ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಹೆಚ್ಚು ಅಂಕ ಗಳಿಸದ ಇಬ್ಬರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ!

March 15, 2025
Share on WhatsappShare on FacebookShare on Twitter

ಅಮರಾವತಿ: ಮಕ್ಕಳು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದರೆ ಗದರುವ, ಭವಿಷ್ಯದ ಬಗ್ಗೆ ಬೆದರಿಸುವ ತಂದೆ-ತಾಯಿಗಳು ಹೆಚ್ಚಿದ್ದಾರೆ. ಇದರಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳೂ ಆಗಾಗ ಸುದ್ದಿಯಾಗುತ್ತಿರುತ್ತವೆ. ಆದರೆ, ಆಂಧ್ರಪ್ರದೇಶದ ಕಾಕಿನಾಡದಲ್ಲಿ ಇಬ್ಬರು ಗಂಡುಮಕ್ಕಳು ಓದಿನಲ್ಲಿ ಹಿಂದಿದ್ದಾರೆ ಎಂದು ತಂದೆಯೇ ಅವರಿಬ್ಬರನ್ನು ಕೊಂದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ನಡೆದಿದೆ.

ಚಂದ್ರಕಿಶೋರ್ ಎಂಬ 35 ವರ್ಷದ ವ್ಯಕ್ತಿಯು ಆರು ಹಾಗೂ ಏಳು ವರ್ಷದ ಇಬ್ಬರು ಮಕ್ಕಳ ಕೈಕಾಲು ಕಟ್ಟಿ, ಅವರನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾರೆ. ಬಳಿಕ ತಮ್ಮ ಮನೆಯ ಫ್ಯಾ ನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪಶ್ಚಿಮ ಗೋದಾವರಿ ಜಿಲ್ಲೆಯವರಾದ ಚಂದ್ರಕಿಶೋರ್, ಇಂಡಿಯನ್ ಆಯಿಲ್ ಕಂಪನಿಯಲ್ಲಿ ಅಸಿಸ್ಟಂಟ್ ಅಕೌಂಟಂಟ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಹೋಳಿ ಹಬ್ಬದ ದಿನವೇ ದುರಂತ

ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಚಂದ್ರಕಿಶೋರ್ ತಮ್ಮ ಪತ್ನಿ ತನುಜಾ ಮತ್ತು ಇಬ್ಬರು ಪುತ್ರರಾದ ಜೋಶಿಲ್ ಮತ್ತು ನಿಖಿಲ್ ಅವರನ್ನು ತಮ್ಮ ಕಚೇರಿಗೆ ಕರೆದುಕೊಂಡು ಹೋಗಿದ್ದರು. ಮಕ್ಕಳನ್ನು ಸಮವಸ್ತ್ರದ ಅಳತೆಗಳನ್ನು ತೆಗೆದುಕೊಳ್ಳಲು ಟೈಲರ್ ಬಳಿ ಕರೆದೊಯ್ಯುತ್ತಿರುವುದಾಗಿ ಪತ್ನಿಗೆ ತಿಳಿಸಿ, ಕಚೇರಿಯಲ್ಲಿಯೇ ಇರಲು ಹೇಳಿದ್ದಾರೆ. ಚಂದ್ರಕಿಶೋರ್ ಇಬ್ಬರು ಮಕ್ಕಳನ್ನು ನೇರ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಮಕ್ಕಳ ಕೈಕಾಲು ಕಟ್ಟಿ, ನೀರಿನಲ್ಲಿ ಮುಳುಗಿಸಿ, ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತಿ ಬಹಳ ಸಮಯವಾದರೂ ಪತಿ ಹಾಗೂ ಮಕ್ಕಳು ಹಿಂತಿರುಗದಿದ್ದಾಗ, ತನುಜಾ ತನ್ನ ಸಹೋದ್ಯೋಗಿಗಳೊಂದಿಗೆ ಮನೆಗೆ ಹೋಗಿದ್ದಾಳೆ. ಕಿಟಕಿಯಿಂದ ಮನೆಯೊಳಗೆ ನೋಡಿದಾಗ, ಪತಿ ಮತ್ತು ಮಕ್ಕಳು ಸತ್ತಿರುವುದು ಕಂಡು ಬಂದಿದೆ. ಪೊಲೀಸರು ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿದ್ದು, ಚಂದ್ರಕಿಶೋರ್ ಬರೆದಿರುವ ಡೆತ್ ನೋಟ್ ಸ್ಥಳದಲ್ಲಿ ಪತ್ತೆಯಾಗಿದೆ.

ಅದರಲ್ಲಿ ಚಂದ್ರಕಿಶೋರ್ ತನ್ನ ಮಕ್ಕಳು ಇಂದಿನ ಸ್ಪರ್ಧಾತ್ಮಕ ಪ್ರಪಂಚದ ಒತ್ತಡವನ್ನು ನಿಭಾಯಿಸಲು ಸಾಧ್ಯವಿಲ್ಲ. ಅವರಿಗೆ ಭವಿಷ್ಯವಿಲ್ಲ ಎಂದು ನಂಬಿದ್ದೇನೆ ಎಂದು ಬರೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಇಬ್ಬರೂ ಗಂಡು ಮಕ್ಕಳು ಕಡಿಮೆ ಅಂಕ ಪಡೆದಿದ್ದರು ಎಂದು ಹೇಳಲಾಗುತ್ತಿದೆ.

Tags: ChildrenDeathFatherhigh marksMurder
SendShareTweet
Previous Post

ಸುಂಕದ ಸಮರದ ಬೆನ್ನಲ್ಲೇ ಟ್ರಂಪ್ ಮತ್ತೊಂದು ಅಸ್ತ್ರ; ಪಾಕ್ ಸೇರಿ 41 ದೇಶಗಳಿಗೆ ಸಂಚಾರ ನಿಷೇಧ!

Next Post

ವಿಮಾನದಲ್ಲಿ ಹೋಳಿ ಡ್ಯಾನ್ಸ್ ಮಾಡಿದ ಸ್ಪೈಸ್ ಜೆಟ್ ಕ್ಯಾಬಿನ್ ಸಿಬ್ಬಂದಿ; ವಿಡಿಯೊ ವೈರಲ್

Related Posts

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

Next Post
ವಿಮಾನದಲ್ಲಿ ಹೋಳಿ ಡ್ಯಾನ್ಸ್ ಮಾಡಿದ ಸ್ಪೈಸ್ ಜೆಟ್ ಕ್ಯಾಬಿನ್ ಸಿಬ್ಬಂದಿ; ವಿಡಿಯೊ ವೈರಲ್

ವಿಮಾನದಲ್ಲಿ ಹೋಳಿ ಡ್ಯಾನ್ಸ್ ಮಾಡಿದ ಸ್ಪೈಸ್ ಜೆಟ್ ಕ್ಯಾಬಿನ್ ಸಿಬ್ಬಂದಿ; ವಿಡಿಯೊ ವೈರಲ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat