ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪಿಎಸ್ ಐ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ?

March 15, 2025
Share on WhatsappShare on FacebookShare on Twitter

ಚಿತ್ರದುರ್ಗ: ಪಿಎಸ್ ಐ ಮೇಲೆ ಬಿಜೆಪಿ ಮುಖಂಡ ಹಲ್ಲೆ ಮಾಡಿದ್ದಾರೆಂಬ ಆರೋಪವೊಂದು ಕೇಳಿ ಬಂದಿದೆ.
ಚಿತ್ರದುರ್ಗ (Chitraduraga) ನಗರ ಠಾಣೆ ಪಿಎಸ್ ಐ ಗಾದಿಲಿಂಗಪ್ಪ (PSI Gadilingappa) ಮೇಲೆ ಬಿಜೆಪಿ (BJP) ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.

ನಗರದ ತುರುವನೂರು ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಅಲ್ಲದೇ, ಘಟನೆಯಲ್ಲಿ ಪಿಎಸ್ ಐ ಗಾದಿಲಿಂಗಪ್ಪ ಕೈ ಬೆರಳಿಗೂ ಗಾಯಗಳಾಗಿವೆ ಎನ್ನಲಾಗಿದೆ. ಸದ್ಯ ಪಿಎಸ್ ಐ ಆಸ್ಪತ್ರೆಗೆ ದಾಖಲಾಗಿದ್ದಾರೆ. ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಹತ್ತಿರ ತಡರಾತ್ರಿ ರಸ್ತೆ ಮೇಲೆ ತುಮಕೂರು ಜಿಲ್ಲೆ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ ಗುಂಪಾಗಿ ನಿಂತಿದ್ದನ್ನು ಪಿಎಸ್ ಐ ಗಾದಿಲಿಂಗಪ್ಪ ಪ್ರಶ್ನಿಸಿದ್ದಾರೆ ಎನ್ನಲಾಗಿದ್ದು, ಈ ವೇಳೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಸದ್ಯ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ(Hanumanthe Gowda) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ, “ಪೊಲೀಸರಿಂದಲೇ‌ ನನ್ನ ಮೇಲೆ ಹಲ್ಲೆ ನಡೆದಿದೆ” ಎಂದು ಹನುಮಂತೇಗೌಡ ಪ್ರತಿ ಆರೋಪ ಮಾಡಿದ್ದಾರೆ. ಅಲ್ಲದೇ, ಹನುಮಂತೇಗೌಡ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ.

Tags: BJP LeaderCaseChitraduragaHanumanthe GowdaPolicePoliticianPSI Gadilingappa)
SendShareTweet
Previous Post

ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ!

Next Post

ರಾಜ್ಯದಲ್ಲಿ ಮತ್ತೆ ಮುಂದುವರೆದ ಬಾಣಂತಿ ಸಾವಿನ ಸರಣಿ!

Related Posts

ಪಂಜಾಬ್‌ನಲ್ಲಿ ಕಾಂಗ್ರೆಸ್ ಮಾಜಿ ನಾಯಕನ ಮೇಲೆ ಗುಂಡಿನ ದಾಳಿ: ಕಾರಿನಲ್ಲಿದ್ದ ತಾಯಿ, ಮಗು ಪಾರು!
ಅಪರಾಧ

ಪಂಜಾಬ್‌ನಲ್ಲಿ ಕಾಂಗ್ರೆಸ್ ಮಾಜಿ ನಾಯಕನ ಮೇಲೆ ಗುಂಡಿನ ದಾಳಿ: ಕಾರಿನಲ್ಲಿದ್ದ ತಾಯಿ, ಮಗು ಪಾರು!

ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಹತ್ವದ ಸಾಕ್ಷಿಗಳ ವಿಚಾರಣೆ
ಅಪರಾಧ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಹತ್ವದ ಸಾಕ್ಷಿಗಳ ವಿಚಾರಣೆ

ಮಗಳನ್ನು ಕೊಂದು ತಾಯಿ ಆತ್ಮಹತ್ಯೆ
ಅಪರಾಧ

ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

ಮಲತಾಯಿಯ ಮೇಲೆಯೇ ಡೀಸೆಲ್ ಸುರಿದು ಸಜೀವ ದಹನ ಮಾಡಿದ ಮಲಮಗ!
ಅಪರಾಧ

ಮಲತಾಯಿಯ ಮೇಲೆಯೇ ಡೀಸೆಲ್ ಸುರಿದು ಸಜೀವ ದಹನ ಮಾಡಿದ ಮಲಮಗ!

ಆರ್ಥಿಕತೆ ಇನ್‌ಫ್ಲೂಯೆನ್ಸರ್ ವಿ. ಹರೀಶ್ ಆತ್ಮಹತ್ಯೆ: ಟೆಕ್ ಸಿಇಒ ಕಿರುಕುಳವೇ ಕಾರಣ ಎಂದು ತಂದೆ ಆರೋಪ
ಅಪರಾಧ

ಆರ್ಥಿಕತೆ ಇನ್‌ಫ್ಲೂಯೆನ್ಸರ್ ವಿ. ಹರೀಶ್ ಆತ್ಮಹತ್ಯೆ: ಟೆಕ್ ಸಿಇಒ ಕಿರುಕುಳವೇ ಕಾರಣ ಎಂದು ತಂದೆ ಆರೋಪ

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಪ್ರಕರಣ: ಶಸ್ತ್ರಾಸ್ತ್ರ ಸಾಗಿಸಿದ್ದ ಇಬ್ಬರು ಮಹಿಳೆಯರೂ ಸೆರೆ
ಅಪರಾಧ

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಪ್ರಕರಣ: ಶಸ್ತ್ರಾಸ್ತ್ರ ಸಾಗಿಸಿದ್ದ ಇಬ್ಬರು ಮಹಿಳೆಯರೂ ಸೆರೆ

Next Post
ರಾಜ್ಯದಲ್ಲಿ ಮತ್ತೆ ಮುಂದುವರೆದ ಬಾಣಂತಿ ಸಾವಿನ ಸರಣಿ!

ರಾಜ್ಯದಲ್ಲಿ ಮತ್ತೆ ಮುಂದುವರೆದ ಬಾಣಂತಿ ಸಾವಿನ ಸರಣಿ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೋಲೆಂಡ್‌ನಲ್ಲಿ ರಾಜಕೀಯ-ನ್ಯಾಯಾಂಗ ಬಿಕ್ಕಟ್ಟು ತೀವ್ರ : ಸುಪ್ರೀಂ ಕೋರ್ಟ್ ಅಧ್ಯಕ್ಷರ ಅಮಾನತು, ‘ಸಂವಿಧಾನಾತ್ಮಕ ದಂಗೆ’ ಆರೋಪ!

ಪೋಲೆಂಡ್‌ನಲ್ಲಿ ರಾಜಕೀಯ-ನ್ಯಾಯಾಂಗ ಬಿಕ್ಕಟ್ಟು ತೀವ್ರ : ಸುಪ್ರೀಂ ಕೋರ್ಟ್ ಅಧ್ಯಕ್ಷರ ಅಮಾನತು, ‘ಸಂವಿಧಾನಾತ್ಮಕ ದಂಗೆ’ ಆರೋಪ!

ರೈಲಿನಲ್ಲಿ ರಾತ್ರಿ ವೇಳೆ ಮೊಬೈಲ್ ಚಾರ್ಜಿಂಗ್ ಬಂದ್: ರೈಲ್ವೆ ಇಲಾಖೆಯ ಈ ಕಟ್ಟುನಿಟ್ಟಿನ ಕ್ರಮಕ್ಕೆ ಕಾರಣವೇನು?

ರೈಲಿನಲ್ಲಿ ರಾತ್ರಿ ವೇಳೆ ಮೊಬೈಲ್ ಚಾರ್ಜಿಂಗ್ ಬಂದ್: ರೈಲ್ವೆ ಇಲಾಖೆಯ ಈ ಕಟ್ಟುನಿಟ್ಟಿನ ಕ್ರಮಕ್ಕೆ ಕಾರಣವೇನು?

ಖ್ಯಾತ ಬಾಲಿವುಡ್ ನಿರ್ದೇಶಕ ಸಂಜಯ್ ಗುಪ್ತಾ ಆಕಸ್ಮಿಕ ಸಾವು : ಚಿತ್ರರಂಗಕ್ಕೆ ತೀವ್ರ ಆಘಾತ

ಖ್ಯಾತ ಬಾಲಿವುಡ್ ನಿರ್ದೇಶಕ ಸಂಜಯ್ ಗುಪ್ತಾ ಆಕಸ್ಮಿಕ ಸಾವು : ಚಿತ್ರರಂಗಕ್ಕೆ ತೀವ್ರ ಆಘಾತ

ನಡುರಸ್ತೆಯಲ್ಲೇ ಬಿದ್ದ ಭೀಕರ ಹಳ್ಳಕ್ಕೆ ಸಿಗದ ಮುಕ್ತಿ!

ನಡುರಸ್ತೆಯಲ್ಲೇ ಬಿದ್ದ ಭೀಕರ ಹಳ್ಳಕ್ಕೆ ಸಿಗದ ಮುಕ್ತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೋಲೆಂಡ್‌ನಲ್ಲಿ ರಾಜಕೀಯ-ನ್ಯಾಯಾಂಗ ಬಿಕ್ಕಟ್ಟು ತೀವ್ರ : ಸುಪ್ರೀಂ ಕೋರ್ಟ್ ಅಧ್ಯಕ್ಷರ ಅಮಾನತು, ‘ಸಂವಿಧಾನಾತ್ಮಕ ದಂಗೆ’ ಆರೋಪ!

ಪೋಲೆಂಡ್‌ನಲ್ಲಿ ರಾಜಕೀಯ-ನ್ಯಾಯಾಂಗ ಬಿಕ್ಕಟ್ಟು ತೀವ್ರ : ಸುಪ್ರೀಂ ಕೋರ್ಟ್ ಅಧ್ಯಕ್ಷರ ಅಮಾನತು, ‘ಸಂವಿಧಾನಾತ್ಮಕ ದಂಗೆ’ ಆರೋಪ!

ರೈಲಿನಲ್ಲಿ ರಾತ್ರಿ ವೇಳೆ ಮೊಬೈಲ್ ಚಾರ್ಜಿಂಗ್ ಬಂದ್: ರೈಲ್ವೆ ಇಲಾಖೆಯ ಈ ಕಟ್ಟುನಿಟ್ಟಿನ ಕ್ರಮಕ್ಕೆ ಕಾರಣವೇನು?

ರೈಲಿನಲ್ಲಿ ರಾತ್ರಿ ವೇಳೆ ಮೊಬೈಲ್ ಚಾರ್ಜಿಂಗ್ ಬಂದ್: ರೈಲ್ವೆ ಇಲಾಖೆಯ ಈ ಕಟ್ಟುನಿಟ್ಟಿನ ಕ್ರಮಕ್ಕೆ ಕಾರಣವೇನು?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat