇರಿದಂತೆ ಹಲವರು ನಟಿಸಿದ್ದಾರೆ.

Tags: Appubengalorecinemapuneet rajakumarscreen
SendShareTweet
Previous Post

ಈ ಪ್ರದೇಶದಲ್ಲಿ ಎರಡು ದಿನಗಳ ಕಾಲ ಮಳೆಯ ಮುನ್ಸೂಚನೆ!

Next Post

ಮರಾಠಿಯಲ್ಲಿ ಮಾತನಾಡುವಂತೆ ಧಮ್ಕಿ

Related Posts

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

Next Post
ಮರಾಠಿಯಲ್ಲಿ ಮಾತನಾಡುವಂತೆ ಧಮ್ಕಿ

ಮರಾಠಿಯಲ್ಲಿ ಮಾತನಾಡುವಂತೆ ಧಮ್ಕಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat